Headlines

ದಿನ ಭವಿಷ್ಯ: ಇಂದು ಈ ರಾಶಿಯವರ ಮೇಲೆ ಮಾಡಿದ ಆರೋಪಕ್ಕೆ ಹುರುಳಿರದು – Kannada News | Horoscope April 15 Wednedday 2026; Dina Rashi Bhavishya Today, Checkout the details here

ಮೇಷ ರಾಶಿ: ಕಾರ್ಯದ ಶಿಸ್ತಿನಿಂದ ಸಾಗಲು ಸಹೋದ್ಯೋಗಿಗಳ ಸಹಾಯ ಪಡೆಯಿರಿ. ಮನೆಯ ಹಿರಿಯರ ಜೊತೆ ವಾಗ್ವಾದವನ್ನು ಮಾಡುವುದು ಸರಿ ಕಾಣದು. ಯಾವುದೇ ಕೆಲಸವು ತಪ್ಪಾಗಿದ್ದರೆ, ಅನಂತರ ನಿಧಾನವಾಗಿ ವಿವರಿಸಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆನಿಸುವುದು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ಕೆಲವು ಸಂದರ್ಭವು ನಿಮ್ಮ ನಿಯಂತ್ರಣವನ್ನು ಮೀರಿ ತಪ್ಪು ಆಗಬಹುದು. ಅದನ್ನು ಕ್ಷಮಾಪಣೆಯಿಂದ ಸರಿಮಾಡಿಕೊಳ್ಳಿ. ವೃಷಭ ರಾಶಿ: ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ಇತರರ ತಪ್ಪು…

Read More

ಮಗನ ಬರ್ತಡೇ ಪ್ರಯುಕ್ತ ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ ಬಣ್ಣ ಹಚ್ಚಿಸಿದ ಮುಖ್ಯಶಿಕ್ಷಕಿ – Kannada News | Government School Headmistress Paints School with Her Own Money to Celebrate Son’s Birthday

ಮುಖ್ಯಶಿಕ್ಷಕಿ ಉಮೈ ಸಲ್ಮಾ ಕಡೂರುImage Credit source: tv9 kannada ಹಾವೇರಿ, ಜುಲೈ 08: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ (government school) ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಮೂಲಸೌಕರ್ಯಗಳ ಕೊರತೆ ಎಂಬ ಕಾರಣಕ್ಕೆ ಪೋಷಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ, ಇಲ್ಲೊಬ್ಬರು ಮುಖ್ಯಶಿಕ್ಷಕಿ ತಮ್ಮ ಸ್ವಂತ ಮಗನ ಜನ್ಮದಿನದ ಆಚರಣೆಯ ದುಂದುವೆಚ್ಚಕ್ಕೆ ಬ್ರೇಕ್ ಹಾಕಿ, ಆ ಹಣದಲ್ಲಿ ತಾವು ಸೇವೆ ಸಲ್ಲಿಸುತ್ತಿರುವ ಶಾಲೆಗೆ ಬಣ್ಣ ಬಳಿಯುವ ಮೂಲಕ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶಾಲೆಯ ಗೋಡೆಗಳಿಗೆ ರೈಲ್ವೆ…

Read More

ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ, ಸುಪ್ರೀಂ ಹೇಳಿದ್ದೇನು? – Kannada News | SC Slams Medical Aspirants Using Buddhist Conversion for Minority Quota

ಸುಪ್ರೀಂಕೋರ್ಟ್​Image Credit source: Citizens for Justice and Peace ನವದೆಹಲಿ, ಜನವರಿ 29: ಬೌದ್ಧ ಧರ್ಮ(Buddhism)ಕ್ಕೆ ಮತಾಂತರ(Conversion)ಗೊಂಡು ಅಲ್ಪಸಂಖ್ಯಾತ ಕೋಟಾದಡಿ ವೈದ್ಯಕೀಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಮೇಲ್ಜಾತಿಯ ವಿದ್ಯಾರ್ಥಿಗಳನ್ನು ಸುಪ್ರೀಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ಕೋಟಾದಡಿ ಪ್ರವೇಶ ಬೇಕೆಂದು ಕೊನೇ ಹಂತದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡರೆ ಅಂಥಾ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕೆ ಎಂದು ಪ್ರಶ್ನಿಸಿದೆ. ಈ ಕ್ರಮವು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ ಪಡೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಬೌದ್ಧ…

Read More

‘ರಣವೀರ್ ಸಿಂಗ್‌ ಶಕ್ತಿಮಾನ್ ಆಗಲು ಮುಖೇಶ್ ಖನ್ನಾ ಒಪ್ಪಿಲ್ಲ ಎಂಬುದೆಲ್ಲ ಪ್ರಚಾರದ ಗಿಮಿಕ್’ – Kannada News

ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಮತ್ತೆ ಸುದ್ದಿಯಲ್ಲಿದೆ. ಈ ಐಕಾನಿಕ್ ಕಥೆಯನ್ನು ಬಿಗ್ ಸ್ಕ್ರೀನ್ ಮೇಲೆ ತರಲು ಬಾಲಿವುಡ್‌ನಲ್ಲಿ ಪ್ರಯತ್ನ ನಡೆಯುತ್ತಿರುವುದು ಹಳೆಯ ವಿಷಯವಾದರೂ, ಶಕ್ತಿಮಾನ್ ಪಾತ್ರಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಯೇ ಸದ್ಯದ ದೊಡ್ಡ ಚರ್ಚೆ. ಶಕ್ತಿಮಾನ್ ಪಾತ್ರಧಾರಿ ಹಾಗೂ ನಿರ್ಮಾಪಕ ಮುಖೇಶ್ ಖನ್ನಾ (Mukesh Khanna) ಅವರು ರಣವೀರ್ ಸಿಂಗ್ ಆಯ್ಕೆಯನ್ನು ತೀವ್ರವಾಗಿ ವಿರೋಧಿಸುತ್ತಾ ಬಂದಿದ್ದಾರೆ. ಆದರೆ, ಈಗ ಈ ಇಡೀ ವಿವಾದದ ಹಿಂದೆ ಪ್ರಚಾರದ ಗಿಮಿಕ್ ಅಡಗಿದೆ ಎಂದು ಸಹನಟ…

Read More

ಟೀಂ ಇಂಡಿಯಾದ ಮತ್ತಿಬ್ಬರು ಕ್ರಿಕೆಟಿಗರಿಗೆ DSP ಹುದ್ದೆ..! – Kannada News | Indian Cricketers Akash Deep and Mukesh Kumar Join DSP Ranks via Sports Quota

ಟೀಂ ಇಂಡಿಯಾದ ಮತ್ತಿಬ್ಬರು ಕ್ರಿಕೆಟಿಗರು ಡಿಎಸ್​ಪಿ (DSP) ಹುದ್ದೆಗೇರಿದ್ದಾರೆ. ಟೀಂ ಇಂಡಿಯಾದಲ್ಲಿ ಆಡಿದ ಇಬ್ಬರು ಯುವ ವೇಗಿಗಳಾದ ಆಕಾಶ್ ದೀಪ್ (Akash Deep) ಹಾಗೂ ಮುಖೇಶ್ ಕುಮಾರ್ (Mukesh Kumar)​ ಅವರನ್ನು ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಉಪ ವರಿಷ್ಠಾಧಿಕಾರಿ ಹುದ್ದೆಗೆ ನೇರವಾಗಿ ನೇಮಕ ಮಾಡಲು ಬಿಹಾರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇತ್ತೀಚೆಗೆ ನಡೆದ ಸಂಪುಟ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೂಲಕ ಡಿಎಸ್​ಪಿ ಹುದ್ದೆಗೇರಿದ ಟೀಂ ಇಂಡಿಯಾ ಕ್ರಿಕೆಟಿಗರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ….

Read More

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ – Kannada News | You must know about the benefits of orange peel

ಕಿತ್ತಳೆ ಹಣ್ಣಿನ ಸಿಪ್ಪೆImage Credit source: vecteezy ವಿಟಮಿನ್‌ ಸಿ, ವಿಟಮಿನ್‌ ಎ, ವಿಟಮಿನ್‌ ಬಿ, ಉತ್ಕರ್ಷಣ ನಿರೋಧಕಗಳು, ಅಮೂನO ಆಮ್ಲಗಳು, ಕ್ಯಾಲ್ಸಿಯಂ, ಅಯೋಡಿನ್‌, ರಂಜಕ, ಫೈಬರ್‌ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ  ಹಣ್ಣು (orange) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಹೆಚ್ಚಿನ ಜನರು ಈ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ಆದರೆ ಏನು ಗೊತ್ತಾ, ಕಿತ್ತಳೆ ಹಣ್ಣಿನಂತೆ, ಇದರ ಸಿಪ್ಪೆ ಕೂಡ ಅನೇಕ ಪ್ರಯೋಜನಗಳನ್ನು ಹೊಂದಿದ್ದು,  ಇವು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯ ವೃದ್ಧಿಗೂ ಪ್ರಯೋಜನಕಾರಿ….

Read More

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ಸಹೋದರರ ಸಹಾಯದಿಂದ ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್​ನಲ್ಲಿಟ್ಟ ಪತಿ – Kannada News | Property Row Turns Fatal in UP as Woman Killed by In Laws

ಫಿರೋಜಾಬಾದ್, ಜನವರಿ 15: ಆಸ್ತಿ ವಿವಾದ ಪತ್ನಿಯನ್ನೇ ಕೊಲ್ಲುವ ಮಟ್ಟಕ್ಕೆ ಹೋಗಿದೆ. ಪತಿಯೊಬ್ಬ ತನ್ನ ಸಹೋದರರ ಸಹಾಯದಿಂದ ಪತ್ನಿಯನ್ನು ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ. ಮೂವರು ಸಹೋದರರ ಸಹಾಯದಿಂದ ತನ್ನ ಹೆಂಡತಿಯನ್ನು ಕೊಂದು, ಆಕೆಯ ದೇಹವನ್ನು ಎರಡು ತುಂಡುಗಳಾಗಿ ಕತ್ತರಿಸಿ, ಬಳಿಕ ರುಂಡವನ್ನು ಡ್ರಮ್​ನಲ್ಲಿರಿಸಿದ್ದ. ಆರೋಪಿಗಳು ಹರಿತವಾದ ಆಯುಧವನ್ನು ಬಳಸಿ ಮಹಿಳೆಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಕತ್ತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುತ್ತಿಗೆಯ ಮೇಲಿನ ಭಾಗವನ್ನು ಡ್ರಮ್‌ನೊಳಗೆ ಬಚ್ಚಿಟ್ಟು, ಮುಂಡವನ್ನು ಮನೆಯೊಳಗೆ…

Read More

World Art Day 2026: ಏಪ್ರಿಲ್‌ 15 ರಂದೇ ಏಕೆ ವಿಶ್ವ ಕಲಾ ದಿನವನ್ನು ಆಚರಿಸುವುದು ಗೊತ್ತಾ? – Kannada News | World Art Day 2026: Do you know why World Art Day is celebrated on April 15th?

ಕಲೆಗಳು (Art) ನಮ್ಮ ಸಂಸ್ಕೃತಿಯ ಜೀವಂತಿಕೆಯಾಗಿದ್ದು, ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿರುವ ಈ  ಕಲೆಗಳು ಜನಜೀವನದೊಂದಿಗೆ ಬೆರೆತು ಹೋಗಿವೆ. ಅಲ್ಲದೆ ಕಲೆಗಳು ಮಾನವನ ಭಾವನೆ, ಸಂಸ್ಕೃತಿ ಮತ್ತು ಸೃಜನಶೀಲತೆಯನ್ನು ವ್ಯಕ್ತಪಡಿಸುವ ಪ್ರಮುಖ ಮಾಧ್ಯಮವೂ ಹೌದು. ಈ ಜಗತ್ತಿನಾದ್ಯಂತ ಅನೇಕಾರು ಕಲಾ ಪ್ರಕಾರಗಳಿವೆ. ಆದರೆ ಇಂದು ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ, ಜಾನಪದ ಮತ್ತು ಸಾಂಪ್ರದಾಯಿಕ ಕಲೆಗಳು ಕ್ಷೀಣಿಸುತ್ತಾ ಬರುತ್ತಿದೆ. ಹಾಗಾಗಿ ಸಾಮಾಜಿಕ ಅಭಿವೃದ್ಧಿಯಲ್ಲಿ ಕಲೆಯ ಮಹತ್ವವನ್ನು ಉತ್ತೇಜಿಸಲು, ಕಲೆ ಹಾಗೂ ಕಲಾವಿದರಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಏಪ್ರಿಲ್‌ 15 ರಂದು…

Read More

ಜೂನ್ 12ರಿಂದ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್‌ನ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲಾ’ (Bhooth Bangla) ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಈಗ ಈ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಬರಲು ಸಜ್ಜಾಗಿದೆ. ಥಿಯೇಟರ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ ಯಶಸ್ಸು ಕಂಡ ಈ ಸಿನಿಮಾ, ಜೂನ್ 12ರಿಂದ ಪ್ರಮುಖ ಒಟಿಟಿ ಸಂಸ್ಥೆಯಾದ ನೆಟ್‌ಫ್ಲಿಕ್ಸ್‌ ಮೂಲಕ ಡಿಜಿಟಲ್ ಪ್ರಸಾರ ಆರಂಭಿಸಲಿದೆ. ಇದರಿಂದ ಅಕ್ಷಯ್ ಕುಮಾರ್ (Akshay Kumar) ಅಭಿಮಾನಿಗಳು ಖುಷಿ ಆಗಿದ್ದಾರೆ. ಏಪ್ರಿಲ್…

Read More