Headlines

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ – Kannada News | Majaa Bharatha and Comedy Kiladigalu fame Siddartha Parasanura found dead suspiciously in Humnabad

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು…

Read More

TTD Tirumala: ತಿರುಪತಿಯಲ್ಲಿ ಬೃಹತ್ ಹೈಟೆಕ್ ಅನ್ನಪ್ರಸಾದ ಕೇಂದ್ರ ನಿರ್ಮಾಣ; ರಿಲಯನ್ಸ್ ಸಂಸ್ಥೆಯಿಂದ 120 ಕೋಟಿ ರೂ. ದೇಣಿಗೆ

ವೆಂಕಟೇಶ್ವರನ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ (TTD) ಮತ್ತೊಂದು ಸಂತಸದ ಸುದ್ದಿ ನೀಡಿದೆ. ತಿರುಮಲದಲ್ಲಿ ಈಗಾಗಲೇ ಇರುವ ಅನ್ನಪ್ರಸಾದ ಕೇಂದ್ರಗಳ ಜೊತೆಗೆ, ಶೀಘ್ರದಲ್ಲೇ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಮತ್ತೊಂದು ಬೃಹತ್ ಊಟದ ಹಾಲ್ ಮತ್ತು ಅಡುಗೆಮನೆ ಭಕ್ತರ ಸೇವೆಗೆ ಲಭ್ಯವಾಗಲಿದೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಶಯದಂತೆ, ಅನ್ನಪ್ರಸಾದ ವಿತರಣೆಯಲ್ಲಿ ಸಂಪೂರ್ಣ ಯಾಂತ್ರೀಕರಣ ಮತ್ತು ಆಧುನಿಕತೆಯನ್ನು ತರಲು ಟಿಟಿಡಿ ಮುಂದಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ ಭಾರತದ ಪ್ರತಿಷ್ಠಿತ ರಿಲಯನ್ಸ್ ಸಂಸ್ಥೆಯು ಸುಮಾರು…

Read More

ಮಕ್ಕಳ ಆರೋಗ್ಯ ಚೆನ್ನಾಗಿರಬೇಕಾ? ಹಾಗಿದ್ರೆ ಈ ಬ್ಲಡ್ ಟೆಸ್ಟ್‌ಗಳನ್ನು ಮಾಡಿಸಲೇಬೇಕು!

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತಿದ್ದು, ಈ ಸಮಯದಲ್ಲಿ ಅವರ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಈ ರೀತಿಯ ಸಂದರ್ಭಗಳಲ್ಲಿ, ಯಾವುದೇ ರೋಗವನ್ನು ಮೊದಲೇ ಪತ್ತೆಹಚ್ಚಲು ಕಾಲಕಾಲಕ್ಕೆ ಅಗತ್ಯವಾದ ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಗುವಿನ ವಯಸ್ಸು ಮತ್ತು ಅಗತ್ಯಗಳಿಗೆ ಅನುಗುಣವಾಗಿ ಯಾವ ರಕ್ತ ಪರೀಕ್ಷೆಗಳನ್ನು (Health Tests) ಮಾಡಬೇಕು ಮತ್ತು ಈ ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

ಮುಂಗಾರು ಮಳೆಗೆ ಶುದ್ಧವಾದ ರಾಜ್ಯದ ಗಾಳಿ; ಗರಿಷ್ಠ ನಗರಗಳಲ್ಲಿ ‘ಉತ್ತಮ’ ಶ್ರೇಣಿ ದಾಖಲು – Kannada News | Bengaluru AQI ‘Good’: Monsoon Cleanses Air Across Karnataka, Safe for Outdoors

ಬೆಂಗಳೂರು, ಜೂ.13: ರಾಜ್ಯಾದ್ಯಂತ ಮುಂಗಾರು ಮಳೆ ಇರುವುದರಿಂದ ಕರ್ನಾಟಕದ ಬಹುತೇಕ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಹಾಗೂ ಜಾಗತಿಕ ವಾಯು ಗುಣಮಟ್ಟ ಟ್ರ್ಯಾಕರ್ ಪ್ರಕಟಿಸಿರುವ ಇಂದಿನ ವಾಯುಗುಣಮಟ್ಟದ ಪ್ರಕಾರ, ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಹವಾಮಾನವು ಅತ್ಯಂತ ಸ್ವಚ್ಛ ಮತ್ತು ಆರೋಗ್ಯಕರವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ವಾಯು ಗುಣಮಟ್ಟವು ಅತ್ಯುತ್ತಮ ಮಟ್ಟದಲ್ಲಿದೆ. ಕೇವಲ ಸಿಲ್ಕ್ ಬೋರ್ಡ್ ಮತ್ತು ಕಡಬೀಸನಹಳ್ಳಿಯಂತಹ ಕೆಲವು ಕಡೆಗಳಲ್ಲಿ ವಾಹನ…

Read More

ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್​​ – Kannada News | Chikkamagaluru Rain Fury: Heavy Showers Flood Houses; Tree Fall Block Roads

ಮನೆಗಳಿಗೆ ನುಗ್ಗಿದ ನೀರುImage Credit source: Tv9 Kannada ಚಿಕ್ಕಮಗಳೂರು, ಮೇ 26: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಳ್ಳಯ್ಯನಗಿರಿ ಭಾಗದಲ್ಲಿ ಕಳೆದ ಅರ್ಧಗಂಟೆಯಿಂದ ಭಾರಿ ಮಳೆಯಾಗಿದ್ದು, ಹೊನ್ನಮ್ಮನಹಳ್ಳ ಬಳಿ ಗುಡ್ಡ ಪ್ರದೇಶದಿಂದ ಭಾರಿ ಪ್ರಮಾಣದ ನೀರು ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಹೊನ್ನಮ್ಮನಹಳ್ಳ, ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಗುಡುಗು-ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗಿದೆ. ಮುಖ್ಯಾಂಶಗಳು ಚಿಕ್ಕಮಗಳೂರು ಜಿಲ್ಲೆಯ ಹಲವು…

Read More

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು: ರಣ ಇಲ್ಲಿದೆ – Kannada News | Bengaluru Goods Vehicle Drivers Protest Against Porter, Rapido Over Loss of Livelihood and High Commissions

ಬೆಂಗಳೂರು, ಜೂನ್​​ 23: ಪೋರ್ಟರ್, ರ‍್ಯಾಪಿಡೋ ಸೇರಿದಂತೆ ಹಲವು ಆ್ಯಪ್​​ಗಳ ಮೂಲಕ ಪ್ಯಾಸೆಂಜರ್ ಆಟೋಗಳಿಗೆ ಗೂಡ್ಸ್ ಬಾಡಿಗೆ ನೀಡಲಾಗುತ್ತಿದೆ. ಇದರಿಂದ ಗೂಡ್ಸ್ ವಾಹನಗಳಿಗಾಗಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿರುವ ಮಾಲೀಕರಿಗೆ ಬಾಡಿಗೆ ಸಿಗ್ತಿಲ್ಲ ಎಂದು ಆರೋಪಿಸಿ ಚಾಲಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಆಡುಗೋಡಿಯಲ್ಲಿರುವ ಪೋರ್ಟರ್ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಲು ಗೂಡ್ಸ್ ವಾಹನಗಳ ಚಾಲಕರು ಮುಂದಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ತಳ್ಳಾಟ, ನೂಕಾಟ ಕೂಡ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

Ratanpur’s Female Hanuman: ವಿಶ್ವದ ಏಕೈಕ ಸ್ತ್ರೀ ರೂಪದ ಹನುಮಂತನ ದೇವಾಲಯ; ಇಲ್ಲಿನ ವಿಗ್ರಹದ ರಹಸ್ಯವೇನು ಗೊತ್ತೇ?

ಭಾರತವು ವೈವಿಧ್ಯಮಯ ಸಂಸ್ಕೃತಿ ಮತ್ತು ವಿಶಿಷ್ಟ ದೇವಾಲಯಗಳ ತವರೂರು. ಸಾಮಾನ್ಯವಾಗಿ ನಾವು ಆಂಜನೇಯನನ್ನು ಬ್ರಹ್ಮಚಾರಿ, ಶಕ್ತಿಶಾಲಿ ಪುರುಷ ರೂಪದಲ್ಲಿ ಪೂಜಿಸುವುದನ್ನು ಕಂಡಿದ್ದೇವೆ. ಆದರೆ, ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ರತನ್‌ಪುರ ಎಂಬಲ್ಲಿ ಹನುಮಂತನನ್ನು ‘ಸ್ತ್ರೀ’ ಅವತಾರದಲ್ಲಿ ಆರಾಧಿಸಲಾಗುತ್ತದೆ. ‘ಗಿರ್ಜಬಂದ್ ಹನುಮಾನ್ ದೇವಾಲಯ’ ಎಂದು ಕರೆಯಲ್ಪಡುವ ಈ ಪುಣ್ಯಕ್ಷೇತ್ರವು ಹನುಮನನ್ನು ಸ್ತ್ರೀ ರೂಪದಲ್ಲಿ ಪೂಜಿಸುವ ವಿಶ್ವದ ಏಕೈಕ ಸ್ಥಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿರುವ ವಿಗ್ರಹವು ಅತ್ಯಂತ ವಿಶಿಷ್ಟವಾಗಿದ್ದು, ಸ್ತ್ರೀ ಮುಖ ಮತ್ತು ದೇಹವನ್ನು ಹೊಂದಿದೆ. ಪೂರ್ವಕ್ಕೆ ಮುಖ ಮಾಡಿರುವ…

Read More

ಆಧಿತ್ಯ ಧರ್ ಮೇಲೆ ಕೃತಿಚೌರ್ಯದ ಆರೋಪ ಮಾಡಿದ ನಿರ್ದೇಶಕನಿಗೆ ಲೀಗಲ್ ನೋಟಿಸ್?

ಬಾಲಿವುಡ್‌ನ ಖ್ಯಾತ ನಿರ್ದೇಶಕ ಆದಿತ್ಯ ಧರ್ ಮತ್ತು ನಿರ್ದೇಶಕ ಸಂತೋಷ್ ಕುಮಾರ್ ಆರ್.ಎಸ್. (Santosh Kumar RS) ನಡುವೆ ಈಗ ಕಾನೂನು ಸಮರ ಶುರುವಾಗಿದೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೇಂಜ್’ ಸಿನಿಮಾ ತಂಡದ ಮೇಲೆ ಸಂತೋಷ್ ಕುಮಾರ್ ಅವರು ಆರೋಪ ಹೊರಿಸಿದ್ದಾರೆ. ತಮ್ಮ ಚಿತ್ರಕಥೆಯನ್ನು ನಕಲು (Plagiarism) ಮಾಡಿ ‘ಧುರಂಧರ್ 2’ ಮಾಡಲಾಗಿದೆ ಎಂದು ಸಂತೋಷ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಸಂತೋಷ್ ಕುಮಾರ್ ವಿರುದ್ಧ ಆದಿತ್ಯ ಧರ್ (Aditya Dhar) ಅವರು…

Read More