ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ? ಪರಮೇಶ್ವರ್ ಹೇಳಿದ್ದಿಷ್ಟು – Kannada News | Tumakur: Will Congress Sadhana Samavesh Enter the Guinness Book of Records Here’s What G. Parameshwara Said

ತುಮಕೂರು, ಮೇ 18: ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಸಾಧನಾ ಸಮಾವೇಶವು ಮೇ 19 ಬೆಳಗ್ಗೆ 11 ಗಂಟೆಗೆ ತುಮಕೂರಿನ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಿರುವುದು ಹಾಗೂ ರಾಜ್ಯದಲ್ಲಿ 13.5 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಿರುವುದು ಸರ್ಕಾರದ ಪ್ರಮುಖ ಸಾಧನೆ ಎಂದು ತಿಳಿಸಿದರು. ತುಮಕೂರು ಜಿಲ್ಲೆಯೊಂದರಲ್ಲೇ 1,52,492 ಜನರಿಗೆ ಹಕ್ಕುಪತ್ರ ನೀಡಲಾಗಿದ್ದು, ಆ…

Read More

JP Tuminad Wedding: ರಶ್ಮಿಕಾ ಜೊತೆ ವಿವಾಹ ಆದ ‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮಿನಾಡು

‘ಸು ಫ್ರಮ್ ಸೋ’ ಸಿನಿಮಾ ನಿರ್ದೇಶನ ಮಾಡಿ ಅಪಾರ ಜನಪ್ರಿಯತೆ ಪಡೆದ ನಿರ್ದೇಶಕ ಜೆಪಿ ತುಮಿನಾಡು ಅವರು ವಿವಾಹ ಆಗಿದ್ದಾರೆ. ಅವರ ಹೊಸ ಜೀವನಕ್ಕೆ ಎಲ್ಲರೂ ಶುಭಾಶಯ ತಿಳಿಸುತ್ತಾ ಇದ್ದಾರೆ. ಜೆಪಿ ವಿವಾಹ ಆದ ಹುಡುಗಿಯ ಹೆಸರು ರಶ್ಮಿಕಾ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ‘ಸು ಫ್ರಮ್ ಸೋ’ ಬಳಿಕ ಒಂದು ಬ್ರೇಕ್​​ನಲ್ಲಿ ಇದ್ದ ಅವರು ಈಗ ಮದುವೆ ಆಗುವ ನಿರ್ಧಾರ ಮಾಡಿದ್ದಾರೆ. ಜೆಪಿ ಹಾಗೂ ರಶ್ಮಿಕಾ ಫೋಟೋಗಳು ಗಮನ ಸೆಳೆದಿವೆ. ಆಪ್ತರು ಹಾಗೂ ಕುಟುಂಬದವರ…

Read More

ಕಲ್ಲಂಗಡಿ ಹಣ್ಣಿಗೆ ಮತ್ತೊಂದು ಬಲಿ: ಛತ್ತೀಸ್‌ಗಢದಲ್ಲಿ 15 ವರ್ಷದ ಬಾಲಕ ಸಾವು; ಮೂವರು ಮಕ್ಕಳ ಸ್ಥಿತಿ ಗಂಭೀರ! – Kannada News | Chhattisgarh Food Poisoning: Boy Dies, 3 Ill After Consuming Cut Watermelon; Safety Alert

ಕಲ್ಲಂಗಡಿ ಹಣ್ಣಿಗೆ ಮತ್ತೊಂದು ಬಲಿImage Credit source: Pinterest ಛತ್ತೀಸ್‌ಗಢ, ಮೇ 12: ಮುಂಬೈನಲ್ಲಿ ನಡೆದ ಕಲ್ಲಂಗಡಿ ಹಣ್ಣಿನ ದುರಂತದ ಬೆನ್ನಲ್ಲೇ, ಈಗ ಛತ್ತೀಸ್‌ಗಢದ ಜಾಂಜಗೀರ್-ಚಂಪಾದಲ್ಲಿ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ. ಕತ್ತರಿಸಿ ಇಟ್ಟಿದ್ದ ಕಲ್ಲಂಗಡಿ ಹಣ್ಣನ್ನು ಸೇವಿಸಿದ 15 ವರ್ಷದ ಬಾಲಕ ಮೃತಪಟ್ಟಿದ್ದು, ಉಳಿದ ಮೂವರು ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ: ಜಾಂಜಗೀರ್-ಚಂಪಾ ಜಿಲ್ಲೆಯ ಘುರ್ಕೋಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಪೋಡಿ ದಲ್ಹಾ ಗ್ರಾಮದ…

Read More

ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಕಳಪೆ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 198 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಎರಡನೇ ದಿನದಾಟದಲ್ಲಿ 323 ರನ್​ಗಳಿಸಿ ಆಲೌಟ್ ಆಯಿತು. 125 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 2ನೇ…

Read More

Video: ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ – Kannada News | Brazil Goiania: Car Plows into Pedestrians; Child Injured, Driver Beaten, CCTV Viral

ಬ್ರೆಜಿಲ್‌ನ ಗೋಯಾನಿಯಾದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮದ್ಯದ ಅಂಗಡಿಯ ಮುಂಭಾಗದ ಫುಟ್‌ಪಾತ್‌ಗೆ ನುಗ್ಗಿದ ಪರಿಣಾಮ, ಮಗು ಸೇರಿದಂತೆ ಕನಿಷ್ಠ ಮೂವರು ಭೀಕರವಾಗಿ ಗಾಯಗೊಂಡಿದ್ದಾರೆ. ಬ್ರೂನೋ ಕುನ್ಹಾ ಗೊಂಟಿಜೊ (45) ಎಂಬಾತ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಫುಟ್‌ಪಾತ್ ಮೇಲಿದ್ದ ಮ್ಯಾಥ್ಯೂಸ್ (19), ಪಾಮೆಲ್ಲಾ (20) ಮತ್ತು ಆಕೆಯ ಮಗುವಿಗೆ ಬಲವಾಗಿ ಡಿಕ್ಕಿ ಹೊಡೆದಿದ್ದು, ತಕ್ಷಣವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದಿಂದ ರೊಚ್ಚಿಗೆದ್ದ ಸ್ಥಳೀಯರು ಚಾಲಕನಿಗೆ ಮನಬಂದಂತೆ ಥಳಿಸಿದ್ದು, ಆತನ ಸ್ಥಿತಿಯೂ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿದ…

Read More

ದೆಹಲಿಯ ಭಾರತ್ ಮಂಟಪದಲ್ಲಿ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಟ್ರೇಲರ್ ಲಾಂಚ್? – Kannada News | Ramayana Trailer Launch Event To Take Place At Bharat Mandapam New Delhi

ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಪ್ರಾಜೆಕ್ಟ್ ಆದ ‘ರಾಮಾಯಣ’ ಸಿನಿಮಾ ಭಾರಿ ಕುತೂಹಲ ಮೂಡಿಸಿದೆ. ಈ ಬಹುನಿರೀಕ್ಷಿತ ಸಿನಿಮಾದ ಟ್ರೇಲರ್ ಜುಲೈ 18 ರಂದು ಬಿಡುಗಡೆಯಾಗಲಿದೆ ಎಂದು ಈಗಾಗಲೇ ವರದಿಯಾಗಿದೆ. ಈಗ ಈ ಟ್ರೇಲರ್ ಲಾಂಚ್ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಎನ್ನುವ ಬಿಗ್ ಅಪ್‌ಡೇಟ್ ಸಿಕ್ಕಿದೆ. ರಣಬೀರ್ ಕಪೂರ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದ ಟ್ರೇಲರ್ ಲಾಂಚ್ ದೆಹಲಿಯಲ್ಲಿ ನಡೆಯಲಿದೆ. ದೆಹಲಿಯ ಐತಿಹಾಸಿಕ ಮತ್ತು ಪ್ರತಿಷ್ಠಿತ ತಾಣವಾದ ‘ಭಾರತ್ ಮಂಟಪ’ದಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ಚಿತ್ರತಂಡ ನಿರ್ಧರಿಸಿದೆ…

Read More

ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅಳಿಯನನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿ ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಅನೀಲ್ ರಾಠೋಡ್ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರ ಅಳಿಯನಾಗಿದ್ದು, ಕಲಬುರಗಿಯ ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ನಡೆಸುತ್ತಿದ್ದರು. ಆದ್ರೆ, ದುಷ್ಕರ್ಮಿಗಳು ಫೈನ್ಸಾನ್ಸ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಈ…

Read More

IPL 2026: ನಿನ್ನ ಮುಖ ತೋರಿಸಬೇಡ… ಕಾರಣವೇನು? – Kannada News | PBKS vs LSG Viral Moment: Shreyas Iyer hiding the face of Shashank Singh

ಐಪಿಎಲ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದರೂ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವುದು ಪಂದ್ಯದ ನಂತರ ನಡೆದ ಒಂದು ತಮಾಷೆಯ ಘಟನೆ. ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ತನ್ನ ಸಹ ಆಟಗಾರ ಶಶಾಂಕ್ ಸಿಂಗ್ ಅವರ ಮುಖವನ್ನು ಕ್ಯಾಮೆರಾ ಮತ್ತು ಕೋಚ್‌ನಿಂದ ಮರೆಮಾಚಲು ಪ್ರಯತ್ನಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕಾರಣವೇನು? ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದೊಡ್ಡ ಮೊತ್ತ ಪೇರಿಸಿದರೂ, ಫೀಲ್ಡಿಂಗ್ ವಿಷಯದಲ್ಲಿ ಶಶಾಂಕ್…

Read More

Spiritual Difference: ಮನೆಯಲ್ಲೇ ಜಪ-ತಪ ಮಾಡಿದರೂ ದೇವಾಲಯಕ್ಕೆ ಏಕೆ ಹೋಗಬೇಕು? ಇಲ್ಲಿದೆ ವೈಜ್ಞಾನಿಕ ಮತ್ತು ಧಾರ್ಮಿಕ ಕಾರಣ – Kannada News | Home Worship vs. Temple Worship: Understanding the Spiritual Difference

ಮನೆ ಪೂಜೆ ಮತ್ತು ದೇವಾಲಯ ಪೂಜೆImage Credit source: Pinterest ಅನೇಕ ಭಕ್ತರು ಪದೇ ಪದೇ ಕೇಳುವ “ಮನೆ ಪೂಜೆಗೂ ದೇವಾಲಯದ ಭೇಟಿಗೂ ವ್ಯತ್ಯಾಸವೇನು? ಎರಡೂ ಅನಿವಾರ್ಯವೇ?” ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮನೆಯಲ್ಲೇ ಪೂಜೆ, ಜಪ ಮಾಡಿದರೆ ಸಾಕು, ದೇವಾಲಯಕ್ಕೆ ಏಕೆ ಹೋಗಬೇಕು ಎಂಬ ಭಾವನೆ ಹಲವರಲ್ಲಿ ಇರುತ್ತದೆ. ಆದರೆ, ಎರಡೂ ಪೂಜಾ ವಿಧಾನಗಳು ತಮ್ಮದೇ ಆದ ವಿಶಿಷ್ಟ…

Read More

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಮುಂಬೈ, ಏಪ್ರಿಲ್ 07: ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್…

Read More