Headlines

DC vs GT IPL 2026 Live Score: ಗೆಲುವಿನ ಖಾತೆ ತೆರೆಯುತ್ತಾ ಗುಜರಾತ್? – Kannada News | Delhi Capitals vs Gujarat Titans IPL 2026 Live Cricket Score DC vs GT Match on 8th April latest news in Kannada

ಐಪಿಎಲ್ 2026 ರ 14 ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಡಲಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡವು ತನ್ನ ಹಿಂದಿನ ಎರಡೂ ಪಂದ್ಯಗಳಲ್ಲಿ ಸೋತಿದ್ದು ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ. Source link

Read More

TV9 Kannada Live: ರಾಜ್ಯ, ದೇಶ ಸೇರಿ ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್​​ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್​​…

Read More

ಕೇವಲ 1 ರೂಪಾಯಿ ಸಂಭಾವನೆ ಪಡೆದು ಹೆಚ್​ಐವಿ ಪೀಡಿತನ ಪಾತ್ರ ಮಾಡಿದ್ದ ಸಲ್ಮಾನ್ ಖಾನ್ – Kannada News | Salman Khan acted in Phir Milenge by getting Rs 1 as remuneration

ನಟ ಸಲ್ಮಾನ್ ಖಾನ್ (Salman Khan) ಅವರು ಪ್ರತಿ ಸಿನಿಮಾಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಹಿಂದಿ ಚಿತ್ರರಂಗದಲ್ಲಿ ಅವರು ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರ ಕೆಲವು ಸಿನಿಮಾಗಳು ಸೋತಿದ್ದರೂ ಕೂಡ ಬೇಡಿಕೆ ಕಡಿಮೆ ಆಗಿಲ್ಲ. ಇತ್ತೀಚೆಗೆ ಅವರು 60ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಸಲ್ಮಾನ್ ಖಾನ್ ಕುರಿತ ಕೆಲವು ಇಂಟರೆಸ್ಟಿಂಗ್ ವಿಷಯಗಳು ವೈರಲ್ ಆಗಿವೆ. 2004ರಲ್ಲಿ ಹೆಚ್​ಐವಿ (HIV) ಪೀಡಿತ ವ್ಯಕ್ತಿಯ ಪಾತ್ರ ಮಾಡಲು ಸಲ್ಮಾನ್ ಖಾನ್…

Read More

Winzo game Fraud: ಎಐ ಬಳಸಿ 700 ಕೋಟಿ ರೂ. ವಂಚನೆ! ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ – Kannada News | Winzo Gaming App Fraud: ED Uncovers Rs.3522 Cr Scam, Files Chargesheet

ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ ಬೆಂಗಳೂರು, ಜನವರಿ 26: ವಿಂಜೋ ಗೇಮಿಂಗ್ ಆ್ಯಪ್‌ಗೆ (WinZo gaming app) ಸಂಬಂಧಿಸಿದ ಅಕ್ರಮ ಹಣಕಾಸು ಮತ್ತು ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಪೂರ್ಣಗೊಳಿಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ. ತನಿಖೆ ವೇಳೆ ಭಾರೀ ಪ್ರಮಾಣದ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. 690 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸೀಜ್ 2021–22ರ ಸಾಲಿನಲ್ಲಿ ಮಾತ್ರವೇ ಸುಮಾರು 3,522 ಕೋಟಿ ರೂಪಾಯಿ…

Read More

ದಿನ ಭವಿಷ್ಯ: ಈ ರಾಶಿಯವರನ್ನು ಇಂದು ಅಧಿಕಾರದ ಸ್ಥಾನದಲ್ಲಿ ನೋಡಬಹುದು.. – Kannada News | Horoscope May 11 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಆದಾಯ ಮತ್ತು ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತವೆ. ಆಯುಧದ ನಷ್ಟವಾಗಲಿದೆ. ಅನೇಕ ಕೆಲಸಗಳು ಏಕಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಾಳಾದ ಕೆಲಸಗಳಲ್ಲಿ ಸುಧಾರಣೆ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಉದ್ಯೋಗದಲ್ಲಿ ನಿಮ್ಮ ಹಣವೂ ಖರ್ಚಾಗಬಹುದು. ನಿಮ್ಮ ಸುತ್ತಮುತ್ತಲಿನ ಜನರ ಬಗ್ಗೆ ಜಾಗರೂಕರಾಗಿರಿ ಮತ್ತು ಹಣಕಾಸಿನ ವಹಿವಾಟುಗಳಲ್ಲಿ…

Read More

ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ – Kannada News | Snake rescue at Salman Khan home Galaxy Apartment video viral on social media

ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್​ಹೌಸ್​ನಲ್ಲಿ…

Read More

Cylinder Price Hike: 1700 ರೂ. ಬೆಲೆಯ ಸಿಲಿಂಡರ್ 5000 ರೂ.ಗೆ ಮಾರಾಟ!

ಬೆಂಗಳೂರು, ಮಾರ್ಚ್​ 14: ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ರಾಜಧಾನಿಯ ಹೋಟೆಲ್‌ಗಳಿಗೂ ತಟ್ಟಿದೆ. ಸಿಲಿಂಡರ್‌ಗಳ ಕೊರತೆಯಿಂದ ಕಾಳ ಸಂತೆಯಲ್ಲಿ 1,700 ರೂ. ಬೆಲೆಯ ಕಮರ್ಷಿಯಲ್ ಸಿಲಿಂಡರ್‌ಗಳು 5,000 ದಿಂದ 5,500 ರೂ.ಗೆ ಮಾರಾಟವಾಗುತ್ತಿವೆ. ಡಿಸ್ಟ್ರಿಬ್ಯೂಟರ್‌ಗಳು ಮತ್ತು ಕೆಲ ಏಜೆನ್ಸಿಗಳು ಈ ಪರಿಸ್ಥಿತಿಯ ಲಾಭ ಪಡೆದು ಹೋಟೆಲ್ ಮಾಲೀಕರನ್ನು ಸುಲಿಗೆ ಮಾಡುತ್ತಿವೆ ಎನ್ನಲಾಗುತ್ತಿದೆ. ಈ ಸಂಕಷ್ಟದಿಂದ ಹೋಟೆಲ್ ಮಾಲೀಕರು ತಮ್ಮ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಮತ್ತು ಗ್ರಾಹಕರಿಗೆ…

Read More

ಕೋವಿಡ್ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ – Kannada News | Karnataka COVID scam: Justice D’Cunha submits final report to the government

ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು, ಡಿಸೆಂಬರ್​ 31: ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೋವಿಡ್ ಅವಧಿಯಲ್ಲಿ ನಡೆಸಿದೆ ಎನ್ನಲಾದ ಅವ್ಯವಹಾರದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿಗಳಾದ ಮೈಕೆಲ್ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​​ಗೆ ರಿಪೋರ್ಟ್​​ ಹಸ್ತಾಂತರಿಸಿದ್ದಾರೆ. ಸಿಎಂ ಕಚೇರಿ ಮಾಹಿತಿ ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನಿವೃತ್ತ…

Read More

‘ಪಿಚ್ಚರ್’ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್

ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ‘ಪಿಚ್ಚರ್’ ಚಿತ್ರದ ಮೂಲಕ ಮೊದಲ ಬಾರಿಗೆ ಗಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಗಾಯನ ಪ್ರತಿಭೆಯನ್ನು ಈವರೆಗೆ ಹೆಚ್ಚು ಜನರಿಗೆ ಪರಿಚಯಿಸದಿದ್ದ ಶಿಲ್ಪಾ, ತಮ್ಮ ಕುಟುಂಬ ಮತ್ತು ಸ್ನೇಹಿತರ ಪ್ರೋತ್ಸಾಹದಿಂದ ಹಾಡಲು ಮುಂದಾದರು. ಪತಿ ಗೋಲ್ಡನ್ ಸ್ಟಾರ್ ಗಣೇಶ್ ಅವರೇ ಈ ಚಿತ್ರದಲ್ಲಿ ಹಾಡುವಂತೆ ಪ್ರೇರಣೆ ನೀಡಿದರಂತೆ. ತಮ್ಮ ಹಾಡನ್ನು ಕೇಳಿದ ಬಳಿಕ, ಹಲವು ನಿರ್ದೇಶಕರು ಮತ್ತು ಸಂಗೀತ ನಿರ್ದೇಶಕರು ತಮ್ಮ ಮುಂದಿನ ಯೋಜನೆಗಳಿಗೆ ಹಾಡುವಂತೆ ಶಿಲ್ಪಾ ಗಣೇಶ್ ಅವರಿಗೆ…

Read More