ಸ್ವಕ್ಷೇತ್ರ ಕನಕಪುರಕ್ಕೆ ಡಿಕೆ ಶಿವಕುಮಾರ್ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂಬ ಸಂದೇಶ ರವಾನಿಸಿದ ಸಿಎಂ – Kannada News

ರಾಮನಗರ, ಜೂನ್​​ 07: ಸಿಎಂ ಆಗಿ ಅಧಿಕಾರದ ಗದ್ದುಗೆ ಏರಿರುವ ಡಿಕೆ ಶಿವಕುಮಾರ್ (DK Shivakumar), ತಮ್ಮ ಸೀಮೆಯ ಜನರಿಗೆ ಇಂದು ಕೃತಜ್ನತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಪಟ್ಟಕ್ಕೇರಿದ ಬಳಿಕ ಮೊದಲ ಬಾರಿಗೆ, ಸ್ವಕ್ಷೇತ್ರ ಕನಕಪುರಕ್ಕೆ (Kanakapura) ಭೇಟಿ ಕೊಟ್ಟಿದ್ದಾರೆ. ಜನರ ನಡುವೆ ನಿಂತು, ನಾನು ನಿಮ್ಮ ಮನೆ ಮಗ, ನಿಮ್ಮೊಂದಿಗೆ ಸದಾ ಇರುತ್ತೇನೆ ಎನ್ನುವ ಸಂದೇಶ ರವಾನಿಸಿದ್ದಾರೆ. ಮೆಟ್ರೋದಲ್ಲಿ ಪ್ರಯಾಣ ಇನ್ನು ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಮಾದರಿ ಹೆಜ್ಜೆಯೊಂದನ್ನ ಇಟ್ಟರು. ಝೀರೋ ಟ್ರಾಫಿಕ್…

Read More

Indian Army Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಕೆಯ ಕಾಲಾವಕಾಶ ವಿಸ್ತರಣೆ

ಭಾರತೀಯ ಸೇನೆಯು 2026 ರ ಅಗ್ನಿವೀರ್ ನೇಮಕಾತಿಯ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ಮೂಲತಃ ಏಪ್ರಿಲ್ 1 ರಂದು ಮುಕ್ತಾಯಗೊಳ್ಳಬೇಕಿದ್ದ ಈ ಗಡುವನ್ನು ಈಗ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ದೇಶ ಸೇವೆ ಮಾಡಲು ಬಯಸುವ ಅವಿವಾಹಿತ ಪುರುಷ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿವಿಧ ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿಯು ಅಗ್ನಿವೀರ್ ಜನರಲ್ ಡ್ಯೂಟಿ (GD), ಅಗ್ನಿವೀರ್ ಟೆಕ್ನಿಕಲ್,…

Read More

ಟಿ20 ವಿಶ್ವಕಪ್​ಗೆ ಬಲಿಷ್ಠ ಪಾಕಿಸ್ತಾನ್ ತಂಡ ಪ್ರಕಟ – Kannada News | Pakistan t20 squad for T20 World Cup 2026

ಟಿ20 ವಿಶ್ವಕಪ್​ಗೆ ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಾಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ನಸೀಮ್ ಶಾ, ಸಾಹಿಬ್​ಝಾದ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಖ್, ಶಾದಾಬ್​ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್). Source link

Read More

ನನ್ನೊಂದಿಗೆ ಫ್ರೆಂಡ್ ಆಗಲು ಮೆಲೋನಿ ಹಾತೊರೆಯುತ್ತಿದ್ದಾರೆ! ಮತ್ತೆ ಹಳೇ ರಾಗ ಹಾಡಿದ ಟ್ರಂಪ್ – Kannada News | Donald Trump repeats claim Giorgia Meloni asked over and over for selfie with him at G7 Summit

ವಾಷಿಂಗ್ಟನ್, ಜೂನ್ 20: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ಮತ್ತೊಮ್ಮೆ ಲೇವಡಿ ಮಾಡಿದ್ದಾರೆ. ಇತ್ತೀಚೆಗೆ ನಡೆದ ಜಿ7 ಶೃಂಗಸಭೆಯಲ್ಲಿ ಮೆಲೋನಿ ಅವರು ನನ್ನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮತ್ತೆ ಮತ್ತೆ ನನ್ನ ಬೆನ್ನ ಹಿಂದೆ ಬಿದ್ದಿದ್ದರು ಎಂದು ಟ್ರಂಪ್ ಹಳೆಯ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಅಷ್ಟೇ ಅಲ್ಲದೆ, “ಮೆಲೋನಿ ನನ್ನೊಂದಿಗೆ ಮತ್ತೆ ಸ್ನೇಹ ಬೆಳೆಸಲು ಹಂಬಲಿಸುತ್ತಿದ್ದಾರೆ” ಎಂದೂ ಟ್ರಂಪ್ ಲೇವಡಿ ಮಾಡಿದ್ದಾರೆ. ನಿನ್ನೆ ಕೂಡ ಟ್ರಂಪ್ ಇದೇ…

Read More

ಹಳೇ ದ್ವೇಷಕ್ಕೆ ನಡು ರಸ್ತೆಯಲ್ಲಿ ಹರಿದಿದ್ದ ನೆತ್ತರು: ರೌಡಿಶೀಟರ್​​ ಮರ್ಡರ್​​ ಕೆಸ್​​ನಲ್ಲಿ 8 ಮಂದಿ ಅಂದರ್​​ – Kannada News | Mangammanapalya Rowdy Murder: 8 Held in Shabbir Killing Over Area Dominance

ಬೆಂಗಳೂರು, ಜನವರಿ 21: ಬಂಡೆಪಾಳ್ಯ ಠಾಣಾ ವ್ಯಾಪ್ತಿಯ ಮಂಗಮ್ಮನಪಾಳ್ಯದಲ್ಲಿ ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್​​ನ ವೈರಿಗಳು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬರೋಬ್ಬರಿ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿರುವ ಮಂಗಮ್ಮನಪಾಳ್ಯ ನಿವಾಸಿ ಮೊಹಮ್ಮದ್ ಶಬ್ಬೀರ್ ಮತ್ತು ಐವರು ರಾತ್ರಿ ತಮ್ಮ ಸ್ನೇಹಿತನ್ನ ಮಾತಾಡಿಸಿ ಆಟೋದಲ್ಲಿ ವಾಪಸ್ ಆಗುತ್ತಿದ್ದ ಸಂದರ್ಭ ದಾಳಿ ನಡೆಸಿದ್ದ ಆರೋಪಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಶಬ್ಬೀರ್​​…

Read More

ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ – Kannada News | BaMa Harish son passed away, his friend explains the incident

ನಿರ್ಮಾಪಕ ಮತ್ತು ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ನಿಧನ ಹೊಂದಿದ್ದಾರೆ. ಕೊಡಚಾದ್ರಿಗೆ ಗೆಳೆಯರೊಟ್ಟಿಗೆ ಚಾರಣಕ್ಕೆಂದು ಹೋಗಿದ್ದಾಗ ಅವರಿಗೆ ಹೃದಯಾಘಾತ ಆಗಿದೆ ಎನ್ನಲಾಗಿದೆ. ಉಲ್ಲಾಸ್ ಅವರಿಗೆ ಇನ್ನೂ 29 ವರ್ಷ ವಯಸ್ಸು. ಇದೇ ಡಿಸೆಂಬರ್ ತಿಂಗಳಲ್ಲಿ ಅವರ ಮದುವೆ ಸಹ ನಿಶ್ಚಯವಾಗಿತ್ತು. ಉಲ್ಲಾಸ್ ನಿಧನ ಹೇಗಾಯ್ತು? ಎಂಬಿತ್ಯಾದಿ ಅನುಮಾನಗಳು ಹಲವರಿಗಿದ್ದವು. ಉಲ್ಲಾಸ್ ಅವರ ನಿಧನ ಹೇಗಾಯ್ತು? ಇತ್ಯಾದಿ ವಿವರಗಳನ್ನು ಅವರ ಜೊತೆಯಲ್ಲಿದ್ದ ಗೆಳೆಯರೇ ಇದೀಗ ನೀಡಿದ್ದಾರೆ….

Read More

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ: ಆರಂಭದ ಎರಡು ದಿನಗಳಲ್ಲೇ 2.7 ಸಾವಿರಕ್ಕೂ ಹೆಚ್ಚು ಪಾಸ್ ವಿತರಣೆ! – Kannada News | Free Student Bus Pass Scheme: Over 2,700 Passes Issued in First Two Days in Karnataka

ಸಾಂದರ್ಭಿಕ ಚಿತ್ರImage Credit source: The Indian Express ಬೆಂಗಳೂರು, ಜೂನ್ 14: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿಸ್ತರಿಸಿರುವ ಉಚಿತ ಬಸ್ ಪಾಸ್ (Student Bus Pass) ಯೋಜನೆಗೆ ಮೊದಲ ಎರಡು ದಿನಗಳಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 11 ರಂದು ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದ ಬೆನ್ನಲ್ಲೇ, ಕೇವಲ ಎರಡು ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಂದ ಒಟ್ಟು 2,764 ಉಚಿತ ವಿದ್ಯಾರ್ಥಿ ಪಾಸ್‌ಗಳನ್ನು ವಿತರಿಸಲಾಗಿದೆ. ಯೋಜನೆ ಜಾರಿಯಾದ ಮೊದಲ ದಿನವಾದ ಶುಕ್ರವಾರ 821…

Read More

ಟ್ರಂಪ್​ಗೆ ಭಾರೀ ಹೊಡೆತ; ಇರಾನ್ ಮೇಲಿನ ದಾಳಿಯನ್ನು ಖಂಡಿಸಿ ಅಮೆರಿಕದ ಅಧಿಕಾರಿ ರಾಜೀನಾಮೆ

ವಾಷಿಂಗ್ಟನ್, ಮಾರ್ಚ್ 17: ಇಸ್ರೇಲ್ ಜೊತೆ ಸೇರಿಕೊಂಡು ಇರಾನ್ (Iran War) ಮೇಲೆ ಅಮೆರಿಕ ಕೂಡ ದಂಡೆತ್ತಿ ಹೋಗಿತ್ತು. ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿ, ಸುಪ್ರೀಂ ನಾಯಕ ಖಮೇನಿಯನ್ನು ಕೊಂದರೆ ಸೋಲೊಪ್ಪಿಕೊಂಡು ಇರಾನ್ ತಮ್ಮ ಅಡಿಯಾಳಾಗುತ್ತದೆ ಎಂಬ ಭ್ರಮೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ (Donald Trump) ಇರಾನ್ ಸರಿಯಾಗೇ ಬೆವರಿಳಿಸುತ್ತಿದೆ. ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ನಡೆಸುತ್ತಲೇ ಇರುವ ಇರಾನ್ ತಾನು ನಾಶವಾಗುವುದಾದರೆ ಅಮೆರಿಕ ಮತ್ತು ಇಸ್ರೇಲ್​ ಅನ್ನು ನಾಶಮಾಡಿಯೇ ತೀರುತ್ತೇನೆ…

Read More

ಮಹತ್ವದ ಘಟ್ಟದಲ್ಲಿ ‘ಆಸೆ’ ಧಾರಾವಾಹಿ; ರೋಹಿಣಿಯೇ ಕ್ರಿಶ್ ತಾಯಿ ಅಂತ ಎಲ್ಲರಿಗೂ ತಿಳಿಯುವ ಸಮಯ

ಸ್ಟಾರ್ ಸುವರ್ಣದ ‘ಆಸೆ’ ಧಾರಾವಾಹಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಧಾರಾವಾಗೆ ದೊಡ್ಡ ಅಭಿಮಾನಿ ಬಳಗ ಇದ್ದಿರೋದು ಗೊತ್ತೇ ಇದೆ. ಈಗ ‘ಆಸೆ’ ಧಾರಾವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ. ಈ ಧಾರಾವಾಹಿಯಲ್ಲಿ ಕ್ರಿಶ್ ಸೂರ್ಯನ ಮಗ ಎಂಬುದು ನಾಯಕಿ ಮೀನಾಗೆ ಗೊತ್ತಾಗಿ ಹೋಗಿದೆ. ಈ ವಿಷಯವನ್ನು ಮನೆಯ ಎಲ್ಲರಿಗೂ ಹೇಳುವಂತೆ ಆಕೆ ಒತ್ತಡ ಹೇರುವುದನ್ನು ನೀವು ಧಾರಾವಾಹಿಯಲ್ಲಿ ಕಾಣಬಹುದು. ‘ಆಸೆ’ ಧಾರಾವಾಹಿಯಲ್ಲಿ ರೋಹಿಣಿ ಪತಿಗೆ ಹಾಗೂ ಕುಟುಂಬಕ್ಕೆ ಮೋಸ ಮಾಡುತ್ತಲೇ ಬರುತ್ತಿದ್ದಾಳೆ. ಈ ವಿಷಯದಲ್ಲಿ…

Read More

ಪ್ರತ್ಯೇಕ ಘಟನೆ: ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ; ಹಾಸನದಲ್ಲಿ ನಾಲ್ವರ ಮೇಲೆ‌ ಚಿರತೆ ದಾಳಿ – Kannada News

ಕೊಡಗು, ಜೂನ್​​ 05: ಕಾಡಾನೆ (Elephant) ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿ ನಡೆದಿದೆ. ಆ ಮೂಲಕ ಕಾಡಾನೆ ದಾಳಿಗೆ ಮತ್ತೊಂದು ಬಲಿ ಆಗಿದೆ. ನಿವೃತ್ತ ಐಜಿಪಿ ಅಣ್ಣಳಮಾಡ ಸುನೀಲ್ ಅಚ್ಚಯ್ಯ ಪತ್ನಿ ಸಂಧ್ಯಾ(60) ಮೃತ ದುರ್ದೈವಿ. ನಿನ್ನೆಯಷ್ಟೇ ಸಂಧ್ಯಾ ಕುಟುಂಬ ದೆಹಲಿಯಿಂದ‌ ಸ್ವಗ್ರಾಮಕ್ಕೆ ಬಂದಿದ್ದರು. ನಡೆದಿದ್ದೇನು? ಬೆಳಗ್ಗೆ 9 ಗಂಟೆಗೆ ತಮ್ಮ ಸ್ವಂತ ಎಸ್ಟೇಟ್​ಗೆ ತೆರಳಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡ ಸಂಧ್ಯಾರನ್ನು ಆಸ್ಪತ್ರೆಗೆ…

Read More