Gold Rate: ಚಿನ್ನದ ಬೆಲೆ 10 ಗ್ರಾಮ್ಗೆ 400 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd June 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಜೂನ್ 22: ಕಳೆದ ವಾರಾಂತ್ಯದಲ್ಲಿ ಗ್ರಾಮ್ಗೆ 20 ರೂ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 40 ರೂ ಹೆಚ್ಚಿದೆ. 18 ಗ್ರಾಮ್ ಚಿನ್ನದ ಬೆಲೆ 11,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದೆ. ಕೆಲವೆಡೆ ಬಹಳ ಅಲ್ಪ ಮೊತ್ತದಷ್ಟು ಬೆಲೆ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,34,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ…