Headlines

ಜಾತ್ರೆ ನೋಡಲು ಹೋಗಿ ಹಸೆಮಣೆ ಏರಬೇಕಿದ್ದವನ ದುರಂತ ಅಂತ್ಯ: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದು ಸಾವು

ಆನೇಕಲ್​​, ಏಪ್ರಿಲ್​​ 09: ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್​ ಹರಿದ ಪರಿಣಾಮ ಹಸೆಮಣೆ ಏರಬೇಕಿದ್ದ ಯುವಕ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಹುಳಿಮಾವು ಜಾತ್ರೆಯಲ್ಲಿ ನಡೆದಿದೆ. ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್​​ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ….

Read More

ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆ ವೇಳೆ ಬೆಚ್ಚಿಬಿದ್ದ ಖಾಕಿ: ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡಿದ್ದ ಮಾದಕ ಜಾಲ ಬಯಲು – Kannada News | Bengaluru: Drug, Assault and Blackmail Racket Targeting College Girls Busted

ಸಾಮೂಹಿಕ ಅತ್ಯಾಚಾರ ಕೇಸ್​​ ತನಿಖೆ ವೇಳೆ ಪೊಲೀಸರೇ ಶಾಕ್​​ ಬೆಂಗಳೂರು, ಫೆಬ್ರವರಿ 27: ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ವೇಳೆ ಬೆಚ್ಚಿಬೀಳಿಸುವ ಸಂಗತಿಗಳು ಬಯಲಾಗಿವೆ. ಯುವತಿಯರನ್ನು ಮಾದಕ ದ್ರವ್ಯಗಳ ಬಲೆಗೆ ಸಿಲುಕಿಸಿ, ನಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ದೊಡ್ಡ ಜಾಲವೊಂದನ್ನು  ಅಮೃತಹಳ್ಳಿ ಪೊಲೀಸರು ಬಯಲಿಗೆಳೆದ್ದಿದ್ದಾರೆ. ನಿಖಿಲ್ ಮತ್ತು ಡಿಕ್ಸನ್ ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು, ಈ ಪೈಕಿ ನಿಖಿಲ್ ಮಾಸ್ಟರ್‌ಮೈಂಡ್ ಎಂದು ತಿಳಿದುಬಂದಿದೆ. ಆರೋಪಿಗಳು ಇನ್‌ಸ್ಟಾಗ್ರಾಮ್ ಮೂಲಕ…

Read More

‘ಬಿಗ್ ಬಾಸ್​​ನಿಂದ ಒಂದು ರೂಪಾಯಿಯೂ ಸಿಗಲಿಲ್ಲ’; ವಂಚನೆ ಬಗ್ಗೆ ಅಬ್ದು ರೋಜಿಕ್ ಮಾತು – Kannada News | Abdu Rozik’s Shocking Bigg Boss Truth: No Payment, Management Cheated Me

ಬಿಗ್ ಬಾಸ್​​ಗೆ ತೆರಳುವ ಮೂಲಕ ಅಬ್ದು ರೋಜಿಕ್ ಅವರಿಗೆ (Abdu Rozik) ಭಾರತದಲ್ಲೂ ಸಾಕಷ್ಟು ಫ್ಯಾನ್ಸ್ ಸಿಕ್ಕರು. ಸಲ್ಮಾನ್ ಖಾನ್ ಜೊತೆ ಅವರಿಗೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಆದರೆ, ಈಗ ಅವರು ಬಿಗ್ ಬಾಸ್ ಅಲ್ಲಿ ನಡೆದ ಒಂದು ಶಾಕಿಂಗ್ ವಿಷಯ ಬಿಚ್ಚಿಟ್ಟಿದ್ದಾರೆ. ಬಿಗ್ ಬಾಸ್‌ನಲ್ಲಿ ಭಾಗವಹಿಸಿದ್ದಕ್ಕಾಗಿ ತಮಗೆ ಯಾವುದೇ ಸಂಭಾವನೆ ಸಿಕ್ಕಿಲ್ಲ ಎಂದಿರುವ ಅವರು ತಮ್ಮ ಹಳೆಯ ಮ್ಯಾನೇಜ್‌ಮೆಂಟ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿರುವ ಅಬ್ದು ರೋಜಿಕ್, ‘ಈ ಜಗತ್ತಿನಲ್ಲಿ ಜನರಿಗೆ…

Read More

‘ಟಾಕ್ಸಿಕ್’ ಟೀಸರ್​​ನಲ್ಲಿ ಅಷ್ಟು ದೊಡ್ಡ ಎಚ್ಚರಿಕೆ ಕೊಡಲು ಇದೆ ದೊಡ್ಡ ಕಾರಣ – Kannada News | Yash’s Toxic Teaser Has Strict Adult Disclaimer: The Bold Content Reason Behind It

ಯಶ್ ಟಾಕ್ಸಿಕ್ ಸಿನಿಮಾ Image Credit source: Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ (Toxic Movie) ಹೊಸ ಟೀಸರ್ ಗಮನ ಸೆಳೆದಿದೆ. ‘ಲೇಡೀಸ್ ಆ್ಯಂಡ್ ಲೇಡಿಸ್’ ಹೆಸರಲ್ಲಿ ಬಿಡುಗಡೆಯಾಗಿದ್ದ ಈ ಟೀಸರ್​ನಲ್ಲಿ ಎಲ್ಲಾ ಹೀರೋಯಿನ್​​ಗಳನ್ನು ಪರಿಚಯಿಸಲಾಗಿದೆ. ಅದರಲ್ಲಿರುವ ವಿಭಿನ್ನ ಡಿಸ್ಕ್ಲೈಮರ್ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಎಚ್ಚರಿಕೆ ಕೊಡಲು ಕಾರಣವನ್ನು ಫ್ಯಾನ್ಸ್ ಪತ್ತೆ ಹಚ್ಚಿದ್ದಾರೆ. ‘ಲೇಡಿಸ್ ಆ್ಯಂಡ್ ಲೇಡಿಸ್’ ಟೀಸರ್ ಆರಂಭದಲ್ಲಿ ‘ಚಿಕ್ಕ…

Read More