ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಸಿಡಿದೆದ್ದ ಹೋಟೆಲ್ ಮಾಲೀಕರ ಸಂಘ: ಗ್ರಾಹಕರ ಸಂಖ್ಯೆ ಇಳಿಕೆ ಆತಂಕ – Kannada News | Hotel Owners’ Association spark on Commercial LPG Cylinder Price Hike, Fear of Declining Customer Numbers
ಬೆಂಗಳೂರು, ಮೇ 01: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊಂಡ ಬಳಿಕ 3ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (Commercial LPG price hike) ಮಾಡಲಾಗಿದೆ. ಮಾರ್ಚ್‌ನಲ್ಲಿ 144 ರೂ, ಏಪ್ರಿಲ್‌ನಲ್ಲಿ 200 ರೂ ಹಾಗೂ ಇದೀಗ ಮೂರನೇ ಬಾರಿಗೆ 993 ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ…