Headlines

ತಾಯಿ ಇಲ್ಲದ ಮಗುವಿಗೆ ದಿನವೂ ಜಡೆ ಹೆಣೆದು ಅಮ್ಮನಾದ ಬಸ್ ಚಾಲಕಿ – Kannada News | Heartwarming Story: Bus Driver Braids Hair, Fills Mother’s Void for Girl

ನ್ಯೂಯಾರ್ಕ್​, ಜೂನ್ 19: ಎರಡು ವರ್ಷಗಳ ಹಿಂದೆ ಅಪರೂಪದ ಕಾಯಿಲೆಯಿಂದ ತಾಯಿಯನ್ನು ಕಳೆದುಕೊಂಡ 11 ವರ್ಷದ ಬಾಲಕಿ ಇಸಾಬೆಲ್ಲಾ ಪಿಯರಿ, ಪ್ರತಿ ದಿನ ಆಕೆಯೇ ಹೇಗೋ ಕಷ್ಟಪಟ್ಟು ಶಾಲೆ(School)ಗೆ ಹೋಗಲು ತಯಾರಾಗುತ್ತಿದ್ದಳು. ಆಕೆಯ ತಂದೆ ಫಿಲಿಪ್ ಪಿಯರಿ ಬೆಳಗ್ಗೆಯೇ ಕೆಲಸಕ್ಕೆ ಹೋಗಬೇಕಿದ್ದರಿಂದ ಮಗಳನ್ನು ತಾನೊಬ್ಬನೇ ಸಾಕುವುದು ಕಷ್ಟವಾಗಿತ್ತು. ಮಗಳ ಕೂದಲನ್ನು ಹೇಗೆ ಬಾಚಬೇಕೆಂದು ಕೂಡ ಗೊತ್ತಿರಲಿಲ್ಲ ಇನ್ನು ಜಡೆ ಹೆಣೆಯುವುದು ದೂರದ ಮಾತು. ಗೊಂದಲದಲ್ಲಿದ್ದ ತಂದೆ ಮಗಳ ಕೂದಲನ್ನು ತೀರ ಚಿಕ್ಕದಾಗಿ ಕತ್ತರಿಸಿದ್ದರು. ಆದರೆ ಹಠ ಮಾಡಿದ್ದ…

Read More

Horoscope Today February: ಇಂದು ಈ ರಾಶಿಯವರಿಗೆ ಆಪ್ತರ ಮೇಲೆ ಅತಿ ಕೋಪ – Kannada News | Horoscope Today: February 01, Sunday 2026 Daily Zodiac Predictions and Lucky Signs

ಮೇಷ ರಾಶಿ: ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿದ್ರಾಹೀನತೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡಿ. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನೇ ಯೋಚಿಸುವರು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು….

Read More

ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: ಬಿ.ಕೆ. ಹರಿಪ್ರಸಾದ್ ಆರೋಪ – Kannada News | Congress Leader BK Hariprasad Condemns Alleged Deceitful Assassination of Iranian President

ಬೆಂಗಳೂರು, ಮಾರ್ಚ್​ 03: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಿದ್ದು, ಇರಾನ್​​ನ ಪರಮೋಚ್ಛ ನಾಯಕ ಖಮೇನಿಯನ್ನು ಮೋಸದಿಂದ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದು ವಿಶ್ವಸಂಸ್ಥೆಯ ಚಾರ್ಟರ್‌ನ ಸಂಪೂರ್ಣ ಉಲ್ಲಂಘನೆಯಾಗಿದ್ದು, ಒಂದು ರಾಷ್ಟ್ರದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ನಾಶಪಡಿಸುವ ಕೆಲಸವನ್ನು ಯುಎಸ್‌ಎ ಮತ್ತು ಇಸ್ರೇಲ್ ಮಾಡಿವೆ ಎಂದು ಅವರು ಹೇಳಿದ್ದಾರೆ. ಭಾರತದ ವಿದೇಶಾಂಗ ನೀತಿಯು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾಲದಿಂದಲೂ ಅಲಿಪ್ತ ರಾಷ್ಟ್ರಕೂಟದ ತತ್ವಗಳನ್ನು ಅನುಸರಿಸುತ್ತಿದೆ ಎಂದು ಹರಿಪ್ರಸಾದ್ ನೆನಪಿಸಿದ್ದು,…

Read More

ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ, ಹೇಗಿದೆ ನೋಡಿ – Kannada News | Oldest Vithal temple appearing In belagavi Hidkal Dam after Water Empty for Summer

ಬೆಳಗಾವಿ, (ಮೇ 01): ಒಂದೆಡೆ ಬೇಸಿಗೆ ಬಿಸಿಲು ಜನರ ನೆತ್ತಿ ಸುಡುತ್ತಿದ್ದರೆ, ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರದ ಸ್ಥಿತಿ ಎದುರಾಗಿದೆ. ಹೌದು…ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಣ್ಣೂರ ಬಳಿ ಇರುವ 51ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯ (Hidkal Dam) ಬಹುತೇಕ ಖಾಲಿಯಾಗಿದೆ. ಇದರ ಪರಿಣಾಮ ಡ್ಯಾಂ ಹಿನ್ನೀರಿನಲ್ಲಿ ಮುಳುಗಿದ್ದ ದೇವಸ್ಥಾನ ಗೋಚರವಾಗಿದೆ. ವಿಠ್ಠಲ ದೇವಸ್ಥಾನ 1978ರಿಂದ ನೀರಲ್ಲೇ ಮುಳುಗಿ ಹೋಗಿದೆ. ಆದ್ರೆ, 2022ರಲ್ಲಿ ಜಲಾಶಯದಲ್ಲಿ ನೀರು ಖಾಲಿಯಾಗಿದ್ದಾಗ ವಿಠ್ಠಲ ಭಕ್ತರಿಗೆ ದರ್ಶನ ನೀಡಿದ್ದ. ಗುತ್ತಿ ಮಣ್ಣನಿಂದ…

Read More

India Test Squad: ಭಾರತ ಟೆಸ್ಟ್ ತಂಡ ಪ್ರಕಟ – Kannada News | India women’s squad for Australia Test Series

ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಹರ್ಮನ್​ಪ್ರೀತ್ ಕೌರ್​ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಪ್ರತೀಕಾ ರಾವಲ್ ಕೂಡ ಕಾಣಿಸಿಕೊಂಡಿದ್ದಾರೆ. ಏಕದಿನ ವಿಶ್ವಕಪ್​ನ ಅಂತಿಮ ಪಂದ್ಯಗಳ ವೇಳೆ ಗಾಯಗೊಂಡಿದ್ದ ಪ್ರತೀಕಾ ಇದೀಗ ಸಂಪೂರ್ಣ ಗುಣಮುಖರಾಗಿದ್ದು, ಹೀಗಾಗಿ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಪತ್ರೀಕಾ ಇನಿಂಗ್ಸ್…

Read More

IPL 2026: ಈ ಸೀಸನ್ ಬಳಿಕ ಈ ಐದು ತಂಡಗಳ ನಾಯಕತ್ವದಲ್ಲಿ ಬದಲಾವಣೆ – Kannada News | IPL 2026: 5 Underperforming Teams Likely to Get New Captains for 2027 Season

ಅಕ್ಷರ್ ಪಟೇಲ್: ಅಕ್ಷರ್ ಪಟೇಲ್ ನಾಯಕತ್ವದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 2025 ರಲ್ಲಿಯೂ ಪ್ಲೇಆಫ್ ತಲುಪಲು ವಿಫಲವಾಗಿತ್ತು. ಇದೀಗ, ತಂಡವು 2026 ರಲ್ಲಿಯೂ ಪ್ಲೇಆಫ್ ತಲುಪುವ ಸಾಧ್ಯತೆಯಿಲ್ಲ. ನಾಯಕನಾದ ನಂತರ ಅಕ್ಷರ ಪಟೇಲ್ ಅವರ ಪ್ರದರ್ಶನವೂ ಕುಸಿದಿದೆ. ಅದಕ್ಕಾಗಿಯೇ ದೆಹಲಿ ತಂಡವು 2027 ರ ಆವೃತ್ತಿಗೆ ಹೊಸ ನಾಯಕನನ್ನು ನೇಮಿಸಬಹುದು. Source link

Read More

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ಸಶಸ್ತ್ರ ಪಡೆಗಳ ಮೂರು ಪ್ರಮುಖ ವಿಭಾಗಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು, ಜನವರಿ ಮತ್ತು ಫೆಬ್ರವರಿ 2027ರ ಬ್ಯಾಚ್‌ಗಳಿಗಾಗಿ ‘ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ‘ (SSR) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ದೇಶದಾದ್ಯಂತ ಇರುವ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಆಸಕ್ತರು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More

ವೈಶಾಖ್ ಅಂತ್ಯಕ್ರಿಯೆಯಲ್ಲಿ ಹೈಡ್ರಾಮಾ, ನಟಿ ಕೃಷಿ ವಿರುದ್ಧ ಕುಟುಂಬಸ್ಥರ ಆಕ್ರೋಶ – Kannada News | Krishi Thapanda’s Shocking Funeral Drama: Vaishakh’s Family Outrage After Death

ನಟಿ ಕೃಷಿ ತಾಪಂಡ (Krishi Thapanda) ಅವರ ಜೀವನದಲ್ಲಿ ಕಳೆದ ಕೆಲ ತಿಂಗಳಿಂದ ಸಾಕಷ್ಟು ಸಂಕಷ್ಟಗಳು ಎದುರಾಗಿವೆ. ಮೊದಲಿಗೆ ಉದ್ಯಮಿ ಅರವಿಂದ್ ರೆಡ್ಡಿ ಜೊತೆಗೆ ವಿವಾದ ಎದ್ದಿತ್ತು. ಅರವಿಂದ್ ರೆಡ್ಡಿ ವಿರುದ್ಧ ದೂರು ಸಹ ಕೃಷಿ ದಾಖಲಿಸಿದ್ದರು. ಆ ಬಳಿಕ ಅರವಿಂದ್ ರೆಡ್ಡಿ, ಕೃಷಿ ಮತ್ತು ಈಗ ಮೃತರಾಗಿರುವ ವೈಶಾಖ್ ವಿರುದ್ಧ ದೂರು ನೀಡಿದ್ದರು. ಇದೀಗ ವೈಶಾಖ್ ನಿಧನ ಹೊಂದಿದ್ದಾರೆ. ಕೃಷಿ ತಾಪಂಡ ಅವರ ಅಪಾರ್ಟ್​​ಮೆಂಟ್​​ನಲ್ಲಿಯೇ ಉದ್ಯಮಿ ವೈಶಾಖ್ ನಿಧನ ಹೊಂದಿದ್ದು, ಇದೀಗ ಗೆಳೆಯನ ಅಂತ್ಯಕ್ರಿಯೆಗೂ ಹೋಗದ…

Read More

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ….

Read More

ಇರಾನ್​ನಿಂದ ಶಾಂತಿ ಪ್ರಸ್ತಾವನೆ: ಹಾರ್ಮುಜ್ ಜಲಸಂಧಿ ತೆರೆಯಲು ಒಪ್ಪಂದ, ಅಮೆರಿಕದ ಅಂಗಳದಲ್ಲಿ ಈಗ ಚೆಂಡು – Kannada News | Iran’s Peace Proposal to US: Reopening Hormuz Strait for Global Oil Stability

ಟೆಹ್ರಾನ್, ಏಪ್ರಿಲ್ 27: ಜಾಗತಿಕ ಇಂಧನ ಪೂರೈಕೆಯ ಜೀವನಾಡಿಯಾಗಿರುವ ‘ಹಾರ್ಮುಜ್ ಜಲಸಂಧಿ’ಯನ್ನು ಪುನಃ ತೆರೆಯುವ ಮೂಲಕ ಸಮರಕ್ಕೆ ಪೂರ್ಣವಿರಾಮ ಹಾಕಲು ಇರಾನ್(Iran) ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ ಅಮೆರಿಕಕ್ಕೆ ಹೊಸ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು, ಯುದ್ಧದ ಕಾರ್ಮೋಡಗಳ ನಡುವೆ ಶಾಂತಿಯ ಕಿರಣ ಮೂಡಿದೆ. ಇರಾನ್‌ನ ಈ ಪ್ರಸ್ತಾವನೆಯ ಅತ್ಯಂತ ಪ್ರಮುಖ ಅಂಶವೆಂದರೆ ಹಾರ್ಮುಜ್ ಜಲಸಂಧಿಯ ಮೇಲಿನ ದಿಗ್ಬಂಧನವನ್ನು ತೆಗೆದುಹಾಕುವುದು. ವಿಶ್ವದ ತೈಲ ಪೂರೈಕೆಯ ಬಹುಪಾಲು ಈ ಮಾರ್ಗದ ಮೂಲಕವೇ ನಡೆಯುವುದರಿಂದ, ಇರಾನ್‌ನ ಈ ನಿರ್ಧಾರವು ಜಾಗತಿಕ…

Read More