Headlines

ದೆಹಲಿ: ಅಗ್ನಿ ಅವಘಡ, 3 ಮಂದಿ ಸಾವು, ಶಾರ್ಟ್​ಸರ್ಕ್ಯೂಟ್ ಅಲ್ಲ, ಘಟನೆಗೂ ಮುನ್ನ ಕಾಣಿಸಿಕೊಂಡ ಮುಸುಕುಧಾರಿ ಮಹಿಳೆ ಯಾರು? – Kannada News | Delhi Fire Mystery: Masked Woman on CCTV Before Fatal Blaze, Not Short Circuit

ನವದೆಹಲಿ, ಜೂನ್ 14: ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದ ವಸತಿ ಕಟ್ಟಡವೊಂದರಲ್ಲಿ ಇತ್ತೀಚೆಗೆ ಸಂಭವಿಸಿದ ದುರದೃಷ್ಟಕರ ಬೆಂಕಿ ಅವಘಡ(Fire Accident) ತನಿಖೆಯಲ್ಲಿ ದೆಹಲಿ ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಪ್ರಕರಣದ ಹಿಂದಿರುವ ರಹಸ್ಯವನ್ನು ಭೇದಿಸಲು ಹಾದಿ ಸುಗಮವಾಗಿದೆ. ಆರಂಭದಲ್ಲಿ ಕೇವಲ ಶಾರ್ಟ್ ಸರ್ಕ್ಯೂಟ್ ಇರಬಹುದು ಎಂದು ಶಂಕಿಸಲಾಗಿದ್ದ ಈ ಘಟನೆಗೆ, ಈಗ ಲಭ್ಯವಾಗಿರುವ ಸಿಸಿಟಿವಿ (CCTV) ದೃಶ್ಯಾವಳಿಗಳು ತನಿಖೆಯನ್ನು ತಾರ್ಕಿಕ ಅಂತ್ಯದತ್ತ ಕೊಂಡೊಯ್ಯಲು ನೆರವಾಗಿವೆ. ತುಘಲಕಾಬಾದ್ ಎಕ್ಸ್‌ಟೆನ್ಶನ್‌ನ ಪಾರ್ಕಿಂಗ್ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಜೂನ್ 11-12ರ ರಾತ್ರಿ…

Read More

ಕಾಂಗ್ರೆಸ್​ಗೆ ಹೊಸ ಸಂಕಷ್ಟ, ದೆಹಲಿಯ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್

ನವದೆಹಲಿ, ಮಾರ್ಚ್​ 25: ಕಾಂಗ್ರೆಸ್​​(Congress)ಗೆ ಹೊಸ ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯನ್ನು ಖಾಲಿ ಮಾಡುವಂತೆ ನೋಟಿಸ್ ಜಾರಿಮಾಡಲಾಗಿದೆ. ಖಾಲಿ ಮಾಡಲು ಮಾರ್ಚ್​ 28ರವರೆಗೆ ಅವಕಾಶ ನೀಡಲಾಗಿದೆ. ಪಕ್ಷವು ತನ್ನ ಕಾರ್ಯಾಚರಣೆಯನ್ನು ಈಗಾಗಲೇ ಐಟಿಒ ಬಳಿಯ ಇಂದಿರಾ ಭವನದಲ್ಲಿರುವ ತನ್ನ ಹೊಸ ಪ್ರಧಾನ ಕಚೇರಿಗೆ ಸ್ಥಳಾಂತರಿಸಿದ್ದರೂ ಸಹ,  ಪ್ರಮುಖ ನಿರ್ಧಾರಗಳನ್ನು ಅಲ್ಲಿಂದಲೇ ತೆಗೆದುಕೊಳ್ಳಲಾಗುತ್ತಿತ್ತು. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಕ್ರಮವನ್ನು ಟೀಕಿಸಿ, ಇದನ್ನು…

Read More

Horoscope Today 24 January: ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ! – Kannada News | Daily Horoscope for January 24th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 24 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶನಿವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶುಕ್ಲ ಪಕ್ಷದ ಷಷ್ಠಿ, ಉತ್ತರಾಭಾದ್ರ ನಕ್ಷತ್ರದಿಂದ ಕೂಡಿದೆ. ಅಂದು ಕುಮಾರ ಷಷ್ಠಿಯ ಮಹತ್ವಪೂರ್ಣ ದಿನವೂ ಆಗಿರುತ್ತದೆ. ಕುಮಾರ ಷಷ್ಠಿಯು ಸುಬ್ರಹ್ಮಣ್ಯ ಸ್ವಾಮಿಯ ಜನ್ಮದಿನವಾಗಿದ್ದು, ತಾರಕಾಸುರನ ಸಂಹಾರದೊಂದಿಗೆ ಸಂಬಂಧ ಹೊಂದಿದೆ. ಚಿತ್ರಾವತಿ, ಮೂಡಿಗೆರೆ, ಗೋಣಿಬೀಡುಗಳಲ್ಲಿ ರಥೋತ್ಸವಗಳು ನಡೆಯಲಿವೆ. ಗ್ರಹಗಳ ಸ್ಥಾನವನ್ನು ಗಮನಿಸಿದರೆ, ರವಿ ಮಕರ ರಾಶಿಯಲ್ಲಿ ಮತ್ತು…

Read More

ಮಂಡ್ಯ: ನಾಗಮಂಗಲ ಕಂದಾಯ ಇಲಾಖೆಯಲ್ಲಿ ಭಾರಿ ಗೋಲ್ಮಾಲ್, 1000 ಎಕರೆ ಭೂ ಅಕ್ರಮ ಬಯಲಿಗೆ – Kannada News | Mandya Nagamangala Land Scam: Upa Lokayukta Justice B Veerappa Confirms Bagar Hukum Fraud Expanded to 1,000 Acres

ಮಂಡ್ಯ, ಮೇ 25: ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕು ಕಂದಾಯ ಇಲಾಖೆಯಲ್ಲಿ ನಡೆದಿರುವ ಬಗರ್‌ಹುಕುಂ ಭೂ ಮಂಜೂರಾತಿ ಹಗರಣದ ಲೋಕಾಯುಕ್ತ ತನಿಖೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಮೀಲಾಗಿ ನಡೆಸಿದ್ದ ಭೂ ಮಾಫಿಯಾದ ಜಾಲವು ಬರೋಬ್ಬರಿ 1,000 ಎಕರೆ ಸರ್ಕಾರಿ ಜಮೀನನ್ನು ನುಂಗಿ ನೀರು ಕುಡಿದಿರುವುದು ತನಿಖೆಯಲ್ಲಿ ಬಯಲಾಗಿದೆ. ಅರ್ಹತೆ ಇಲ್ಲದ ಸ್ಥಳೀಯ ಪ್ರಭಾವಿಗಳಿಗೆ, ಹಣ ಕೊಟ್ಟ ಖದೀಮರಿಗೆ ಹಾಗೂ ಹೊರ ರಾಜ್ಯದ ವ್ಯಕ್ತಿಗಳಿಗೂ ಕಾನೂನು ಬಾಹಿರವಾಗಿ ನಕಲಿ…

Read More

ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು – Kannada News | Bigg Boss Kannada Season 12 Mutant Raghu wants to make videos on his BBK 12 journey

ಮ್ಯೂಟೆಂಟ್ ರಘು ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಂದರು. ಅಂತಿಮ ಹಂತದ ತನಕ ಅವರು ಸಾಗಿಬಂದಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ಸಾಕಷ್ಟು ಅನುಭವ ಆಗಿದೆ. ಆ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಷ್ಟು ಸೀಸನ್​​ಗಳಲ್ಲಿ ಬಂದು ಹೋದ ಎಲ್ಲರ ಬಗ್ಗೆ ನನಗೆ ಗೌರವ ಬಂದಿದೆ. ಇಷ್ಟು ದಿನ ನಾನು ಅವರಿಗೆ ಏನೇನೋ ಹೇಳುತ್ತಿದ್ದೆ. ನನಗೆ ಎಲ್ಲ ಮೌಲ್ಯಗಳು ಅರ್ಥ ಆದವು. ಇಷ್ಟು…

Read More

ಮೇಕೆದಾಟು ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ – Kannada News | Tamil Nadu Assembly Opposes Mekedatu Dam Project Unanimously, Demands Centre Stop DPR Review

ಚೆನ್ನೈ, ಜೂನ್ 19: ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು(Mekedatu) ಅಣೆಕಟ್ಟು ಯೋಜನೆಗೆ ತಮಿಳುನಾಡು ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೂನ್ 19ರ ಶುಕ್ರವಾರದಂದು ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಡಿಸಿದ ಮೇಕೆದಾಟು ವಿರೋಧಿ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ಈ ಯೋಜನೆಗೆ ಯಾವುದೇ ರೀತಿಯ ತಾಂತ್ರಿಕ ಅಥವಾ ಪರಿಸರ ಇಲಾಖೆಯ ಅನುಮತಿಯನ್ನು ನೀಡಬಾರದು ಎಂದು ತಮಿಳುನಾಡು ಸರ್ಕಾರವು ಈ ನಿರ್ಣಯದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ತಮಿಳುನಾಡು…

Read More

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ಇರಾನ್ ಯುದ್ಧದ ಪರಿಣಾಮದಿಂದಾಗಿ ಎಲ್​ಪಿಜಿ (LPG) ಅಭಾವ ಉಂಟಾಗಿದೆ. ಆಟೋ ಚಾಲಕರು ಗ್ಯಾಸ್ ಇಲ್ಲದೇ ಪರದಾಡುವಂತಾಗಿದೆ. ಹಾಗಾಗಿ ನಟ ವಿನೋದ್ ರಾಜ್ ಅವರು ಆಟೋ ಚಾಲಕರ ನೆರವಿಗೆ ಬಂದಿದ್ದಾರೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ತಾಯಿ, ನಟಿ ಲೀಲಾವತಿ ಸಮಾಧಿ ಬಳಿ ದಿನಸಿ ಕಿಟ್ ವಿತರಣೆ ಮಾಡಿದ್ದಾರೆ. ನೂರಾರು ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಲಾಗಿದೆ. ತಾಯಿಯ ಹೆಸರಿನಲ್ಲಿ ವಿನೋದ್ ರಾಜ್ (Vinod Raj) ಅವರು ಈ ಕಾರ್ಯ ಮಾಡಿದ್ದಾರೆ. ಈ ವೇಳೆ ಆಟೋ ಚಾಲಕರಿಗೆ ಅವರು ಊಟ…

Read More

600 ಕೋಟಿ ರೂಪಾಯಿ ಒಡೆಯ ದಳಪತಿ ವಿಜಯ್; ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು? – Kannada News | Vijay Sangeetha Divorce: Can Wife Claim 50 of Actor’s 600 Crore Assets in India

ತಮಿಳು ನಟ ದಳಪತಿ ವಿಜಯ್‌ (Vijay) ಅವರಿಂದ ವಿಚ್ಛೇದನ ಕೋರಿ ಸಂಗೀತಾ ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಅವರು ಆರೋಪಿಸಿದ್ದಾರೆ. ಅವರ ಆದಾಯ ಮತ್ತು ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ಜೀವನಾಂಶವನ್ನು ಪಾವತಿಸುವಂತೆ ನ್ಯಾಯಾಲಯದ ಬಳಿ ಕೋರಿದ್ದಾರೆ. ವಿಜಯ್ ಅವರ ಆಸ್ತಿ 600 ಕೋಟಿ ರೂಪಾಯಿ. ಈ ಆಸ್ತಿಯಲ್ಲಿ 50% ಹಂಚಿಕೊಳ್ಳುವುದು ಭಾರತೀಯ ಕಾನೂನಿನ ಪ್ರಕಾರ ಕಡ್ಡಾಯವಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಪ್ರಶ್ನೆಯೆಂದರೆ, ತೀರ್ಪು ಸಂಗೀತಾ ಪರವಾಗಿ…

Read More

ನಮ್ಮನ್ನು ಒದ್ದು ಹೊರಗೆ ಹಾಕಿದ್ದಾರೆ ಅಷ್ಟೇ..! – Kannada News | South Africa’s Coah Shukri Conrad After Semi FInal Loss vs New Zealand

T20 World Cup 2026: ಟಿ20 ವಿಶ್ವಕಪ್​ನಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ಗೇರಿದ್ದ ಸೌತ್ ಆಫ್ರಿಕಾ ತಂಡವು ನಿರ್ಣಾಯಕ ಪಂದ್ಯದಲ್ಲಿ ಸೋತಿದೆ. ಅದು ಕೂಡ ಹೀನಾಯವಾಗಿ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ಪರ ಫಿನ್ ಅಲೆನ್ ಹಾಗೂ ಟಿಮ್ ಸೈಫರ್ಟ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ…

Read More