ಪಾಕ್ ವಿರುದ್ಧದ ಪಂದ್ಯ ಮುಗಿಯುವ ಮುನ್ನವೇ ವಿಶ್ವಕಪ್ ಸೆಮಿಫೈನಲ್‌ಗೇರಿದ ಭಾರತ – Kannada News | U19 World Cup: India Qualifies for Semi finals via NRR after Pakistan Thriller
ಅಂಡರ್-19 ಏಕದಿನ ವಿಶ್ವಕಪ್‌ನ (U19 World Cup 2026) ಮಾಡು-ಮರು ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 252 ರನ್ ಕಲೆಹಾಕಿತು. ತಂಡದ ಪರ ಮೊದಲ ಮೂವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಬೇಗನೇ ಔಟ್ ಆದರು. ಇದರಿಂದಾಗಿ, ಟೀಂ ಇಂಡಿಯಾದ ಮೇಲೆ ಒತ್ತಡ ಹೆಚ್ಚಾಯಿತು. ಆದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ವೇದಾಂತ್ ತ್ರಿವೇದಿ ತಂಡದ ಇನ್ನಿಂಗ್ಸ್ ನಿಭಾಯಿಸಿ 68 ರನ್…