Headlines

ಜಯಭೇರಿ ಬಾರಿಸಿದ ಟಿವಿಕೆ: ದಳಪತಿ ವಿಜಯ್ ಮನೆ ಎದುರು ಪೊಲೀಸ್ ಬಿಗಿ ಭದ್ರತೆ – Kannada News | TVK wins Tamil Nadu Assembly Election 2026 Security Tightened in front of Thalapathy Vijay house

ತಮಿಳು ಚಿತ್ರರಂಗದ ನಟ ದಳಪತಿ ವಿಜಯ್ (Thalapathy Vijay) ಅವರು ರಾಜಕೀಯದಲ್ಲಿ ಗೆಲುವು ಸಾಧಿಸಿದ್ದಾರೆ. ತಾವೇ ಸ್ಥಾಪಿಸಿದ ಟಿವಿಕೆ (TVK) ಪಕ್ಷದ ಮೂಲಕ ಅವರು ಮೊದಲ ಚುನಾವಣೆಯಲ್ಲೇ ಜಯಭೇರಿ ಬಾರಿಸಿದ್ದಾರೆ. ಅವರ ಈ ಗೆಲುವನ್ನು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸಿನಿಮಾದಲ್ಲಿ ಯಶಸ್ಸು ಸಿಕ್ಕ ರೀತಿಯೇ ರಾಜಕೀಯದಲ್ಲೂ ವಿಜಯ್ ಅವರು ಸಾಧನೆ ಮಾಡಿದ್ದಾರೆ. ಅವರ ಮನೆ ಎದುರು ಭದ್ರತೆ ಹೆಚ್ಚಿಸಲಾಗಿದೆ. ಸಿನಿಮಾ ಹಿನ್ನೆಲೆಯಿಂದ ಬಂದ ಅಭ್ಯರ್ಥಿ ಎಂಬ ಕಾರಣಕ್ಕೆ ವಿಜಯ್ ಅವರನ್ನು ಲೇವಡಿ ಮಾಡಲಾಗಿತ್ತು. ಆದರೆ ಟೀಕಿಸುವವರಿಗೆ ವಿಜಯ್ ಅವರು…

Read More

ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್​ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ – Kannada News | BMTC Conductors Use Personal UPI Scanners to Pocket Cash, Corporation Suffers Huge Loss

ಬೆಂಗಳೂರು, ಜನವರಿ 20: ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ. ತನಿಖೆಯಲ್ಲಿ ಬಯಲಾಯ್ತು ಬಿಎಂಟಿಸಿ ಬಸ್ ಕಂಡಕ್ಟರ್​​ಗಳ ಕಳ್ಳಾಟ…

Read More

National Girl Child Day 2026: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸವುದರ ಹಿಂದಿನ ಉದ್ದೇಶವೇನು? – Kannada News | National Girl Child Day 2026: What is the purpose behind celebrating National Girl Child Day?

ಇಂದಿಗೂ ಈ ಪುರುಷ ಪ್ರಧಾನ ಸಮಾಜದಲ್ಲಿಹೆಣ್ಣಿನ ಬಗ್ಗೆ ದ್ವಂದ್ವ ಮನೋಭಾವನೆಯಿದೆ. ಸಮಾಜದಲ್ಲಿ ಹೆಣ್ಣಿಗೆ ಪರುಷರಿಗೆ ಸಿಕ್ಕಷ್ಟು ಪ್ರಾಧಾನ್ಯತೆ ಸಿಗುತ್ತಿಲ್ಲ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ತಾತ್ಸಾರ ನಿಂತಿಲ್ಲ. ಒಂದಲ್ಲಾ ಒಂದು ರೀತಿಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಂತಿಲ್ಲ, ಅವರಿಗೆ ಸಮಾನ ಅವಕಾಶಗಳು ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು (Girl Child) ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಪ್ರತಿವರ್ಷ ಜನವರಿ 24 ರಂದು…

Read More

ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

ಚಾಮರಾಜನಗರ, ಏಪ್ರಿಲ್ 05: ಗಡಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಜಿಲ್ಲೆಯ ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಕಾಡಾನೆ ಓಡಾಟ ಕಂಡುಬಂದಿತ್ತು. ಅದರ ಬೆನ್ನಲ್ಲೇ ಈಗ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಚಿರತೆ ಉಪಟಳ ಮುಂದುವರಿದಿದೆ. ನಾಯಿ ಮೇಲೆ ದಾಳಿ ನಡೆಸಿದ ಚಿರತೆ, ಜನರು ಬರುತ್ತಿದ್ದಂತೆ ಕಾಡಿಗೆ ಓಡಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ…

Read More

RCB vs CSK Record Alert: ಸಿಎಸ್​ಕೆ ವಿರುದ್ಧ ಅಬ್ಬರಿಸಿ ರೋಹಿತ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 11 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಣ್ಣ ಆದರೆ ದಾಖಲೆ ಮುರಿಯುವ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 18 ಎಸೆತಗಳನ್ನು ಎದುರಿಸಿ 28 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಒಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್…

Read More

ಸಿಎಂ ಡಿಕೆಶಿ ಸೂಚನೆಗೆ ಡೋಂಟ್ ಕೇರ್: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಖಾಲಿ ಖಾಲಿ – Kannada News | No Officers In Dakshina Kannada DC office, here Is TV9 Reality Check

ಮಂಗಳೂರು, (ಜೂನ್ 22): ಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ (Shalini Rajneesh) ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಆದ್ರೆ, ದಕ್ಷಿಣ ಕನ್ನಡ ಜಿಲ್ಲೆಯ ಕಚೇರಿಗಳಿಗೆ ಅದು ಅನ್ವಯವಾಗಿಲ್ಲ ಎನ್ನುವಂತಾಗಿದೆ….

Read More

ಸಾರ್ವಜನಿಕರ ಕುಂದು ಕೊರತೆಗಳ ನಿರ್ವಹಣೆಗೆ, NRIಗೆ ಪ್ರತ್ಯೇಕ ಸಚಿವಾಲಯ: ಸಿಎಂ ಡಿಕೆಶಿ ಮಹತ್ವ ಘೋಷಣೆ – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ.ಇದಕ್ಕೆ ಪೂರಕವೆಂಬಂತೆ ಇಂದು (ಜೂನ್ 04) ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ವಿಶೇಷ ಸಭೆ ನಡೆಸಿದ್ದು, ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೇ ರಾಜ್ಯದ ಅಭಿವೃದ್ಧಿ, ಕಾನೂನು ಸುವ್ಯಸ್ಥೆ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಕುರಿತು ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. ಇನ್ನು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಸಾರ್ವಜನಿಕ ಕುಂದು…

Read More

Daily Devotional: ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ – Kannada News | Spiritual Rituals to Follow Before Cutting a Coconut Tree

ತೆಂಗಿನ ಮರ ಕಡಿಯುವುದಕ್ಕೂ ಮುನ್ನ ಅನುಸರಿಸಬೇಕಾದ ವಿಧಾನ ಇಲ್ಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಸನಾತನ ಸಂಪ್ರದಾಯದಲ್ಲಿ ಪ್ರಕೃತಿಯೇ ದೈವ. “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ನಾಣ್ಣುಡಿಯಂತೆ, ನಾವು ಮರಗಳನ್ನು ಪೋಷಿಸಿದರೆ ಅವು ನಮ್ಮನ್ನು ರಕ್ಷಿಸುತ್ತವೆ. ವಿಶೇಷವಾಗಿ ‘ಕಲ್ಪವೃಕ್ಷ’ ಎಂದು ಕರೆಯಲ್ಪಡುವ ತೆಂಗಿನ ಮರವು ಮಾನವನಿಗೆ ನೆರಳು, ಆಹಾರ, ಆರೋಗ್ಯ ಮತ್ತು ಆಶ್ರಯ ನೀಡುವ ದೈವಿಕ ಶಕ್ತಿಯ ಸಂಕೇತವಾಗಿದೆ. ಇತ್ತೀಚಿನ ದಿನಗಳಲ್ಲಿ ನಗರೀಕರಣ ಅಥವಾ ಅನಿವಾರ್ಯ ಕಾರಣಗಳಿಂದಾಗಿ ನಾವು…

Read More

ತಾವು ರಾಜ್ಯಸಭೆಗೆ ಹೋಗುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ನಿತೀಶ್ ಕುಮಾರ್ – Kannada News | Nitish Kumar Confirms Rajya Sabha Move: Bihar CM’s Parliament Shift Explained

ಪಾಟ್ನಾ, ಮಾರ್ಚ್​ 05: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ತಮ್ಮ ಹುದ್ದೆ ತೊರೆದು ರಾಜ್ಯಸಭೆಗೆ ಪ್ರವೇಶಿಸುತ್ತಾರೆ ಎನ್ನುವ ಕುರಿತು ಚರ್ಚೆ ಆರಂಭವಾಗಿದೆ. ಅದಕ್ಕೆ ಪುಷ್ಟಿ ಎಂಬಂತೆ ನಿತೀಶ್ ಕುಮಾರ್ ಇಂದು ಎಕ್ಸ್​​ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಾಜ್ಯಸಭೆಗೆ ತೆರಳುವ ಬಗ್ಗೆ ಮೌನ ಮುರಿದಿದ್ದಾರೆ.ಈಗ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೇ ತಮ್ಮ ರಾಜ್ಯಸಭಾ ಚುನಾವಣೆಯ ಸುದ್ದಿಯನ್ನು ದೃಢಪಡಿಸಿದ್ದಾರೆ. ಅವರು ತಮ್ಮ ನಿರ್ಧಾರದ ಹಿಂದಿನ ಕಾರಣವನ್ನು ವಿವರಿಸಿದ ಅವರು ಬಿಹಾರದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಎರಡು ದಶಕಗಳಿಗೂ…

Read More