Madras Eye: ಶೀತಗಾಳಿ ಪ್ರಭಾವ ಬೆನ್ನಲ್ಲೇ ಮದ್ರಾಸ್ ಐ ಸೋಂಕು ಹೆಚ್ಚಳ: ಮಕ್ಕಳೇ ಟಾರ್ಗೆಟ್ – Kannada News | Madras Eye Alert: Bangaluru Cold Wave Fuels Eye Infections in Kids
ಬೆಂಗಳೂರು, ಜನವರಿ 03: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷ ಚಳಿಗಾಲ (Cold Wave) ಜೊತೆ ಕೆಲ ದಿನಗಳಿಂದ ಶೀತಗಾಳಿ ಹೆಚ್ಚಳವಾಗಿದ್ದು, ತೇವಾಂಶದ ವಾತಾವರಣದಿಂದಾಗಿ ಚಿಕ್ಕ ಮಕ್ಕಳಿಂದ ಹಿಡಿದು ಅನೇಕರಿಗೆ ಮದ್ರಾಸ್ ಐ (Madras Eye) ಕಣ್ಣಿನ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ವೈದ್ಯರು ಪೋಷಕರಿಗೆ ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಪೋಷಕರಿಗೆ ಎಚ್ಚರಿಕೆ ನೀಡಿದ ವೈದ್ಯರು ಬೆಂಗಳೂರಿನಲ್ಲಿ ಚಳಿಯಿಂದ ಹಾಗೂ ತೇವಾಂಶದ ವಾತಾವರಣದಿಂದಾಗಿ ಮದ್ರಾಸ್ ಐ ಕಣ್ಣಿನ ಸೋಂಕು ಹೆಚ್ಚಳವಾಗಿದೆ. ಶಾಲಾ ಮಕ್ಕಳಲ್ಲಿಯೇ ಇದು…