Headlines

‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ – Kannada News | Rakshit Shetty’s ‘Richard Anthony’: Raj B Shetty’s Hint Sparks Delay Speculation

ರಕ್ಷಿತ್ ಶೆಟ್ಟಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಅವರು ಗಮನ ಸೆಳೆದಿದ್ದಾರೆ. ಅವರು ಕಳೆದ ಕೆಲ ಸಮಯದಿಂದ ಯಾರ ಕಣ್ಣೀಗು ಕಾಣಿಸುತ್ತಿಲ್ಲ. ಅವರು ‘ರಿಚರ್ಡ್ ಆಂಟನಿ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಿರುವಾಗಲೇ ರಾಜ್ ಅವರು ನೀಡಿದ ಹೇಳಿಕೆ ಚರ್ಚೆ ಹುಟ್ಟುಹಾಕಿದೆ. ಆ ಚಿತ್ರಕ್ಕಾಗಿ ಇನ್ನೂ ಎಷ್ಟು ವರ್ಷ ಕಾಯಬೇಕು ಎಂಬ ಪ್ರಶ್ನೆ ಮೂಡಿದೆ. ರಾಜ್ ಬಿ. ಶೆಟ್ಟಿ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಬಗ್ಗೆ ಟ್ರೇಲರ್​​ನಲ್ಲಿ ಹಿಂಟ್…

Read More

IND W vs SA W: ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಕ್ಕೆ ಮೊದಲ ಸೋಲು – Kannada News | India Suffers First Loss to South Africa in Women’s T20 WC 2026 at Old Trafford

ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್‌ ಹಾಗೂ ಬೌಲಿಂಗ್​ನಲ್ಲಿ ಉತ್ತಮ ಆರಂಭ ಪಡೆಯಿತ್ತಾದರೂ ಆ ಬಳಿಕ ತಾನು ಮಾಡಿದ ತಪ್ಪುಗಳಿಂದಲೇ ಸೋಲಿಗೆ ಶರಣಾಯಿತು. ಮೊದಲಿಗೆ ಬ್ಯಾಟಿಂಗ್​ನಲ್ಲಿ ಸಿಕ್ಕ ಉತ್ತಮ ಆರಂಭವನ್ನು ಬಳಸಿಕೊಳ್ಳುವಲ್ಲಿ ಎಡವಿದ ಭಾರತ, ಆ ಬಳಿಕ ಬೌಲಿಂಗ್​ನಲ್ಲೂ ಸಿಕ್ಕ ಆರಂಭವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಎಡವಿತು. ಅದರಲ್ಲೂ ದಕ್ಷಿಣ ಆಫ್ರಿಕಾ ಗೆಲುವಿನಲ್ಲಿ ಪ್ರಮುಖ…

Read More

ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಟಕೈಚಿ ಭೇಟಿ; ಮೋದಿ ಜೊತೆ ಮಹತ್ವದ ಮಾತುಕತೆ – Kannada News | Japanese PM Sanae Takaichi to visit India on July 1 hold talks with PM Modi on strategic partnership

ನವದೆಹಲಿ, ಜೂನ್ 30: ಜಪಾನ್ ಪ್ರಧಾನಿ ಸನಾ ಇ ಟಕೈಚಿ (Sanae Takaichi) ಅವರು ಜುಲೈ 1 ರಿಂದ ಭಾರತಕ್ಕೆ ತಮ್ಮ ಚೊಚ್ಚಲ ಅಧಿಕೃತ ಭೇಟಿ ನೀಡುತ್ತಿದ್ದಾರೆ. ಜಪಾನ್‌ನ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅವರು ಕೈಗೊಳ್ಳುತ್ತಿರುವ ಅತ್ಯಂತ ಮಹತ್ವದ ವಿದೇಶಿ ಪ್ರವಾಸ ಇದಾಗಿದೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೊಂದಿಗೆ ಜಪಾನ್ ಪ್ರಧಾನಿ ನಡೆಸಲಿರುವ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯು ಭಾರತ-ಜಪಾನ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತೊಂದು ಹಂತಕ್ಕೆ…

Read More

ಇಷ್ಟು ಫೇಮ್ ಸಿಕ್ಕರೂ ಸಿನಿಮಾಗಳಲ್ಲಿ ಏಕೆ ನಟಿಸಲ್ಲ? ಕಾರಣ ತಿಳಿಸಿದ ಹನುಮಂತ – Kannada News | Why Bigg Boss Fame Hanumantha Rejected Movie Offers? Shocking Reason Revealed

ಸಾಕಷ್ಟು ಫೇಮ್ ಸಿಕ್ಕ ಹೊರತಾಗಿಯೂ ಹನುಮಂತ ಅವರು ಸಿನಿಮಾ ಮಾಡುತ್ತಿಲ್ಲ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಕಡ್ಡಿ ಮುರಿದಂತೆ ಹೇಳಿದ್ದಾರೆ. ‘ದೊಡ್ಡ ದೊಡ್ಡ ಹೀರೋಗಳ ಸಿನಿಮಾಗಳೇ ಓಡುತ್ತಿಲ್ಲ. ಹೀಗಿರುವಾಗ ನಮ್ಮ ಸಿನಿಮಾಗಳನ್ನು ಯಾರು ನೋಡುತ್ತಾರೆ? ಚೆನ್ನಾಗಿರುವ ಆಫರ್​​​ಗಳೇ ಬಂದಿದ್ದವು. ಆದರೆ, ನಾನು ಒಪ್ಪಿಕೊಂಡಿಲ್ಲ. ನನ್ನ ಬದಲು ಇನ್ಯಾರೋ ಮಾಡ್ತಾರೆ. ಅವರಿಗೂ ಚಾನ್ಸ್ ಸಿಕ್ಕಂತೆ ಆಗುತ್ತದೆ. ನಾನು ಊರಲ್ಲಿ ಇದ್ದೆ. ಮನೆ ಕಟ್ಟಿಸುತ್ತಾ ಇದ್ದೇನೆ’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಬಿಗ್ ಬಾಸ್​​ನ ಗಿಲ್ಲಿನೇ ಗೆಲ್ಲೋದು; ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ – Kannada News | Gilli’s Bigg Boss Win Predicted by Shivrajkumar: Viral Video and Their Special Bond

ಶಿವರಾಜ್​​ಕುಮಾರ್ (Shivarajkumar) ಹಾಗೂ ಗಿಲ್ಲಿ ನಟನ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಗಿಲ್ಲಿಯ ಪರಿಚಯ ಶಿವರಾಜ್​​ಕುಮಾರ್ ಅವರಿಗೆ ಆಗಿತ್ತು. ಈ ಸಂದರ್ಭದಲ್ಲಿ ಗಿಲ್ಲಿಯನ್ನು ನೋಡಿ ಶಿವಣ್ಣ ಇಂಪ್ರೆಸ್ ಆಗಿದ್ದರು. ಈಗ ಗಿಲ್ಲಿಯೇ ಬಿಗ್ ಬಾಸ್ ಗೆಲ್ಲೋದು ಎಂದು ಶಿವರಾಜ್​​ಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಗಿಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ…

Read More

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! – Kannada News | Bengaluru Rural: 4 Assam Workers Dead in Hoskote Warehouse

ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್…

Read More

ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಖುಷಿ ಪಟ್ಟ ರಮೇಶ ಜಾರಕಿಹೊಳಿ – Kannada News | BJP MLA Ramesh jarkiholi happy for Missed KPCC President to Hi Brother Satish Jarkiholi

ದಾವಣಗೆರೆ, (ಜೂನ್ 14): ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದಲ್ಲಿ ರೇಸ್​​ನಲ್ಲಿ ಸತೀಶ್ ಜಾರಕಿಹೊಳಿಗೆ (Satish Jarkiholi) ಕೊನೆ ಕ್ಷಣದಲ್ಲಿ ಕೈತಪ್ಪಿದೆ. ಸಚಿವ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಈ ಎರಡರಲ್ಲಿ ಒಂದು ಆಫರ್ ನೀಡಲಾಗಿತ್ತು. ಆದ್ರೆ, ಸತೀಸ್ ಜಾರಕಿಹಿಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಹೈಕಮಾಂಡ್ ಅಂತಿಮವಾಗಿ ಸತೀಶ್ ಜಾರಕಿಹೊಳಿ ಬದಲಿಗೆ ಬಿಕೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟಕಟ್ಟಿದೆ. ಇನ್ನು ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸ- ಕಾರ್ಯ, ಹಣಕಾಸಿನ ಮಾತುಕತೆ ಮಾಡಬೇಕು ಎಂದಿದ್ದಲ್ಲಿ ರಾಘವೇಂದ್ರ ಸ್ವಾಮಿಗಳು ಅಥವಾ ಸಾಯಿಬಾಬಾರವರನ್ನು ಸ್ಮರಿಸಿ ಮುಂದುವರಿಯಿರಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಮೇಲಿಂದ ಮೇಲೆ ಭಾವನಾತ್ಮಕವಾಗಿ ಭಾರವಾದ ಮಾತುಗಳನ್ನು ಕೇಳಿಸಿಕೊಳ್ಳುವ ಸನ್ನಿವೇಶಗಳು ಉದ್ಭವ ಆಗಲಿವೆ. ನಾಲ್ಕು ಗೋಡೆಯ ಮಧ್ಯೆ ಮಾತನಾಡಿ ಮುಗಿಸಿಕೊಳ್ಳಬೇಕಾದ ವಿಷಯಗಳನ್ನು ಅದೇ ರೀತಿ ಮಾತಾಡಿ ಮುಗಿಸಿಕೊಳ್ಳಿ. ಹೆಚ್ಚು ಕಷ್ಟ ಆಗಬಹುದಾದಂಥ ವಿಷಯಗಳು ಅಥವಾ ವಿಚಾರಗಳನ್ನು ಪ್ರಭಾವ ಬಳಸಿಕೊಂಡು…

Read More