ಗಿಲ್ಲಿ ನಟ ಏನ್ ಮಾಡಿದ್ದಾನೆ? ಅಶ್ವಿನಿ ಗೌಡ ಪ್ರಶ್ನೆಗೆ ಉತ್ತರ ಕೊಟ್ಟ ಪಳಾರ್ ಫ್ಯಾನ್ಸ್ – Kannada News | Bigg Boss Kannada Season 12: Gilli Nata fans from Mysore gives counter reaction to Ashwini Gowda

ಈವರೆಗೂ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋನ 12 ಸೀಸನ್​​ಗಳು ನಡೆದಿವೆ. ಇಷ್ಟು ಸೀಸನ್​​ಗಳ ಪೈಕಿ ಅತಿ ಹೆಚ್ಚು ಕ್ರೇಜ್ ಸೃಷ್ಟಿಸಿದ ಸ್ಪರ್ಧಿ ಎಂದರೆ ಅದು ಗಿಲ್ಲಿ ನಟ. ಕಾಮಿಡಿ ಮೂಲಕ ಅವರು ಎಲ್ಲರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಗಿಲ್ಲಿ ನಟ (Gilli Nata) ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬುದು ಬಹುತೇಕ ವೀಕ್ಷಕರ ಅಭಿಪ್ರಾಯ. ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಇರುವ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ನಟ ಬಿಗ್…

Read More

ಟಿ ನರಸೀಪುರದ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ: ಸಚಿವ ಮಹದೇವಪ್ಪ ಭೇಟಿಯಾದ ಪ್ರಮೋದಾದೇವಿ ಒಡೆಯರ್

ಮೈಸೂರು, ಮಾರ್ಚ್​​ 08: ಟಿ.ನರಸೀಪುರದ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರವಾಗಿ ರೈತರು ಸಿಡಿದೆದಿದ್ದಾರೆ. ಟಿ.ನರಸೀಪುರದ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಬಾರದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಇತ್ತೀಚೆಗೆ ಮೈಸೂರಿನಲ್ಲಿ ಪ್ರತಿಭಟಿಸಿದ್ದರು. ಈ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್​ (pramoda devi wadiyar) ಅವರು ಸಚಿವ ಹೆಚ್.ಸಿ.ಮಹದೇವಪ್ಪ ಭೇಟಿ ಮಾಡಿದ್ದಾರೆ. ಈ ವೇಳೆ ಟಿ.ನರಸೀಪುರದ ಕೆಎಸ್​ಐಸಿ ಕಾರ್ಖಾನೆ ಮುಚ್ಚುವುದಿಲ್ಲವೆಂದು ಸಚಿವ ಮಹದೇವಪ್ಪ ಭರವಸೆ ನೀಡಿದ್ದಾರೆ. ಇನ್ನು ಸಚಿವರ ಸಕಾರಾತ್ಮಕ ಸ್ಪಂದನೆಗೆ…

Read More

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್…

Read More

ಸಿಎಂ ಪತ್ನಿಯಂತೆ ತ್ರಿಷಾಗೆ ರಾಜ ಮರ್ಯಾದೆ; ಶುವಾಯ್ತು ಚರ್ಚೆ

ತಮಿಳುನಾಡಿನ ರಾಜಕೀಯಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟು, ಮುಖ್ಯಮಂತ್ರಿಯಾಗಿರುವ ದಳಪತಿ ವಿಜಯ್ ಅವರ ಕೆಲವು ವೈಯಕ್ತಿಕ ನಡೆಗಳು ಈಗ ಭಾರಿ ಚರ್ಚೆಗೆ ಕಾರಣವಾಗಿವೆ. ಆರಂಭದಲ್ಲಿ ಅವರು ತಮ್ಮ ಜ್ಯೋತಿಷಿಯನ್ನು ಸಲಹೆಗಾರರನ್ನಾಗಿ ನೇಮಿಸಿ ಟೀಕೆಗೆ ಒಳಗಾಗಿದ್ದರು. ಆದರೆ ಆ ತಪ್ಪು ತಿದ್ದಿಕೊಂಡು ಆದೇಶ ಹಿಂಪಡೆದಿದ್ದರು. ಮತ್ತೊಮ್ಮೆ ವಿಜಯ್ (Vijay) ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೇ ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ ಅವರ ತಾಯಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅಜಿತ್ ಅವರಿಗೆ ಸಾಂತ್ವನ ಹೇಳಲು ವಿಜಯ್ ಅವರು ಅಜಿತ್…

Read More

ಹಾವೇರಿಯಲ್ಲಿ ಮೋಡ ಬಿತ್ತನೆಗೆ ತೀರ್ಮಾನ: 1 ಗಂಟೆ ಮೋಡ ಬಿತ್ತನೆಗೆ ಎಷ್ಟು ಖರ್ಚು? ವಿವರಿಸಿದ ಶಾಸಕ ಪ್ರಕಾಶ್ ಕೋಳಿವಾಡ – Kannada News | Congress MLA Prakash Koliwada talks about cloud seeding in Haveri

ಹಾವೇರಿ, (ಜುಲೈ 03): ಮುಂಗಾರು ಮಳೆ ಕೊರತೆಯ ಪರಿಣಾಮ ರಾಜ್ಯದಲ್ಲಿ ಸ್ಪಷ್ಟವಾಗಿ ಗೋಚರಿಸಲಾರಂಭಿಸಿದೆ. ಈ ಹೊತ್ತಿಗಾಗಲೇ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರಬೇಕಿದ್ದ ರೈತರು, ಆಗಸ ನೋಡುತ್ತ ಕುಳಿತಿದ್ದಾರೆ. ಬಿತ್ತನೆ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬಿತ್ತನೆ ಪ್ರಮಾಣವು ವಾಡಿಕೆಯ ಕಾಲು ಭಾಗವನ್ನೂ ದಾಟಿಲ್ಲ. ಹೀಗಾಗಿ ಈ ಬಾರಿ ಬರಗಾಲ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ಹಾವೇರಿಯಲ್ಲಿ ಮಳೆಗಾಗಿ ಮೋಡ ಬಿತ್ತನೆಗೆ ಜಿಲ್ಲೆಯ ಶಾಸಕರು ಮುಂದಾಗಿದ್ದಾರೆ. ಹೌದು…ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ಸೇರಿಕೊಂಡು ಸ್ವಂತ ಹಣದಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ…

Read More

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲು – Kannada News | FIR against Mollywood Times movie makers after CBFC Censor Violations Unapproved Content Screening

ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ದೃಶ್ಯಗಳನ್ನು ಚಿತ್ರಮಂದಿರಗಳಲ್ಲಿ ಅಕ್ರಮವಾಗಿ ಪ್ರದರ್ಶಿಸಿದ ಆರೋಪದ ಮೇಲೆ ‘ಮಾಲಿವುಡ್ ಟೈಮ್ಸ್’ (Mollywood Times) ಮಲಯಾಳಂ ಸಿನಿಮಾದ ನಿರ್ಮಾಪಕರು, ನಿರ್ದೇಶಕರು ಮತ್ತು ವಿತರಕರ ವಿರುದ್ಧ ಕೇರಳ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಪ್ರಾದೇಶಿಕ ಕಚೇರಿ ನೀಡಿದ ಅಧಿಕೃತ ದೂರು ಆಧರಿಸಿ ತಿರುವಲ್ಲಂ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ನಂತರ, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಸಿನಿಮಾದ ಆವೃತ್ತಿಯಲ್ಲಿ ಮಾರ್ಪಾಡು ಮಾಡಿ, ಅನುಮೋದನೆ…

Read More

ಭಾರತದ ದಾಳಿಗೆ ಕುಸಿದು ಬಿದ್ದು ಹೇಗ್ಹೇಗೋ ಎದ್ದು ನಿಂತಿದ್ದ ಪಾಕ್​ನ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ದಾಳಿ – Kannada News | Afghanistan Attacks Pakistan’s Nur Khan Airbase, Previously Hit by India

ನೂರ್ ಖಾನ್ ಏರ್​ಬೇಸ್ Image Credit source: Dinkar Singh Rawat-X Account ಇಸ್ಲಾಮಾಬಾದ್, ಮಾರ್ಚ್​ 02: ಆಪರೇಷನ್ ಸಿಂಧೂರ್(Operation Sindoor) ಸಮಯದಲ್ಲಿ ಭಾರತ ನಡೆಸಿದ ದಾಳಿಯಿಂದ ಕುಸಿದುಬಿದ್ದು, ಹೇಗ್ಹೇಗೋ ಎದ್ದು ನಿಂತಿದ್ದ ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನಿಸ್ತಾನ ಕೂಡ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್ ವಾಯುನೆಲೆಯ ಮೇಲೆ ಅಫ್ಘಾನಿಸ್ತಾನ ವಾಯುದಾಳಿ ನಡೆದಿದೆ. ಕಳೆದ ಮೇ ತಿಂಗಳಿನಲ್ಲಿ ಭಾರತವು ಇದೇ ವಾಯುನೆಲೆ ಮೇಲೆ ದಾಳಿ ನಡೆಸಿತ್ತು….

Read More

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ – Kannada News | Optical Illusion: If you can find the sheep hidden in this picture, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ನೀವು ಈಗಾಗಲೇ ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸಲು ಪ್ರಯತ್ನಿಸಿದ್ದೀರಬಹುದು. ಆದರೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಹೀಗಾಗಿ ಕೆಲವೇ ಕೆಲವು ಜನರಿಗೆ ಇಂತಹ ಒಗಟುಗಳನ್ನು ಬಿಡಿಸಲು ಸಾಧ್ಯವಾಗುತ್ತದೆ. ಇದೀಗ ಫೋಟೋವೊಂದು ವೈರಲ್‌ ಆಗಿದ್ದು, ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ರಿಂದ 30…

Read More

ದೇಶದ ಅರ್ಧದಷ್ಟು ಜಿಡಿಪಿಗೆ ಹೊಟ್ಟೆ ತುಂಬಿಸುತ್ತಿರೋದು ಕರ್ನಾಟಕ ಸೇರಿ 5 ರಾಜ್ಯಗಳು ಮಾತ್ರ; ಇಲ್ಲಿವೆ ವರದಿಯ ಅಂಶಗಳು – Kannada News | Maharashtra karnataka gdp dominance state economy impact

ನವದೆಹಲಿ, ಮೇ 22: ಭಾರತವು ವಿಶ್ವದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿದಿದ್ದರೂ, ದೇಶದ ವಿವಿಧ ರಾಜ್ಯಗಳ ನಡುವಿನ ಆದಾಯ, ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಭಾರಿ ಅಸಮಾನತೆ ಇರುವುದು ವರದಿಯೊಂದರಿಂದ ಬಹಿರಂಗಗೊಂಡಿದೆ. ‘ಕ್ಲೈಂಟ್ ಅಸೋಸಿಯೇಟ್ಸ್’ ಸಂಸ್ಥೆ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯನ್ ಸ್ಟೇಟ್ಸ್: 2026’ (State of Indian States: 2026) ಶ್ವೇತಪತ್ರದ ಪ್ರಕಾರ, ಭಾರತದ ಒಟ್ಟು ಆರ್ಥಿಕ ಚಟುವಟಿಕೆಗಳು ಕೇವಲ ಐದು ರಾಜ್ಯಗಳಲ್ಲಿ ಹೆಚ್ಚು ಕೇಂದ್ರೀಕೃತವಾಗಿವೆ. ದೇಶದ ಅರ್ಧದಷ್ಟು ಜಿಡಿಪಿಗೆ (gdp)…

Read More