Headlines

Video: ವಾಹನ ಚಲಾಯಿಸುವಾಗ ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು

ನೀವು ರಸ್ತೆಯಲ್ಲಿ ಹೋಗುವಾಗ ಮಾಡುವ ಒಂದು ತಪ್ಪಿನಿಂದ ಎಂಥಾ ದೊಡ್ಡ ಅಪಘಾತ ಸಂಭವಿಸಬಹುದು. ಸಿಮೆಂಟ್ ಮಿಕ್ಸರ್ ಟ್ರಕ್ ಒಂದು ಬರುವಾಗ ಪಕ್ಕದಲ್ಲಿ ಬರುತ್ತಿದ್ದ ಬೈಕ್ ಸವಾರ ನಿಧಾನವಾಗಿ ಎಡಕ್ಕೆ ಚಲಿಸಿದ್ದಾನೆ. ಆಗ ಟ್ರಕ್ ಚಾಲಕ ಗೊತ್ತಾಗದೇ ಬೈಕ್ ಮೇಲೆ ವಾಹನ ಹತ್ತಿಸಿದ್ದಾರೆ. ದೊಡ್ಡ ವಾಹನಗಳು ಬ್ಲೈಂಡ್ ಸ್ಪಾಟ್​ಗಳನ್ನು ಹೊಂದಿರುತ್ತವೆ. ಹಾಗಾಗಿ ನೀವು ಮಾಡುವ ಒಂದು ಸಣ್ಣ ತಪ್ಪು ದೊಡ್ಡ ಸಮಸ್ಯೆಯನ್ನೇ ತಂದೊಡ್ಡಬಹುದು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ತಡೆಯಲು ಈ ಸಲಹೆ ಪಾಲಿಸುವುದನ್ನು ಮರೆಯಬೇಡಿ – Kannada News | Winter Joint Pain: Causes & Effective Solutions

ಚಳಿಗಾಲದಲ್ಲಿ ಕಂಡುಬರುವ ಕೀಲು ನೋವು ಚಳಿಗಾಲದಲ್ಲಿ, ಅನೇಕರಿಗೆ ಕೀಲು ನೋವು (Joint Pain), ಬಿಗಿತದಿಂದ ನಡೆಯಲು ಅಥವಾ ಕುಳಿತುಕೊಳ್ಳಲು ತೊಂದರೆಯಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹೆಚ್ಚಾಗುತ್ತದೆ. ಶೀತ ಹೆಚ್ಚಾದಂತೆ, ದೇಹದ ಚಟುವಟಿಕೆಯೂ ಸೀಮಿತವಾಗುತ್ತದೆ, ಇದು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಅನೇಕರು ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಇದು ದಿನಕಳೆದಂತೆ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ಕೀಲು ನೋವು ವಯಸ್ಸಾದವರಿಗೆ ಮಾತ್ರವಲ್ಲ ಯುವ ಜನರಲ್ಲಿಯೂ…

Read More

IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಕ್ಲಾಸ್​​: ಸದಾನಂದಗೌಡ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್​​ 04: IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಬೇಡಿಕೆ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಕಿಡಿ ಕಾರಿದ್ದಾರೆ. ಶಾಸಕರ ಪಿಎಗಳು IPL ಟಿಕೆಟ್ ಪಡೆದಿದ್ದನ್ನು ಖಂಡಿಸಿದ ಡಿವಿಎಸ್, ಪಂದ್ಯದ ಟಿಕೆಟ್​ಗಾಗಿ ಯಾವುದೇ ಶಾಸಕರು ಭಿಕ್ಷೆ ಬೇಡಬಾರದು. ಆರ್​ಸಿಬಿ ವಿಜಯೋತ್ಸವ ವೇಳೆ 11 ಅಭಿಮಾನಿಗಳ ಸಾವಿನ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದ್ದರೆ ಗೌರವವಿರುತ್ತಿತ್ತು. ಚುನಾವಣೆಯಲ್ಲಿ ನೂರಾರು ಕೋಟಿ ಸುರಿದು ಶಾಸಕರಾದವರು ಟಿಕೆಟ್​ಗೆ ಭಿಕ್ಷೆ ಬೇಡುತ್ತಾರಲ್ಲಾ ನಾಚಿಕೆಯಾಗಬೇಕು. ಯಾವುದೇ ಜನಪ್ರತಿನಿಧಿ ಹೀಗೆ ಮಾಡಬಾರದು. ಕ್ಷೇತ್ರಕ್ಕೆ ಏನಾದರೂ…

Read More

ತುಮಕೂರು ಜನರಿಗೆ ಗುಡ್​​ನ್ಯೂಸ್​: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ? – Kannada News | Namma Metro Phase 4: Bengaluru Tumakuru DPR Finalized

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಅಧಿಕೃತವಾಗಿ ಘೋಷಣೆ ಬೆಂಗಳೂರು, ಜ.9: ಬಹುಕಾಲ ಬೇಡಿಕೆಯಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯು ಅಧಿಕೃತವಾಗಿ ಘೋಷಣೆ ಆಗಿ, ಇದೀಗ ಅಡಿಪಾಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಹತ್ವಾಕಾಂಕ್ಷೆಯ ಅಂತರ್​ ಜಿಲ್ಲಾ ಕಾರಿಡಾರ್‌ ಬಗ್ಗೆ ಯೋಜನಾ ವರದಿ (ಡಿಪಿಆರ್) ತಯಾರಿಕೆ ಮಾಡಲಾಗಿದೆ. ನಿರ್ಮಾಣ ಕಾರ್ಯಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ವೆಚ್ಚ ಹಾಗೂ ವಿಸ್ತರಣೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯೋಜನೆ ಬಂದರೆ ಬೆಂಗಳೂರು ಹಾಗೂ ತುಮಕೂರು ಜನರಿಗೆ…

Read More

ಉಘೇ ಉಘೇ ಮಾದಪ್ಪ: ಮಾದಪ್ಪನ ಸನ್ನಿಧಿಯಲ್ಲಿ ಕೇವಲ 23 ದಿನಗಳಲ್ಲಿ 2.33 ಕೋಟಿ ರೂ. ಹುಂಡಿ ಹಣ ಸಂಗ್ರಹ!

ಚಾಮರಾಜನಗರ, ಮಾರ್ಚ್​ 28: ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಕ್ಷೇತ್ರಕ್ಕೆ ಯುಗಾದಿ ಜಾತ್ರಾ ಮಹೋತ್ಸವ ಹಾಗೂ ಸರಣಿ ರಜಾ ದಿನಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಭೇಟಿ ನೀಡಿದ್ದು, ಆರಾಧ್ಯ ದೈವ ಮಾದಪ್ಪನಿಗೆ ಒಟ್ಟು ಕೋಟ್ಯಂತರ ರೂಪಾಯಿ ಕಾಣಿಕೆ ಸಮರ್ಪಣೆಯಾಗಿದೆ. ಕೇವಲ 23 ದಿನಗಳ ಅವಧಿಯಲ್ಲಿ ಮಾದಪ್ಪನ ಹುಂಡಿಯಲ್ಲಿ ಬರೋಬ್ಬರಿ 2.33 ಕೋಟಿ ರೂಪಾಯಿ ನಗದು ಸಂಗ್ರಹವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಮಲೆಮಹದೇಶ್ವರ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Heat wave alert in Bengaluru, Thunderstorm and light rain in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು,…

Read More

ಈ ವಸ್ತುಗಳನ್ನು ಬೆರೆಸಿದ ನೀರಿನಲ್ಲಿ ನೆಲ ಒರೆಸುವುದರಿಂದ ಜಿರಳೆ, ಹಲ್ಲಿಗಳ ಕಾಟದಿಂದ ಮುಕ್ತಿ ಪಡೆಯಬಹುದು‌ – Kannada News | Use these simple cleaning tricks to get rid of lizards and cockroaches

ಪ್ರತಿನಿತ್ಯ ಮನೆಯನ್ನು ಸ್ವಚ್ಛಗೊಳಿಸುವುದರಿಂದ ಕೊಳಕು ಮತ್ತು ಧೂಳು ಮಾತ್ರವಲ್ಲ ಹಲ್ಲಿ, ಕೀಟಗಳು ಮನೆಯೊಳಗೆ ಪ್ರವೇಶಿಸದಂತೆ ನೋಡಿಕೊಳ್ಳಬಹುದು. ಹಲ್ಲಿಗಳು (lizards) ಮತ್ತು ಜಿರಳೆಗಳ ಕಾಟ ಬಹುತೇಕ ಹೆಚ್ಚಿನ ಮನೆಗಳಲ್ಲಿ ಇದ್ದೇ ಇರುತ್ತವೆ. ಇವುಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಉತ್ಪನ್ನಗಳನ್ನು ಹೆಚ್ಚಿನವರು ಬಳಕೆ ಮಾಡುತ್ತಾರೆ. ಈ ಉತ್ಪನ್ನಗಳು ಆರೋಗ್ಯ ಮತ್ತು ಪರಿಸರ ಎರಡಕ್ಕೂ ಹಾನಿಕಾರಕ. ಆದ್ದರಿಂದ, ಪ್ರತಿನಿತ್ಯ ನೆಲ ಒರೆಸುವಾಗ ಆ ನೀರಿಗೆ ಈ ಕೆಲವೊಂದು ವಸ್ತುಗಳನ್ನು ಬೆರೆಸಿ, ಆ ನೀರಿನಲ್ಲಿ ನೆಲವನ್ನು ಒರೆಸಿ.  ಇದು ನಿಮ್ಮ ಮನೆಯನ್ನು…

Read More

ಯಾವುದೇ ಒಪ್ಪಂದವಿಲ್ಲದೆ 2-3 ವಾರಗಳಲ್ಲಿ ಇರಾನ್-ಅಮೆರಿಕ ಯುದ್ಧ ಕೊನೆಗೊಳ್ಳುತ್ತೆ ಎಂದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 1: ಇರಾನ್(Iran) ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೊಸ ಗಡುವನ್ನು ನಿಗದಿಪಡಿಸಿದ್ದಾರೆ. ಇರಾನ್ ಯುದ್ಧವು ಎರಡು, ಮೂರು ವಾರಗಳಲ್ಲಿ ಕೊನೆಗೊಳ್ಳಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕ ಶೀಘ್ರದಲ್ಲೇ ಇರಾನ್​ನಿಂದ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲಿದೆ. ಇರಾನ್‌ನಲ್ಲಿ ಆಡಳಿತ ಬದಲಾವಣೆಯ ಗುರಿಯನ್ನು ಸಾಧಿಸಲಾಗಿದೆ , ಈ ಸಂಘರ್ಷವನ್ನು ಮುಂದುವರಿಸಲು ಅಮೆರಿಕ ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇರಾನ್ ಯುದ್ಧವನ್ನು ಕೊನೆಗೊಳಿಸಲು ಯಾವುದೇ ಒಪ್ಪಂದದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಒಪ್ಪಂದ ಅಸಾಧ್ಯ ಎಂದು ಅವರು…

Read More