Headlines

RR vs DC: ನಿಸ್ಸಂಕಾ, ರಾಹುಲ್ ಅರ್ಧಶತಕ; ರಾಜಸ್ಥಾನ್ ವಿರುದ್ಧ ಗೆದ್ದ ಡೆಲ್ಲಿ – Kannada News | IPL 2026: Delhi Capitals Beat Rajasthan Royals in Thrilling Match 43 Chase

ಐಪಿಎಲ್ 2026 ರ 43 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಇದು ರಾಜಸ್ಥಾನಕ್ಕೆ ಹತ್ತನೇ ಪಂದ್ಯ ಮತ್ತು ದೆಹಲಿಗೆ ಒಂಬತ್ತನೇ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಈ ಆವೃತ್ತಿಯಲ್ಲಿ 4ನೇ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ ಸಿಎಸ್​ಕೆ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ. ಇತ್ತ 4ನೇ ಸೋಲಿಗೆ ಕೊರಳೊಡ್ಡಿದ ರಾಜಸ್ಥಾನ್ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್…

Read More

ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು – Kannada News | Newborn Goes Missing from Government Hospital in Krishnanagar

ಕೃಷ್ಣನಗರ, ಜನವರಿ 30: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು. ಆದರೆ ಮಗು ಮಾತ್ರ ಎಲ್ಲಿಗೆ ಹೋಗಿತು ಎಂಬುದೇ ಯಕ್ಷಪ್ರಶ್ನೆಯಾಗಿ ಉಳಿದಿದೆ. ಆದರೆ ಮಗುವನ್ನು ಮಾತ್ರ ಆಸ್ಪತ್ರೆ ವೈದ್ಯರು ಕೊಡಲೇ ಇಲ್ಲ, ಅದರ ಬದಲು ಆಕೆಯ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಮತ್ತೊಂದೆಡೆ, ಕೊನೆಯ ಅಲ್ಟ್ರಾ-ಸೋನೋಗ್ರಫಿಯಲ್ಲಿ 2…

Read More

2 ಹೀನಾಯ ಸೋಲುಗಳು; ಭಾರತದ ಎರಡೂ ತಂಡಗಳು ಎಡವಿದ್ದೆಲ್ಲಿ? ಇಲ್ಲಿದೆ ವಿವರ – Kannada News | India’s Cricket June 28: Analyzing Men’s Ireland Defeat and Women’s T20 World Cup Exit

ಜೂನ್ 28 ರ ಭಾನುವಾರದಂದು ಭಾರತದ ಕ್ರಿಕೆಟ್ ಪ್ರಿಯರು ಮನರಂಜನೆಯ ರಸದೌತಣವನ್ನು ನಿರೀಕ್ಷಿಸಿದ್ದರು. ಏಕೆಂದರೆ ಈ ದಿನದಂದು ಭಾರತದ ಎರಡು ಬಲಿಷ್ಠ ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡಲು ಕಣಕ್ಕಿಳಿದಿದ್ದವು. ಒಂದೆಡೆ ಕ್ರಿಕೆಟ್ ಶಿಶು ಐರ್ಲೆಂಡ್ ವಿರುದ್ಧ ಭಾರತದ ಪುರುಷರ ತಂಡ ಸರಣಿ ನಿರ್ಧಾರಕ ಪಂದ್ಯವನ್ನಾಡಿದರೆ, ಮತ್ತೊಂದೆಡೆ ಭಾರತದ ಮಹಿಳಾ ತಂಡ 2026 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡವನ್ನು ಎದುರಿಸಿತ್ತು. ಸೆಮಿಫೈನಲ್ ದೃಷ್ಟಿಯಿಂದ ಈ ಪಂದ್ಯ ಭಾರತ ಮಹಿಳಾ ತಂಡಕ್ಕೆ ಬಹಳ ಮುಖ್ಯವಾಗಿತ್ತು. ಅಂದರೆ ಒಂದೇ ದಿನ…

Read More

ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ, ಹಮೀದ್ ಮುಶ್ರೀಫ್‌ಗೆ ಮುಖಭಂಗ: ಹೈಕೋರ್ಟ್ ಆದೇಶ ಎತ್ತಿಹಿಡಿದ ಕೋರ್ಟ್! – Kannada News | Vijayapura Yatnal Wins SC Case: Election Petition Rejected, MLA Position Secured

ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯುವ ಮೂಲಕ ಯತ್ನಾಳ್ ಅವರ ಶಾಸಕ ಸ್ಥಾನದ ಮೇಲಿದ್ದ ತೂಗುಗತ್ತಿ ದೂರವಾಗಿದೆ.ಕಳೆದ ಚುನಾವಣೆಯಲ್ಲಿ ಯತ್ನಾಳ್ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್…

Read More

ಕರಾವಳಿ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 8 ರಿಂದ ಕುವೈತ್-ಮಂಗಳೂರು ನಡುವೆ ವಿಮಾನಯಾನ ಆರಂಭ, ಇಲ್ಲಿದೆ ವೇಳಾಪಟ್ಟಿ

ಮಂಗಳೂರು, ಏಪ್ರಿಲ್ 2: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ದಕ್ಷಿಣ ಭಾರತದ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಜಜೀರಾ ಏರ್‌ವೇಸ್ (Jazeera Airways) ಭರ್ಜರಿ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್ ಮತ್ತು ಮಂಗಳೂರು (Mangalore) ನಡುವೆ ವಾರಕ್ಕೆ ಎರಡು ಬಾರಿ ವಿಶೇಷ ವಿಮಾನಯಾನ ಸೇವೆ ಆರಂಭವಾಗಲಿದೆ. ಭಾರತದ ನಾಲ್ಕು ನಗರಗಳಿಗೂ ಹೊಸ ವಿಮಾನಯಾನ ಸಂಪರ್ಕ ಜಜೀರಾ ಏರ್‌ವೇಸ್ ಭಾರತದ ನಾಲ್ಕು ಪ್ರಮುಖ ನಗರಗಳಾದ ಮಂಗಳೂರು, ಕೋಝಿಕ್ಕೋಡ್ (ಕ್ಯಾಲಿಕಟ್),…

Read More

ಎಲೆಕ್ಟ್ರಿಕ್ ಕಾರು ಬ್ಯಾಟರಿ ದೀರ್ಘ ಬಾಳಿಕೆ ಬರಬೇಕಾ? ಇಲ್ಲಿದೆ ಏಳು ಟಿಪ್ಸ್ – Kannada News | Top 7 Electric Car Care Tips for Longer Battery Life

ಆಧುನಿಕ ಎಲೆಕ್ಟ್ರಿಕ್ ವಾಹನ (EV) ನಿಮ್ಮ ದೈನಂದಿನ ಪ್ರಯಾಣ ವೆಚ್ಚ ಕಡಿಮೆ ಮಾಡುವುದಲ್ಲದೆ ಒಳ್ಳೆಯ ಡ್ರೈವಿಂಗ್ ಅನುಭವ ನೀಡುತ್ತದೆ. ನೀವು ಇವಿಯಿಂದ ಗರಿಷ್ಠ ಲಾಭ ಪಡೆಯಬೇಕೆಂದರೆ, ಅದರ ಬ್ಯಾಟರಿಯ ಪರಿಣಾಮಕಾರಿ ನಿರ್ವಹಣೆಯನ್ನು ಕಲಿಯಬೇಕು. ಹಾಗೂ ಒಟ್ಟಾರೆ ವಾಹನ ಚಾಲನೆ ವೆಚ್ಚದ ಮೇಲೆ ನಿಯಂತ್ರಣ ಸಾಧಿಸಬೇಕು. ನಿಮ್ಮ ಕಾರಿನ ಬಾಳಿಕೆ ಹೆಚ್ಚಿಸುವ ಮತ್ತು ನಿಮ್ಮ ಬ್ಯಾಂಕ್ ಬ್ಯಾಲನ್ಸ್ ಆರೋಗ್ಯಯುತವಾಗಿಸುವ ಕೆಲ ಟಿಕ್ಸ್ ಅನ್ನು ನೀವು ತಿಳಿದಿರುವುದು ಉತ್ತಮ. 1. ನಿಮ್ಮ ಚಾರ್ಜಿಂಗ್ ಸಮರ್ಪಕವಾಗಿರುವಂತೆ ನೋಡಿಕೊಳ್ಳಿ ಇವಿ ಬ್ಯಾಟರಿಯನ್ನು ಅತಿಯಾದ…

Read More

ಸಹದ್ಯೋಗಿಗಳೊಂದಿಗೆ ಈ ಒಂದಷ್ಟು ವಿಚಾರಗಳ ಬಗ್ಗೆ ಮಾತನಾಡದಿದ್ದರೆಯೇ ಒಳ್ಳೆಯದು

ನಮ್ಮ ಏಳಿಗೆಯಲ್ಲಿ ನೋಡಿ ವಿಷಕಾರುವಂತಹ ಸಂಬಂಧಿಕರು ಇರುವಂತೆ, ಆಫೀಸ್‌ನಲ್ಲಿಯೂ ನಮ್ಮ ಕೆಲಸ ಕಾರ್ಯಗಳನ್ನು ನೋಡಿ, ಸಹಿಸಿಕೊಳ್ಳದ ಒಂದಷ್ಟು ಸಹದ್ಯೋಗಿಗಳಿರುತ್ತಾರೆ. ಆದ್ದರಿಂದ ಆಫೀಸ್‌ನಲ್ಲಿ (office) ಎಷ್ಟು ಜಾಗರೂಕರಾಗಿದ್ದರೂ ಕಡಿಮೆಯೇ. ಅದರಲ್ಲೂ ಮಾತನಾಡುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಒಂದು ತಪ್ಪು ಮಾತು ಕೂಡ ನಮ್ಮ ಕೆಲಸ, ಹೆಸರು ಹಾಗೂ ಭವಿಷ್ಯಕ್ಕೆ ಕುತ್ತು ತರುವ ಸಾಧ್ಯತೆ ಇರುತ್ತದೆ. ಹಾಗಾಗಿ ಆಫೀಸ್‌ನಲ್ಲಿ ಮಾತುಕತೆ ನಡೆಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಅದರಲ್ಲೂ ಈ ಒಂದಷ್ಟು ವಿಚಾರಗಳನ್ನು ಅಪ್ಪಿತಪ್ಪಿಯೂ ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಬಾರದು. ಸಹದ್ಯೋಗಿಗಳೊಂದಿಗೆ ಶೇರ್‌ ಮಾಡಿಕೊಳ್ಳಲೇಬಾರದ…

Read More

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ – Kannada News | Leopard Spotted Near Nandi Hills Road, Tourists Asked to Stay Alert

ಚಿಕ್ಕಬಳ್ಳಾಪುರ, ಜನವರಿ 12: ನಂದಿಗಿರಿಧಾಮದ ಬಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿದೆ. ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಚಿರತೆ ಸಂತತಿ ಹೆಚ್ಚಳವಾಗಿದ್ದು, ಪ್ರತಿದಿನ ಒಂದಿಲ್ಲೊಂದು ಕಡೆ ಕಾಣಿಸುತ್ತಿವೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು! – Kannada News | Daily Horoscope for February​ 22nd 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ,ಪಂಚಮಿಯ ಈ ದಿನ, ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ…

Read More

Karnataka Weather forecast: ಕರ್ನಾಟಕದಲ್ಲಿ 1 ವಾರ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ – Kannada News

ಬೆಂಗಳೂರು, ಜೂನ್ 07): ಕರ್ನಾಟಕದಲ್ಲಿ ಮುಂಗಾರು (karnataka monsoon) ಚುರುಕುಗೊಂಡಿದ್ದು, ಇಂದಿನಿಂದ ಏಳು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ (karnataka Rains) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಅಬ್ಬರ ವಿಪರೀತವಾಗಲಿದ್ದು, ಹವಾಮಾನ ಇಲಾಖೆಯು ಈ ಭಾಗಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು…

Read More