Headlines

ಆಪರೇಷನ್ ಸಿಂಧೂರ್ ಹುತಾತ್ಮರ ವಿವಾದ; ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸ್ಪೀಕರ್​ಗೆ ಕಾಂಗ್ರೆಸ್ ಪತ್ರ – Kannada News | KC Venugopal writes to Om Birla seeks privilege motion against Rajnath Singh for misleading Parliament over Operation Sindoor statement

ನವದೆಹಲಿ, ಜೂನ್ 30: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಕುರಿತು ಸಂಸತ್ತಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಅನುಮತಿ ಕೋರಿದೆ. ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ್ ಇಂದು ಈ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Speaker Om Birla) ಅವರಿಗೆ ಪತ್ರ ಬರೆದಿದ್ದಾರೆ. ಆಪರೇಷನ್ ಸಿಂಧೂರ್ (Operation Sindoor) ವೇಳೆ ಯಾವುದೇ ಭಾರತೀಯ ಸೈನಿಕರು ಮೃತಪಟ್ಟಿಲ್ಲ ಎಂದು ರಾಜನಾಥ್ ಸಿಂಗ್…

Read More

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ – Kannada News | Ghooskhor Pandat Controversy Netflix deletes teaser after backlash

ಬಾಲಿವುಡ್ ನಟ ಮನೋಜ್ ಬಾಜಪೇಯಿ ಅಭಿನಯದ ‘ಘೂಸ್‌ಖೋರ್ ಪಂಡತ್’ (Ghooskhor Pandat) ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿ ಮಾಡಿದೆ. ತೀವ್ರ ವಿರೋಧ ಹಾಗೂ ಕಾನೂನು ಸಂಘರ್ಷದ ಬೆನ್ನಲ್ಲೇ ಇಂಟರ್ನೆಟ್‌ನಿಂದ ಈ ಸಿನಿಮಾದ ಟೀಸರ್ ಹಾಗೂ ಎಲ್ಲ ಪ್ರಚಾರದ ಕಂಟೆಂಟ್​​ಗಳನ್ನು ತೆಗೆದು ಹಾಕಲು ನೆಟ್‌ಫ್ಲಿಕ್ಸ್ ಹಾಗೂ ಚಿತ್ರತಂಡ ನಿರ್ಧರಿಸಿದೆ. ಕೇಂದ್ರ ಸರ್ಕಾರವು ನೆಟ್‌ಫ್ಲಿಕ್ಸ್ (Netflix) ಸಂಸ್ಥೆಗೆ ಚಿತ್ರದ ಟೀಸರ್ ತೆಗೆದುಹಾಕುವಂತೆ ಸೂಚನೆ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು…

Read More

ರಾಜ್ಯಸಭಾ ಸದಸ್ಯರಾಗಿ ಏ. 10ಕ್ಕೆ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ; ಏಪ್ರಿಲ್ ಮಧ್ಯದಲ್ಲಿ ಬಿಹಾರದಲ್ಲಿ ಹೊಸ ಸರ್ಕಾರ ರಚನೆ

ನವದೆಹಲಿ, ಏಪ್ರಿಲ್ 2: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ತಮ್ಮ ಪ್ರಸ್ತುತ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆಯಿದ್ದು, ರಾಜ್ಯಸಭೆಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ನಿತೀಶ್ ಕುಮಾರ್ ಏಪ್ರಿಲ್ 10ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಏಪ್ರಿಲ್ 9ರಂದು ಪಾಟ್ನಾದಿಂದ ದೆಹಲಿಗೆ ಪ್ರಯಾಣಿಸಿ ದೆಹಲಿಯಲ್ಲಿ ಉಳಿಯಲಿದ್ದು, ಈ ಭೇಟಿಯ ಸಮಯದಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಪಾಟ್ನಾಗೆ ಹಿಂದಿರುಗಿದ ಸ್ವಲ್ಪ ಸಮಯದ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ….

Read More

ಆರ್ಥಿಕ ಸಮೀಕ್ಷೆ 2026; ಜಿಡಿಪಿ, ಹಣದುಬ್ಬರ, ಎಫ್​ಡಿಐ, ಇನ್ಷೂರೆನ್ಸ್ ಇತ್ಯಾದಿ ಬಗ್ಗೆ ವರದಿಯಲ್ಲಿ ಹೇಳಿದ್ದಿದು – Kannada News | Economic Survey 2026, key highlights from GDP projection to Infrastructure importance

ಇನ್​ಫ್ರಾಸ್ಟ್ರಕ್ಚರ್ ಅಗತ್ಯ: ಇನ್​ಫ್ರಾಸ್ಟ್ರಕ್ಚರ್ ಎಂದರೆ ರಸ್ತೆ, ರೈಲು ನಿರ್ಮಾಣ ಮಾತ್ರವಾಗೇ ಉಳಿದಿಲ್ಲ. ಡಿಜಿಟಲ್ ಸಿಸ್ಟಂ, ಕ್ಲೀನ್ ಎನರ್ಜಿ, ಜಲ ನಿರ್ವಹಣೆ, ಹೊಸ ತಂತ್ರಜ್ಞಾನಗಳು ಇತ್ಯಾದಿಯೆಲ್ಲವೂ ಇನ್​ಫ್ರಾಸ್ಟ್ರಕ್ಚರ್ ಎನಿಸಿಕೊಳ್ಳುತ್ತವೆ. ಭಾರತದ ಮುಂದಿನ ಬೆಳವಣಿಗೆಗೆ ಪ್ರಮುಖ ಆಧಾರ ಸ್ತಂಭಗಳಲ್ಲಿ ಇನ್​ಫ್​ರಾಸ್ಟ್ರಕ್ಚರ್ ಕೂಡ ಒಂದಾಗಿರುತ್ತದೆ ಎಂಬುದನ್ನು ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ. Source link

Read More

Bihar Politics: ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಮುಂದಿನ ವಾರ ರಾಜೀನಾಮೆ ಸಾಧ್ಯತೆ, ಸಾಮ್ರಾಟ್ ಚೌಧರಿ ನೂತನ ಸಿಎಂ?

ಪಾಟ್ನಾ, ಏಪ್ರಿಲ್ 09: ಬಿಹಾರದ ರಾಜಕೀಯ ಇತಿಹಾಸದಲ್ಲಿ ಒಂದು ಸುದೀರ್ಘ ಮತ್ತು ಪ್ರಭಾವಶಾಲಿ ಅಧ್ಯಾಯ ಈಗ ಅಂತ್ಯದತ್ತ ಸಾಗುತ್ತಿದೆ. ಕಳೆದ ಎರಡು ದಶಕಗಳಿಂದ ಬಿಹಾರ ರಾಜಕಾರಣದಲ್ಲಿ ಆಳವಾಗಿ ಬೇರೂರಿದ್ದ  ನಿತೀಶ್ ಕುಮಾರ್(Nitish Kumar), ಈಗ ಪಾಟ್ನಾದಿಂದ ದೆಹಲಿಯ ರಾಜಕೀಯ ಅಂಗಳಕ್ಕೆ ತಮ್ಮ ಪಯಣ ಬೆಳೆಸಿದ್ದಾರೆ. ನಿತೀಶ್ ಯುಗಾಂತ್ಯ: ಬಿಹಾರದ ಚಾಣಕ್ಯನ ದೆಹಲಿ ಪಯಣ ಬಿಹಾರ ರಾಜಕೀಯದಲ್ಲಿ ‘ಸುಶಾಸನ್ ಬಾಬು’ ಎಂದೇ ಖ್ಯಾತರಾದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಎರಡು ದಶಕಗಳ ಮುಖ್ಯಮಂತ್ರಿ ಪರ್ವ ಮುಕ್ತಾಯವಾಗುತ್ತಿದೆ. ರಾಜ್ಯ…

Read More

ನಾಯಿ ಹಾಗೂ ಎರಡು ವರ್ಷದ ಮಗು ನಾಲ್ಕು ದಿನಗಳಿಂದ ನಾಪತ್ತೆ, ಮೂರು ದಿನಗಳ ಬಳಿಕ ವಾಪಸಾದ ನಾಯಿ – Kannada News

ಕಾಕಿನಾಡ, ಜೂನ್ 11: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಟುನಿ ಮಂಡಲದ ಸಿಎಚ್ ಅಗ್ರಹಾರದ ತಾಳೆ ಎಣ್ಣೆ ತೋಟದಲ್ಲಿ ಕಾವಲುಗಾರರಾಗಿರುವ ಸುಂಕರ ಭವಾನಿ ಮತ್ತು ಗಣೇಶ್ ದಂಪತಿಯ ಎರಡು ವರ್ಷದ ಮುದ್ದಾದ ಮಗಳು ಜಾಹ್ನವಿ ಕಾಣೆಯಾಗಿ ನಾಲ್ಕು ದಿನಗಳಾಗಿವೆ. ಮಗಳ ಮುಖ ನೋಡಲು ತಾಯಿ ಕಂಗಾಲಾಗಿದ್ದರೆ, ಮತ್ತೊಂದೆಡೆ ಇಡೀ ಆಡಳಿತ ಯಂತ್ರವೇ ಆಕೆಯನ್ನು ಪತ್ತೆಹಚ್ಚಲು ಬೆಟ್ಟ-ಗುಡ್ಡಗಳನ್ನು ಜಾಲಾಡುತ್ತಿದೆ. ಸದ್ಯಕ್ಕೆ ಗಾಢ ಕತ್ತಲೆಯಂತಿರುವ ಈ ಕಥೆಯಲ್ಲಿ ಈಗ ಸಾಕು ನಾಯಿ(Dog)ಯ ಅಚ್ಚರಿಯ ನಡೆ ಮತ್ತು ಅಧಿಕಾರಿಗಳ ತೀವ್ರ ಶೋಧ ಕಾರ್ಯವು…

Read More

ಕೊಹ್ಲಿಯನ್ನು ಕೆಣಕಿ ಸಿಕ್ಕಿಹಾಕಿಕೊಂಡ ಸಾಯಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಅಂತಿಮ ಪಂದ್ಯವು ಆಟಗಾರರ ವಾಕ್ಸಮರಕ್ಕೆ ಸಾಕ್ಷಿಯಾಗಿತ್ತು. ಮೊದಲಿಗೆ ಮೊಹಮ್ಮದ್ ಸಿರಾಜ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ಮಾತಿನ ಚಕಮಕಿ ನಡೆದರೆ, ಆ ಬಳಿಕ ವಿರಾಟ್ ಕೊಹ್ಲಿಯನ್ನು ಕೆಣಕುವ ಪ್ರಯತ್ನಕ್ಕೆ ಸಾಯಿ ಸುದರ್ಶನ್ ಕೈ ಹಾಕಿದರು. ಆರ್​ಸಿಬಿ ಬ್ಯಾಟಿಂಗ್ ವೇಳೆ ಫ್ರಂಟ್ ಫೀಲ್ಡಿಂಗ್​ನಲ್ಲಿದ್ದ ಸಾಯಿ ಸುದರ್ಶನ್ ಭರ್ಜರಿಯಾಗಿ…

Read More

ಭಾರತ್ ಟ್ಯಾಕ್ಸಿ ಮಾದರಿಯಲ್ಲಿ ಸಹಕಾರಿ ಸಂಸ್ಥೆಗಳಿಂದಲೂ ಇನ್ಷೂರೆನ್ಸ್ ಸೇವೆ; ಸರ್ಕಾರ ಯೋಚನೆ – Kannada News | India plans to open Insurance sector to co operatives, know how it benefits the sector

ನವದೆಹಲಿ, ಜುಲೈ 8: ಇನ್ಷೂರೆನ್ಸ್ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಸಹಕಾರಿ ಸಂಸ್ಥೆಗಳು (Co-operative societies) ಎಂಟ್ರಿ ಕೊಡಲಿವೆ. ಭಾರತದಲ್ಲಿ ಕೃಷಿ ಮತ್ತು ಸಾಲ ಸೇವೆಗಳಿಗೆ ಸೀಮಿತವಾಗಿದ್ದ ಸಹಕಾರಿ ಕ್ಷೇತ್ರದ ವ್ಯಾಪ್ತಿ ಈಗ ವಿಸ್ತರಣೆ ಆಗಲಿದೆ. ಸಹಕಾರಿ ಸಂಸ್ಥೆಗಳು ಸೇರಿ ಭಾರತ್ ಟ್ಯಾಕ್ಸಿಯನ್ನು (Bharat Taxi) ನಡೆಸುತ್ತಿರುವ ರೀತಿಯಲ್ಲಿ ಸಹಕಾರಿ ಸಂಸ್ಥೆಗಳಿಗೆ ಇನ್ಷೂರೆನ್ಸ್ ಸೇವೆ ಒದಗಿಸುವ ಅವಕಾಶ ನೀಡಲು ಸರ್ಕಾರ ಯೋಜಿಸಿದೆ. ರೈತರ ಸಹಕಾರಿ ಸಂಸ್ಥೆಯಾದ IFFCO ಮತ್ತು ಟೋಕಿಯೋ ಇನ್ಷೂರೆನ್ಸ್ ಕಂಪನಿಗಳ ಸಹಭಾಗಿತ್ವದಲ್ಲಿ ಸ್ಥಾಪನೆಯಾದ IFFCO ಟೋಕಿಯೋ…

Read More

MI vs SRH Playing XI: SRH ವಿರುದ್ಧ ಟಾಸ್ ಗೆದ್ದ ಮುಂಬೈ ತಂಡದಲ್ಲಿ 4 ಬದಲಾವಣೆ – Kannada News | MI vs SRH Playing XI Mumbai Indians vs Sunrisers Hyderabad Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (MI vs SRH) ನಡುವೆ ನಡೆಯುತ್ತಿದೆ. ಇದು ಮುಂಬೈಗೆ ಎಂಟನೇ ಪಂದ್ಯ ಮತ್ತು ಹೈದರಾಬಾದ್‌ಗೆ ಒಂಬತ್ತನೇ ಪಂದ್ಯವಾಗಿದೆ. ಎರಡೂ ತಂಡಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಮುಂಬೈ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಕೇವಲ 2 ಪಂದ್ಯಗಳನ್ನು ಗೆದ್ದಿದೆ. ಅಲ್ಲದೆ ಮುಂಬೈ ತವರು ನೆಲದಲ್ಲಿ ಸತತ 3 ಪಂದ್ಯಗಳನ್ನು ಸೋತಿದೆ. ಆದ್ದರಿಂದ, ಮುಂಬೈ ತವರು ನೆಲದಲ್ಲಿ ಸೋಲಿನ ಸರಣಿಯನ್ನು ಮುರಿಯುವ ಸವಾಲನ್ನು…

Read More