Headlines

IND vs WI: ಭಾರತ- ವಿಂಡೀಸ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಕೋಲ್ಕತ್ತಾದ ಹವಾಮಾನ? – Kannada News | T20 WC Semifinal: India vs WI Qualification Scenarios and Rain Impact on March 1 Match

ಹಾಲಿ ಚಾಂಪಿಯನ್ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪುತ್ತದೆಯೇ ಅಥವಾ ಇಲ್ಲವೇ? ಎಂಬುದು ಮಾರ್ಚ್ 1 ರ ಭಾನುವಾರದಂದು ನಿರ್ಧರವಾಗಲಿದೆ. ಮಾರ್ಚ್ 1 ರಂದು ಸೂಪರ್ 8 ಸುತ್ತಿನಲ್ಲಿ ಟೀಂ ಇಂಡಿಯಾ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ, ಎರಡು ಬಾರಿ ವಿಶ್ವಕಪ್ ವಿಜೇತ ವೆಸ್ಟ್ ಇಂಡೀಸ್ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ. ಸೂಪರ್ 8 ಸುತ್ತಿನಲ್ಲಿ ವೆಸ್ಟ್ ಇಂಡೀಸ್‌ಗೂ ಇದು ಮೂರನೇ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳಿಗೆ…

Read More

ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು? ಇದು ಮಹಿಳೆಯರ ಆರೋಗ್ಯ ಮತ್ತು ಶಕ್ತಿ – Kannada News | Unlocking Strength: Traditional Benefits of Pearl and Coral in Jewellery

ಬೆಂಗಳೂರು, ಮೇ.21: ಮಹಿಳೆಯರ ಸಬಲೀಕರಣಕ್ಕೆ ನವರತ್ನಗಳ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ್​​ ಗುರೂಜಿ ಅವರು ತಿಳಿಸಿದ್ದಾರೆ. ವಿಶೇಷವಾಗಿ ಮಾಂಗಲ್ಯ ಸರದಲ್ಲಿ ಮುತ್ತು ಮತ್ತು ಹವಳ ಧರಿಸುವುದರಿಂದಾಗುವ ಪ್ರಯೋಜನಗಳನ್ನು ವಿವರಿಸಲಾಗಿದೆ. ಮುತ್ತು ಮತ್ತು ಹವಳಗಳು ಮಹಿಳೆಯರ ಆರೋಗ್ಯದ ಏರುಪೇರುಗಳನ್ನು ಸರಿಪಡಿಸಲು, ಮಾನಸಿಕ ಸ್ಥಿತಿಯನ್ನು ಸುಧಾರಿಸಲು, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ನಂಬಲಾಗಿದೆ. ಹವಳವು ಕುಜನ ಪ್ರತೀಕವಾಗಿದ್ದು, ಮುತ್ತು ಚಂದ್ರನ ಪ್ರತೀಕವಾಗಿದೆ. ಈ ರತ್ನಗಳನ್ನು ಧರಿಸುವುದರಿಂದ ನಕಾರಾತ್ಮಕ ಆಲೋಚನೆಗಳು ಕಡಿಮೆಯಾಗಿ, ಎದುರಿಸುವ ಶಕ್ತಿ ಹೆಚ್ಚುತ್ತದೆ….

Read More

‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್ – Kannada News | Dileep Raj Demise: Wife Sreevidya’s Emotional Tribute Post, No Peace Until I See Him Again

ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ವಾರ್ತೆ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪತಿಯ ಜೊತೆ ಕಳೆದ 25 ವರ್ಷಗಳಿಂದ ಸಂಸಾರ ನಡೆಸಿಕೊಂಡು ಬರುತ್ತಿದ್ದ ಪತ್ನಿ ಶ್ರೀವಿದ್ಯಾ ಅವರ ಮನಸ್ಸು ಒಡೆದುಹೋಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪತಿಯನ್ನು ಕಳೆದುಕೊಂಡ ನೋವಿನಲ್ಲೂ ಬೆಂಬಲವಾಗಿ ನಿಂತವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ದಿಲೀಪ್ ನೆನಪಿನ ಬಗ್ಗೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಪತ್ನಿ ಶ್ರೀವಿದ್ಯಾ ಅವರ ಪೋಸ್ಟ್‌ನಲ್ಲಿ ಏನಿದೆ? ‘ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ ಸಂಬಂಧಪಟ್ಟವರೇ ಆಗಿದ್ದರೂ ಹೆಚ್ಚಿನ ಶ್ರಮವನ್ನು ಹಾಕಲೇಬೇಕಾಗುತ್ತದೆ. ದಂಪತಿಗಳು- ಪ್ರೀತಿ, ಪ್ರೇಮದಲ್ಲಿ ಇರುವವರು ನಿಮ್ಮ ಒಳಗಿನ ಪ್ರೀತಿಯನ್ನು ಸಾಬೀತು ಮಾಡುವುದಕ್ಕೆ ಅಂತಲೇ ಹೆಚ್ಚು ಸಮಯವನ್ನು ಮೀಸಲಿಡುತ್ತೀರಿ….

Read More

ಮಕ್ಕಳಿಗೆ ಹೊಡೆದು ಕಲಿಸುವ ಅಗತ್ಯವಿಲ್ಲ: ಶಿಕ್ಷಕಿ ವಿರುದ್ಧದ ಕೇಸ್​​​​ಗೆ ತಡೆ ನೀಡಲು ಹೈಕೋರ್ಟ್ ನಕಾರ – Kannada News | Karnataka High Court Refuses Stay On FIR Against Mangaluru Teacher

ಕರ್ನಾಟಕ ಹೈಕೋರ್ಟ್​​Image Credit source: Getty Images ಬೆಂಗಳೂರು (ಜುಲೈ 06): ಮಂಗಳೂರಿನ (Mangaluru) ಖಾಸಗಿ ಶಾಲೆಯಲ್ಲಿ 6 ವರ್ಷದ ಬಾಲಕಿಗೆ ಹೊಡೆದ ಶಿಕ್ಷಕಿ (Teacher) ಮೇಲೆ ಪ್ರಕರಣ ದಾಖಲಾಗಿದ್ದು, ಇದೀಗ ಈ ಪ್ರಕರಣಕ್ಕೆ ತಡೆ ಕೋರಿ ಶಿಕ್ಷಕಿ, ಹೈಕೋರ್ಟ್​​​​​ಗೆ (Karnataka High Court) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೌದು…ಮಂಗಳೂರಿನ ಖಾಸಗಿ ಶಾಲೆಯಲ್ಲಿ UKG ಓದುತ್ತಿದ್ದ ಬಾಲಕಿಗೆ ಶಿಕ್ಷಕಿ ಹೊಡೆದ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅಲ್ಲದೇ ಯಾವುದೇ ಶಿಕ್ಷಕರು ಹೊಡೆದು ಕಲಿಸುವ ಅಗತ್ಯವಿಲ್ಲ ಎಂದು…

Read More

ಈ ವಾರ ಒಟಿಟಿಗೆ ಬರಲಿವೆ ಕೆಲ ಹಿಟ್ ಸಿನಿಮಾಗಳು

ವಿಜಯ್ ಸೇತುಪತಿ, ಅರವಿಂದ ಸ್ವಾಮಿ, ಅದಿತಿ ರಾವ್ ಹೈದರಿ ಸೇರಿದಂತೆ ಹಲವು ಪ್ರತಿಭಾವಂತ ನಟ, ನಟಿಯರು ನಟಿಸಿರುವ ಮೂಕಿ ಸಿನಿಮಾ ‘ಗಾಂಧಿ ಟಾಕ್ಸ್’ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ‘ಲಾಲೊ: ಕೃಷ್ಣ ಸದಾ ಸಹಾಯತೆ’ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ಇದು ಗುಜರಾತಿ ಸಿನಿಮಾ ಆಗಿದ್ದು, ಅತ್ಯಂತ ಕಡಿಮೆ ಬಜೆಟ್​​ನಲ್ಲಿ ನಿರ್ಮಾಣ ಆದ ಈ ಸಿನಿಮಾ ಗಳಿಕೆಯಲ್ಲಿ ದಾಖಲೆಗಳನ್ನು ಬರೆದಿದೆ. ಈ ಸಿನಿಮಾ ಇದೀಗ ಸೋನಿ ಲಿವ್​​ನಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ – Kannada News | Bengaluru temperature: Heat wave alert in Bengaluru, cloudy sky in Bengaluru

ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ…

Read More

ಒಟಿಟಿಯಲ್ಲಿ ಬರಲಿದೆ ಹೊಸ ರೂಪದ ‘ಧುರಂಧರ್’; ಪ್ರೇಕ್ಷಕರಿಗೆ ಶುರುವಾಯ್ತು ಗೊಂದಲ – Kannada News | Ranveer Singh Dhurandhar Raw unseen version release Date Netflix Jio Hotstar confusion

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟನೆಯ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಸದ್ಯ ಒಟಿಟಿ ಜಗತ್ತಿನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರದ ಎರಡನೇ ಭಾಗ ‘ಧುರಂಧರ್: ದಿ ರಿವೇಂಜ್’ ಇತ್ತೀಚೆಗಷ್ಟೇ ವಿದೇಶಗಳಲ್ಲಿ ಒಟಿಟಿ ಮೂಲಕ ರಿಲೀಸ್ ಆಗಿ ಭಾರಿ ಸೌಂಡ್ ಮಾಡಿತ್ತು. ಇದರ ಬೆನ್ನಲ್ಲೇ ಈಗ ಚಿತ್ರತಂಡ ಹಾಗೂ ನೆಟ್‌ಫ್ಲಿಕ್ಸ್ (Netflix) ಪ್ರೇಕ್ಷಕರಿಗೆ ಮತ್ತೊಂದು ಬಿಗ್ ಸರ್ಪ್ರೈಸ್ ನೀಡಿದೆ. ‘ಧುರಂಧರ್’ (Dhurandhar) ಚಿತ್ರದ ಮೊದಲ ಭಾಗವು, ಯಾವುದೇ ಕಟ್‌ ಇಲ್ಲದೇ, ಇದುವರೆಗೆ ಯಾರೂ…

Read More

ತ್ರಿಷಾ, ವಿಜಯ್ ಖುಲ್ಲಂ ಖುಲ್ಲಾ ತಿರುಗಾಡಿದ್ದು ಸರಿಯೇ? ಖಾರವಾಗಿ ಪ್ರತಿಕ್ರಿಯಿಸಿದ ಫ್ಯಾನ್ಸ್

ನಟ ದಳಪತಿ ವಿಜಯ್ ಅವರ ರಾಜಕೀಯ ಜೀವನಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ತ್ರಿಷಾ (Trisha Krishnan) ಜೊತೆಗಿನ ಒಡನಾಟ. ಈಗಾಗಲೇ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಕೂಡ ಸಂಗೀತಾ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ತ್ರಿಷಾ ಮತ್ತು ವಿಜಯ್ (Thalapathy Vijay) ಅವರು ಖುಲ್ಲಂ ಖುಲ್ಲಾ ಜೊತೆಯಾಗಿ ತಿರುಗಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು,…

Read More

ಆ ದಾಖಲೆ, ಈ ದಾಖಲೆ ಅಲ್ಲ… ಇದು ವೈಭವ್ ಸೂರ್ಯವಂಶಿ ವಿಶ್ವ ದಾಖಲೆ

ಟಿ20 ಕ್ರಿಕೆಟ್​ನ ನ್ಯೂ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi)  ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಗೂ ಸಾಧ್ಯವಾಗದಂತಹ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 237.31ರ ಸ್ಟ್ರೈಕ್ ರೇಟ್​ನಲ್ಲಿ ಆರ್ಭಟಿಸುವ ಮೂಲಕ. ಈ ಆರ್ಭಟದೊಂದಿಗೆ ವೈಭವ್ ಹೊಸ ಇತಿಹಾಸ ಬರೆದಿದ್ದಾರೆ. (PC: IPL) ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 47 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 96 ರನ್ ಬಾರಿಸಿದ್ದರು….

Read More