Headlines

ವಯಸ್ಸಿಗೆ ಮೀರಿದ ಸಾಧನೆ: ಅಪರೂಪದ ದಾಖಲೆ ಬರೆದ ಅಲ್ಲು ಅರ್ಜುನ್ ಪುತ್ರಿ ಆರ್ಹಾ

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ಬಾಕ್ಸ್ ಆಫೀಸ್​​ನಲ್ಲಿ ಅವರ ಸಿನಿಮಾಗಳು ಹಲವು ದಾಖಲೆಗಳನ್ನು ಬರೆದಿವೆ. ಆದರೆ ಇದೀಗ ಅಲ್ಲು ಅರ್ಜುನ್ ಅವರ ಪುತ್ರಿ ಆರ್ಹಾ ಸಹ ಅಪರೂಪದ ದಾಖಲೆ ಬರೆದಿದ್ದಾರೆ. ಅಲ್ಲು ಅರ್ಜುನ್ ಎಷ್ಟೇ ಬಾಕ್ಸ್ ಆಫೀಸ್ ದಾಖಲೆಗಳನ್ನು ಬರೆದಿರಬಹುದು ಆದರೆ ಆರಾ ಬರೆದಿರುವ ಈ ದಾಖಲೆ ಬಹಳ ಅಪರೂಪದ್ದು ಮತ್ತು ವಿಶೇಷವಾದುದು. ಚುರುಕಿನ ಬಾಲಕಿಯಾದ ಆರ್ಹಾ, ಚೆಸ್ ಕ್ಷೇತ್ರದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಅಲ್ಲು ಅರ್ಜುನ್ ಮತ್ತು ಸ್ನೇಹಾ…

Read More

ಮೇಕೆದಾಟು ಯೋಜನೆಗೆ ಅಡ್ಡಗಾಲು: ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ – Kannada News | Mekedatu Row: JD(S) Slams Congress for Aligning with Anti Project DMK

ಬೆಂಗಳೂರು, ಏಪ್ರಿಲ್​​ 21: ಮೇಕೆದಾಟು ಯೋಜನೆ ತಡೆಯುವ ಬಗ್ಗೆ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಹೀಗಿದ್ದರೂ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್​​ ಸೇರಿದಂತೆ ಸಿದ್ದರಾಮಯ್ಯ ಸಂಪುಟದ ಎಲ್ಲಾ ಮಂತ್ರಿಗಳು ತಮಿಳುನಾಡಿಗೆ ಹೋಗಿ, ವಾರಗಟ್ಟಲೆ ಠಿಕಾಣಿ ಹೂಡಿ ಡಿಎಂಕೆ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಹೀಗಾಗಿ “ನಮ್ಮ ನೀರು ನಮ್ಮ ಹಕ್ಕು” ಎಂದು ಹೋರಾಟದ ಬೃಹತ್ ನಾಟಕವಾಡಿದ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್​​ ಕಿಡಿ ಕಾರಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ರಾಯಚೂರು, ಮಾರ್ಚ್​ 30: ಮಗುವಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ಅನುಮಾನಾಸ್ಪದವಾಗಿ ತಾಯಿ ಹೆಣವಾಗಿ (death) ಪತ್ತೆಯಾದ ಘಟನೆ ನಗರದ ಐಬಿ ಕಾಲೋನಿಯಲ್ಲಿ ನಡೆದಿದೆ. ವಿದ್ಯಾ (30) ಮೃತ ತಾಯಿ. ಗಂಡ ಮಂಜುನಾಥ್, ಅತ್ತೆ ಕವಿತಾ ನೇಣುಬಿಗಿದು ಕೊಲೆಗೈದಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ರಾಯಚೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಡಿವೈಎಸ್​ಪಿ ಶಾಂತವೀರ್ ನೇತೃತ್ವದಲ್ಲಿ ತನಿಖೆ ನಡೆದಿದೆ. ನಡೆದಿದ್ದೇನು? ಕಳೆದ ಎರದು ವರ್ಷಗಳ ಹಿಂದೆ ವಿದ್ಯಾ ಮತ್ತು ಮಂಜುನಾಥ್​ ವಿವಾಹವಾಗಿದೆ. ದಂಪತಿಗೆ 11 ತಿಂಗಳ ಮಗು…

Read More

ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಆತ್ಮಹತ್ಯೆ? ಹಸೆಮಣೆ ಏರಬೇಕಿದ್ದವಳ ದಾರುಣ ಅಂತ್ಯ – Kannada News | Engaged Woman Dies by Suicide in Nelamangala; Was Astrologer’s Prediction the Trigger?

ನೆಲಮಂಗಲ, ಫೆಬ್ರವರಿ 28: ಇಷ್ಟಪಟ್ಟ ಹುಡುಗನ ಜೊತೆ ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಆತಂಕಕಾರಿ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿ ಎಂಇಐ ಲೇಔಟ್​​ನಲ್ಲಿ ನಡೆದಿದೆ. ವಿದ್ಯಾಜ್ಯೋತಿ (29) ಮೃತಳಾಗಿದ್ದು, ಕೆಲ ದಿನಗಳ ಹಿಂದೆ ಈಕೆ ಅಲ್ಪಾಯುಷಿ ಎಂದು ಜ್ಯೋತಿಷಿಯೋರ್ವರು ಹೇಳಿದ್ದರಂತೆ. ಇದೇ ಕಾರಣಕ್ಕೆ ಹೆದರಿ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ವಿದ್ಯಾಜ್ಯೋತಿ ಅಲ್ಪಾಯುಷಿ ಎಂದಿದ್ದ ಜ್ಯೋತಿಷಿ, ಇದಕ್ಕಾಗಿ 9 ದಿನಗಳ ಪೂಜೆ ಮಾಡುವಂತೆ ತಾಕೀತು ಮಾಡಿದ್ದರು. 9ನೇ ದಿನ…

Read More

ಈ ಪೋಸ್ಟ್ ಆಫೀಸ್ ಸ್ಕೀಮ್​ನಿಂದ ತೆರಿಗೆ ಉಳಿತಾಯದ ಜೊತೆಗೆ ತಿಂಗಳಿಗೆ 20,000 ರೂ ಆದಾಯ ಸೃಷ್ಟಿಸುವುದು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Post Office SCSS scheme offers max interest, generate over 20k monthly income

ಪೋಸ್ಟ್ ಆಫೀಸ್​ನಲ್ಲಿ ಲಭ್ಯ ಇರುವ ವಿವಿಧ ಸ್ಕೀಮ್​ಗಳಲ್ಲಿ ಎಸ್​ಸಿಎಸ್​ಎಸ್ (SCSS- Senior Citizen Savings Scheme) ಒಂದು. ಇದು ಸೀನಿಯರ್ ಸಿಟಿಜನ್ಸ್ ಸೇವಿಂಗ್ಸ್ ಸ್ಕೀಮ್. ಪೋಸ್ಟ್ ಆಫೀಸ್​ನ ಉಳಿತಾಯ ಯೋಜನೆಗಳ ಪೈಕಿ ಗರಿಷ್ಠ ರಿಟರ್ನ್ ತರುವಂತಹ ಸ್ಕೀಮ್ ಕೂಡ ಹೌದು. ಈ ಹಿರಿಯ ನಾಗರಿಕರ ಉಳಿತಾಯ ಯೋಜನೆ ಕೇವಲ ಪೋಸ್ಟ್ ಆಫೀಸ್​ನಲ್ಲಷ್ಟೇ ಅಲ್ಲ, ಬ್ಯಾಂಕುಗಳಲ್ಲೂ ಲಭ್ಯ ಇರುತ್ತದೆ. ರಿಟೈರ್ಮೆಂಟ್ ನಂತರ ಪಿಂಚಣಿ ಸೌಲಭ್ಯ ಇಲ್ಲದವರಿಗೆ ಈ ಎಸ್​ಸಿಎಸ್​ಎಸ್ ಹೇಳಿ ಮಾಡಿಸಿದೆ. ಎಸ್​ಸಿಎಸ್​ಎಸ್​ನಿಂದ ಮೂರು ಲಾಭಗಳು ಸೀನಿಯರ್ ಸಿಟಿಜನ್…

Read More

ದಾವಣಗೆರೆಯ ನಾಲ್ವರಿಗೆ ಜೈನ ಸನ್ಯಾಸ ಧೀಕ್ಷೆ: ಸನ್ಯಾಸತ್ವ ಪಡೆಯುವುದರ ಹಿಂದಿದೆ ಈ ಬಲವಾದ ಕಾರಣ – Kannada News | Davangere Jain Youth and Family Choose Sanyasa: MBA Grads and Parents Embrace Asceticism

ಇಡೀ ದೇಶವೇ ಅಚ್ಚರಿ ಪಟ್ಟುವ ದಿಟ್ಟ ನಿರ್ಧಾರ ತೆಗೆದುಕೊಂಡ ಕುಟುಂಬವೊಂದರ ಕಥೆ ಇದು. ಲೈಫ್​​ನ್ನು ಎಂಜಾಯಿ ಮಾಡಬಬೇಕಾದ ವಯಸ್ಸಿ ಅವರದ್ದು, ಆದರೆ ಸನ್ಯಾಸತ್ವ ಸ್ವೀಕಾರ ಮಾಡುವ ಮೂಲಕ ಆಧ್ಯಾತ್ಮಿಕತೆ ಕಡೆ ಸಾಗಿರುವುದು ಇಡೀ ಜಿಲ್ಲೆಯನ್ನೇ ಅಚ್ಚರಿಗೊಳಿಸಿದೆ. ಇದು ದಾವಣಗೆರೆ ನಗರದ ಚೌಕಿಪೇಟೆಯಲ್ಲಿ ನಡೆದ ಘಟನೆ. ಈ ಪ್ರದೇಶವನ್ನು ದೊಡ್ಡ ವಾಣಿಜ್ಯ ಪ್ರದೇಶ ಎಂದು ಕರೆಯುತ್ತಾರೆ. ಇಲ್ಲಿನ ಜೈನ ಮಂದಿರದ ಬಳಿ ವಿಶೇಷವಾದ ಸಂಭ್ರಮ, ಬಣ್ಣ ಬಣ್ಣದ ಬಟ್ಟೆ ಹಾಕಿಕೊಂಡು ಹಬ್ಬಕ್ಕೆ ಬಂದವರು ಯುವ ಸಮೂಹ,  ಜೈನ ಗುರು…

Read More

ಸರ್ಕಾರಿ ಶಾಲಾ ಕಟ್ಟಡ ದುರಸ್ತಿ: ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ – Kannada News | Students Forced into construction Work? Viral Video from Government School Triggers Outrage in Nalkundi, Nagamangala

ಮಂಡ್ಯ, ಫೆಬ್ರವರಿ 14: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕಟ್ಟಡ ಕಾಮಗಾರಿಗೆ ಬಳಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ವಿದ್ಯಾರ್ಥಿಗಳನ್ನು ಕೂಲಿ ಆಳುಗಳಂತೆ ಗಾರೆ ಕೆಲಸ ಮಾಡಲು ಶಿಕ್ಷಕರು ಒತ್ತಾಯಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಕ್ಕಳು ಸಿಮೆಂಟ್, ಮರಳು ಸಾಗಿಸುವ ಕೆಲಸಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಈ ಘಟನೆ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ…

Read More

ರಣರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್ – Kannada News | Islamabad United vs Hyderabad Kingsmen Match Highlights

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಹೈದರಾಬಾದ್​ ಕಿಂಗ್ಸ್​ಮೆನ್ ತಂಡ ಫೈನಲ್​​ಗೇರಿದೆ. ಅದು ಕೂಡ ಕೇವಲ 2 ರನ್​ಗಳ ರೋಚಕ ಜಯದೊಂದಿಗೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಎರಡನೇ ಎಲಿಮಿನೇಟರ್ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್​ಮೆನ್ ಹಾಗೂ ಇಸ್ಲಾಮಾಬಾದ್ ಯುನೈಟೆಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಕಿಂಗ್ಸ್​​ಮೆನ್ ತಂಡವು 20 ಓವರ್​​ಗಳಲ್ಲಿ 186 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡಕ್ಕೆ ಕೊನೆಯ ಓವರ್​ನಲ್ಲಿ ಗೆಲ್ಲಲು ಕೇವಲ 6 ರನ್​ಗಳ ಅವಶ್ಯಕತೆಯಿತ್ತು. ಅದರಂತೆ…

Read More