Headlines

ಬರೋಬ್ಬರಿ 209 ಎಸೆತಗಳು ಬಾಕಿ… ಹೀನಾಯ ಸೋಲುಂಡ ಪಾಕಿಸ್ತಾನ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಅತ್ಯಂತ ಹೀನಾಯ ಸೋಲನುಭವಿಸಿದೆ. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ  ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 30.4 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಕೇವಲ 15.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಅಂದರೆ ಬರೋಬ್ಬರಿ 209 ಎಸೆತಗಳನ್ನು ಬಾಕಿಯಿಸಿ ಬಾಂಗ್ಲಾ ಪಡೆ ಏಕದಿನ ಪಂದ್ಯ ಗೆದ್ದುಕೊಂಡಿದೆ.  ಇದು ಎಸೆತಗಳ ಆಧಾರದ ಮೇಲೆ…

Read More

ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದು ಕಿಡಿಗೇಡಿಗಳಿಂದ ವಿಕೃತಿ – Kannada News | Drug Influenced Miscreants Vandalise Car in Shivamogga, Case Registered

ಶಿವಮೊಗ್ಗ, ಮಾರ್ಚ್​ 04: ನಗರದಲ್ಲಿ ಗಾಂಜಾ ಹಾವಳಿ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾದಕ ವಸ್ತುವಿನ ಅಮಲಿನಲ್ಲಿ ದುಷ್ಕರ್ಮಿಗಳು ಹೊಸ ಕಾರನ್ನು ಜಖಂಗೊಳಿಸಿರುವ ಘಟನೆ ಶರಾವತಿ ನಗರದ ಹಂದಿಜೋಗಿ ಕ್ಯಾಂಪ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್‌ಗಳನ್ನು ಪುಡಿಪುಡಿ ಮಾಡಿದ್ದಾರೆ. ಕಾರಿನ ಮಾಲೀಕ ಸುರೇಶ್ ಅವರು ಕೇವಲ ನಾಲ್ಕು ತಿಂಗಳ ಹಿಂದೆ ಈ ಕಾರನ್ನು ಖರೀದಿಸಿದ್ದರು ಎನ್ನಲಾಗಿದೆ. ಈ ಪ್ರದೇಶದಲ್ಲಿ ಗಾಂಜಾ ಸೇದುವುದು, ಕುಡಿಯುವುದು, ಗಲಾಟೆ ಮಾಡುವುದು, ಹಾಗೂ…

Read More

‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’ – Kannada News | Gilli Fans talks about him, says he will become hero

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆಗೆ ಕೆಲವೇ ದಿನ ಬಾಕಿ ಉಳಿದಿದೆ. ಗಿಲ್ಲಿ ನಟ ಈ ಬಾರಿಯ ಗೆಲ್ಲು ಸ್ಪರ್ಧಿ ಎನಿಸಿಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಗಿಲ್ಲಿಗೆ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ ಆಗಿದೆ. ಗಿಲ್ಲಿಯ ಅಭಿಮಾನಿಗಳು ಕೆಲವರು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬಾರಿಯ ವಿನ್ನರ್ ಆಗುವುದು ಗ್ಯಾರೆಂಟಿ. ಮಾತ್ರವೇ ಅಲ್ಲ ಗಿಲ್ಲಿ ಹೊರಗೆ ಬಂದ…

Read More

ಒಳಮೀಸಲಾತಿ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ: ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು, (ಮಾರ್ಚ್ 10): ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರೆ. ಇದರಿಂದ ಸ್ವಪಕ್ಷದಲ್ಲೇ ಹೊತ್ತಿಕೊಂಡ ಈ ಭಿನ್ನಾಭಿಪ್ರಾಯದ ಕಿಡಿ, ಪರಿಸ್ಥಿತಿ ಕೈಮೀರಿಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ದಲಿತ ಸಚಿವರು ಮಹತ್ವದ ಸಭೆ ನಡೆಸಿದ್ದು, ಗೊಂದಲ ಪರಿಹಾರ ಕುರಿತು ಸಿದ್ದರಾಮಯ್ಯ ಜೊತೆಗೆ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಮುನಿಯಪ್ಪ,…

Read More

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಪ್ಲೇಯಿಂಗ್ 11 ಹೀಗಿದೆ – Kannada News | IND W vs SL W 4th T20: India Dominates, Sri Lanka Wins Toss for Formal Match

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್​ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ…

Read More

750 ಬ್ಯಾಟರ್​ಗಳಿಗೆ ಸಾಧ್ಯವಾಗಿಲ್ಲ… ಪ್ರಚಂಡ ದಾಖಲೆ ಬರೆದ ವೈಭವ್!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 750 ಕ್ಕೂ ಹೆಚ್ಚು ಭಾರತೀಯರು ಕಣಕ್ಕಿಳಿದಿದ್ದಾರೆ. ಈ ಆಟಗಾರರಿಗೆ ಸಾಧ್ಯವಾಗದೇ ಇರುವುದನ್ನು 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಯೊಂದಿಗೆ..! (PC: IPL) ಹೌದು, ಐಪಿಎಲ್ ಇತಿಹಾಸದಲ್ಲಿ ಆವೃತ್ತಿಯೊಂದರಲ್ಲಿ 50+ ಸಿಕ್ಸ್ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯೊಂದನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 10 ಸಿಕ್ಸ್ ಸಿಡಿಸುವ ಮೂಲಕ ಈ ಐತಿಹಾಸಿಕ ಸಾಧನೆ…

Read More

ಭಾರತದಲ್ಲಿ ವರದಕ್ಷಿಣೆ ಎಂಬ ಅನಿಷ್ಠ ಪದ್ಧತಿ ಹೇಗೆ ಆರಂಭವಾಯಿತು? – Kannada News | How did the dowry system start? Here is information about it

ನಮ್ಮ ಭಾರತದಲ್ಲಿ ವರದಕ್ಷಿಣೆ ಪದ್ಧತಿ (dowry system) ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿದೆ. ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ಕೊಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದರೂ ಸಹ ಇಂದಿಗೂ ಅದೆಷ್ಟೋ ಕಡೆ ವರದಕ್ಷಿಣೆಯೆಂಬ ಅನಿಷ್ಟ ಪಿಡುಗು ಜೀವಂತವಾಗಿದೆ. ಈ ಪಿಡುಗಿಗೆ ಅದೆಷ್ಟೋ ಮುಗ್ಧ ಹೆಣ್ಣು ಮಕ್ಕಳು ಬಲಿಯಾಗಿದ್ದಾರೆ. ಇತ್ತೀಚಿಗಷ್ಟೇ ಭೋಪಾಲ್‌ನ  33 ವರ್ಷದ  ತ್ವಿಷಾ ಶರ್ಮಾ ಹಾಗೂ ಗ್ರೇಟರ್‌ ನೋಯ್ಡದ 24 ವರ್ಷದ ದೀಪಿಕಾ ನಾಗರ್‌ ಎಂಬ ಇಬ್ಬರು ಮಹಿಳೆಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು…

Read More

ಅಮಿತ್ ಶಾ ಜೊತೆ ಅಣ್ಣಾಮಲೈ ಮಾತುಕತೆ; ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಕಸರತ್ತು – Kannada News

ನವದೆಹಲಿ, ಜೂನ್ 2: ಬಿಜೆಪಿಗೆ ರಾಜೀನಾಮೆ ನೀಡಿ ಸ್ವತಂತ್ರ ಹಾದಿ ಹಿಡಿಯಲು ನಿರ್ಧರಿಸಿರುವ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಣ್ಣಾಮಲೈ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ, ಅಣ್ಣಾಮಲೈ ಆಗಲಿ ಅಥವಾ ಬಿಜೆಪಿ ನಾಯಕರಾಗಲಿ ಇದುವರೆಗೂ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ…

Read More

ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿಯ ಹೆಗಲಿಗೊರಗಿ ಕಣ್ಣೀರಿಟ್ಟ ತಾಯಿ; ಮನಕಲಕುವ ವಿಡಿಯೋ ಇಲ್ಲಿದೆ – Kannada News

ನವದೆಹಲಿ, ಜೂನ್ 8: ಇಂದು ಭಾರತದ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೀರ್ತಿ ಚಕ್ರ, ವೀರ ಚಕ್ರ, ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ ವೇಳೆ ಮರಣೋತ್ತರ ಪ್ರಶಸ್ತಿಯನ್ನು ಸ್ವೀಕರಿಸುವಾಗ ಆ ಸೈನಿಕರ ಕುಟುಂಬಸ್ಥರು ಕಣ್ಣೀರಿಟ್ಟ ದೃಶ್ಯಗಳು ನೋಡುಗರನ್ನು ಕೂಡ ಭಾವುಕರನ್ನಾಗಿಸಿದವು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಸಿಪಾಯಿ ಜಂಜಾಲ್ ಪ್ರವೀಣ್ ಪ್ರಭಾಕರ್ ಅವರ ತಾಯಿಯು ತಮ್ಮ ಮಗನ ಪರವಾಗಿ ‘ಕೀರ್ತಿ ಚಕ್ರ’ ಪ್ರಶಸ್ತಿಯನ್ನು ಸ್ವೀಕರಿಸಿದ ಕ್ಷಣ ಇಡೀ ದೇಶವನ್ನೇ ಭಾವುಕಗೊಳಿಸಿದೆ. ಜುಲೈ…

Read More

ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ – Kannada News | BJP Minister Kiren Rijiju releases 2 videos of Congress MPs gathering near PM Modis chair in Lok Sabha on Feb 4

ನವದೆಹಲಿ, ಫೆಬ್ರವರಿ 10: ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣ ಮಾಡಬೇಕಾಗಿದ್ದ ದಿನವಾದ ಫೆ. 4ರಂದು ಲೋಕಸಭೆಯ ಒಳಗೆ ಏನೆಲ್ಲ ನಡೆಯಿತು ಎಂಬುದರ 2 ವಿಡಿಯೋಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. ಇಂದು ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ದೂರನ್ನು ಕೂಡ ಅವರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿನ ಮಿತಿಗಳನ್ನು ಮೀರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ…

Read More