ಜ್ಯೋತಿಷಿ ಹೇಳ್ತಿದ್ದವನ ಭವಿಷ್ಯವೇ ತಲೆಕೆಳಗಾಯ್ತು: ಕಮಲಾಕರ್ ಭಟ್‌-ಸುಚಿತ್ರಾಳ ಮತ್ತಷ್ಟು ಶೋಕಿ ಪುರಾಣ ಬಯಲು – Kannada News | Kamalakar bhat guruji And Suchitra And others judicial custody In Siddapur murder over affair dispute

ಶಿವಮೊಗ್ಗ/ಕಾರವಾರ, (ಫೆಬ್ರವರಿ 04): ನಿಮಗೆ ಸಾಡೇಸಾಥ್ ಆರಂಭವಾಗಿದೆ. ನಿಮಗೆ ಶನಿ ವಕ್ಕರಿಸಿದ್ದಾನೆ ಎಂದು ಜನರಿಗೆ ಜ್ಯೋತಿಷಿ ಹೇಳ್ತಿದ್ದ ಕಮಲಾಕರ್ ಭಟ್‌ನ ಭವಿಷ್ಯವೇ ತಲೆಕೆಳಗಾಗಿದೆ. ಕೊಲೆ ಕೇಸ್‌ನಲ್ಲಿ A3 ಕಮಲಾಕರ್ ಭಟ್ ಜೈಲುಪಾಲಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜೆಎಂಎಫ್‌ಸಿ ಕೋರ್ಟ್‌, ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಇನ್ನು ಕಮಲಾಕರ್ ಭಟ್‌ ಹಾಗೂ ಸುಚಿತ್ರಾಳ ಅಕ್ರಮ ಸಂಬಂಧ ಬಗೆದಷ್ಟು ಬಯಲಾಗುತ್ತಿದೆ. ಜ್ಯೋತಿಷಿ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದ ಸುಚಿತ್ರಾ, ಬಳಿಕ ಪರ್ಮನೆಂಟ್ ಆಗಿ ಆತನ ಮನೆಯವಳಾಗಿಬಿಟ್ಟಿದ್ದಳು….

Read More

Chanakya Niti: ಅತಿಯಾದ ಒಳ್ಳೆಯತನ ಒಳ್ಳೆಯದಲ್ಲ; ಏಕೆ ಗೊತ್ತಾ? – Kannada News

ಒಳ್ಳೆಯ ವ್ಯಕ್ತಿಯಾಗಿ ಸಮಾಜದಲ್ಲಿ ಬಾಳುವುದು ತುಂಬಾನೇ ಮುಖ್ಯ. ಆದರೆ ಅತಿಯಾದ ಒಳ್ಳೆಯತನ  (honesty) ಎಂದಿಗೂ ಒಳ್ಳೆಯದಲ್ಲ. ಅತಿಯಾದರೆ ಅಮೃತವೂ ವಿಷವೆನ್ನುವಂತೆ ಅತಿಯಾದ ಒಳ್ಳೆಯತನದಿಂದ ನಾವೇ ಸಮಸ್ಯೆಗೆ ಸಿಲುಕಿಕೊಳ್ಳಬಹುದು. ಹಾಗಾಗಿ ಪ್ರತಿಯೊಂದು ಒಳ್ಳೆಯ ಗುಣಕ್ಕೂ ಒಂದು ಮಿತಿ ಇರಬೇಕು, ಜಾಸ್ತಿ ಒಳ್ಳೆಯತನವನ್ನು ತೋರಿದರೆ  ಕೆಲವೊಮ್ಮೆ ಅದೇ ಗುಣವು ದೌರ್ಬಲ್ಯವಾಗಿ ಬದಲಾಗಬಹುದು ಮತ್ತು ಜನ  ನಮ್ಮ ಈ ಒಳ್ಳೆಯತನ ಲಾಭವನ್ನು ಪಡೆಯಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ.  ಅತಿಯಾದ ಒಳ್ಳೆಯತನ ಏಕೆ ಒಳ್ಳೆಯದಲ್ಲ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಅತಿಯಾದ…

Read More

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ – Kannada News | Three Killed, Eight Injured in Udupi as Private Bus Collides with Cruiser Van

ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು…

Read More

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು (ಏ. 01): ಭಾರತ ಕ್ರಿಕೆಟ್ ತಂಡದ (Indian Cricket Team) ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಬಿಸಿಸಿಐ, ಭಾರತ ತಂಡವು ಜುಲೈ 2026 ರಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ ಎಂದು ಘೋಷಿಸಿದೆ. ಇದು 2024 ರಲ್ಲಿ ಐದು ಪಂದ್ಯಗಳನ್ನು ಆಡಿದ ನಂತರ ಅವರ ಮೊದಲ ಭೇಟಿಯಾಗಿದೆ. ಸರಣಿಯು ಜುಲೈ 23 ರ ಗುರುವಾರ ಹರಾರೆಯಲ್ಲಿ ಮೊದಲ ಟಿ20 ಯೊಂದಿಗೆ ಆರಂಭಗೊಳ್ಳಲಿದೆ. ಜುಲೈ 19 ರಂದು…

Read More

ಲಾಭದ ಹಳಿಗೆ ಬಂದ ಪೇಟಿಎಂ; 663 ಕೋಟಿ ರೂ ನಷ್ಟದಿಂದ 552 ಕೋಟಿ ರೂ ಲಾಭ ಕಂಡ ಒನ್97 ಕಮ್ಯೂನಿಕೇಶನ್ಸ್ – Kannada News | Paytm parent One97 Communications show profit in 26fy, a first since its listing

ಬೆಂಗಳೂರು, ಮೇ 7: ಪೇಟಿಎಂ ಸ್ಥಾಪನೆಯಾದಾಗಿನಿಂದ ಈ ಸಂಸ್ಥೆ ಇದೇ ಮೊದಲ ಬಾರಿಗೆ ವಾರ್ಷಿಕ ಲಾಭದ ಮುಖ ಕಂಡಿದೆ. ಪೇಟಿಎಂನ ಮಾತೃಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ (One97 Communications) ತನ್ನ ವಾರ್ಷಿಕ ವರದಿಯಲ್ಲಿ ಲಾಭ ತೋರಿಸಿದೆ. 2025-26ರ ಹಣಕಾಸು ವರ್ಷದಲ್ಲಿ 552 ಕೋಟಿ ಲಾಭ ಮಾಡಿರುವುದು ಅದು ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದುಬರುತ್ತದೆ. ಹಿಂದಿನ ವರ್ಷದಲ್ಲಿ (2024-25) ಈ ಸಂಸ್ಥೆ 663 ಕೋಟಿ ರೂ ನಷ್ಟ ಅನುಭವಿಸಿತ್ತು. ಒನ್97 ಕಮ್ಯೂನಿಕೇಶನ್ಸ್ ಸಂಸ್ಥೆ ಷೇರು ಮಾರುಕಟ್ಟೆಯಲ್ಲಿ (Stock Market) ಲಿಸ್ಟ್…

Read More

ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದರು. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ದಾಂಪತ್ಯಕ್ಕೆ ವರ್ಷವೇ ಕಳೆದಿದೆ. ವಿವಾಹದ ಬಳಿಕ ಅವರಿಗೆ ಸಿಗುತ್ತಿರುವ ಎರಡನೇ ಚಳಿಗಾಲ ಇದಾಗಿದೆ. ‘ಲ್ಯಾಂಡ್ ಲಾರ್ಡ್’ ಸಿನಿಮಾದ ‘ನಿಂಗವ್ವ ನಿಂಗವ್ವ’ ಹಾಡು ರಿಲೀಸ್ ಸಮಾರಂಭಕ್ಕೆ ಅವರು ಅತಿಥಿಯಾಗಿ ಬಂದಿದ್ದರು. ತರುಣ್ ಸುಧೀರ್ ಕೂಡ ಜೊತೆಯಲ್ಲಿ ಇದ್ದರು. ಈ ವೇಳೆ ಎರಡನೇ ಚಳಿಗಾಲ ಅನುಭವವನ್ನು ಯೋಗರಾಜ್ ಭಟ್ ಕೇಳಿದರು ಮತ್ತು ಸೋನಲ್ ಇದಕ್ಕೆ ನಾಚಿ ನೀರಾದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Tulasi Male: ತುಳಸಿ ಮಾಲೆಯ ಆಧ್ಯಾತ್ಮಿಕ ಮಹತ್ವ, ಧರಿಸುವ ವಿಧಾನ ಮತ್ತು ಪ್ರಯೋಜನಗಳು – Kannada News | Tulasi Mala: Spiritual Significance, Benefits and How to Wear for Peace

ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲ್ಪಟ್ಟಿರುವ ತುಳಸಿ ಸಸ್ಯವನ್ನು ‘ವಿಷ್ಣು ಪ್ರಿಯ’ ಎಂದು ಭಕ್ತಿಯಿಂದ ಆರಾಧಿಸಲಾಗುತ್ತದೆ. ಈ ಸಸ್ಯದ ಪ್ರತಿಯೊಂದು ಭಾಗವೂ ಆಧ್ಯಾತ್ಮಿಕ ಶಕ್ತಿಯನ್ನು ಹೊಂದಿದ್ದು, ತುಳಸಿ ಕಾಂಡಗಳಿಂದ ತಯಾರಿಸಿದ ಮಾಲೆಯನ್ನು ಧರಿಸುವುದು ಕೇವಲ ಒಂದು ಸಂಪ್ರದಾಯವಲ್ಲ; ಅದು ಮನಸ್ಸಿನ ಶಾಂತಿ ಮತ್ತು ಆಧ್ಯಾತ್ಮಿಕ ಶುದ್ಧೀಕರಣಕ್ಕೆ ನಾಂದಿಯಾಗುತ್ತದೆ ಎಂದು ನಂಬಲಾಗಿದೆ. ತುಳಸಿ ನೆಲೆಸಿರುವ ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸುತ್ತದೆ ಎಂಬ ಬಲವಾದ ವಿಶ್ವಾಸವೂ ನಮ್ಮಲ್ಲಿದೆ. ತುಳಸಿ ಮಾಲೆಯನ್ನು ಧರಿಸುವ ಪ್ರಕ್ರಿಯೆಯನ್ನು ಕೇವಲ ಆಭರಣದಂತೆ ನೋಡದೆ, ಒಂದು ಶಿಸ್ತುಬದ್ಧ…

Read More

Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ – Kannada News | Father dances upon hearing news of baby girl’s arrival

ಪುಣ್ಯವಂತರಿಗೆ ಮಾತ್ರ ಹೆಣ್ಣು ಮಗು (girl baby) ಹುಟ್ಟೋದು. ಹೆಣ್ಣು ಮಕ್ಕಳನ್ನು ಪಡೆಯಲು ನೂರು ಜನ್ಮದ ಪುಣ್ಯ ಮಾಡಿರಬೇಕು, ಹೀಗೆ ನಾನಾ ರೀತಿಯ ಮಾತುಗಳನ್ನು ಹೇಳುವುದನ್ನು ನೀವು ಕೇಳಿರುತ್ತೀರಿ. ಹೀಗಾಗಿ ಮನೆಗೆ ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಮನೆ ಮಂದಿಯೆಲ್ಲಾ ಖುಷಿಯಿಂದಲೇ ಕುಣಿದು ಸಂಭ್ರಮಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಬ್ಬ ಅಪ್ಪನ (father) ಖುಷಿಯೂ ಎಲ್ಲೇ ಮೀರಿದೆ. ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಯಲ್ಲೇ ತಂದೆಯೂ ಡ್ಯಾನ್ಸ್ ಮಾಡಿರುವ ವಿಡಿಯೋ…

Read More