ಡಿಕೆ ಶಿವಕುಮಾರ್ ಸರ್ಕಾರದ 2ನೇ ಸಚಿವ ಸಂಪುಟದ ಮಹತ್ವದ ನಿರ್ಣಯಗಳು ಹೀಗಿವೆ – Kannada News | Key Decisions Taken by the 2nd Cabinet of the DK Shivakumar Government
ಸಿಎಂ ಡಿಕೆ ಶಿವಕುಮಾರ್Image Credit source: tv9 kannada ಬೆಂಗಳೂರು, ಜೂನ್ 20: ಡಿಕೆ ಶಿವಕುಮಾರ್ (DK Shivakumar) ಸಿಎಂ ಆದ ಬಳಿಕ ಇಂದು ಎರಡನೇ ಸಚಿವ ಸಂಪುಟ ಸಭೆ ಮಾಡಿದರು. ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ಪ್ರತ್ಯೇಕ ಪ್ರಜಾಸೇವೆ ಇಲಾಖೆ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಈ ಹೊಸ ಇಲಾಖೆಯಲ್ಲಿ ಪ್ರತ್ಯೇಕ ಸಚಿವರು ಮತ್ತು IAS ಅಧಿಕಾರಿಗಳು ಇರಲಿದ್ದು, ಜನರ ಸಮಸ್ಯೆಗಳನ್ನ ಇತ್ಯರ್ಥ ಪಡಿಸಲಿದ್ದಾರೆ. ಮುಖ್ಯಾಂಶಗಳು ಎರಡನೇ ಸಚಿವ ಸಂಪುಟ ಸಭೆ ಮಾಡಿದ ಸಿಎಂ ಡಿಕೆ…