Headlines

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ

ಹುಬ್ಬಳ್ಳಿ, ಮಾ.14: ಉತ್ತರ ಕರ್ನಾಟಕದ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಈಗ ರೋಗಿಗಳ ಪಾಲಿಗೆ ನರಕಯಾತನೆಯ ತಾಣವಾಗಿ ಮಾರ್ಪಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಧಾರವಾಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರಿಗೆ ಬೆಡ್‌ ಇಲ್ಲ ಎಂಬ ಕಾರಣ ನೀಡಿ ಚಿಕಿತ್ಸೆ ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಾಣಾಪಾಯದಲ್ಲಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ…

Read More

IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19 ರ ಆರಂಭಕ್ಕೆ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆಯೇ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಗಳು ಪುಣೆಯತ್ತ ಮುಖ ಮಾಡಿದ್ದಾರೆ. ಅದು ಸಹ ತವರು ಮೈದಾನಕ್ಕಾಗಿ ಎಂಬುದು ವಿಶೇಷ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ. 2025ರ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ…

Read More

Lakkundi Excavation: ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಸಜ್ಜು

ಗದಗ, ಫೆಬ್ರುವರಿ 02: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮವು ತನ್ನ ಅಪಾರ ಪುರಾತತ್ವ ಸಂಪತ್ತಿನಿಂದಾಗಿ ಪ್ರಾಮುಖ್ಯತೆ ಗಳಿಸಿದೆ. ಇತ್ತೀಚೆಗೆ ನಡೆದ ಚಿನ್ನದ ನಿಧಿ ಶೋಧವು ಈ ಪ್ರದೇಶದ ಬಗ್ಗೆ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಡೆಕ್ಕನ್ ಹೆರಿಟೇಜ್ ಫೌಂಡೇಶನ್ (ಡಿಎಚ್‌ಎಫ್) ಲಕ್ಕುಂಡಿಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಪ್ರಮುಖ ಪಾತ್ರ ವಹಿಸುತ್ತಿದೆ. ಸರ್ಕಾರದ ಸಹಯೋಗದೊಂದಿಗೆ ಲಕ್ಕುಂಡಿಯಲ್ಲಿ ಬಯಲು ಪ್ರಾಚ್ಯವಸ್ತು ಸಂಗ್ರಹಾಲಯವನ್ನು ಅಭಿವೃದ್ಧಿಪಡಿಸಲು ಫೌಂಡೇಶನ್ ಸಿದ್ಧತೆ ನಡೆಸುತ್ತಿದೆ. ಸಿದ್ದರಾಮಯ್ಯ ಸೇರಿದಂತೆ ಮುಖ್ಯಮಂತ್ರಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ….

Read More

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಸಂಗೀತ ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಲೈವ್ ಸಂಗೀತವನ್ನು ರೆಕಾರ್ಡ್ ಮಾಡುವದು ಉಂಟು. ಲೈವ್ ರೆಕಾರ್ಡ್, ಅತ್ಯುತ್ತಮ ಸಂಗೀತವನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ಭಾರತದಲ್ಲಿ ಚೆನ್ನೈನ ಪ್ರತಿಷ್ಠಿತ ಸನ್​​ಶೈನ್ ಆರ್ಕೆಸ್ಟ್ರಾ ಮೂಲಕ ರೆಕಾರ್ಡ್ ಮಾಡಲಾಗುತ್ತದೆ. ವಿದೇಶದಲ್ಲಿ ರಾಯಲ್ ಫಿಲಾರ್ಮೋನಿಕ್ ಆರ್ಕೆಸ್ಟ್ರಾ ಬಲು ಜನಪ್ರಿಯ ಆರ್ಕೆಸ್ಟ್ರಾ. ಇದೀಗ ಎಆರ್ ರೆಹಮಾನ್ ಅವರು ‘ರಾಮಾಯಣ’ ಸಿನಿಮಾಕ್ಕಾಗಿ ಈ ಎರಡೂ ಆರ್ಕೆಸ್ಟ್ರಾಗಳನ್ನು ಒಂದೆಡೆ ಸೇರಿಸಿ ಸಂಗೀತ ರೆಕಾರ್ಡ್ ಮಾಡುತ್ತಿದ್ದಾರೆ. ನೆನಪಿರಲಿ, ‘ರಾಮಾಯಣ’ ಸಿನಿಮಾಕ್ಕೆ ರೆಹಮಾನ್ ಜೊತೆಗೆ ಹಾಮ್ಸ್ ಝೀಮರ್ ಸಹ ಸಂಗೀತ…

Read More

ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ ವಾರ್ಷಿಕ ಸಭೆ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಮಾತು – Kannada News | No Parade In Public: Minister Priyank Kharge Talks about Belagavi RSS pracharaks gather

ಬೆಂಗಳೂರು/ಬೆಳಗಾವಿ, (ಜುಲೈ 08): ಇದೇ ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಬೆಳಗಾವಿಯಲ್ಲಿ (Belagavi) ಆರ್​​ಎಸ್​​ಎಸ್​ (RSS) ಪ್ರಚಾರಕರ ವಾರ್ಷಿಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಜನಗಣತಿ ಪ್ರಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಈ ಸಭೆಯಲ್ಲಿ ದೇಶದಾದ್ಯಂತ ಇರುವ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿದ್ದು,…

Read More

ಕುಂತ್ರೂ ನಿಂತ್ರೂ ಯಾರೋ ಎದುರುಗಡೆ ಬಂದ ಅನುಭವ: ವಿಚಿತ್ರವಾಗಿ ವರ್ತಿಸಿ ಮಹಿಳೆ ಸಾವು

ಚಿಕ್ಕಬಳ್ಳಾಪುರ, ಮಾರ್ಚ್​ 26: ಗಂಡು ದೆವ್ವವೊಂದು ಕೊಡಬಾರದ ಕಾಟ ಕೊಡುತ್ತಿದೆ ಅಂತ ಭಯಗೊಂಡಿದ್ದ ಓರ್ವ ಮಹಿಳೆ ಕೊನೆಗೂ ವಿಚಿತ್ರವಾಗಿ ವರ್ತಿಸಿ ಮೃತಪಟ್ಟಿರುವಂತಹ (death) ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ(36) ಮೃತ ಮಹಿಳೆ. ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಮಂಜುಳಾರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಮಂಜುಳಾ ಅವರು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದವರು. ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದ ರಮೇಶ್​…

Read More

ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ ‘ಕೈ’ ಶಾಸಕ: ಗೃಹ ಸಚಿವರ ಬಳಿ ಅಸಮಾಧಾನ ತೋಡಿಕೊಂಡ ತನ್ವೀರ್​​ ಸೇಠ್ – Kannada News | MLA Tanveer Sait Upset Over CMs Son Yathindras Alleged Interference

ಮೈಸೂರು, ಫೆಬ್ರವರಿ 08: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಕೆ.ಜೆ. ಜಾರ್ಜ್ ನಂತರ ಕಾಂಗ್ರೆಸ್​​ನ ಮತ್ತೊಬ್ಬ ನಾಯಕ ಅಸಮಾಧಾನ ಹೊರ ಹಾಕಿದ್ದಾರೆ. ಪೊಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆಯಲು ಮುಂದಾದ ಪ್ರಸಂಗ ನಡೆದಿದೆ. ಈ ವೇಳೆ ಸಚಿವ ಪರಮೇಶ್ವರ್​​ ತನ್ವೀರ್​ಸೇಠ್​ ಮನವೊಲಿಕೆ ಯತ್ನ ಮಾಡಿದ್ದು,…

Read More

ಹಾಸನ: ಅವೈಜ್ಞಾನಿಕ ಹಂಪ್​​ಗೆ ವಿದ್ಯಾರ್ಥಿನಿ ಬಲಿ, ಮತ್ತೋರ್ವಳ ಸ್ಥಿತಿ ಗಂಭೀರ – Kannada News | Hassan Road Safety Crisis: Unscientific Speed Hump Kills Student, Injures Another

ಹಾಸನ/ಚಾಮರಾಜನಗರ, ಫೆಬ್ರವರಿ 23: ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಹಂಪ್​​ಗಳಿಗೆ ಬಲಿ ಮುಂದುವರಿದಿದೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ಅಪಘಾತ ನಡೆದು ಯುವಕ ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಹಾಸನದಲ್ಲಿಯೂ ಯುವತಿಯೋರ್ವಳು ಪ್ರಾಣ ಕಳೆದುಕೊಂಡಿದ್ದಾಳೆ. ದಾರಿಯಲ್ಲಿದ್ದ ಹಂಪ್ಸ್ ಕಾಣದ ಪರಿಣಾಮ ದ್ವಿಚಕ್ರ ವಾಹನ ರಸ್ತೆಗೆ ಉರುಳಿ ಪ್ರಿಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರೆ, ಸ್ವಾತಿ(24) ಸ್ಥಿತಿ ಗಂಭೀರವಾಗಿದೆ. ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಘಟನೆ, ನಡೆದಿದ್ದು, ಗಾಯಾಳು ಸ್ವಾತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಾಸನ ಮಹಾನಗರ ಪಾಲಿಕೆ…

Read More

ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್ – Kannada News | Tamil Nadu Assembly Elections TVK Chief Vijay Visits Shirdi Seeks Sai Baba Blessings

ಶಿರಡಿ, ಏಪ್ರಿಲ್ 29: ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Assembly Elections) ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (Vijay) ಇಂದು ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸಾಮಾಜಿಕ ಮಾಧ್ಯಮಗಳಲ್ಲಿ ವಿಜಯ್ ಅವರ ಈ ವಿಡಿಯೋ ವೈರಲ್ ಆಗಿವೆ. ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ವಿಜಯ್ ದೇವಾಲಯದ ಅಧಿಕಾರಿಗಳಿಂದ ಪ್ರಸಾದ ಸ್ವೀಕರಿಸಿದ್ದಾರೆ. ಇನ್ನಷ್ಟು ರಾಷ್ಟ್ರೀಯ…

Read More

ಮಜೆಸ್ಟಿಕ್ ಮೆಟ್ರೋದಲ್ಲಿ ಭದ್ರತೆಗೇ ಇಲ್ಲ ಭದ್ರತೆ: ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ – Kannada News | Bengaluru Majestic Metro: Security Guard Assaulted for Queue Instruction

ಸರದಿ ಪಾಲಿಸುವಂತೆ ಹೇಳಿದ್ದ ಸಿಬ್ಬಂದಿಗೆ ಪ್ರಯಾಣಿಕರಿಂದ 7 ಬಾರಿ ಕಪಾಳಮೋಕ್ಷ ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣದ ಮಜೆಸ್ಟಿಕ್‌ನಲ್ಲಿ ಭಾನುವಾರ ಮಧ್ಯಾಹ್ನ ಮೆಟ್ರೋ (Namma Metro) ಭದ್ರತಾ ಸಿಬ್ಬಂದಿಯೊಬ್ಬರ ಮೇಲೆ ನಾಲ್ವರು ಪ್ರಯಾಣಿಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರೀನ್ ಲೈನ್ ರೈಲು ಹತ್ತುವಾಗ ಸರದಿಯಲ್ಲಿ ನಿಲ್ಲುವಂತೆ ಸೂಚಿಸಿದ್ದಕ್ಕೆ ಕೋಪಗೊಂಡ ಆರೋಪಿಗಳು ಸಿಬ್ಬಂದಿಯನ್ನು ಥಳಿಸಿದ್ದಾರೆ. ಭದ್ರತಾ ಸಿಬ್ಬಂದಿಗೇ ಕಾಲಿನಿಂದ ಒದ್ದ ಪ್ರಯಾಣಿಕ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿಯ ಹೆಸರು ಇಂದ್ರಜಿತ್. ಮಧ್ಯಾಹ್ನ 12.45ರ ಸುಮಾರಿಗೆ…

Read More