ಟೌನ್‌ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ – Kannada News | Township Controversy: Did HD Kumaraswamy Call People Who Paid Him Outsiders; Outrage Erupts
ಬಿಡದಿ ಟೌನ್‌ಶಿಪ್ ವಿವಾದ Image Credit source: tv9 kannada ರಾಮನಗರ, ಜೂನ್ 27: ಬಿಡದಿ ಟೌನ್‌ಶಿಪ್ ಯೋಜನೆ (Bidadi Township Project) ಜಟಾಪಟಿ ಜೋರಾಗಿದೆ. ಅದರಲ್ಲೂ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮಧ್ಯೆ ವಾಗ್ವಾದ ತಾರಕಕ್ಕೇರಿದೆ. ರೈತರ ಸಮ್ಮುಖದಲ್ಲೇ ಚರ್ಚೆ ಮಾಡೋಣ ಬೈರಮಂಗಲಕ್ಕೆ ಬನ್ನಿ ಅಂತಾ ಹೆಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ಗೆ ಸವಾಲು ಹಾಕಿದ್ದರು. ಅದರಂತೆ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟ ಕುಮಾರಸ್ವಾಮಿ ವಿರುದ್ಧ ಬಿಡದಿ ಟೌನ್‌ಶಿಪ್…