ಚಿರಂಜೀವಿ ಸಿನಿಮಾ ನೋಡುವಾಗಲೇ ಥಿಯೇಟರ್ನಲ್ಲಿ ಕುಸಿದು ಬಿದ್ದು ಅಭಿಮಾನಿ ಸಾವು – Kannada News | Chiranjeevi’s ‘Man Shankara Vara Prasad Garu’ Blockbuster: Fan Dies in Theatre Tragedy
‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಬ್ಲಾಕ್ಬಸ್ಟರ್ ಆಗಿದೆ. ಈ ಸಿನಿಮಾ ಒಳ್ಳೆಯ ಟಾಕ್ ಪಡೆದುಕೊಂಡಿದೆ. ಅಭಿಮಾನಿಗಳು ವಿಂಟೇಜ್ ಬಾಸ್ ಮತ್ತೆ ಬಂದಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ. ಚಿರಂಜೀವಿ ಅವರ ಸಿನಿಮಾ ಹಲವು ವರ್ಷಗಳ ಬಳಿಕೆ ಗೆದ್ದಿದೆ. ಈ ಮಧ್ಯೆ ಚಿರಂಜೀವಿ ವಲಯದಲ್ಲಿ ದುಃಖಕರ ಸುದ್ದಿ ಒಂದು ಸಿಕ್ಕಿದೆ. ಈ ಸಿನಿಮಾ ನೋಡಿದ ಅಭಿಮಾನಿ ಥಿಯೇಟರ್ನಲ್ಲಿ ಸಾವನಪ್ಪಿದ್ದಾರೆ. ಸೋಲು ಕಾಣದ ಅನಿಲ್ ರವಿಪುಡಿ ಆ ಟ್ರ್ಯಾಕ್ ಅನ್ನು ಮುಂದುವರಿಸುತ್ತಿದ್ದಾರೆ ಮತ್ತು ಒಟ್ಟಾರೆಯಾಗಿ ಅವರು…