Headlines

ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್  – Kannada News | Bigg Boss Shows Fans Love to Contestants in Bigg Boss

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ವಾರ ಅದ್ದೂರಿಯಾಗಿ ನಡೆಯುತ್ತಿದೆ. ಧ್ರುವಂತ್, ಕಾವ್ಯಾ, ಧನುಶ್ ಸೇರಿದಂತೆ ಎಲ್ಲರೂ ಜನರನ್ನು ನೋಡಿ ತುಂಬಾನೇ ಖುಷಿಪಟ್ಟಿದ್ದಾರೆ. ಜನರು ತೋರಿಸಿದ ಪ್ರೀತಿ ನೋಡಿ ಅವರ ಸಂತಸ ಹೆಚ್ಚಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Hamsa Mahapurusha Yoga: 12 ವರ್ಷಗಳ ನಂತರ ಗುರು-ಹಂಸ ಮಹಾ ಪುರುಷ ರಾಜಯೋಗ; ಈ 3 ರಾಶಿಗೆ ಅದೃಷ್ಟದ ಸುರಿಮಳೆ – Kannada News | Hamsa Mahapurusha Yoga: Jupiter Transit Blesses 3 Zodiacs with Immense Luck and Success

12 ವರ್ಷಗಳ ನಂತರ, ಗುರುವಿನ ಸಂಚಾರದಿಂದಾಗಿ, ಹಂಸ ಮಹಾ ಪುರುಷ ಯೋಗವು ರೂಪುಗೊಳ್ಳಲಿದೆ. ಇದರೊಂದಿಗೆ, ಮೂರು ರಾಶಿಗಳ ಜನರು ಹೆಚ್ಚಿನ ಅದೃಷ್ಟವನ್ನು ಪಡೆಯಲಿದ್ದಾರೆ. ಅವರು ಕೈಗೊಳ್ಳುವ ಕೆಲಸದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ವಿಶೇಷವಾಗಿ ಜೂನ್ 2026 ರಿಂದ ಈ ಯೋಗವು ಹೆಚ್ಚು ಸಕ್ರಿಯವಾಗಲಿದೆ. ಹನ್ನೆರಡು ರಾಶಿಗಳ ಪೈಕಿ ಆ ಮೂರು ಅದೃಷ್ಟದ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಹಂಸ ಮಹಾಪುರುಷ ಯೋಗವು ವೈದಿಕ ಜ್ಯೋತಿಷ್ಯದಲ್ಲಿ ಗುರು ಗ್ರಹದಿಂದ ರೂಪುಗೊಳ್ಳುವ ಒಂದು ಶಕ್ತಿಶಾಲಿ ರಾಜಯೋಗವಾಗಿದ್ದು, ಗುರುವು ತನ್ನ…

Read More

ಬ್ರ್ಯಾಂಡೆಡ್ ವಾಚ್ ಎಂದು ಕಮ್ಮಿ ಬೆಲೆಗೆ ನಕಲಿ ವಾಚ್​ಗಳನ್ನು ಮಾರುತ್ತಿದ್ದ ಐವರ ಬಂಧನ!

ಬೆಂಗಳೂರು, ಏಪ್ರಿಲ್ 01: ಬ್ರಾಂಡೆಡ್ ವಾಚ್ (Branded Watch)​ ಎಂದು ಹೇಳಿಕೊಂಡು ನಕಲಿ ಗಡಿಯಾರಗಳನ್ನು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿಧೆಡೆ ನಕಲಿ ಕೈ ಗಡಿಯಾರದ ಅಂಗಡಿಗಳನ್ನು ನಡೆಸುತ್ತಿದ್ದು, ಪೊಲೀಸರು ಅವರಿಂದ ಸುಮಾರು 25 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸಿದ್ಧ ಭಾರತೀಯ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ಗಡಿಯಾರಗಳ ಮಾರಾಟ ಬಂಧಿತ ಆರೋಪಿಗಳನ್ನು ಹರೀಶ್ ಕುಮಾರ್, ಸಯ್ಯದ್ ಜೈಸಾದ್ ಇಕ್ಬಾಲ್, ಮೊಹಮ್ಮದ್ ಹಬೀಬ್ ಹುಸೈನ್, ಖಲೀಮ್…

Read More

ತ್ರಿಷಾ ಕಾರಲ್ಲಿ ಕ್ರಾಸ್ ಚಿಹ್ನೆ; ಇದರ ಅಸಲಿಯತ್ತೇನು? – Kannada News | Thalapathy Vijay Trisha: Car Cross Fuels Conversion and Marriage Rumors

ತಮಿಳು ನಟ ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ಅವರ ಸ್ನೇಹದ ವಿಷಯ ಆಗಾಗ ಚರ್ಚೆ ಆಗುಇತ್ತಲೇ ಇರುತ್ತದೆ. ಕಳೆದ ಹಲವು ತಿಂಗಳುಗಳಿಂದ ಇವರಿಬ್ಬರ ನಡುವೆ ಪ್ರೇಮ ಸಂಬಂಧವಿದೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಇದೇ ಸಂದರ್ಭದಲ್ಲಿ ವಿಜಯ್ ಪತ್ನಿ ಸಂಗೀತಾ, ಪತಿಗೆ ನಟಿಯ ಜೊತೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿದ್ದು ಮತ್ತಷ್ಟು ಚರ್ಚೆಯನ್ನು ಹುಟ್ಟುಹಾಕಿತು. ಈಗ ನಟಿ ತ್ರಿಷಾ ಅವರ ಕಾರಿನಲ್ಲಿ ಕಾಣಿಸಿಕೊಂಡ ಒಂದು ಕ್ರಾಸ್ ಚಿಹ್ನೆ ಚರ್ಚೆಗೆ ಕಾರಣ ಆಗಿದೆ. ಇದು ಚರ್ಚೆ ಮಾಡುವ…

Read More

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಶಿವಮೊಗ್ಗ, ಮಾ.20: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ…

Read More

Udupi: ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು; ವಿಡಿಯೋ ನೋಡಿದ್ರೆ ಹೌಹಾರ್ತೀರಿ – Kannada News | Car Loses Control While Reversing, Hits Auto, Bike and Pedestrian in Udupi

ಉಡುಪಿ, ಜನವರಿ 02: ರಿವರ್ಸ್​​ ತೆಗೆಯುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನಗಳು ಸೇರಿ ಪಾದಚಾರಿಗೆ ಡಿಕ್ಕಿಯಾಗಿರುವ ಘಟನೆ ಉಡುಪಿ ನಗರದ ಜಾಮಿಯ ಮಸೀದಿ ಬಳಿ ನಡೆದಿದೆ. ಕಟ್ಟಡವೊಂದರ ಮುಂಭಾಗ ಕಾರನ್ನು ಪಾರ್ಕ್ ಮಾಡಲಾಗಿತ್ತು. ಕಾರು ಮಾಲಿಕ ಹೊರಡುವ ಸಿದ್ಧತೆಯಲ್ಲಿ ಕಾರಿನೊಳಗೆ ಬಂದು ಕುಳಿತಾಗ ಆಟೋಮೆಟಿಕ್ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಚಲಿಸಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್​​, ಅಟೋ ಸೇರಿ ಪಾದಚಾರಿಗೂ ಗುದ್ದಿದ್ದು, ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರನನ್ನು…

Read More

CNG Price Hike: ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ – Kannada News | CNG Price Hike: Rates Increased by Rs 2 per kg Amid Hormuz Blockade

ಹಾರ್ಮುಜ್ ಸಂಘರ್ಷದ ಎಫೆಕ್ಟ್, ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಈಗ ಸಾಮಾನ್ಯ ಜನರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ (Hormuz Blockade) ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ದೇಶಾದ್ಯಂತ ಸಿಎನ್‌ಜಿ (CNG) ದರದಲ್ಲಿ ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ ಮಾಡಲಾಗಿದೆ. ಯಾವ ನಗರಗಳಲ್ಲಿ ಎಷ್ಟು ದರ ಏರಿಕೆ? ಇಂದು (ಮೇ 15) ಪೆಟ್ರೋಲ್ ಮತ್ತು ಡೀಸೆಲ್…

Read More

ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ ಗೆಳೆಯರು ಸಾವು: ದೇವರಿಗೆ ಹರಕೆ ತೀರಿಸಲು ಹೋಗಿದ್ದ ಮತ್ತಿಬ್ಬರು ನದಿ ಪಾಲು

ಚಿಕ್ಕಬಳ್ಳಾಪುರ, ಏಪ್ರಿಲ್​ 05: ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು (swimming) ಹೋಗಿ ನೀರುಪಾಲು (death) ಆಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಭಾನುವಾರ ರಜೆ ಹಿನ್ನೆಲೆ ಸ್ನೇಹಿತ ಜಗದೀಶ್​ ಮನೆಗೆ ಒಟ್ಟು 7…

Read More

ನನ್ನ ಹೃದಯಕ್ಕೆ ಕೊನೆಗೂ ಒಂದು ಗೂಡು ಸಿಕ್ಕಿದೆ: ವರನ ಕೊಲೆಗೂ ಮುನ್ನ ಸಿಯಾಳ ರೊಮ್ಯಾಂಟಿಗ್ ಇನ್​ಸ್ಟಾ ಪೋಸ್ಟ್​ – Kannada News | Romantic Instagram Posts Masked Dark Secrets Behind Lohagad Fort Tragedy

ಪುಣೆ, ಜೂನ್ 24: ನನ್ನ ಹೃದಯ(Heart)ಕ್ಕೆ ಕೊನೆಗೂ ಒಂದು ಗೂಡು ಸಿಕ್ಕಿ ಸಿಕ್ಕಿದೆ ಎಂದು ಸಿಯಾ ತನ್ನ ನಿಶ್ಚಿತ ವರನನ್ನು ಕೊಲ್ಲುವುದಕ್ಕೂ ಮುನ್ನ ಇನ್​ಸ್ಟಾಗ್ರಾಂನಲ್ಲಿ ಸ್ಟೋರಿ ಅಪ್​ಲೋಡ್ ಮಾಡಿದ್ದಳು. ತನ್ನ ಭಾವಿ ಪತಿ ಕೇತನ್ ಅಗರ್ವಾಲ್‌ನನ್ನು ಟ್ಯಾಗ್ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಳು. ಜೋಡಿಯ ಇನ್‌ಸ್ಟಾಗ್ರಾಂ ಪ್ರೊಫೈಲ್ ತುಂಬಾ ಸುಂದರ ಚಿತ್ರಗಳೇ ತುಂಬಿದ್ದವು. ಆದರೆ, ಈ ಸುಂದರ ಪೋಸ್ಟ್‌ಗಳ ಹಿಂದೆ ತನ್ನ ಭಾವಿ ಪತಿಯನ್ನೇ ಮುಗಿಸಲು ಆಕೆ ಭೀಕರ ಸ್ಕೆಚ್ ಹಾಕುತ್ತಿದ್ದಳು ಎಂಬ ಸತ್ಯ ಈಗ ಬಯಲಾಗಿದೆ. ಫೆಬ್ರವರಿಯಲ್ಲಿ…

Read More

Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ – Kannada News | Gold Price Today on 13th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ವಿದೇಶಗಳಲ್ಲಿ ತುಸು ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಗ್ರಾಮ್​ಗೆ 35 ರೂ ಬೆಲೆ ಜಾಸ್ತಿಯಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಓಟ ಇವತ್ತೂ ಮುಂದುವರಿದಿದೆ. ಮಂಗಳವಾರ ಬೆಳ್ಳಿ ಬೆಲೆ 5 ರೂ ಏರಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ…

Read More