IPL 2026: ಗೆದ್ದರೂ ಚಿಂತೆಗೀಡಾದ ಚೆನ್ನೈ ಸೂಪರ್ ಕಿಂಗ್ಸ್​ – Kannada News | 8 drop catches by CSK so far joint most with SRH in this season

IPL 2026: ಕ್ರಿಕೆಟ್​ ಅಂಗಳದಲ್ಲಿ ‘ಕ್ಯಾಚಸ್ ವಿನ್ ಮ್ಯಾಚಸ್’ ಎಂಬ ಮಾತೊಂದಿದೆ. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಈ ಮಾತು ಮರೀಚಿಕೆಯಾದಂತಿದೆ.  ಚುರುಕಾದ ಫೀಲ್ಡಿಂಗ್‌ಗೆ ಹೆಸರಾಗಿದ್ದ ಧೋನಿ ಪಡೆಯ ಉತ್ತರಾಧಿಕಾರಿಗಳು, ಈ ಬಾರಿ ಮೈದಾನದಲ್ಲಿ ಕ್ಯಾಚ್‌ಗಳನ್ನು ಕೈಬಿಡುವುದರಲ್ಲೇ ದಾಖಲೆ ಬರೆಯುವ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಅಂಕಿ-ಅಂಶಗಳ ಆಘಾತ: ಪ್ರಸಕ್ತ ಸೀಸನ್‌ನಲ್ಲಿ ಇದುವರೆಗೆ ಸಿಎಸ್‌ಕೆ ಆಟಗಾರರು ಬರೋಬ್ಬರಿ 8 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಅತಿ ಹೆಚ್ಚು ಕ್ಯಾಚ್‌ಗಳನ್ನು ಬಿಟ್ಟ ತಂಡಗಳ…

Read More

ಇನ್ನೂ ಮುಗಿದಿಲ್ಲ ಖಾತೆ ಕ್ಯಾತೆ: ಹೈಕಮಾಂಡ್​ನಿಂದ ಸ್ಪಷ್ಟತೆ ಸಿಗುವ ವರೆಗೆ ಅಧಿಕಾರ ಸ್ವೀಕರಿಸಲ್ಲವೆಂದ ಕೃಷ್ಣಭೈರೇಗೌಡ! – Kannada News

ಬೆಂಗಳೂರು ನಗರಾಭಿವೃದ್ಧಿ ಖಾತೆಯಲ್ಲಿ ಬಿಡಿಎ, ಬಿಎಂಆರ್‌ಡಿಎ ಸೇರಿಸಲು ಕೃಷ್ಣಭೈರೇಗೌಡ ಪಟ್ಟುImage Credit source: tv9 ಬೆಂಗಳೂರು, ಜೂನ್ 8: ಸಿಎಂ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಸಚಿವ ಸಂಪುಟ ರಚನೆಯಾಗಿ ಮೂರ್ನಾಲ್ಕು ದಿನಗಳೇ ಕಳೆದರೂ ಖಾತೆ ಹಂಚಿಕೆ ಕುರಿತಂತೆ ಗೊಂದಲಗಳು ಮುಂದುವರಿದಿವೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಪಡೆದಿರುವ ಸಚಿವ ಕೃಷ್ಣಭೈರೇಗೌಡರು (Krishna Byre Gowda), ಖಾತೆಯಲ್ಲಿ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಮತ್ತು ಬಿಎಂಆರ್‌ಡಿಎ (ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ) ಇಲಾಖೆಗಳನ್ನು ಸೇರಿಸುವಂತೆ ಹೈಕಮಾಂಡ್…

Read More

ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ – Kannada News | Kangana Ranaut says AR Rahman a hateful and prejudiced person

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಅವರು ‘ಛಾವ’ ಸಿನಿಮಾ ಬಗ್ಗೆ ನೀಡಿದ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ. ಆ ಸಿನಿಮಾಗೆ ಎ.ಆರ್. ರೆಹಮಾನ್ ಅವರೇ ಸಂಗೀತ ನೀಡಿದ್ದಾರೆ. ಆದರೂ ಕೂಡ ಅವರಿಗೆ ಈ ಸಿನಿಮಾ ಬಗ್ಗೆ ತಕರಾರು ಇದೆ. ಆ ಚಿತ್ರವು ಜನರ ಒಗ್ಗಟ್ಟನ್ನು ಒಡೆಯುತ್ತದೆ ಎಂಬುದು ಅವರ ಅಭಿಪ್ರಾಯ. ಈ ರೀತಿಯ ಹೇಳಿಕೆಗಳನ್ನು ನೀಡಿದ ಬಳಿಕ ಎ.ಆರ್. ರೆಹಮಾನ್ ಅವರನ್ನು ಕಂಗನಾ ರಣಾವತ್ (Kangana Ranaut) ಟೀಕಿಸಿದ್ದಾರೆ. ಇನ್​ಸ್ಟಾಗ್ರಾಮ್ ಸ್ಟೋರಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 27ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ದಿನದ ಆರಂಭದಲ್ಲೇ ಮನೆಯ ಹಿರಿಯರಿಂದ ಆಸ್ತಿ ಅಥವಾ ವಿಲ್‌ಗೆ ಸಂಬಂಧಿಸಿದ ಮಹತ್ವದ ದಾಖಲೆ- ಪತ್ರಗಳ ಬಗ್ಗೆ ಚರ್ಚೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಇಷ್ಟು ಸಮಯ ಇದ್ದಂಥ ಒತ್ತಡ- ಗೊಂದಲಗಳು ದೂರವಾಗುತ್ತದೆ. ಸೌರಶಕ್ತಿ (Solar) ಅಥವಾ ಕೃಷಿ ಉಪಕರಣಗಳ ವ್ಯವಹಾರದಲ್ಲಿ ತೊಡಗಿಕೊಂಡವರಿಗೆ ಸರ್ಕಾರದಿಂದ ದೊಡ್ಡ ಮಟ್ಟದ ಸಬ್ಸಿಡಿ ಅಥವಾ ಆರ್ಡರ್ ದೊರೆಯಲಿದೆ. ವಾರಾಂತ್ಯದ ನಿಮಿತ್ತ ದೂರದ ಊರಿನ ದೇವಸ್ಥಾನಗಳಿಗೆ…

Read More

ಚಿನ್ನಸ್ವಾಮಿಯಲ್ಲಿ IPL ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ? RCB ಅಭಿಮಾನಿಗಳಿಗೆ ಸರ್ಕಾರದಿಂದ ಸಿಗುತ್ತಾ ಸಿಹಿ ಸುದ್ದಿ? – Kannada News | Chinnaswamy Stadium IPL Matches: RCB Matches Almost Confirmed, Cabinet Decision Pending

ಬೆಂಗಳೂರು, ಫೆಬ್ರವರಿ 12: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಬಹುತೇಕ ಅನುಮತಿ ದೊರೆತಿದೆ ಎಂದು ಮೂಲಗಳು ತಿಳಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಮೈದಾನ ಪರಿಶೀಲನಾ ವರದಿಯನ್ನು ಸಲ್ಲಿಸಿದ್ದು, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಗಳಿಗೆ ಷರತ್ತುಗಳೊಂದಿಗೆ ಸಹಮತ ನೀಡುವ ಸಾಧ್ಯತೆ ದಟ್ಟವಾಗಿದೆ. ಹಿಂದಿನ ದುರಂತದ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಅನುಮತಿ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧಿಕಾರಿಗಳು…

Read More

TV9 Kannada News Live: ಬೆಂಗಳೂರಿನಲ್ಲಿ ಬಿಡಾಡಿ ವಾಹನಗಳ ಜಪ್ತಿ ಶುರು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Breaking News in TV9 Kannada Live 10 July Karnataka Rains, Bangalore Weather, School Holidays New Airport Latest News Updates

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ Breaking News Today Live Updates in Kannada: ಕರ್ನಾಟಕದ ಪಶ್ಚಿಮ ಘಟ್ಟ ಹಾಗೂ ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡಿದ್ದು, ಬೆಳಗಾವಿ, ಉಡುಪಿ, ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ ಐಎಂಡಿ (IMD) ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ತಗ್ಗು ಪ್ರದೇಶಗಳ ನಿವಾಸಿಗಳಿಗೆ ಜಾಗರೂಕರಾಗಿರಲು ಕೆಎಸ್‌ಎನ್‌ಡಿಎಂಸಿ ಸೂಚಿಸಿದೆ. ಮತ್ತೊಂದೆಡೆ, ನಗರದ ಸೌಂದರ್ಯೀಕರಣಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಜಿಬಿಎ (GBA) ಮತ್ತು ಸಂಚಾರಿ ಪೊಲೀಸರು ಜಂಟಿಯಾಗಿ ಅನಾಥ ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. 7 ದಿನಗಳಲ್ಲಿ…

Read More

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಏಪ್ರಿಲ್​ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳೂ ಏಪ್ರಿಲ್​ನಲ್ಲೇ? – Kannada News | India US interim trade deal to be implemented from 2026 April, along with deals with UK and Oman

ನವದೆಹಲಿ, ಫೆಬ್ರುವರಿ 20: ಏಪ್ರಿಲ್ ತಿಂಗಳಲ್ಲಿ ಮೂರು ವ್ಯಾಪಾರ ಒಪ್ಪಂದಗಳು ಚಾಲನೆಗೆ ಬರುವ ಸಾಧ್ಯತೆ ಇದೆ. ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ನೀಡಿರುವ ಮಾಹಿತಿ ಪ್ರಕಾರ, ಭಾರತ ಹಾಗೂ ಅಮೆರಿಕ ಮಧ್ಯೆ ಏರ್ಪಟ್ಟಿರುವ ಮಧ್ಯಂತರ ವ್ಯಾಪಾರ ಒಪ್ಪಂದ (India US Interim Trade Deal) ಏಪ್ರಿಲ್​ನಲ್ಲಿ ಜಾರಿಗೆ ಬರಬಹುದು. ಬ್ರಿಟನ್ ಮತ್ತು ಓಮನ್ ಜೊತೆಗೆ ಏರ್ಪಟ್ಟಿರುವ ಭಾರತದ ಟ್ರೇಡ್ ಡೀಲ್​ಗಳು ಕೂಡ ಏಪ್ರಿಲ್ ತಿಂಗಳಲ್ಲೇ ಚಾಲನೆಗೆ ಬರಬಹುದು. ಇನ್ನು, ನ್ಯೂಜಿಲೆಂಡ್ ಜೊತೆಗಿನ ವ್ಯಾಪಾರ ಒಪ್ಪಂದವು ಸೆಪ್ಟೆಂಬರ್ ತಿಂಗಳಲ್ಲಿ…

Read More

ಅಬುದಾಭಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್ – Kannada News | Drone Prathap Stuck in Abu Dhabi airport shared video

ಅಮೆರಿಕ ಮತ್ತು ಇಸ್ರೇಲ್, ಇರಾನಿನ ಮೇಲೆ ದಾಳಿ ಮಾಡಿದ್ದು ಯದ್ಧ ಭೀತಿ ಸೃಷ್ಟಿಯಾಗಿದೆ. ಇದೇ ಕಾರಣಕ್ಕೆ ಭಾರತದ ಅನೇಕ ಅಂತರಾಷ್ಟ್ರೀಯ ವಿಮಾನಗಳನ್ನು ರದ್ದು ಮಾಡಲಾಗಿದೆ. ವಿಶೇಷವಾಗಿ ಮಧ್ರಪ್ರಾಚ್ಯ ದೇಶಗಳಿಗೆ ಹೋಗಬೇಕಿದ್ದ ಎಲ್ಲ ವಿಮಾನಗಳನ್ನು ಸಹ ವಿಮಾನಯಾನ ಸಂಸ್ಥೆಗಳು ರದ್ದು ಮಾಡಿದ್ದು, ಇದರಿಂದಾಗಿ ವಿದೇಶಕ್ಕೆ ತೆರಳಿದ್ದ ಸಾವಿರಾರು ಭಾರತೀಯರು ವಿಮಾನ ನಿಲ್ದಾಣಗಳಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಾಜಿ ಬಿಗ್​​ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಸಹ ವಿದೇಶದಲ್ಲಿ ಸಿಲುಕಿಕೊಂಡಿದ್ದು, ವಿಮಾನ ನಿಲ್ದಾಣದಿಂದ ವಿಡಿಯೋ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ಡ್ರೋನ್ ಪ್ರತಾಪ್, ಸಾಮಾಜಿಕ ಜಾಲತಾಣದಲ್ಲಿ…

Read More

ನಾಪತ್ತೆಯಾಗಿದ್ದ ದಲಿತ ಮಹಿಳೆ ಮೂರು ದಿನದ ಬಳಿಕ ಶವವಾಗಿ ಪತ್ತೆ: ಸಾವಿನ ಸುತ್ತ ಹತ್ತಾರು ಅನುಮಾನ – Kannada News | Tumakuru Woman Found Dead: Missing Chennamma’s Decomposed Body Sparks Murder Probe

ತುಮಕೂರು, ಮೇ 10: ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ತಿಪಟೂರು ತಾಲ್ಲೂಕಿನ ಮಾರಗೊಂಡನಹಳ್ಳಿ ನಿವಾಸಿ ಚೆನ್ನಮ್ಮ ಮೃತ ದುದೈವಿಯಾಗಿದ್ದು, ಗ್ರಾಮದ ವ್ಯಕ್ತಿಯೋರ್ವರ ತೆಂಗಿನ ತೋಟದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚೆನ್ನಮ್ಮರದ್ದು ಅಸಹಜ ಸಾವೋ ಅಥವಾ ಕೊಲೆಯೋ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ಆ ಬಳಿಕವೇ ಸಾವಿನ ಹಿಂದಿನ ಸತ್ಯ ಬಯಲಾಗಬೇಕಿದೆ. ಮುಖ್ಯಾಂಶಗಳು ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ ಶವವಾಗಿ ಪತ್ತೆ ತಿಪಟೂರಿನ ಮಾರಗೊಂಡನಹಳ್ಳಿ…

Read More

Video: ಉತ್ತರಾಖಂಡದ ಆರ್ಮಿ ಕ್ಯಾಂಪ್ ಒಳಗೆ ಭಾರಿ ಅಗ್ನಿ ಅವಘಡ – Kannada News | Fire Breaks Out at Military Storage Facility in Joshimath

ಜೋಶಿಮಠ, ಜನವರಿ 04: ಉತ್ತರಾಖಂಡದ ಜೋಶಿಮಠದ ಔಲಿ ರಸ್ತೆಯಲ್ಲಿರುವ ಸೇನಾ ಶಿಬಿರದ ಒಳಗಿನ ಅಂಗಡಿಯೊಂದರಲ್ಲಿ ಶುಕ್ರವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ವಿಡಿಯೋದಲ್ಲಿ ದಟ್ಟವಾದ ಹೊಗೆಯನ್ನು ಕಾಣಬಹುದು. ಅಗ್ನಿಶಾಮಕ ದಳದವರು ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ.ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸೇನಾ ನೆಲೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಮೇ ತಿಂಗಳಲ್ಲಿ, ಲೇಹ್‌ನ ಡಿಗ್ರಿ ಕಾಲೇಜು ಬಳಿಯ ಸೇನಾ ಶಿಬಿರದಲ್ಲಿ ದೊಡ್ಡ ಬೆಂಕಿ ಕಾಣಿಸಿಕೊಂಡಿತ್ತು. ಬೆಳಗಿನ ಜಾವದಲ್ಲಿ ಬೆಂಕಿ ಕಟ್ಟಡದಾದ್ಯಂತ…

Read More