ಸ್ವಚ್ಛತಾ ಕಾರ್ಮಿಕೆ ಪದ್ಮಮ್ಮನ ಸನ್ಮಾನಿಸಿದ ರಜನೀಕಾಂತ್: ಕಾರಣ? – Kannada News | Rajinikanth felicitate A Sanitation Worker With A Gold Chain
ಮೇ 1ರಂದು ಅಥವಾ ಯಾವುದಾದರೂ ವಿಶೇಷ ದಿನದ ಹೊರತಾಗಿ ಸ್ವಚ್ಛತಾ ಕಾರ್ಮಿಕರನ್ನು ನೆನಪಿಸಿಕೊಳ್ಳುವುದೇ ಇಲ್ಲ. ಸಿನಿಮಾ ಸೆಲೆಬ್ರಿಟಿಗಳು ತಮಗೆ ಪ್ರಚಾರ ಬೇಕಾದಾಗ ಅಥವಾ ತಮ್ಮ ಸಿನಿಮಾಕ್ಕೆ ಪ್ರಚಾರ ಬೇಕಾದಾಗ ಮಾತ್ರ ಸ್ವಚ್ಛತಾ ಕಾರ್ಮಿಕರನ್ನು ಹುಡುಕಿಕೊಂಡು ಹೋಗಿ ಅವರಿಗೆ ಸನ್ಮಾನ ಮಾಡಿ ಫೋಟೊ ತೆಗೆಸಿಕೊಳ್ಳುತ್ತಾರೆ. ಇದೀಗ ಸೂಪರ್ ಸ್ಟಾರ್ ರಜನೀಕಾಂತ್ ಅವರು ಸ್ವಚ್ಛತಾ ಮಹಿಳಾ ಕಾರ್ಮಿಕರಾಗಿರುವ ಪದ್ಮ ಎಂಬುವರನ್ನು ಮನೆಗೆ ಕರೆಸಿ ಸನ್ಮಾನ ಮಾಡಿದ್ದಾರೆ. ಆದರೆ ಇದು ಪ್ರಚಾರಕ್ಕಾಗಿ ಮಾಡಿದ್ದಲ್ಲ, ಸನ್ಮಾನದ ಹಿಂದೆ ಕಾರಣವಿದೆ. ಚೆನ್ನೈನಲ್ಲಿ ಸ್ವಚ್ಛತಾ ಕಾರ್ಮಿಕೆಯಾಗಿ…