IPL 2026: ಧೋನಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಸಿಹಿ ಸುದ್ದಿ – Kannada News | Dhoni Injury Status: Will Thala Play Next CSK Match or His Last IPL 2026 Game?
ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಐಪಿಎಲ್ 2026 (IPL 2026) ರಲ್ಲಿ ಇದುವರೆಗೆ 11 ಪಂದ್ಯಗಳನ್ನು ಆಡಿದೆ. ಅಂದರೆ ಲೀಗ್ ಹಂತದಲ್ಲಿ ಎಲ್ಲೋ ಆರ್ಮಿಗೆ ಇನ್ನು ಉಳಿದಿರುವುದು ಕೇವಲ ಮೂರೇ ಮೂರು ಪಂದ್ಯಗಳು. ಈ ಮೂರು ಪಂದ್ಯಗಳನ್ನು ಗೆದ್ದರೂ ಸಿಎಸ್ಕೆ ಪ್ಲೇಆಫ್ಗೇರಬೇಕೆಂದರೆ ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಬೇಕಾಗಿದೆ. ಇದೆಲ್ಲದರ ನಡುವೆ ಕೋಟ್ಯಾಂತರ ಅಭಿಮಾನಿಗಳನ್ನು ಕಾಡುತ್ತಿರುವ ಪ್ರಶ್ನೆ ಎಂದರೆ, ಧೋನಿ (MS Dhoni) ಯಾವಾಗ ಆಡುತ್ತಾರೆ? ಎಂಬುದು. ಪ್ರಸ್ತುತ ಧೋನಿ, ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಧೋನಿ…