Headlines

Gold Rate Today: 16,500 ರೂ ಗಡಿದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 28th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 28: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಯದ್ವಾತದ್ವಾ ಏರುತ್ತಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 295ರೂನಿಂದ 305 ರೂವರೆಗೆ ಏರಿದೆ. ಬೆಳ್ಳಿ ಬೆಲೆಯಂತೂ ಕಿಲೋಗೆ ನಾಲ್ಕು ಲಕ್ಷ ರೂ ಬೆಲೆ ಮುಟ್ಟಿದೆ. ಆಭರಣ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 16,500 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,51,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ…

Read More

ಬೇಸಿಗೆಯಲ್ಲಿ ಬೆವರಿನ ವಾಸನೆಯನ್ನು ಹೋಗಲಾಡಿಸಿ, ದಿನವಿಡೀ ಫ್ರೆಶ್‌ ಆಗಿರಲು ಏನು ಮಾಡಬೇಕು?

ಬೇಸಿಗೆಯಲ್ಲಿ (summer) ನಿರ್ಜಲೀಕರಣ, ಶೆಖೆ, ಕಿರಿಕಿರಿ ಸಮಸ್ಯೆ ಒಂದುಕಡೆಯಾದ್ರೆ, ಇನ್ನೊಂದು ಕಡೆ ವಿಪರೀತ ಬೆವರಿನ ಸಮಸ್ಯೆ. ಹೌದು ಬೇಸಿಗೆಯಲ್ಲಿ ದೇಹ ವಿಪರೀತ ಬೆವರುವ ಕಾರಣ ಮೈ ತುರಿಕೆ, ಬೆವರು ಸಾಲೆಗಳ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೆ ಈ ಬೆವರಿನ ಕಾರಣದಿಂದ ದೇಹದಲ್ಲಿ ದುರ್ವಾಸನೆಯು ಸಹ ಕಾಣಿಸಿಕೊಳ್ಳುತ್ತದೆ. ಈ ಬೆವರಿನ ವಾಸನೆಯಿಂದಾಗಿ ಅನೇಕರು ಮುಜುಗರಕ್ಕೊಳಗಾಗುತ್ತಿರುತ್ತಾರೆ. ನೀವು ಕೂಡ ಈ ಸಮಸ್ಯೆಯನ್ನು ಎದುರಿಸುತ್ತಿದ್ದೀರಾ? ಪರ್‌ಫ್ಯೂಮ್‌ ಹಾಕಿದ್ರೂ ಬೆವರಿನ ವಾಸನೆಯನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ವಾ? ಹಾಗಿದ್ರೆ ಈ ಕೆಲವೊಂದು ಸರಳ ಸಲಹೆಗಳನ್ನು ಅನುಸರಿಸುವ ಮೂಲಕ…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More

ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು, ಮನೆಗಳಿಗೆ ನುಗ್ಗಿದ ಚರಂಡಿ ನೀರು! – Kannada News | Raichur Rain Update: Heavy Rainfall Triggers Waterlogging, Disrupts Normal Life

ರಾಯಚೂರು, ಜೂನ್ 14: ಜಿಲ್ಲೆಯಾದ್ಯಂತ ಬೆಳ್ಳಂಬೆಳಿಗ್ಗೆ ಆರಂಭವಾದ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಒಂದೇ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗಿವೆ. ರಾಯಚೂರು ತಾಲೂಕಿನ ಇಡಪನೂರಿನಲ್ಲಿ ಹಳ್ಳದ ನೀರು ಕಿರು ಸೇತುವೆ ಮೇಲೆ ಹರಿದಿದ್ದರಿಂದ ಮೀರಾಪುರ ಹಾಗೂ ಯರಗೇರಾ ಮಾರ್ಗದ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ನಗರದ ಐಡಿಎಸ್ ಎಂಟಿ ಲೇಔಟ್‌ನಲ್ಲಿ ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ಹಳೆ ಆಶ್ರಯ ಕಾಲೋನಿಯಲ್ಲಿ ಸಯ್ಯದಾ ನಸಿಮುನ್ ಎಂಬುವರ ಮನೆ…

Read More

ಫಾರೋ ದ್ವೀಪಗಳಲ್ಲಿ700ಕ್ಕೂ ಅಧಿಕ ತಿಮಿಂಗಿಲ ಹಾಗೂ ಡಾಲ್ಫಿನ್​ಗಳ ಹತ್ಯಾಕಾಂಡ – Kannada News

ಡಾಲ್ಫಿನ್​ಗಳು Image Credit source: The Whales and Dolphins conservation ಟೋರ್ಶಾವ್ನ್, ಜೂನ್ 04: ಉತ್ತರ ಅಟ್ಲಾಂಟಿಂಕ್ ಮಹಾಸಾಗರದಲ್ಲಿರುವ ಡೆನ್ಮಾರ್ಕ್​ನ ಫಾರೋ ದ್ವೀಪಗಳಲ್ಲಿ ಇತ್ತೀಚಿಗೆ 700ಕ್ಕೂ ಹೆಚ್ಚು ತಿಮಿಂಗಿಲ(Whales) ಗಳು ಹಾಗೂ ಡಾಲ್ಫಿನ್​ಗಳನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಕೂಡ ಜನರು ಇವುಗಳನ್ನು ಬೇಟೆಯಾಡುತ್ತಾರೆ ಅದಕ್ಕೆ ಗ್ರೈಂಡ್ ಡ್ರಾಪ್ ಎಂದು ಹೆಸರು. ಜಾಗತಿಕ ಪರಿಸರ ಸಂರಕ್ಷಣಾ ಸಂಸ್ಥೆಯಾದ ‘ಸೀ ಶೆಫರ್ಡ್’ (Sea Shepherd) ಮತ್ತು ‘ಓಷನ್ ಕೇರ್’ (OceanCare) ವರದಿಗಳ ಪ್ರಕಾರ,…

Read More

Horoscope Today 30 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 30 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಆರ್ದ್ರಾ ನಕ್ಷತ್ರ, ವೈದ್ರುತಿ ಯೋಗ ಮತ್ತು ಬಾಲವಕರಣದಿಂದ ಕೂಡಿದೆ. ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು….

Read More

ಅಸ್ಸಾಂನ ಚಹಾ ತೋಟಕ್ಕೆ ಪ್ರಧಾನಿ ಭೇಟಿ, ಕಾರ್ಮಿಕರೊಂದಿಗೆ ಚಹಾ ಎಲೆಗಳ ಕಿತ್ತ ಮೋದಿ, ಸೆಲ್ಫಿ, ಒಂದಿಷ್ಟು ಹರಟೆ

ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನಲ್ಲಿ ಎರಡು ಚುನಾವಣಾ ರ್ಯಾಲಿಗೂ ಮುನ್ನ ದಿಬ್ರುಗಢದಲ್ಲಿರುವ ಚಹಾ ತೋಟಕ್ಕೆ ಭೇಟಿ ನೀಡಿದ್ದಾರೆ. ಅವರು ಚಹಾವನ್ನು ಅಸ್ಸಾಂನ ಆತ್ಮವೆಂದು ಬಣ್ಣಿಸಿದ್ದಾರೆ. ಇಲ್ಲಿಂದ ಬರುವ ಚಹಾ ಪ್ರಪಂಚದಾದ್ಯಂತ ತಲುಪಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಬೆಳಗ್ಗೆ ದಿಬ್ರುಗಢದಲ್ಲಿ, ನಾನು ಒಂದು ಚಹಾ ತೋಟಕ್ಕೆ ಭೇಟಿ ನೀಡಿ ಇಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರೊಂದಿಗೆ ಸಂವಹನ ನಡೆಸಿದೆ. ಇದು ಬಹಳ ಸ್ಮರಣೀಯ ಅನುಭವವಾಗಿತ್ತು ಎಂದು ಪ್ರಧಾನಿ ಮೋದಿ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ. ಪ್ರತಿಯೊಂದು ಚಹಾ ತೋಟಗಾರ ಕುಟುಂಬಗಳ…

Read More

ಜನಗಣತಿ ಕಾರ್ಯಕ್ಕೆ ಅಡ್ಡಿ: ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು – Kannada News | Female Census Staff Insulted During Duty, FIR Filed Against Resident

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 25: ರಾಷ್ಟ್ರೀಯ ಜನಗಣತಿ–2027ರ (Caste Sensus) ಕಾರ್ಯಾಚರಣೆಯ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಗಣತಿದಾರರಿಗೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಂಬಂಧಪಟ್ಟ ನಿವಾಸಿಯ ವಿರುದ್ಧ ಇದೀಗ ಆರ್​ಟಿ ನಗರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ನಡೆದಿದ್ದೇನು? ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ…

Read More