34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್​ಆರ್​ಟಿಸಿ ಬಸ್ ಚಾಲಕನ ವಿದಾಯ! ನೆಟ್ಟಿಗರ ಮನ ಗೆದ್ದ ವೈರಲ್ ವೀಡಿಯೋ

34 ವರ್ಷದ ಸುದೀರ್ಘ ಸೇವೆಯ ನಂತರ ಕೆಎಸ್​ಆರ್​ಟಿಸಿ ಬಸ್ ಚಾಲಕನ ವಿದಾಯ! ಬೆಂಗಳೂರು, ಮೇ 30: ದೀರ್ಘಕಾಲದ ಸೇವೆ ಮುಗಿಸಿ ನಿವೃತ್ತರಾಗುವ ಕ್ಷಣ ಪ್ರತಿಯೊಬ್ಬರಿಗೂ ಭಾವುಕವಾಗಿರುತ್ತದೆ. ಅದರಲ್ಲೂ ಸಾರ್ವಜನಿಕ ಸಾರಿಗೆಯಲ್ಲಿ ದಶಕಗಳ ಕಾಲ ಲಕ್ಷಾಂತರ ಜನರನ್ನು ಸುರಕ್ಷಿತವಾಗಿ ಗುರಿ ಮುಟ್ಟಿಸಿದ ಚಾಲಕನೊಬ್ಬನ ನಿವೃತ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕರೊಬ್ಬರು ತಮ್ಮ 34 ವರ್ಷಗಳ ಸುದೀರ್ಘ ಮತ್ತು ಯಶಸ್ವಿ ಸೇವೆಯ ನಂತರ ನಿವೃತ್ತಿ ಹೊಂದಿದ್ದು, ಇಂಟರ್ನೆಟ್ ಈ ಕ್ಷಣವನ್ನು…

Read More

ಸಿಎಂ ಡಿಕೆ ಶಿವಕುಮಾರ್ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ – Kannada News | Karnataka CM DKS Begins Work from Kumarakrupa Roads Krishna Office

ಬೆಂಗಳೂರು, ಜೂನ್​​ 24: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ ಮಾಡಿದೆ. ಡಿ.ಕೆ. ಶಿವಕುಮಾರ್ ಅವರು ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸುವ ಮೂಲಕ ತಮ್ಮ ಆಡಳಿತಾತ್ಮಕ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಕುಮಾರಕೃಪಾ ರಸ್ತೆಯಲ್ಲಿರುವ ಈ ಕಚೇರಿಯು ಇನ್ನು ಮುಂದೆ ರಾಜ್ಯದ ಆಡಳಿತಾತ್ಮಕ ಚಟುವಟಿಕೆಗಳ ಪ್ರಮುಖ ಕೇಂದ್ರಬಿಂದುವಾಗಲಿದೆ. ಕಚೇರಿಯಲ್ಲಿ ಅಜ್ಜಯ್ಯನ ಭಾವಚಿತ್ರವನ್ನು ಅಳವಡಿಸಿರುವುದು ಕೂಡ ಗಮನ ಸೆಳೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

NEET-UG Re-Exam 2026: ದೇಶಾದ್ಯಂತ ನೀಟ್-ಯುಜಿ ಮರು ಪರೀಕ್ಷೆ, ಎಲ್ಲೆಲ್ಲೂ ಭದ್ರತೆ, ಸಕಲ ಸಿದ್ಧತೆ – Kannada News | NEET UG 2026 Re Exam: Nationwide Security and Preparations After Paper Leak Row

ಬೆಂಗಳೂರು, ಜೂನ್ 21: ದೇಶಾದ್ಯಂತ ಇಂದು ನೀಟ್-ಯುಜಿ ಮರು ಪರೀಕ್ಷೆ ನಡೆಯಲಿದ್ದು, ಭಾರೀ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ, ಯಾವುದೇ ಲೋಪಗಳಿಲ್ಲದೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಸ್ಥಳೀಯ ಆಡಳಿತಗಳು ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿವೆ. ಕಲಬುರಗಿಯಲ್ಲಿ 20 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದ್ದು, ನಗರದಲ್ಲಿ 16 ಮತ್ತು ಆಳಂದ್ ತಾಲೂಕಿನ ಕಡಗಂಚಿಯಲ್ಲಿ 4 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರಿ ಪಿಯು ಕಾಲೇಜು ಸೇರಿದಂತೆ ಎಲ್ಲ ಕೇಂದ್ರಗಳಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ….

Read More

“ಹೋಟೆಲ್ ಬಂದ್ ಮಾಡಿದ್ರೆ ನಮ್ಮ ಕುಟುಂಬದ ಗತಿ ಏನು?”: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ಬೆಂಗಳೂರು, ಮಾ.11: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯು ಹುಬ್ಬಳ್ಳಿಯ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಹೆಚ್ಚು ಗ್ಯಾಸ್ ಬಳಸುವ ಐಟಂಗಳಾದ ಪುರಿ, ದೋಸೆ ಸೇರಿದಂತೆ ಕೆಲವು ಪ್ರಮುಖ ಉಪಹಾರಗಳನ್ನು ತಯಾರಿಸುವುದನ್ನು ಮಾಲೀಕರು ಸ್ಥಗಿತಗೊಳಿಸಿದ್ದಾರೆ. ಗ್ಯಾಸ್ ಉಳಿತಾಯ ಮಾಡಲು ಕೇವಲ ಸೀಮಿತ ತಿಂಡಿಗಳನ್ನು ಮಾತ್ರ ತಯಾರಿಸಲಾಗುತ್ತಿದೆ.ಪಾರ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಖರ್ಚು ನಿಭಾಯಿಸಲು ಸಾಧ್ಯವಾಗದೆ ಹೋಟೆಲ್ ಮಾಲೀಕರು…

Read More

ಸತತ 2ನೇ ಪಂದ್ಯದಲ್ಲೂ ಸೂರ್ಯ ಫೇಲ್; ತಂಡಕ್ಕೆ ಗೆಲುವು ತಂದ ಶ್ರೇಯಸ್ ಅಯ್ಯರ್ – Kannada News

ಕಳೆದ ಮೂರು ವರ್ಷಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav)​ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಈ ನಡುವೆ ತಮ್ಮ ಹಳೆಯ ಫಾರ್ಮ್​ಗೆ ಮರಳಲು ಮುಂಬೈನ ಟಿ20 ಲೀಗ್‌ನಲ್ಲಿ ಆಡುತ್ತಿರುವ ಸೂರ್ಯಕುಮಾರ್ ಯಾದವ್​ಗೆ ಈ ಲೀಗ್​ನಲ್ಲೂ ಯಶಸ್ಸು ಸಿಕ್ಕಿಲ್ಲ. ಐಪಿಎಲ್‌ನಲ್ಲಿ ರನ್ ಬರ ಎದುರಿಸಿದ್ದ ಸೂರ್ಯ ಇದೀಗ ಮುಂಬೈ ಟಿ20 ಲೀಗ್​ನಲ್ಲೂ ಅದನ್ನೇ ಮುಂದುವರೆಸಿದ್ದಾರೆ. ಸೂರ್ಯ ರನ್ ಬರ ಎದುರಿಸುವುದರ ಜೊತೆಗೆ ತಮ್ಮ ನಾಯಕತ್ವದಲ್ಲಿ ತಂಡವನ್ನು ಸೋಲಿನ…

Read More

ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ – Kannada News | Bengaluru Kogilu Demolition: Karnataka Government Ready to Provide New Houses

ಬೆಂಗಳೂರು, ಡಿಸೆಂಬರ್​ 28: ನಗರದ ಕೋಗಿಲು (kogilu) ಲೇಔಟ್​​ನ ಅಕ್ರಮ ಒತ್ತುವರಿ ತೆರವು ಕಾರ್ಯಚರಣೆ, ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕದನ ಸೃಷ್ಟಿಸಿದೆ. ನಿನ್ನೆಯಿಂದ ಈ ವಿಚಾರಕ್ಕೆ ಕೇರಳ ಸರ್ಕಾರ ಎಂಟ್ರಿ ಕೊಟ್ಟಿದ್ದು, ಹಂತಹಂತವಾಗಿ ರಾಜ್ಯ ಸರ್ಕಾರವನ್ನ ಟೀಕಿಸುವ ಕೆಲಸ ಮಾಡುತ್ತಿದೆ. ಈ ಮಧ್ಯೆ ಕೋಗಿಲು ಲೇಔಟ್ ಸಂತ್ರಸ್ತರಿಗೆ ಬೇರೆ ಕಡೆ ವಸತಿ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed)​​ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. 180 ಮನೆ ನೀಡಲು ಒಪ್ಪಿಗೆ…

Read More

ಪಶ್ಚಿಮ ಬಂಗಾಳದ ಈ ಒಂದು ಕ್ಷೇತ್ರಕ್ಕೆ ಮಾತ್ರ ಫಲಿತಾಂಶ ನಾಳೆ ಇಲ್ಲ; ಮೇ 21ಕ್ಕೆ ಮರುಮತದಾನ, ಮೇ 24ಕ್ಕೆ ಮತ ಎಣಿಕೆ – Kannada News | West Bengal Election Results: Falta Constituency Vote Count Delayed Due to Re polling

ಕೋಲ್ಕತಾ, ಮೇ 3: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಮ್ ಮತ್ತು ಪುದುಚೆರಿಯ ವಿಧಾನಸಭಾ ಚುನಾವಣೆಗಳ ಫಲಿತಾಂಶ ನಾಳೆ ಸೋಮವಾರ (ಮೇ 4) ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಸಖತ್ ಜಿದ್ದಾಜಿದ್ದಿ ನಡೆಯಿತು. ಹಲವೆಡೆ ಹಿಂಸಾಚಾರಗಳಾದವು. ಹಲವು ಬೂತ್​ಗಳಲ್ಲಿ ಮರುಮತದಾನ ಕೂಡ ಮಾಡಲಾಗಿದೆ. ಆದರೂ ಕೂಡ ಮೇ 4ರಂದು ಪಶ್ಚಿಮ ಬಂಗಾಳದ ಎಲ್ಲಾ ಕ್ಷೇತ್ರಗಳಿಗೂ ಫಲಿತಾಂಶ ಪ್ರಕಟವಾಗುತ್ತಿಲ್ಲ. ಒಂದು ಕ್ಷೇತ್ರದ ಫಲಿತಾಂಶ ಬಾಕಿ ಉಳಿಯಲಿದೆ. ಸೌತ್ 24 ಪರಗಣ ಜಿಲ್ಲೆಯಲ್ಲಿರುವ ಫಾಲ್ಟಾ ವಿಧಾನಸಭಾ ಕ್ಷೇತ್ರದ ಎಲ್ಲಾ…

Read More

ಬೆಂಗಳೂರು: ಆವಲಹಳ್ಳಿ ಬಳಿ ಭಾರೀ ಪ್ರಮಾಣದ ಸ್ಫೋಟಕಗಳು ಪತ್ತೆ; 225 ಜಿಲೆಟಿನ್ ಕಡ್ಡಿ, 50 ಡಿಟೋನೇಟರ್ ವಶ – Kannada News

ಆವಲಹಳ್ಳಿ ಬಳಿ 225 ಜಿಲೆಟಿನ್ ಕಡ್ಡಿ ಹಾಗೂ 50 ಡಿಟೋನೇಟರ್ ವಶImage Credit source: tv9 ಬೆಂಗಳೂರು, ಜೂನ್ 9: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮತ್ತೊಮ್ಮೆ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಭಾರೀ ಪ್ರಮಾಣದ ಜಿಲೆಟಿನ್ ಕಡ್ಡಿಗಳು (Gelatin Sticks) ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮುಖ್ಯಾಂಶಗಳು ಆವಲಹಳ್ಳಿ ವ್ಯಾಪ್ತಿಯ ಕಾಡ ಅಗ್ರಹಾರದಲ್ಲಿ…

Read More

‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್​​ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್…

Read More

ಕೊಪ್ಪಳದಲ್ಲಿ ಭೀಕರ ಅಪಘಾತ: ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ – Kannada News | Koppal Road Accident: TT Vehicle Flips After Tyre Burst, 12 Injured Including Child

ಕೊಪ್ಪಳ, ಮೇ 23: ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಭೀಕರ ಅಪಘಾತದಲ್ಲಿ ವಾಹನದಲ್ಲಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಇವರಲ್ಲಿ 2 ವರ್ಷದ ಮಗುವಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.  ಗಾಯಾಳುಗಳನ್ನು ತಕ್ಷಣವೇ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೊಳಗಾದ ವಾಹನವು ಹೈದರಾಬಾದ್‌ನಿಂದ…

Read More