Headlines

ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್ – Kannada News | Davanagere Cyber Crime: Navabit Crypto App Scam Mastermind Arrested From Tamil Nadu

ದಾವಣಗೆರೆ, ಮೇ 27: ಕಡಿಮೆ ಹಣ ಹೂಡಿಕೆ ಮಾಡಿ, ದಿನ ಬೆಳಗಾಗುವುದರೊಳಗೆ ಶ್ರೀಮಂತರಾಗಿ ಎಂಬ ಸೈಬರ್ ವಂಚಕರ ಆಮಿಷಕ್ಕೆ ದಾವಣಗೆರೆಯ ಬರೋಬ್ಬರಿ 13 ಸಾವಿರ ಜನ ಮೋಸಹೋಗಿದ್ದಾರೆ. ಕ್ರಿಪ್ಟೋ ಕರೆನ್ಸಿ (Crypto currency) ಹೆಸರಿನಲ್ಲಿ ನಕಲಿ ಆ್ಯಪ್ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತರರಾಜ್ಯ ಸೈಬರ್ ವಂಚಕರ ಜಾಲದ ಪ್ರಮುಖ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ಮಧುರೈ ನಿವಾಸಿ ಚೆಲ್ಲಪಂಡಿ ಸುಬ್ರಹ್ಮಣಿ (42) ಎಂದು ಗುರುತಿಸಲಾಗಿದೆ. ಈತನೊಂದಿಗೆ ಹರಿಯಾಣ,…

Read More

‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ಹಿರಿಯ ನಟ ಸುಂದರ್ ರಾಜ್ – Kannada News | Siddaramaiah was the best CM in the Country says actor Sundar Raj

‘ಕನಕರಾಜ’ ಸಿನಿಮಾದಲ್ಲಿ ಅನೂಪ್ ರೇವಣ್ಣ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹಿರಿಯ ನಟ ಸುಂದರ್ ರಾಜ್ (Sundar Raj) ಕೂಡ ಅಭಿನಯಿಸಿದ್ದಾರೆ. ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಚಿತ್ರದ ಶೀರ್ಷಿಕೆಗೆ ‘ಫ್ಯಾನ್ ಆಫ್ ಸಿಎಂ’ ಎಂಬ ಟ್ಯಾಗ್ ಲೈನ್ ಇದೆ. ಆ ಬಗ್ಗೆ ಸುಂದರ್ ರಾಜ್ ವಿವರಿಸಿದರು. ‘ಹೆಚ್​.ಎಂ. ರೇವಣ್ಣ ಅವರು ರಾಜಕೀಯ ವ್ಯಕ್ತಿ ಆಗಿದ್ದರೂ ಕೂಡ ರಾಜಕಾರಣವನ್ನು ಪಕ್ಕಕ್ಕೆ ಇಟ್ಟು ಸಿನಿಮಾರಂಗದ ಬಗ್ಗೆ ಅವರು ತೋರುವ ಒಲವನ್ನು ನಾನು ಅತ್ಯಂತ ಗೌರವದಿಂದ ನೋಡುತ್ತೇನೆ. ಕನಕರಾಜ…

Read More

ಭಾರತದ ನಂ. 1 ಏರ್ಲೈನ್ಸ್ ಸಂಸ್ಥೆ ಇಂಡಿಗೋಗೆ ವಿಲಿಯಮ್ ವಾಲ್ಷ್ ನೂತನ ಸಿಇಒ

ನವದೆಹಲಿ, ಮಾರ್ಚ್ 31: ಭಾರತದ ನಂಬರ್ ಒನ್ ಏರ್​ಲೈನ್ಸ್ ಎನಿಸಿರುವ ಇಂಡಿಗೋದ ಮಾಲಕ ಸಂಸ್ಥೆ ಇಂಟರ್​​ಗ್ಲೋಬ್ ಏವಿಯೇಶನ್ ಲಿಮಿಟೆಡ್​ಗೆ ನೂತನ ಸಿಇಒ ಆಗಿ ವಿಲಿಯಮ್ ವಾಲ್ಷ್ (William Walsh) ಅವರನ್ನು ನೇಮಕ ಮಾಡಲಾಗಿದೆ. ಸಂಸ್ಥೆಯ ಆಡಳಿತ ಮಂಡಳಿ ಈ ನೇಮಕಾತಿಯನ್ನು ಘೋಷಿಸಿದೆ. ಹಿಂದಿನ ಸಿಇಒ ಪೀಟರ್ ಎಲ್ಬರ್ಸ್ ಅವರು ಮಾರ್ಚ್ 10 ರಂದು ರಾಜೀನಾಮೆ ನೀಡಿ ಕಂಪನಿಯಿಂದ ನಿರ್ಗಮಿಸಿದ್ದಾರೆ. ಅವರ ಸ್ಥಾನಕ್ಕೆ ಬ್ರಿಟಿಷ್ ಏರ್ವೇಸ್​ನ ಮಾಜಿ ಮುಖ್ಯಸ್ಥ ವಿಲಿಯಮ್ ವಾಲ್ಷ್ ಅವರನ್ನು ತರಲಾಗಿದೆ. ವಿಲಿಯಮ್ ವಾಲ್ಷ್ ಅವರು…

Read More

ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾಗೆ ಬಿಸಿಸಿಐ ಕಡೆಯಿಂದ ಯುಗಾದಿ ಗಿಫ್ಟ್

ಟೀಂ ಇಂಡಿಯಾದ ಸ್ಟಾರ್ ಆಟಗಾರರಾದ ಜಸ್ಪ್ರೀತ್ ಬುಮ್ರಾ (Jasprit Bumrah) ಮತ್ತು ಅಕ್ಷರ್ ಪಟೇಲ್​ಗೆ ( Axar Patel) ಬಿಸಿಸಿಐನಿಂದ (BCCI) ಯುಗಾದಿ ಗಿಫ್ಟ್ ಸಿಗಲಿದೆ ಎಂದು ವರದಿಯಾಗಿದೆ. ವಾಸ್ತವವಾಗಿ ಈ ಇಬ್ಬರು ಆಟಗಾರರು ಐಸಿಸಿಯ ಪ್ರತಿಯೊಂದು ಈವೆಂಟ್​ಗಳಲ್ಲೂ ಟೀಂ ಇಂಡಿಯಾ ಪರ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ತಂಡವನ್ನು ಚಾಂಪಿಯನ್ ಮಾಡುವಲ್ಲಿಯೂ ಶ್ರಮಿಸಿದ್ದಾರೆ. ಹೀಗಾಗಿ ಇವರಿಬ್ಬರ ವಾರ್ಷಿಕ ವೇತನವನ್ನು ಹೆಚ್ಚಿಸಲು ಬಿಸಿಸಿಐ ಯೋಚಿಸಿದೆ ಎಂದು ಹೇಳಲಾಗುತ್ತಿದೆ. ಕೆಲವೇ ದಿನಗಳ ಹಿಂದೆ ಬಿಸಿಸಿಐ ಹೊಸ ಕೇಂದ್ರ…

Read More

ವಿದೇಶಿ ಮಹಿಳೆ ಮೇಲೆ ಅತ್ಯಾಚಾರವಾಗಿದ್ದರೆ ಅದು ಬಹಳ ಗಂಭೀರ ವಿಷಯ: ಕರ್ನಾಟಕ ಹೈಕೋರ್ಟ್​​ – Kannada News

ಕರ್ನಾಟಕ ಹೈಕೋರ್ಟ್​​ Image Credit source: Getty Images ಬೆಂಗಳೂರು, ಜೂನ್​​ 09: ವಿದೇಶಿ ಮಹಿಳೆಯ ಮೇಲೆ ಭಾರತದಲ್ಲಿ ಅತ್ಯಾಚಾರ ನಡೆದಿರುವ ಆರೋಪ ಅತ್ಯಂತ ಗಂಭೀರ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಕೊಡಗಿನ ಕುಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಂಸ್ಟೇ ಮಾಲೀಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಲ್ಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ.  ಏಪ್ರಿಲ್​​ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ,  ಮಾದಕ ವಸ್ತು ನೀಡಿ ಪ್ರಜ್ಞೆ ತಪ್ಪಿಸಿ ಹೋಂಸ್ಟೇಯಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು 33 ವರ್ಷದ ಅಮೆರಿಕ…

Read More

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ: ಪ್ರಧಾನಿ ಮೋದಿ – Kannada News | International Yoga Day 2026 Age Is Just a Number PM Modi Urges People to Stay More Energetic at 50 Than at 30

ಕೋಲ್ಕತ್ತಾ, ಜೂನ್ 21: ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕರೆ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರೊಂದಿಗೆ ಜಂಟಿಯಾಗಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಶೇಷ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ. ವಯಸ್ಸಾಗುತ್ತಿದ್ದಂತೆ ಜನರು ಎದುರಿಸುವ ಆರೋಗ್ಯದ ಸವಾಲುಗಳನ್ನು ಯೋಗದ ಮೂಲಕ…

Read More

ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ! – Kannada News | Kotturu Triple Murder: Honour Killing as Brother Kills Family Over Sister’s Love and Pregnancy

ಸಾಂದರ್ಭಿಕ ಚಿತ್ರ (ಎಡ) ಹಾಗೂ ಆರೋಪಿ ಅಕ್ಷಯ್Image Credit source: tv9 ವಿಜಯನಗರ, ಫೆಬ್ರವರಿ 1: ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ…

Read More

ಹೆತ್ತ ಮಗನನ್ನೇ ಕೊಂದ ತಂದೆ: ಕೊಲೆ ರಹಸ್ಯ ಭೇದಿಸಿದ್ದು ಮೃತನ ಸ್ನೇಹಿತರು! – Kannada News | Chikkodi Man Kills Alcoholic Son, Friends Expose Chilling Murder Plan

ಬೆಳಗಾವಿ, ಜನವರಿ 08: ಕುಡಿದು ಬಂದು ಕಿರಿ ಕಿರಿ ಮಾಡುತ್ತಾನೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗನಿಗೆ ಚಟ್ಟ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಕಿರಣ್​ ಆಲೂರೆ (31) ಮೃತ ಯುವಕನಾಗಿದ್ದು, ಆರೋಪಿ ನಿಜಗುಣಿ ಮತ್ತು ಉಸ್ಮಾನ್​​ ಮುಲ್ಲಾ ಎಂಬವರನ್ನು ಪ್ರಕರಣ ಸಂಬಂಧ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಶೇಷ ಅಂದ್ರೆ ಕಿರಣ್​​ ಕೊಲೆ ರಹಸ್ಯವನ್ನು ಇಲ್ಲಿ ಭೇದಿಸಿರೋದು ಆತನ ಸ್ನೇಹಿತರು ಅನ್ನೋದು ಗಮನಾರ್ಹ. ಮದ್ಯದ ದಾಸನಾಗಿದ್ದ ಮಗ ಕಿರಣ್​​ನ…

Read More