Headlines

Personality Test: ಜೂನ್‌ನಲ್ಲಿ ಜನಿಸಿದವರ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ?

ವ್ಯಕ್ತಿತ್ವ ಪರೀಕ್ಷೆImage Credit source: Unsplash ಸಾಮಾನ್ಯವಾಗಿ ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಗಿಣಿ ಶಾಸ್ತ್ರದ ಮೂಲಕ ವ್ಯಕ್ತಿಯ ಗುಣ ಸ್ವಭಾವ, ಭವಿಷ್ಯವನ್ನು ತಿಳಿದುಕೊಳ್ಳಲಾಗುತ್ತದೆ. ಇದಲ್ಲದೆ ಸಾಮುದ್ರಿಕ ಶಾಸ್ತ್ರದಲ್ಲಿ ಕಣ್ಣು, ಮೂಗು, ಕೂದಲು, ಪಾದ ಸೇರಿದಂತೆ ವ್ಯಕ್ತಿಯ ದೇಹಾಕಾರ ಹೇಗಿದೆ ಎಂಬುದರ ಮೂಲಕವೂ ಆತನ ವ್ಯಕ್ತಿತ್ವವನ್ನು (personality) ತಿಳಿಯಬಹುದಾಗಿದೆ. ಅದೇ ರೀತಿ ಹುಟ್ಟಿದ ತಿಂಗಳ ಆಧಾರದ ಮೇಲೂ  ನಮ್ಮ ನಿಗೂಢ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದು. ಇನ್ನೇನೂ ಜೂನ್‌ ತಿಂಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಜೂನ್‌ ತಿಂಗಳಲ್ಲಿ ಜನಿಸಿದವರ ವ್ಯಕ್ತಿತ್ವ…

Read More

ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ

ಟಿವಿಕೆ ಸಂಸ್ಥಾಪಕ, ನಟ ವಿಜಯ್​ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ವಿಜಯ್​ಗೆ ಸೂಚಿಸಲಾಗಿದೆ. ವಿಜಯ್ ಅವರ ಟಿವಿಕೆ ಪಕ್ಷ ಕರೂರಿನಲ್ಲಿ ನಡೆಸಿದ ಚುನಾವಣೆ ರ್ಯಾಲಿ ವೇಳೆ 41 ಜನರ ಸಾವನ್ನಪ್ಪಿದ್ದರು. ಈ ಕಾಲ್ತುಳಿತ ದುರಂತಕ್ಕೆ ಟಿವಿಕೆ ಹೊಣೆ ಅಲ್ಲ ಎಂದು ನಟ ವಿಜಯ್ ಹೇಳಿದ್ದಾರೆ. ಅಲ್ಲದೆ, ಡಿಎಂಕೆ ಸರ್ಕಾರದ ವೈಫಲ್ಯದಿಂದ ದುರಂತ ಸಂಭವಿಸಿತ್ತು ಎಂದು ಆರೋಪಿಸಿದ್ದಾರೆ. 41 ಜನರ ಸಾವಿಗೆ ಯಾರು ಹೊಣೆ ಎಂದು ಸಿಬಿಐನಿಂದ ವಿಚಾರಣೆ ನಡೆಯುತ್ತಿದೆ. ಅವರು ಈಗಾಗಲೇ…

Read More

Pooja Room Vasthu: ದೇವರ ಕೋಣೆಯಲ್ಲಿ ಯಾವಾಗಲೂ ನೀರಿನಿಂದ ತುಂಬಿರುವ ಚೆಂಬು ಇರಲೇಬೇಕು , ಯಾಕೆ ಗೊತ್ತಾ? – Kannada News | The Sacred Copper Pot: A Daily Devotional Practice for Divine Blessings

ದೇವರ ಕೋಣೆಯಲ್ಲಿ ಪುಟ್ಟ ತಾಮ್ರದ ಚೆಂಬನ್ನು ಇಡುವುದರಿಂದ ಆಗುವ ಲಾಭಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಈಶಾನ್ಯ ದಿಕ್ಕಿನಲ್ಲಿ ಒಂದು ಪುಟ್ಟ ತಾಮ್ರದ ಚೆಂಬನ್ನು ಇಡಬೇಕು. ಇದನ್ನು ಶುದ್ಧ ನೀರಿನಿಂದ ತುಂಬಿಸಬೇಕು ಮತ್ತು ಯಾವುದೇ ಕಾರಣಕ್ಕೂ ತಟ್ಟೆಯಿಂದ ಮುಚ್ಚಬಾರದು. ಈ ಚೆಂಬನ್ನು ದೇವರ ಮನೆಯ ಈಶಾನ್ಯ ಭಾಗದಲ್ಲಿ ಇರಿಸಿ. ಪ್ರತಿ ಮೂರು ದಿನಕ್ಕೊಮ್ಮೆ ಈ ನೀರನ್ನು ಬದಲಾಯಿಸಬೇಕು. ಬದಲಿಸಿದ ನೀರನ್ನು…

Read More

Horoscope Today 20 February​: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 20, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ತದಿಗೆ, ಉತ್ತರ ಭಾದ್ರ ನಕ್ಷತ್ರ, ಸಾಧ್ಯ ಯೋಗ ಮತ್ತು ಗರಜೆ ಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಬೆಳಗ್ಗೆ 11:04 ರಿಂದ ಮಧ್ಯಾಹ್ನ 12:32 ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More

ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ – Kannada News | Rohith Bhat of Robosoft explains how difficult it was to retain employees for his company

ಉಡುಪಿ, ಜನವರಿ 21: ಸಣ್ಣ ಪಟ್ಟಣಗಳಲ್ಲಿ ಓದಿದವರು ದೊಡ್ಡ ನಗರಗಳಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುತ್ತಾರೆ. ಅವರ ಮನೆಯವರೂ ಕೂಡ ತನ್ನ ಮಗ ಅಥವಾ ಮಗಳು ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಬ್ಯುಲ್ಡಿಂಗ್​ಗಳಲ್ಲಿ ಕೆಲಸಕ್ಕೆ ಹೋಗಲಿ ಎಂದು ಬಯಸುತ್ತಾರೆ. ಸಣ್ಣ ಪಟ್ಟಣಗಳಲ್ಲಿ ಒಳ್ಳೆಯ ಸಂಬಳ ಕೊಟ್ಟರೂ ಜನರು ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ರೋಬೋಸಾಫ್ಟ್ (Robosoft) ಎನ್ನುವ ಐಟಿ ಸರ್ವಿಸ್ ಕಂಪನಿಯ ಸಂಸ್ಥಾಪಕ ರೋಹಿತ್ ಭಟ್ (Rohith Bhat) ಅವರು ತಮ್ಮ ಒಂದು ಅನುಭವವನ್ನು ಹಂಚಿಕೊಂಡಿದ್ದಾರೆ. ವಸಂತ್ ಶೆಟ್ಟಿ ಅವರ…

Read More

Lunar Eclipse 2026: ಮಾ.03 ಚಂದ್ರಗ್ರಹಣ; ಮೇಷ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Forecast for Aries by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರ ಪ್ರಕಾರ, 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೇಷ ರಾಶಿಯವರಿಗೆ ಐದನೇ ಮನೆಯಲ್ಲಿ ಸಂಭವಿಸುತ್ತದೆ. ಇದು ಚಂದ್ರ ಮತ್ತು ಕೇತುವಿನ ಗ್ರಹಣವಾಗಿದ್ದು, ಅಶ್ವಿನಿ, ಭರಣಿ, ಕೃತಿಕಾ ನಕ್ಷತ್ರದವರ ಮೇಲೆ ಪರಿಣಾಮ ಬೀರುತ್ತದೆ. ಈ ಗ್ರಹಣದ ಪ್ರಭಾವವು 90 ದಿನಗಳ ಕಾಲ ಇರುತ್ತದೆ. ಮೇಷ ರಾಶಿಯವರಿಗೆ ಈ ಗ್ರಹಣದಿಂದ ಆರ್ಥಿಕ ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಮಾನಸಿಕವಾಗಿ ದುರಾಸೆಗಳನ್ನು ತಪ್ಪಿಸಬೇಕು ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ವೃತ್ತಿಯಲ್ಲಿ ಪ್ರಗತಿ, ಆದಾಯದಲ್ಲಿ…

Read More

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿಯಾಗ್ತಾರಾ, ಸಿಗುತ್ತಾ ಕುರ್ಚಿ ಅಭಯ? – Kannada News | DK Shivakumar Two Day Delhi Visit Sparks Speculation: Rahul Gandhi Meeting and Power Play Buzz in Karnataka Congress

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಬೆಂಗಳೂರು, ಜನವರಿ 16: ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದರೆ ಸಂಕ್ರಾಂತಿಗೆ ಕಾಂಗ್ರೆಸ್‌ನಲ್ಲಿ (Congress)  ಪಥಬದಲಾಗುತ್ತದೆ, ಕ್ರಾಂತಿಯಾಗುತ್ತದೆ ಎಂಬೆಲ್ಲ ಗೊಂದಲಗಳಿಗೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಸದ್ಯಕ್ಕೆ ಕಾಂಗ್ರೆಸ್‌ನಲ್ಲಿ ಅಂತಾ ಮಹತ್ವದ ಬೆಳವಣಿಗೆ ನಡೆಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯನ್ನು ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ದರು. ಅದರಲ್ಲೂ ಡಿಕೆ ಶಿವಕುಮಾರ್‌ (DK Shivakumar) ಪ್ರತ್ಯೇಕವಾಗಿ ನಿಂತು ಅಧಿಕಾರ…

Read More

ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ,ಮತ್ತೆ ಘಟ ಸರ್ಪದ ಆತಂಕ – Kannada News | Gold treasure: One More Serpent Seal Stone Discovered during Excavation In Lakkundi

ಗದಗ, (ಜನವರಿ 29): ಐತಿಹಾಸಿಕ ಲಕ್ಕುಂಡಿಯಲ್ಲಿ (Lakkundi) ಉತ್ಖನನ ಮುಂದುವರೆದಿದ್ದು, ದಿನಕ್ಕೆ ಒಂದಲ್ಲ ಒಂದು ಪ್ರಾಚೀನ ಕಾಲದ ಹಳೇ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಅಪರೂಪದ ಕಲಾಕೃತಿಗಳು, ಪುಟ್ಟ ಶಿವಲಿಂಗ ಹಾಗೂ ನಾಗಮಣಿಯೊಂದಿಗೆ ಕೆತ್ತಿದ ನಾಗರ ಹಾವಿನ ಹೆಡೆಯ ಶಿಲಾಕೃತಿ ಪತ್ತೆಯಾಗಿದ್ದವು. ಇದೀಗ ಇಂದು (ಜನವರಿ 29) ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 12ನೇ ದಿನ ಉತ್ಖನನ ಕಾರ್ಯದಲ್ಲಿ ಮತ್ತೊಂದು ‌ ಮೂರು ಹೆಡೆಯ ಘಟ ಸರ್ಪ ಶಿಲೆ ಪತ್ತೆಯಾಗಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಹೀಗೆ ಮೇಲಿಮದ…

Read More

“ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?”: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!

ಬೆಂಗಳೂರು, ಏ. 6: ಸಿಲಿಕಾನ್ ಸಿಟಿಯ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯುವಕನ ಜೊತೆಗಿದ್ದಾಳೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಏಪ್ರಿಲ್ 4ರಂದು ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು…

Read More