VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!

ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….

Read More

ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದಂಗಡಿಗೇ ಕನ್ನ! – Kannada News

ಬೆಂಗಳೂರು, ಜೂನ್ 05: ಶೌಚಾಲಯದ ಕಿಟಕಿ ಮೂಲಕ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ (Gold Jewelry) ಕಳ್ಳತನ ಮಾಡಿದ್ದ ಮೂವರು ಖತರ್ನಾಕ್ ಖದೀಮರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಆದರೆ, ಬಂಧನದ ಬಳಿಕ ಆರೋಪಿಗಳ ಹಿನ್ನೆಲೆ ಹಾಗೂ ಅವರು ಕಳ್ಳತನಕ್ಕೆ ಸ್ಕೆಚ್ ಹಾಕಿದ ರೋಚಕ ಕತೆಯನ್ನು ಕೇಳಿ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಶ್ರೀರಾಮಪುರ ಪೊಲೀಸ್ ಠಾಣೆಯ ರೌಡಿ ಶೀಟರ್ ‘ಆರ್ ಎಕ್ಸ್ ನಾಗ’ ಸೇರಿದಂತೆ ಅರ್ಜುನ್ ಅಲಿಯಾಸ್ ರೋಲೆಕ್ಸ್ ಮತ್ತು ರಾಕ್ ಬಂಧಿತ ಆರೋಪಿಗಳಾಗಿದ್ದಾರೆ. ಮುಖ್ಯಾಂಶಗಳು…

Read More

PM Narendra Modi: ಭಾರತೀಯ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ, ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಮೋದಿ ಸಾಧನೆಗಳು – Kannada News

ನವದೆಹಲಿ, ಜೂನ್ 10: ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಅಪೂರ್ವ ಹಾಗೂ ಐತಿಹಾಸಿಕ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಜಹಾಹರಲಾಲ್ ನೆಹರು ಅವರ ದಾಖಲೆಯನ್ನು ಅಧಿಕೃತವಾಗಿ ಹಿಂದಿಕ್ಕುವ ಮೂಲಕ ಸ್ವತಂತ್ರ ಭಾರತದಲ್ಲಿ ಸತತವಾಗಿ ಅತಿ ದೀರ್ಘ ಅವಧಿಗೆ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮೊದಲ ಪ್ರಧಾನಿ ಎನಿಸಿಕೊಂಡಿದ್ದಾರೆ. ಸುಧಾರಣೆಯಿಂದ ಫಲಿತಾಂಶದವರೆಗೆ, ಬದಲಾದ ಭಾರತ ಬಡವರ ಕಲ್ಯಾಣ: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ 50 ಕೋಟಿಗೂ ಅಧಿಕ ಜನರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಜೋಡಿಸಲು ‘ಜನ ಧನ್ ಖಾತೆ’ಗಳನ್ನು…

Read More

RCB vs SRH: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

ಒಂದೆಡೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು… ಮತ್ತೊಂದೆಡೆ ಬಲಿಷ್ಠ ದಾಂಡಿಗರ ಸನ್​ರೈಸರ್ಸ್ ಹೈದರಾಬಾದ್… ಎರಡು ಮದಗಜಗಳ ಕಾಳಗದೊಂದಿಗೆ ಐಪಿಎಲ್ ಸೀಸನ್​-19 ಗೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.28) ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇಂತಹದೊಂದು ನಿರೀಕ್ಷೆಗೆ ಕಾರಣ ಉಭಯ ತಂಡಗಳಲ್ಲಿರುವ ಸ್ಟಾರ್ ಆಟಗಾರರ ದಂಡು. ಏಕೆಂದರೆ ಆರ್​ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್​ಗಳಿದ್ದರೆ, ಎಸ್​ಆರ್​ಹೆಚ್ ತಂಡದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರನ್…

Read More

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ – Kannada News | Suryakumar Yadav’s Explosive Comeback: 82 Runs vs NZ After 14 Months Drought

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದಿರುವ ಖುಷಿ ಒಂದೆಡೆಯಾದರೆ, ಕಳೆದೊಂದು ವರ್ಷದಿಂದ ಕಳಪೆ ಫಾರ್ಮ್​ಗೆ ಸಿಲುಕಿ ಒಂದೇ ಒಂದು ಅರ್ಧಶತಕ ಬಾರಿಸಲಾಗದೆ ಬಸವಳಿದಿದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೊನೆಗೂ ಅಬ್ಬರಿಸಿದ್ದಾರೆ. ಬರೋಬ್ಬರಿ 14 ತಿಂಗಳ ನಂತರ ಅಂದರೆ 468 ದಿನಗಳ ನಂತರ ಸೂರ್ಯಕುಮಾರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಸೂರ್ಯ ಈ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿಗಳೊಂದಿಗೆ ಅರ್ಧಶತಕ ಪೂರೈಸಿದರು. ಇದು ಸೂರ್ಯ…

Read More