‘ಟಾಕ್ಸಿಕ್’ ಚಿತ್ರಕ್ಕೆ ಯೋಗರಾಜ್ ಭಟ್ ಬರೆದ ಹಾಡುಗಳೆಷ್ಟು? ಲೆಕ್ಕ ಕೊಟ್ಟ ನಿರ್ದೇಶಕ – Kannada News
‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಪ್ಡೇಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಇರುತ್ತಾರೆ. ಈ ಸಿನಿಮಾ ಬಗ್ಗೆ ಯಾರೇ ಅಪ್ಡೇಟ್ ಕೊಟ್ಟರೂ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಯೋಗರಾಜ್ ಭಟ್ ಮಾತನಾಡಿದ್ದಾರೆ. ಈ ಚಿತ್ರದ ‘ತಬಾಹಿ..’ ಹಾಡಿಗೆ ಸಾಹಿತ್ಯ ಬರೆದಿದ್ದು ಯೋಗರಾಜ್ ಭಟ್ ಅವರೇ. ಈಗ ಸಿನಿಮಾದ ಹಾಡುಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೀರ್ತಿ ಇಎನ್ಟಿ ಕ್ಲೀನಿಕ್ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಯೋಗರಾಜ್ ಭಟ್ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್…