Headlines

ಬೆವರು ಹೆಚ್ಚಾಗಿ ಬರುವವರಲ್ಲಿ ಚರ್ಮಕ್ಕೆ ಸಂಬಂಧಪಟ್ಟ ಸೋಂಕಿನ ಅಪಾಯ ಹೆಚ್ಚುತ್ತದೆಯೇ? – Kannada News | Hyperhidrosis and Skin Health: What Doctors Want You to Know

ಬೇಸಿಗೆ ಆರಂಭವಾದಾಗಿನಿಂದ ತಾಪಮಾನ ಮತ್ತು ಉಷ್ಣಾಂಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ಪರಿಣಾಮವಾಗಿ ಹೆಚ್ಚಿನವರಲ್ಲಿ ಅತಿಯಾಗಿ ಬೆವರು ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಬೆವರು ದೇಹದ ತಾಪಮಾನ ನಿಯಂತ್ರಣಕ್ಕೆ ಸಹಾಯಕವಾದರೂ, ಅತಿಯಾಗಿ ಬೆವರು (Sweat) ಬಂದಾಗ ಚರ್ಮದ ಸಮಸ್ಯೆಗಳು (Skin Problems) ಹೆಚ್ಚಾಗುವ ಸಾಧ್ಯತೆ ಇರುತ್ತದೆ. ವೈದ್ಯರು ಹೇಳುವ ಪ್ರಕಾರ, ಬೆವರು ಹೆಚ್ಚು ಸಮಯ ಚರ್ಮದ ಮೇಲೆ ಇದ್ದಲ್ಲಿ ತೇವಾಂಶ ಹೆಚ್ಚಾಗಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ವೇಗವಾಗಿ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಚರ್ಮದಲ್ಲಿ ಉರಿ, ಕೆರೆತ, ಕೆಂಪು ಚುಕ್ಕೆಗಳು ಮತ್ತು…

Read More

ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ – Kannada News | Pawan Kalyan acting in OG 2 movie, join hands with Sujeeth

ನಟ ಪವನ್ ಕಲ್ಯಾಣ್ (Pawan Kalyan) ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆದ ಬಳಿಕ ಅವರ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿವೆ. ‘ಹರಿಹರ ವೀರ ಮಲ್ಲು’, ‘ಓಜಿ’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಬಿಡುಗಡೆ ಆಗಿವೆ. ಆದರೆ ಈ ಮೂರೂ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುಂಚೆ ಒಪ್ಪಿಕೊಂಡ ಸಿನಿಮಾಗಳಾಗಿದ್ದವು. ಸಿನಿಮಾ ಶೂಟಿಂಗ್ ಬದಿಗಿಟ್ಟು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದರು ಪವನ್ ಕಲ್ಯಾಣ್. ಮೂರು…

Read More

Karnataka Weather Forecast: ಕರ್ನಾಟಕದಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ? – Kannada News | Heavy rain Forecast In Karnataka till May 25. The IMD has issued yellow and orange alerts for several districts

ಬೆಂಗಳೂರು, (ಮೇ 21): ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ (karnataka Rains) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ (pre monsoon) ಮಾರುಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru), ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert)​ ಘೋಷಿಸಲಾಗಿದೆ. ಮುಖ್ಯಾಂಶಗಳು ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆಯಾಗುವ…

Read More

Shani Dev: ಶನಿ ದೋಷದಿಂದ ಸಮಸ್ಯೆ ಎದುರಿಸುತ್ತಿದ್ದರೆ ಶನಿವಾರ ಈ ಪರಿಹಾರಗಳನ್ನು ಮಾಡಿ – Kannada News | Shani Dev Puja and Remedies: Appease Saturn God on Saturdays for Good Fortune

ಹಿಂದೂ ಧರ್ಮಗ್ರಂಥಗಳಲ್ಲಿ, ಶನಿ ದೇವರನ್ನು ಒಬ್ಬರ ಕರ್ಮಗಳಿಗೆ ಫಲ ಮತ್ತು ನ್ಯಾಯವನ್ನು ನೀಡುವ ದೇವರು ಎಂದು ಹೇಳಲಾಗುತ್ತದೆ. ಶನಿ ದೇವರು ಯಾರ ಮೇಲೆ ಆಶೀರ್ವಾದ ಮಾಡುತ್ತಾರೋ ಅವರು ಬಡವರಿಂದ ರಾಜರಾಗುತ್ತಾರೆ ಎಂದು ಹೇಳಲಾಗುತ್ತದೆ. ಆದಾಗ್ಯೂ, ಶನಿ ದೇವರು ಯಾರ ಮೇಲೆ ತನ್ನ ದುಷ್ಟ ದೃಷ್ಟಿಯನ್ನು ಬೀರುತ್ತಾರೋ ಅವರ ಜೀವನದಲ್ಲಿ ಬರೀ ಕಷ್ಟಗಳೇ ತುಂಬಿರುತ್ತವೆ. ಶನಿಯ ದುಷ್ಟ ದೃಷ್ಟಿ ಮಾನಸಿಕ ಒತ್ತಡ, ಕೆಲಸದಲ್ಲಿ ಅಡೆತಡೆಗಳು ಮತ್ತು ಹಠಾತ್ ನಷ್ಟಗಳಿಗೆ ಕಾರಣವಾಗುತ್ತದೆ. ಹಿಂದೂ ಧರ್ಮಗ್ರಂಥಗಳಲ್ಲಿ, ಶನಿವಾರವನ್ನು ಶನಿ ದೇವರಿಗೆ ಸಮರ್ಪಿಸಲಾಗಿದೆ….

Read More

ಅಕ್ರಮ ಆಸ್ತಿ ಗಳಿಕೆ: ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಕೋಟ್ಯಂತರ ರೂ ಪತ್ತೆ – Kannada News | Karnataka Lokayukta Raids: 4 Govt Officials’ Illegal Assets Exposed, Crores Seized

ದಾಳಿ ವೇಳೆ ಪತ್ತೆಯಾದ ನಗದು, ಚಿನ್ನಾಭರಣಗಳುImage Credit source: tv9 kannada ಬೆಂಗಳೂರು, ಫೆಬ್ರವರಿ 12: ಇಂದು ಕರ್ನಾಟಕದ ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ (Govt Officials) ಲೋಕಾಯುಕ್ತ (Lokayukta) ಶಾಕ್ ನೀಡಿದೆ. ಬೆಳಿಗ್ಗೆ ಎದ್ದು ಬಾಗಿಲು ತೆಗೆಯುವ ಹೊತ್ತಿಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಕೇಸ್​​ನಲ್ಲಿ ಮನೆ ಬಾಗಿಲು ಮುಂದೆ ಹಾಜರಾಗಿದ್ದಾರೆ. ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳೇ ಶಾಕ್​ ಆಗಿದ್ದಾರೆ. ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ ಲೋಕಾ ಇಂದು…

Read More

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ – Kannada News | Kanakapura Senior Seer Sri Mummadi Nirvana Swamiji Passes Away at 84; CM D.K. Shivakumar to Pay Last Respects

ರಾಮನಗರ, ಜೂನ್ 23: ಕನಕಪುರ ದೇಗುಲ ಮಠದ ಹಿರಿಯ ಶ್ರೀಗಳಾದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳು 84ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳ ಕಾಲ ಸಮಾಜಕ್ಕೆ ಸತ್ಕಾರ್ಯಗಳ ಮೂಲಕ ಸೇವೆ ಸಲ್ಲಿಸಿ ಜನಾನುರಾಗಿಗಳಾಗಿದ್ದ ಶ್ರೀಗಳ ನಿಧನಕ್ಕೆ ಭಕ್ತ ಸಮೂಹ ಕಂಬನಿ ಮಿಡಿದಿದೆ. ಶ್ರೀಗಳ ಅಂತಿಮ ದರ್ಶನ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕನಕಪುರ ದೇಗುಲ ಮಠಕ್ಕೆ ಇಂದು ಬೆಳಗ್ಗೆ 10 ಗಂಟೆಗೆ ಭೇಟಿ ನೀಡಲಿದ್ದಾರೆ. ಮೃತರ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ….

Read More

ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!

ನವದೆಹಲಿ, ಏಪ್ರಿಲ್ 10: ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿದಿನ ಸಾವಿರಾರು ವೀಡಿಯೊಗಳು ವೈರಲ್ (Viral Video) ಆಗುತ್ತವೆ. ಆದರೆ, ಕೆಲವು ವೀಡಿಯೊಗಳು ಮಾತ್ರ ಜನರ ಹೃದಯವನ್ನು ಮುಟ್ಟುತ್ತವೆ. ಅಂತಹ ಒಂದು ವೀಡಿಯೊ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ನಾಯಿಯೊಂದು ಬ್ರೆಡ್ ತುಂಡನ್ನು ಬಾಯಿಯಲ್ಲಿ ಕಚ್ಚಿಕೊಂಡು ಹೋಗಿ ಹಸುವಿಗೆ ತಿನ್ನಿಸುತ್ತಿದೆ. ಈ ದೃಶ್ಯವು ಜನರನ್ನು ಅಚ್ಚರಿಗೊಳಿಸಿದೆ ಮತ್ತು ಭಾವುಕರನ್ನಾಗಿ ಮಾಡಿದೆ. ಈ ಪ್ರಾಣಿಗಳ ನಡುವಿನ ಸ್ನೇಹ ಈಗ ಚರ್ಚೆಯ ವಿಷಯವಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ; ವೈಭವ್​ ಸೂರ್ಯವಂಶಿಗೆ ನಾಯಕತ್ವ – Kannada News | India U19 Squad for SA Tour: Vaibhav Suryavanshi to Lead as World Cup Prep Begins

ಮುಂದಿನ ಜನವರಿ ತಿಂಗಳಿಂದ ಆರಂಭವಾಗಲಿರುವ 19 ವರ್ಷದೊಳಗಿನವರ ವಿಶ್ವಕಪ್​ಗಾಗಿ (U19 World Cup) ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಈ ಐಸಿಸಿ (ICC) ಟೂರ್ನಿಯಲ್ಲಿ ಆಯುಷ್ ಮ್ಹಾತ್ರೆ ನಾಯಕನಾಗಿ ತಂಡವನ್ನು ಮುನ್ನಡೆಸಿದರೆ, ವಿಹಾನ್ ಮಲ್ಹೋತ್ರಾ ಉಪನಾಯಕನ ಜವಾಬ್ದಾರಿ ತೆಗೆದುಕೊಳ್ಳಲಿದ್ದಾರೆ. ನಿರೀಕ್ಷೆಯಂತೆಯೇ ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ (Vaibhav Suryavanshi) ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ವಿಶ್ವಕಪ್ ಜೊತೆಗೆ ಟೀಂ ಇಂಡಿಯಾ ಮುಂದಿನ ವರ್ಷದ ಆರಂಭದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ…

Read More

ಹೈಕಮಾಂಡ್ ನಾಯಕರ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು – Kannada News | Power Tussle In Karnataka Congress: DK Shivakumar Reacts after Meeting With High command Leaders In Delhi

ನವದೆಹಲಿ, ಫೆಬ್ರವರಿ 10) ವಿಶೇಷ ಅಧಿವೇಶನ ಮುಗಿಯುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಕುರ್ಚಿ ಕಂಪಿಸಿದೆ. ಹೌದು.. ಸದನದಲ್ಲಿ ಕದನ ಮುಗಿಯುತ್ತಿದ್ದಂತೆ ಕುರ್ಚಿ ಕದನ ತಾರಕಕ್ಕೇರಿದ್ದು, ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೌದು..ಡಿಸಿಎಂ ಡಿಕೆ ಡೆಲ್ಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಕೆ.ಸಿ.ವೇಣುಗೋಪಾಲ್ ಭೇಟಿಗೆ ಡಿಸಿಎಂ ಡಿಕೆ ಸಮಯ ಕೇಳಿದ್ದಾರೆ. ರಾಜ್ಯ ವಿದ್ಯಮಾನಗಳ ಬಗ್ಗೆ ವಿವರವಾಗಿ ಡಿಕೆಶಿ ಮಾತುಕತೆ ನಡೆಸಲಿದ್ದಾರೆ. ಕಳೆದ ಬಾರಿಯೂ ದೆಹಲಿಗೆ ತೆರಳಿದ್ದಾಗ ವೇಣುಗೋಪಾಲ್​ರನ್ನ ಡಿಕೆ ಭೇಟಿ ಮಾಡಿದ್ರು. ಇದರ ಮಧ್ಯೆ…

Read More

ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ; ಕಿರುತೆರೆಯಲ್ಲಿ ಎಸ್​ ನಾರಾಯಣ್ – Kannada News | S Narayan Acting in Krishna Rukku Serial he is doing serial Character

ಎಸ್​ ನಾರಾಯಣ್ ಅವರಿಗೆ ಕಿರುತೆರೆ ಹೊಸದಲ್ಲ. ಅವರು ಈ ಮೊದಲು ಧಾರಾವಾಹಿಗಳಲ್ಲಿ ನಟಿಸಿದ್ದರು. ಈಗ ಅವರು ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ಸೂರ್ಯ ಪ್ರಕಾಶ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದ ನಾರಾಯಣ್ ಅವರು, ಈ ಬಾರಿ ಗಂಭೀರ ಪಾತ್ರ ಮಾಡುತ್ತಿದ್ದಾರೆ. ಪಾತ್ರದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More