ಮಾರುಕಟ್ಟೆ ಕುಸಿದಾಗ ಹೆದರಿಬಿಟ್ಟರೆ ಲಕ್ಷ್ಮೀಕಟಾಕ್ಷ ತಪ್ಪಿ ಹೋದೀತು ಜೋಕೆ..! ಶೆಲ್ಬಿ ಡೇವಿಸ್ ಸಲಹೆ ಕೇಳಿ
ಕಳೆದ ಎರಡು ವರ್ಷದಿಂದ ಭಾರತದ ಷೇರು ಮಾರುಕಟ್ಟೆ (Stock Market) ಸಾಕಷ್ಟು ಏರುಪೇರು, ಏರಿಳಿತಗಳನ್ನು ಕಾಣುತ್ತಾ ಬಂದಿದೆ. ಎರಡು ವರ್ಷದ ಹಿಂದೆ ಯಾರಾದರೂ ಹೂಡಿಕೆ ಆರಂಭಿಸಿದ್ದರೆ ಇವತ್ತು ಅವರ ಗಳಿಕೆ ಮೈನಸ್ನಲ್ಲಿ ಇರುತ್ತದೆ. ಹೊಸಬರು ಈ ಬೇರ್ ಮಾರ್ಕೆಟ್ನಿಂದ (Bear Market) ಭ್ರಮನಿರಸನಗೊಂಡು ಮಾರುಕಟ್ಟೆ ಬಿಟ್ಟು ಹೋಗೋ ಸಾಧ್ಯತೆ ಹೆಚ್ಚು. ಆದರೆ, ಅನುಭವಿಗಳಿಗೆ ಮತ್ತು ಪೇಟೆ ವರ್ತನೆ ತಿಳಿದಿರುವವರಿಗೆ ಈ ಕರಡಿ ಘಳಿಗೆಯೇ ಶ್ರೇಷ್ಠವಾಗಿದೆ. ನಿಮ್ಮ ಸಂಪತ್ತು ಹೆಚ್ಚಿಸಲು ಸಾಧ್ಯವಾಗಿಸುತ್ತದೆ ಎಂದು ಬೇರ್ ಮಾರ್ಕೆಟ್. ಈ ಸಂಕಷ್ಟ…