Headlines

ಇರಾನ್​ಗೆ ತೈಲ ಮಾರಾಟದಿಂದ ದಿನಕ್ಕೆ 7,000 ಕೋಟಿ ರೂ ಆದಾಯ; ಇರಾನ್​ಗೂ ಭರ್ಜರಿ ಆಯಿಲ್ ಬ್ಯುಸಿನೆಸ್

ನವದೆಹಲಿ, ಮಾರ್ಚ್ 26: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ವಿರುದ್ಧ ಶುರು ಮಾಡಿದ ಯುದ್ಧದಿಂದ ಯಾರಿಗೆ ಲಾಭ, ಯಾರಿಗೆ ನಷ್ಟ ಆಗುತ್ತಿದೆಯೋ ಸ್ಪಷ್ಟ ಇಲ್ಲ, ಆದರೆ ರಷ್ಯಾ ಮತ್ತು ಇರಾನ್​ನ ಆಯಿಲ್ ಬ್ಯುಸಿನೆಸ್ ಬಹಳ ಜೋರಾಗಿ ನಡೆಯುತ್ತಿದೆ. ಎರಡೂ ದೇಶಗಳು ತೈಲ ಮಾರಾಟದಿಂದ ಸಾವಿರಾರು ಕೋಟಿ ರೂ ಲಾಭ ಮಾಡುತ್ತಿವೆ. ತಂತಮ್ಮ ಯುದ್ಧ ಮುಂದುವರಿಸಲು ಈ ದೇಶಗಳಿಗೆ ಫಂಡಿಂಗ್ ಸಿಕ್ಕಂತಾಗಿದೆ. ವಿಶ್ವದ ಶೇ. 20ಕ್ಕಿಂತಲೂ ಹೆಚ್ಚು ತೈಲ ಪೂರೈಕೆಯಾಗುವ ಹಾರ್ಮುಜ್ ಜಲಸಂಧಿಯ ಸಂಪೂರ್ಣ ನಿಯಂತ್ರಣವು…

Read More

GT vs PBKS: ಮೊದಲ ಓವರ್​ನಲ್ಲೇ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಿತ್ತ ಸಿರಾಜ್ – Kannada News | IPL 2026: Mohammed Siraj’s Explosive Start Rocks Punjab Kings with 2 Wickets in 3 Balls

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 46ನೇ ಪಂದ್ಯದಲ್ಲಿ ಗುಜರಾತ್ ಹಾಗೂ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ತಂಡಕ್ಕೆ ಗುಜರಾತ್ ವೇಗಿ ಮೊಹಮ್ಮದ್ ಸಿರಾಜ್ ಮೊದಲ ಓವರ್​ನಲ್ಲೇ ಎರಡೆರಡು ಆಘಾತ ನೀಡಿದರು. ಸಿರಾಜ್ ತಮ್ಮ ಓವರ್​ನ ಮೊದಲ ಮೂರು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಸಿರಾಜ್ ವಿಕೆಟ್ ಪಡೆಯಬಹುದಿತ್ತು, ಆದರೆ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಅನ್ನು ಹಿಡಿಯುವಲ್ಲಿ…

Read More

Horoscope Today: ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 8, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಚಂದ್ರನು ಮಕರ ರಾಶಿಯಲ್ಲಿ ಮತ್ತು ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಿದ್ದು, ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ವಿಶೇಷವಾಗಿ ಮೇಷ ಮತ್ತು ಸಿಂಹ ರಾಶಿಯವರಿಗೆ ಆರ್ಥಿಕ ಲಾಭ ಹಾಗೂ…

Read More

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ – Kannada News | India vs Bangladesh Cricket Tour Schedule Released: ODI and T20 Series Dates

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ (Mustafizur Rahman ) ಅವರನ್ನು ಐಪಿಎಲ್‌ನಲ್ಲಿ (IPL) ಆಡಲು ಅನುಮತಿ ನೀಡಿರುವುದಕ್ಕೆ ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ,ಗೆ ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೂ ಜನ ಛೀಮಾರಿ ಹಾಕುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿಸಿಐ (BCCI) ಅಚ್ಚರಿಯ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಅದೆನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ವೇಳಾಪಟ್ಟಿಯನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ….

Read More

ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣು – Kannada News | Davanagere BJP Leader Chandrasekhar Sunkol Commits Suicide

ಚಂದ್ರಶೇಖರ್ ಸಂಕೋಳ್ ಶಾಮನೂರು ಗ್ರಾಮದಲ್ಲಿ ಸಿಮೆಂಟ್, ಕಬ್ಬಿಣದ ಅಂಗಡಿಯನ್ನು ನಡೆಸುತ್ತ ಇಡೀ ಜಿಲ್ಲೆಗೆ ಹೆಸರುವಾಸಿಯಾಗಿದ್ದರು. ಅಲ್ಲದೇ ಬಿಜೆಪಿಯ ಪ್ರಮುಖ ಮುಂಖಂಡನಾಗಿ ಪಕ್ಷ ಸಂಘಟನೆಯಲ್ಲಿ ಕೂಡ ಹೆಚ್ಚು ತೊಡಗಿಸಿಕೊಂಡಿದ್ದರು. ಅಲ್ಲದೆ ಅಡಿಕೆ ತೋಟ, ಕಾಂಪ್ಲೆಕ್ಸ್ ಗಳನ್ನು ಕೂಡ ಹೊಂದಿದ್ದ ಚಂದ್ರಶೇಖರ್, ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. Source link

Read More

ಅನಗತ್ಯ ಹೂಡಿಕೆಗಳ ಮೂಲಕ ಮಾರುಕಟ್ಟೆಯಲ್ಲಿ ಹಣ ಕಳೆದುಕೊಳ್ಳದಿರಿ ಜೋಕೆ; ಗಮನಿಸಬೇಕಾದ ಸಂಗತಿಗಳಿವು – Kannada News | Investment Success: How to Avoid Losing Money in the Stock Market

ನವದೆಹಲಿ, ಮೇ 22: ಷೇರು ಮಾರುಕಟ್ಟೆಯಲ್ಲಿ (Stock Market) ಭಾರಿ ಲಾಭ ಗಳಿಸುವುದಕ್ಕಿಂತ ಹೆಚ್ಚಾಗಿ, ಹೂಡಿಕೆ ಮಾಡಿದ ಅಸಲು ಹಣವನ್ನು ನಷ್ಟದಿಂದ ರಕ್ಷಿಸಿಕೊಳ್ಳುವುದು ದೀರ್ಘಾವಧಿಯ ಸಂಪತ್ತು ಸೃಷ್ಟಿಗೆ ಅತ್ಯಂತ ಮುಖ್ಯವಾಗಿದೆ. ಇತ್ತೀಚೆಗೆ ನಡೆದ “ಷೇರು ಮಾರುಕಟ್ಟೆಯಲ್ಲಿ ಹಣ ಕಳೆದುಕೊಳ್ಳದಿರುವ ಕಲೆ” (Art of Not Losing Money) ಎಂಬ ಚರ್ಚಾಗೋಷ್ಠಿಯಲ್ಲಿ ಪಿಪಿಎಫ್‌ಎಎಸ್ ಮ್ಯೂಚುವಲ್ ಫಂಡ್‌ನ ಸಿಐಒ ರಾಜೀವ್ ಠಕ್ಕರ್ ಮತ್ತು ಐಸಿಐಸಿಐ ಪ್ರುಡೆನ್ಷಿಯಲ್ ಎಎಮ್‌ಸಿಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ನರೇನ್ ಅವರು ಹೂಡಿಕೆದಾರರಿಗೆ ಕೆಲವು ಪ್ರಮುಖ ಸಲಹೆಗಳನ್ನು…

Read More

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಕಾನೂನುಬಾಹಿರ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಹೇಳಿದ್ದೇನು? – Kannada News

ನವದೆಹಲಿ, ಜೂನ್ 10: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ರದ್ದತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ಉನ್ನತ ಮಟ್ಟದ ನಿಯೋಗವು ಕೇಂದ್ರ ಚುನಾವಣಾ ಆಯೋಗವನ್ನು ಭೇಟಿಯಾಗಿದೆ. “ಚುನಾವಣಾಧಿಕಾರಿಯ ಕ್ರಮ ಕಾನೂನುಬಾಹಿರವಾಗಿದ್ದು, ಮೀನಾಕ್ಷಿ ವಿರುದ್ಧ ಯಾವುದೇ ಕೇಸ್ ಇಲ್ಲ” ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಈ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಲು ಕೂಡ ಕಾಂಗ್ರೆಸ್ ನಿರ್ಧಾರ ಮಾಡಿದೆ. ಚುನಾವಣಾ ಆಯೋಗವನ್ನು ಭೇಟಿಯಾದ ನಿಯೋಗದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಅಭಿಷೇಕ್ ಮನು ಸಿಂಘ್ವಿ,…

Read More

ENG vs NZ: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯವಾಗಿ ಸೋತ ನ್ಯೂಜಿಲೆಂಡ್ – Kannada News

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಡೆದ ಈ ಪಂದ್ಯ 4ನೇ ದಿನದ ಮೊದಲ ಸೆಷನ್‌ನಲ್ಲಿಯೇ ಅಂತ್ಯವಾಯಿತು. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್,ನ್ಯೂಜಿಲೆಂಡ್ ತಂಡವನ್ನು 115 ರನ್​ಗಳಿಂದ ಮಣಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಗೆಲುವಿಗೆ 254 ರನ್​ಗಳ ಗುರಿ ಪಡೆದಿದ್ದ ನ್ಯೂಜಿಲೆಂಡ್ ಕೇವಲ 40.3 ಓವರ್…

Read More

ಉದ್ಯೋಗ ಭವಿಷ್ಯ: ಜುಲೈ 12-18 ಉದ್ಯೋಗ ಭವಿಷ್ಯ: 12 ರಾಶಿಗಳ ವೃತ್ತಿಜೀವನ, ಹಣಕಾಸು ಮತ್ತು ಯಶಸ್ಸಿನ ಭವಿಷ್ಯ – Kannada News | Career Astrology: July 12 18 Job Predictions for All Rashi Signs

ಜುಲೈ 12ರಿಂದ 18ರವರೆಗೆ ಮೂರನೇ ವಾರವಾಗಿದ್ದು ವಿವಾದ, ಹಿಂಜರಿಕೆ, ದಾಖಲೆ ಪರಿಶೀಲನೆ, ಉದ್ಯೋಗ ಬದಲು, ಹೂಡಕೆಯ ಜವಾಬ್ದಾರಿ, ಒತ್ತಡ ಇಲ್ಲದೇ ಆಲಸ್ಯ ಇವುಗಳೆಲ್ಲ ಇರಲಿದ್ದು, ಸಮಯಕ್ಕೆ ಬೇಕಾದ ಚಾತುರ್ಯ ಇರಬೇಕು. ಸಮಯಸ್ಪೂರ್ತಿಯಿಂದ ವಾರವು ನಿಮ್ಮದಾಗಲಿದೆ. ​ ಮೇಷ ರಾಶಿ : ​ವೃತ್ತಿಜೀವನದಲ್ಲಿ ಹೊಸ ಉತ್ಸಾಹ ಕಂಡುಬರಲಿದೆ. ಮಂಗಳನ ಶುಭ ದೃಷ್ಟಿಯಿಂದಾಗಿ ಕಠಿಣ ಕೆಲಸಗಳನ್ನೂ ಸುಲಭವಾಗಿ ಪೂರ್ಣಗೊಳಿಸುವಿರಿ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ವಾದ-ವಿವಾದಗಳಿಗೆ ಇಳಿಯಬೇಡಿ, ನಿಮ್ಮ ಕೆಲಸದ ಕಡೆಗೆ ಮಾತ್ರ ಗಮನಹರಿಸಿ. ​ ವೃಷಭ ರಾಶಿ : ​ನಿಮ್ಮದೇ ರಾಶಿಯಲ್ಲಿ…

Read More

ಕೇಂದ್ರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸರ್ಕಾರ, ವಿಬಿ ಜಿ ರಾಮ್ ಜೀ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಲು ತೀರ್ಮಾನ – Kannada News | Karnataka cabinet decides Going Court Against Union Governmnet for Changed MGNREGA as VB G RAM G

ಬೆಂಗಳೂರು, (ಮೇ 07): ಮನ್​ರೇಗಾ (MGNREGA) ಎನ್ನುವುದನ್ನು ವಿಬಿ ಜಿ ರಾಮ್ ಜೀ (VB-G RAM G) ಎಂದು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕೋರ್ಟ್ ಮೊರೆ ಹೋಗಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದು (ಮೇ 07) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚರ್ಚಿಸಿದ್ದು, ಮನ್​ರೇಗಾ ಹೆಸರು ಬದಲಾವಣೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ. ಈ ಬಗ್ಗೆ ಕಾನೂನು ಸಚಿವ ಎಚ್​​ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಮನ್​ರೇಗಾ…

Read More