Headlines

ಹುಡುಗಿಯರು ಹಗ್​ ಮಾಡುವಾಗ ಹುಡುಗರ ಈ ಭಾಗದ ವಾಸನೆ ನೋಡ್ತಾರೆ – Kannada News | Hug Psychology: 7 Things Girls Notice for Deeper Connection and Appeal

ಹುಡುಗಿಯರು ಹಗ್ (ಅಪ್ಪುಗೆ) ಮಾಡುವಾಗ ಕೆಲವು ವಿಷಯಗಳನ್ನು ಅರಿವಿಲ್ಲದೆಯೇ ಗಮನಿಸುತ್ತಾರೆ ಎಂಬುದು ಮನೋವಿಜ್ಞಾನ ಮತ್ತು ದೈನಂದಿನ ಜೀವನದ ಅವಲೋಕನಗಳಿಂದ ತಿಳಿದುಬಂದಿದೆ. ಸಾಮಾನ್ಯವಾಗಿ ಅಪ್ಪುಗೆ ಎನ್ನುವುದು ಪ್ರೀತಿ ಮತ್ತು ಭದ್ರತೆಯ ಸಂಕೇತ. ಆ ಸಮಯದಲ್ಲಿ ಹುಡುಗಿಯರು ಹೆಚ್ಚಾಗಿ ಗಮನಿಸುತ್ತಾರೆ. ಹಗ್ ಮಾಡುವಾಗ ಹುಡುಗಿಯ ಮುಖವು ಹುಡುಗನ ಭುಜ ಅಥವಾ ಕುತ್ತಿಗೆಯ ಹತ್ತಿರ ಇರುತ್ತದೆ. ಆ ಸಮಯದಲ್ಲಿ ಹುಡುಗನ ದೇಹದಿಂದ ಬರುವ ಆಹ್ಲಾದಕರವಾದ ಪರ್ಫ್ಯೂಮ್ ಅಥವಾ ಸೋಪಿನ ಸುವಾಸನೆಯು ಅವರಿಗೆ ತುಂಬಾ ಇಷ್ಟವಾಗುತ್ತದೆ. ಇದು ಅವರಿಗೆ ಒಂದು ರೀತಿಯ ಸಮಾಧಾನ…

Read More

ಕಾಲು ನೋವಿಗೆ ಐಸ್ ವಾಟರ್ ಬಾಟಲ್ ರೋಲಿಂಗ್; ಇದು ನಿಜವಾಗಿಯೂ ಪರಿಹಾರ ನೀಡುತ್ತಾ? – Kannada News | Foot Pain Relief at Home: How Ice Bottle Rolling Works

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ, ಐಸ್ ನೀರಿನಿಂದ ತುಂಬಿದ ಬಾಟಲಿಯನ್ನು ಕಾಲಿನ ಕೆಳಗೆ ಇಟ್ಟು ರೋಲ್ ಮಾಡಿದರೆ ಕಾಲು ನೋವು ಅಥವಾ ಪಾದದ ನೋವು (Foot Pain) ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ವೈದ್ಯರು ಹೇಳುವ ಪ್ರಕಾರ, ಇದು “ಕೋಲ್ಡ್ ಥೆರಪಿ” ಮತ್ತು ಮಸಾಜ್‌, ಎರಡರ ಸಂಯೋಜನೆಯಂತೆ ಕೆಲಸ ಮಾಡುತ್ತದೆ. ಐಸ್‌ನ ತಂಪು ಕಾಲಿಗೆ ತಾಗಿದಾಗ ಆ ಭಾಗದ ರಕ್ತನಾಳಗಳು ತಾತ್ಕಾಲಿಕವಾಗಿ ಸಂಕೋಚಗೊಳ್ಳುತ್ತವೆ. ಇದರಿಂದ ಊತ ಮತ್ತು ಉರಿಯೂತ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ತಂಪಿನಿಂದ…

Read More

ಗೆದ್ರೆ ತಾನೇ? ಧ್ರುವಂತ್ ಕುರಿತ ಫನ್ ಮೀಮ್ ವೈರಲ್ – Kannada News | Dhruvanth Fun Meme Goes viral after Bigg Boss Elimination

ಧ್ರುವಂತ್ ಅವರಿಗೆ ಸೀಸನ್ ಚಪ್ಪಾಳೆ ಸಿಕ್ಕಿತ್ತು. ಅದಕ್ಕೂ ಮೊದಲು ಅವರು ಅಷ್ಟಾಗಿ ಸ್ಟ್ರಾಂಗ್ ಸ್ಪರ್ಧಿಯೇ ಅಲ್ಲ ಎಂಬಂತೆ ಆಗಿತ್ತು. ಯಾವಾಗ ಅವರು ಸೀಕ್ರೆಟ್ ರೂಂ ಹೋದರೋ ಅಲ್ಲಿಂದ ಅವರ ಆಟ ಸಂಪೂರ್ಣವಾಗಿ ಬದಲಾಗಿತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಈ ಬೆನ್ನಲ್ಲೇ ಅವರ ಕುರಿತ ಮೀಮ್ ಒಂದು ವೈರಲ್ ಆಗಿ ಗಮನ ಸೆಳೆದಿದೆ. ಅಷ್ಟಕ್ಕೂ ಏನು ಆ ಮೀಮ್? ಇಲ್ಲಿದೆ ವಿವರ. ಧ್ರುವಂತ್ ಅವರು ಫಿನಾಲೆಗೂ ಮೊದಲು ವಾರದ ಮಧ್ಯವೇ…

Read More

ಮದುವೆ ಮಾಹಿತಿ ಲೀಕ್ ಸಿಟ್ಟಾದ ರಶ್ಮಿಕಾ-ವಿಜಯ್ ಹೇಳಿದ್ದೇನು? – Kannada News | Rashmika and Vijay Deverakonda upset over their Wedding detail leak

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಮದುವೆ ಆಗಲಿದ್ದಾರೆ. ಮದುವೆ ವಿಚಾರವನ್ನೂ ಇಬ್ಬರೂ ಸಹ ಬಹಳ ಗುಟ್ಟಾಗಿರಿಸಿದ್ದರು. ಆದರೂ ಸಹ ಮದುವೆಯ ದಿನಾಂಕ, ಸ್ಥಳ, ಸಮಯ ಇನ್ನಿತರೆ ವಿಚಾರಗಳು ಲೀಕ್ ಆಗಿವೆ. ಅದು ಮಾತ್ರವೇ ಅಲ್ಲದೆ, ನಿನ್ನೆ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದು ರಶ್ಮಿಕಾ…

Read More

Horoscope Today: ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 28, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಈ ಶುಭ ದಿನದಂದು ಸೂರ್ಯ ಭಗವಾನರು ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದರೆ, ಚಂದ್ರನು ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ…

Read More

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು – Kannada News | Hindu Young Woman Escaped With Muslim Youth at Mangaluru, Case Booked In surathkal Police station

ಮಂಗಳೂರು, (ಫೆಬ್ರವರಿ 10): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯವರೆಗೆ ತಿಳಿಸದೇ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ ಮಿದ್ಲಾಜ್…

Read More

ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ವೇಳೆ ಪೊಲೀಸ್​​​​ ಕೈಗೆ ಸಿಕ್ಕಿಬಿದ್ದ ನೈಜಿರಿಯಾ ಮೂಲದ ವ್ಯಕ್ತಿ – Kannada News | Devanahalli Drug Seizure: Nigerian National Caught Supplying for NYE Parties

ಬೆಂಗಳೂರು, ಡಿ.31: ಒಂದು ಕಡೆಯಲ್ಲಿ ಬೆಂಗಳೂರಿನಲ್ಲಿ (Bengaluru drug) ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಇನ್ನು ಅನೇಕ ಕಡೆ ಈಗಾಗಲೇ ಜನ ಸೇರಿದ್ದಾರೆ. ಪಬ್​​​ಗಳಲ್ಲಿ ಪಾರ್ಟಿ ಶುರುವಾಗಿದೆ. ಜತೆಗೆ ಪೊಲೀಸ್​​​​ ಕಣ್ಗಾವಲು ಇದೆ. ಬಿಗಿ ಭದ್ರತೆ ಇದೆ. ಇದರ ನಡುವೆ ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನೈಜಿರಿಯಾ ಮೂಲದ ವ್ಯಕ್ತಿ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ಎಂದು…

Read More

Bengaluru Air Quality: ಅಂತೂ ಇಂತೂ ಸುಧಾರಿಸಿತು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಏಪ್ರಿಲ್ 07: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ಚಾಮರಾಜನಗರದಲ್ಲಿ ರೈತರಿಂದ ಘೇರಾವ್​​ – Kannada News | Farmers Gherao Opposition Leader R. Ashoka During Chamarajanagar Visit

ಚಾಮರಾಜನಗರ, ಜುಲೈ 13: ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರು ಘೇರಾವ್​​ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೇವಲ SIR ಕುರಿತು ಮಾತನಾಡಲು ಚಾಮರಾಜನಗರಕ್ಕೆ ಬಂದಿದ್ದೀರಿ. ಆದ್ರೆ ಮಳೆ ಬಾರದ ಬಗ್ಗೆ ಜಿಲ್ಲೆಯಲ್ಲಿ ಬರ ಅಧ್ಯಯನ ಮಾಡಿಲ್ಲ. ವಿಪಕ್ಷ ನಾಯಕರಾಗಿ ಸರ್ಕಾರಕ್ಕೆ ಕಣ್ಣು ತೆರೆಸುವ ಕೆಲಸ ಮಾಡ್ಬೇಕು. ಬಿಜೆಪಿ ಸಂಸದರು ಬರ ಕುರಿತು ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಅಶೋಕ್ ವಾಹನ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಈ ವೇಳೆ ರಾಜ್ಯ ಕಬ್ಬು ಬೆಳೆಗಾರರ…

Read More