Headlines

IPL 2026 Final: ಫೈನಲ್ ಪಂದ್ಯ ರದ್ದಾದರೆ ಯಾರಿಗೆ ಸಿಗಲಿದೆ ಟ್ರೋಫಿ?

ಐಪಿಎಲ್ 2026 (IPL 2026) ರ ಚಾಂಪಿಯನ್‌ ಪಟ್ಟಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳು ಸೆಣಸಲಿವೆ. ಮೇ 31 ರ ಭಾನುವಾರದಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈ ಫೈನಲ್ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಎರಡೂ ತಂಡಗಳು ಸೀಸನ್ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿ, ಚಾಂಪಿಯನ್ ಆಗುವತ್ತ ಅಂತಿಮ ಹೆಜ್ಜೆ ಇಟ್ಟಿವೆ. ಆದರೆ ಫೈನಲ್ ಪಂದ್ಯದ ದಿನದಂದು ಮಳೆ ಬಂದು ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಅಥವಾ ಇತರೆ ಕಾರಣದಿಂದಾಗಿ ಪಂದ್ಯ…

Read More

ಕೊನೆಗೂ ಸಿಕ್ಕಿಬಿದ್ದ ನೀಟ್ ಹಗರಣದ ಕಿಂಗ್​ಪಿನ್; ಕೋಚಿಂಗ್​ ಕ್ಲಾಸ್​ನಲ್ಲಿ ಪ್ರಶ್ನೆ ಪತ್ರಿಕೆ ಹಂಚಿದ್ದ ಪ್ರೊಫೆಸರ್ ಬಂಧನ – Kannada News | NEET UG paper leak kingpin arrested Chemistry Professor PV Kulkarni leaked paper in tuition class

ನವದೆಹಲಿ, ಮೇ 15: ನೀಟ್ ಯುಜಿ (NEET UG 2026) ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣದ ಹಿಂದಿನ ಕಿಂಗ್‌ಪಿನ್ ಯಾರೆಂದು ಕೊನೆಗೂ ಕೇಂದ್ರ ತನಿಖಾ ದಳ (ಸಿಬಿಐ) ಪತ್ತೆಹಚ್ಚಿದೆ. ಪುಣೆಯಲ್ಲಿ ಕೋಚಿಂಗ್ ಕ್ಲಾಸ್ ನಡೆಸುತ್ತಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ ಕುಲಕರ್ಣಿ ಎಂಬುವವರೇ ಈ ಹಗರಣದ ರೂವಾರಿ ಎಂಬುದು ಬಯಲಾಗಿದೆ. ಅವರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪರವಾಗಿ ಪ್ರಶ್ನೆ ಪತ್ರಿಕೆ ತಯಾರಿಕೆ ಪ್ರಕ್ರಿಯೆಯಲ್ಲಿ ಹಲವು ವರ್ಷಗಳಿಂದ ಭಾಗಿಯಾಗಿದ್ದರು. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಸುವ ತಂಡದಲ್ಲಿಯೂ ಅವರಿದ್ದರು….

Read More

ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರ, ಒಡಿಶಾದಲ್ಲಿ ಎನ್​ಡಿಎಗೆ ಭರ್ಜರಿ ಗೆಲುವು; ಕಾಂಗ್ರೆಸ್​ಗೆ ಮುಖಭಂಗ

ನವದೆಹಲಿ, ಮಾರ್ಚ್ 16: ಬಿಹಾರದ ಎಲ್ಲಾ 5 ರಾಜ್ಯಸಭಾ ಸ್ಥಾನಗಳು ಹಾಗೂ ಒಡಿಶಾದಲ್ಲಿ 2 ಸ್ಥಾನಗಳಲ್ಲಿ ಎನ್​ಡಿಎ ಗೆಲುವು ಸಾಧಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಮೂವರು NDA ಅಭ್ಯರ್ಥಿಗಳು ಇಂದು ರಾಜ್ಯದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Elections) ಗೆಲುವು ಸಾಧಿಸಿದ್ದಾರೆ. ಜೆಡಿಯು ಪಕ್ಷದ ಕೇಂದ್ರ ಸಚಿವ ರಾಮ್ ನಾಥ್ ಠಾಕೂರ್, ಬಿಜೆಪಿ ನಾಯಕ ಶಿವೇಶ್ ಕುಮಾರ್ ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಅಧ್ಯಕ್ಷ ಉಪೇಂದ್ರ…

Read More

ಹಲವು ಜವಾಬ್ದಾರಿಗಳ ನಡುವೆ ಜನಗಣತಿಗೂ ಶಿಕ್ಷಕರ ನಿಯೋಜನೆ: ನಿರ್ಧಾರಕ್ಕೆ ವ್ಯಾಪಕ ವಿರೋಧ

ಬೆಂಗಳೂರು, ಏಪ್ರಿಲ್​​ 03: ಜಾತಿ ಗಣತಿ, ಪಾಠ, ಬಿಸಿಯೂಟ ಹೀಗೆ ನಾನಾ ಜವಾಬ್ದಾರಿಗಳು ಮತ್ತು ಹೊಣೆ ನಿಭಾಯಿಸಿ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರನ್ನು ಏಪ್ರಿಲ್ 16ರಿಂದ ಜನಗಣತಿ ಕಾರ್ಯಕ್ಕೂ ರಾಜ್ಯದಲ್ಲಿ ನಿಯೋಜನೆ ಮಾಡಲಾಗ್ತಿದೆ. ರಾಜ್ಯದಲ್ಲಿ 2027ರ ಜನಗಣತಿ ಕಾರ್ಯಕ್ಕಾಗಿ ಒಂದು ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತಿದ್ದು, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಏಪ್ರಿಲ್ 1ರಿಂದ ಸ್ವಯಂ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇದು ಏಪ್ರಿಲ್ 15ರವರೆಗೆ ಮುಂದುವರಿಯಲಿದೆ. ಇನ್ನು…

Read More

ಅಡುಗೆ ಮನೆಯಲ್ಲಿ ಅಜ್ಜಿ ಉಪ್ಪಿನಕಾಯಿ ಮಾಡ್ತಿದ್ರೆ, ತನ್ನನ್ನು ಎತ್ತಿಕೊಳ್ಳಲು ಕೈ ಚಾಚಿದ ಪುಟಾಣಿ – Kannada News

ಅಜ್ಜಿ ಮೊಮ್ಮಗ ಕ್ಯೂಟ್‌ ಸಂಭಾಷಣೆImage Credit source: Instagram ಕೆಲವರಿಗೆ ತಮ್ಮ ಹೆತ್ತವರಿಗಿಂತ ತಮ್ಮ ಅಜ್ಜ ಅಜ್ಜಿಯೇ (grand parents) ಎಲ್ಲವೂ ಆಗಿರುತ್ತಾರೆ. ಈ ಹಿರಿಜೀವಗಳ ಪ್ರೀತಿ, ಕಾಳಜಿಯೊಂದಿಗೆ ಬೆಳೆಯುತ್ತಾರೆ. ಇದೀಗ ಪುಟಾಣಿಯೊಂದು ತನ್ನ ಅಜ್ಜಿಯ ಮಾತಿಗೆ ಕ್ಯೂಟ್ ರಿಯಾಕ್ಷನ್ ನೀಡಿದೆ. ಅಡುಗೆ ಮನೆಯಲ್ಲಿ ಅಜ್ಜಿ ಹಾಗೂ ಮೊಮ್ಮಗನ ಸಿಹಿಯಾದ ಸಂವಾದವು ಹೃದಯಸ್ಪರ್ಶಿ ಕ್ಷಣವಾಗಿ ಮಾರ್ಪಟ್ಟಿದೆ. ಅಜ್ಜಿ ಉಪ್ಪಿನಕಾಯಿ ತಯಾರಿಸುವುದರಲ್ಲಿ ಬ್ಯುಸಿಯಾಗಿದ್ರೆ ಪುಟ್ಟ ಕಂದಮ್ಮ ತನ್ನನ್ನು ಎತ್ತಿಕೊಳ್ಳುವಂತೆ ಕೈ ಚಾಚಿರುವ  ವಿಡಿಯೋ ವೈರಲ್ ಆಗಿದೆ. ಈ ಹೃದಯಸ್ಪರ್ಶಿ…

Read More

Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಂಪ್ರದಾಯವನ್ನು ಬಿಂಬಿಸುವ ವೇದಿಕೆಗಳಾಗಿರುತ್ತವೆ. ಆದರೆ, ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ನಡೆದ ವಿಲಕ್ಷಣ ಪ್ರದರ್ಶನವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. ಸೋಶಿಯಲ್​ ಮಿಡಿಯಾಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಏನಿದು ಘಟನೆ? ಕೋಲ್ಕತ್ತಾದ ಜೀಬನ್ ಜ್ಯೋತಿ ಮಾದರಿ ಶಾಲೆಯಲ್ಲಿ (Jeeban Jyoti Model School) ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ…

Read More

ಮದುವೆ ಮಂಟಪಕ್ಕೆ ನುಗ್ಗಿದ ಪ್ರವಾಹ ನೀರು: ವಧುವನ್ನು ತೋಳಿನಲ್ಲಿ ಎತ್ತಿಕೊಂಡು ಹೊರಟ ವರ – Kannada News | Flooded Indore Wedding: Groom Carries Bride, Viral Monsoon Romance

ಇಂದೋರ್, ಜುಲೈ 08: ಮದುವೆ(Marriage)ಯ ದಿನ ಮಳೆ ಬಂದರೆ ಸಾಮಾನ್ಯವಾಗಿ ಎಲ್ಲರೂ ಬೇಸರ ಮಾಡಿಕೊಳ್ಳುತ್ತಾರೆ. ಆದರೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ವಿವಾಹವೊಂದರಲ್ಲಿ, ಭಾರೀ ಮಳೆಯಿಂದಾಗಿ ಇಡೀ ಮಂಟಪವೇ ಜಲಾವೃತಗೊಂಡರೂ ವಧು-ವರರು ಬೇಸರ ಮಾಡಿಕೊಳ್ಳದೆ, ಆ ಕ್ಷಣವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಕ್ಯೂಟ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಮಂಟಪದಲ್ಲಿ 2 ಅಡಿ ನೀರು ವರದಿಗಳ ಪ್ರಕಾರ, ಇಂದೋರ್‌ನ ಸಿಎಟಿ ರಸ್ತೆ ಪ್ರದೇಶದ ಮದುವೆ ಮಂಟಪವೊಂದರಲ್ಲಿ ‘ಪೂರ್ವ’ ಮತ್ತು ‘ವೈಭವ್’ ಎಂಬುವವರ ವಿವಾಹ ನಿಗದಿಯಾಗಿತ್ತು….

Read More

ಹೋಟೆಲ್​ಗಳಲ್ಲೂ ಇಂಡಕ್ಷನ್ ಸ್ಟವ್​ಗೆ ಸಖತ್ ಡಿಮಾಂಡ್: ಪೀಣ್ಯ ಇಂಡಸ್ಟ್ರೀಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓವರ್ ಟೈಂ ಡ್ಯೂಟಿ!

ಬೆಂಗಳೂರು, ಏಪ್ರಿಲ್ 7: ಇಸ್ರೇಲ್, ಇರಾನ್, ಅಮೆರಿಕ ಸೇನಾ ಸಂಘರ್ಷದ ನಂತರ ಉಂಟಾದ ಗ್ಯಾಸ್ ಕೊರತೆಯಿಂದಾಗಿ, ವಾಣಿಜ್ಯ ಮತ್ತು ಗೃಹಬಳಕೆಯ ಇಂಡಕ್ಷನ್ ಸ್ಟವ್‌ಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಹಿಂದೆ ದಿನಕ್ಕೆ ಕೇವಲ 40 ವಾಣಿಜ್ಯ ಇಂಡಕ್ಷನ್ ಸ್ಟವ್‌ಗಳಿಗೆ ಬೇಡಿಕೆ ಇದ್ದರೆ, ಈಗ ಅದು 200ಕ್ಕೆ ಏರಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸ್ಟಾರ್ ಹೋಟೆಲ್‌ಗಳು ಗ್ಯಾಸ್‌ಗೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಒಲೆಗಳತ್ತ ಮುಖ ಮಾಡಿವೆ. ಪೀಣ್ಯ ಇಂಡಸ್ಟ್ರಿಯಲ್ಲಿ ತಯಾರಕರು ಹೆಚ್ಚಿದ ಬೇಡಿಕೆಯನ್ನು ಪೂರೈಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಕಾರ್ಮಿಕರ…

Read More

Video: ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ – Kannada News | Cow Smuggling Networks Evolve, Posing New Enforcement Challenges

ಯಾರಿಗೂ ಅನುಮಾನ ಬಾರದಂತೆ ಹಸುಗಳನ್ನು ನೀರಿನ ಬಾಟಲಿಗಳ ನಡುವೆ ತುಂಬಿ ಕಳ್ಳಸಾಗಣೆ ಮಾಡುತ್ತಿದ್ದವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಸುಗಳ ಕಳ್ಳಸಾಗಣೆ ಮಾಡುವವರು ಯಾವ್ಯಾವ ರೀತಿಯ ಪ್ಲ್ಯಾನ್​ ಮಾಡುತ್ತಿದ್ದಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಟ್ರಕ್ ತುಂಬಾ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ತುಂಬಿ ಮಧ್ಯದಲ್ಲಿ ಹಸುಗಳನ್ನು ಇರಿಸಲಾಗಿತ್ತು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More