ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆ: ಇತ್ಯರ್ಥವಾಗುವವರೆಗೂ ಮಹದಾಯಿಗೆ ಅನುಮತಿ ಇಲ್ಲ ಎಂದ ಕೇಂದ್ರ – Kannada News | Centre Denies Permission for Mahadayi Project Until Dispute Is Resolved
ಹುಬ್ಬಳ್ಳಿ, ಜುಲೈ 23: ಮಹದಾಯಿ ಯೋಜನೆ (Mahadayi Project) ಜಾರಿಯಾದರೆ ಅನೇಕ ನಗರ ಮತ್ತು ಗ್ರಾಮಗಳಿಗೆ ಕುಡಿಯುವ ನೀರು ಸಿಗುತ್ತದೆ. ಮಹದಾಯಿ ಯೋಜನೆ ಇಂದು ಜಾರಿಯಾಗುತ್ತೆ, ನಾಳೆ ಜಾರಿಯಾಗುತ್ತೆ ಅಂತ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜನರು ದಶಕಗಳಿಂದ ಕಾಯುತ್ತಿದ್ದಾರೆ. ಆದರೆ ಯೋಜನೆಗೆ ಒಂದಾದ ಮೇಲೆ ಒಂದು ಅಡ್ಡಿಗಳು ಬರುತ್ತಲೆ ಇವೆ. ಆಳುವ ವರ್ಗದ ನಿರ್ಲಕ್ಷ್ಯದಿಂದ ಇನ್ನುವರೆಗೆ ಯೋಜನೆ ಜಾರಿಯಾಗದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇತ್ಯರ್ಥವಾದ ಬಳಿಕವೇ ಯೋಜನೆಗೆ ಅನುಮತಿ…