Headlines

‘ಪೆದ್ದಿ’ ಟೀಸರ್ ರಿಲೀಸ್: ಕ್ರಿಕೆಟರ್ ಬಳಿಕ ಪೈಲ್ವಾನ್ ಆದ ರಾಮ್ ಚರಣ್

ಸ್ಟಾರ್ ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ 41ನೇ ಹುಟ್ಟುಹಬ್ಬ ಇಂದು. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಯಾವ ಸಿನಿಮಾವೂ ಹಿಟ್ ಆಗಿಲ್ಲ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ದೊಡ್ಡ ಹಿಟ್ ಆಗಿವೆ. ಇದೀಗ ಅವರು ‘ಪೆದ್ದಿ’ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಟೀಸರ್ ಇಂದು (ಮಾರ್ಚ್ 27)ಕ್ಕೆ ಬಿಡುಗಡೆ ಆಗಿದೆ. ಸಿನಿಮಾದ ಈ ಹಿಂದಿನ ಕೆಲ ಟೀಸರ್​​ಗಳಲ್ಲಿ ಕ್ರಿಕೆಟರ್ ಆಗಿದ್ದ ರಾಮ್…

Read More

ಗೃಹಜ್ಯೋತಿ ಪರಿಷ್ಕರಣೆ ಎಫೆಕ್ಟ್​​: ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ – Kannada News | Gruha Jyothi Revision Effect: Major Change in July Electricity Bill Distribution

ಬೆಂಗಳೂರು, ಜುಲೈ 03: ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಮರುಪರಿಶೀಲನೆಯನ್ನು ಆರಂಭಿದ್ದು. ಈ ಪರಿಶೀಲನೆಯು ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಬದಲಾವಣೆಗಳನ್ನು ತರಲಿದೆ. ಪ್ರಮುಖವಾಗಿ, ಫಲಾನುಭವಿಗಳ ವಿದ್ಯುತ್ ಬಳಕೆಯ ಕಳೆದ ಮೂರು ತಿಂಗಳ ಸರಾಸರಿಯನ್ನು ಆಧರಿಸಿ ಜುಲೈ ತಿಂಗಳ ಬಿಲ್ ಅನ್ನು ನಿರ್ಧರಿಸಲಾಗುತ್ತದೆ. ಇದರರ್ಥ, ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಮಾತ್ರವಲ್ಲದೆ, ಹಿಂದಿನ ತಿಂಗಳ ಬಳಕೆಯ ಮಾದರಿಗಳನ್ನೂ ಪರಿಗಣಿಸಲಾಗುತ್ತದೆ ಎನ್ನಲಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.    …

Read More

ವೇಗವಾಗಿ ಬಂದು ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ! – Kannada News | Rider Thrown 10 Feet into the Air as Car Hits Bike in Laxmeshwar, Gadag

ಗದಗ, ಜನವರಿ 16: ಬೈಕ್​​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ನಡೆದಿದೆ. ಅತಿವೇಗದಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ಸುಮಾರು ಹತ್ತು ಅಡಿ ಎತ್ತರಕ್ಕೆ ಹಾರಿಬಿದ್ದಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎರಡು ದಿನಗಳ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ. ಗೌಸ್ಮುದ್ದೀನ್ ಒಂಟಿ (27), ಫಾತಿಮಾ ಗೌಸ್ಮುದ್ದೀನ್…

Read More

ಮಣಿಪುರ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು – Kannada News | Manipur Kuki Woman’s Tragic Death: Survivor Fights for Justice Until End

ಇಂಫಾಲ, ಜನವರಿ 18: ಎರಡು ವರ್ಷಗಳ ಹಿಂದೆ  ಮಣಿಪುರ(Manipur)ದಲ್ಲಿ ಮೈಥಿ ಹಾಗೂ ಕುಕಿ ಸಮುದಾಯಗಳ ನಡುವೆ ನಡೆದ ಘರ್ಷಣೆ ಸಂದರ್ಭದಲ್ಲಿ ಅಪಹರಣಗೊಂಡು ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಇಂಫಾಲದಲ್ಲಿ ಸಾವನ್ನಪ್ಪಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಕುಕಿ ಬುಡಕಟ್ಟು ಜನಾಂಗದ ಯುವತಿ ಆಘಾತಕ್ಕೆ ಒಳಗಾಗಿದ್ದರು. ಅದರಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ. ತಮ್ಮ ಮಗಳು ಜೀವಂತವಾಗಿದ್ದಾಗ ನ್ಯಾಯ ಸಿಗದ ಕಾರಣ ಅವರ ಕುಟುಂಬವು ದುಃಖಿತವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಆಕೆ ಅನುಭವಿಸಿದ ಆಳವಾದ ಆಘಾತ ಮತ್ತು…

Read More

‘ಧುರಂಧರ್​’ಗೆ ದೊಡ್ಡ ಹೊಡೆತ ಕೊಟ್ಟ ನೆಪೋ ಕಿಡ್ ಚಿತ್ರ – Kannada News | Dhurandhar Shows Cut: Agastya Nanda’s Ikkis Takes Over Screens and Box Office

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ ಬಿಡುಗಡೆಯಾದಾಗಿನಿಂದ ಸಾಕಷ್ಟು ಮೆಚ್ಚುಗೆ ಪಡೆದಿದೆ. ಗಳಿಕೆ ಕೂಡ ಚೆನ್ನಾಗಿಯೇ ಆಗುತ್ತಿದೆ. ಈ ಚಿತ್ರದ ಮುಂದೆ, ‘ಕಿಸ್ ಕಿಸ್ಕೋ ಪ್ಯಾರ್ ಕರೂ 2’, ‘ಅವತಾರ್: ಫೈರ್ ಅಂಡ್ ಆ್ಯಶ್’ ಮತ್ತು ‘ತು ಮೇರಿ ಮೇ ತೇರಾ ಮೇ ತೇರಾ ತು ಮೇರಿ’ ಕೂಡ ಬಾಕ್ಸ್ ಆಫೀಸ್‌ನಲ್ಲಿ ಉಳಿಯಲು ವಿಫಲವಾಯಿತು. ಚಿತ್ರಮಂದಿರಗಳಲ್ಲಿ ಪರದೆ ಹಂಚಿಕೆ ಮತ್ತು ವಿತರಣೆಯ ವಿಷಯದಲ್ಲಿ ‘ಧುರಂಧರ್’ ಚಿತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿತ್ತು. ಆದರೆ ಈಗ ‘ಧುರಂಧರ್’ ಹೊಸ ವರ್ಷದಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಡೆಯನ್ನು ಸುಲಭಕ್ಕೆ ಗ್ರಹಿಸಲಾಗದು

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮೀ ತಿಥಿಯ ಬುಧವಾರದಂದು ನಿರ್ದಿಷ್ಟ ಕಾರ್ಯ, ಮಾತಿಗೆ ತಪ್ಪುವುದು, ಅನ್ಯರ ಉನ್ನತಿಯಲ್ಲಿ ಈರ್ಷೆ, ಕಡಿಮೆ ಆದಾಯ, ಖರೀದಿ ಗೊಂದಲ, ಬಂಧುಗಳಿಂದ ಅಸಮಾಧಾನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ,…

Read More

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ – Kannada News | Just follow these tricks to remove stains from bathroom tiles

ಸ್ನಾನಗೃಹವನ್ನು (bathroom) ಪ್ರತಿನಿತ್ಯ ಬಳಸುವ ಕಾರಣ ಅದರ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಸಹ ಬಹಳ ಮುಖ್ಯವಾಗಿದೆ. ಆದ್ದರಿಂದ ಹೆಚ್ಚಿನವರು ಪ್ರತಿನಿತ್ಯ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಹೀಗೆ ಎಷ್ಟೇ ಕ್ಲೀನ್‌ ಮಾಡಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ವಿಶೇಷವಾಗಿ ಬಿಳಿ ಮತ್ತು ತಿಳಿ ಬಣ್ಣದ ಟೈಲ್ಸ್‌ ಅಂಚುಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದಾಗಿ ಇಡೀ ಸ್ನಾನಗೃಹವು ಕೊಳಕಾಗಿ ಕಾಣುತ್ತದೆ. ಈ ಕಲೆಗಳನ್ನು ತೆಗೆದು ಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಅವಶ್ಯಕತೆಯೇ ಇಲ್ಲ. ಈ ಕೆಲವೊಂದು ಮನೆಮದ್ದುಗಳ…

Read More

ಅಬ್ಬಬ್ಬಾ! ಇಡೀ ರಾಜ್ಯದಲ್ಲಿ ಪ್ರತಿದಿನಕ್ಕೆ ಇಷ್ಟು ಕಸ ಸಂಗ್ರಹಣೆಯಾಗುತ್ತಾ?

ಬೆಂಗಳೂರು, ಮಾರ್ಚ್​ 25: ವಿಧಾನ ಪರಿಷತ್‌ನಲ್ಲಿ ರಾಜ್ಯದ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ (Waste management) ಕುರಿತು ಮಹತ್ವದ ಮಾಹಿತಿ ಹೊರಬಂದಿದೆ. ಪೌರಾಡಳಿತ ಸಚಿವ ರಹೀಂ ಖಾನ್ ಮಂಗಳವಾರ ಪರಿಷತ್‌ನಲ್ಲಿ ಮಾತನಾಡುತ್ತಾ, ಬೆಂಗಳೂರು ಹೊರತುಪಡಿಸಿ ರಾಜ್ಯದ 325 ನಗರ ಸ್ಥಳೀಯ ಸಂಸ್ಥೆಗಳು (ULBs) ಪ್ರತಿದಿನ ಒಟ್ಟು 7,304 ಮೆಟ್ರಿಕ್ ಟನ್ ಘನ ತ್ಯಾಜ್ಯವನ್ನು ಸಂಗ್ರಹಿಸುತ್ತಿವೆ ಎಂದು ತಿಳಿಸಿದ್ದಾರೆ. ಇದರಲ್ಲಿ 6,083 ಮೆಟ್ರಿಕ್ ಟನ್ ತ್ಯಾಜ್ಯವನ್ನು ಸಂಸ್ಕರಿಸಲಾಗುತ್ತಿದೆ ಎಂದು ವಿವರಿಸಿದರು. ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಡಿಪಿಆರ್…

Read More

400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ – Kannada News | Rs 400 Crore Chorla Ghat Demonetised Notes Heist: Prime Accused Kishor Salve Arrested, SIT Probe Intensifies

ಬೆಳಗಾವಿ, ಫೆಬ್ರವರಿ 1: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ (400 Crore Robbery Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆಯನ್ನು ಬಂಧಿಸಲಾಗಿದೆ. ಇದರೊಂದಿಗೆ, ಪ್ರಕರಣ ಸಂಬಂಧ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ. ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ…

Read More

ಭಗವದ್ಗೀತ ಅಲ್ಲ, ಇದು ಭಗತ್ ಗೀತ: ಪವರ್​​ಫುಲ್ ಪೊಲೀಸ್ ಆಗಿ ಪವನ್

ಆಂಧ್ರ ಪ್ರದೇಶ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan), ಉಪ ಮುಖ್ಯಮಂತ್ರಿ ಆಗಿರುವ ಜೊತೆಗೆ ಹಲವು ಕೆಲವು ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿರುವ ಮಂತ್ರಿ ಸಹ. ಪವನ್ ಕಲ್ಯಾಣ್ ಅವರು ರಾಜಕೀಯ ಮತ್ತು ಸಿನಿಮಾಗಳನ್ನು ಜೊತೆಯಾಗಿ ತೂಗಿಸಿಕೊಂಡು ಹೋಗುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುನ್ನ ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದರು. ಅವುಗಳಲ್ಲಿ ಎರಡರ ಚಿತ್ರೀಕರಣ ಮುಗಿಸಿ ಬಿಡುಗಡೆ ಆಗಿದ್ದವು. ಇದೀಗ ಮೂರನೇ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಬಿಡುಗಡೆ ಆಗಲಿದ್ದು, ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದೆ….

Read More