Video: ಸಾರ್ವಜನಿಕ ಶೌಚಾಲಯದಲ್ಲಿ ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ – Kannada News | Mumbai: Newborn Puppy Brutally Abused in Malad, Suspect Taken into Custody

ಮುಂಬೈ, ಜನವರಿ 21: ಎರಡೂವರೆ ತಿಂಗಳ ನಾಯಿ(Dog) ಮರಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಯುವಕನೊಬ್ಬ ಮರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕ್ರೂರವಾಗಿ ಥಳಿಸಿದ ಆಘಾತಕಾರಿ ಪ್ರಾಣಿ ಹಿಂಸೆಯ ಘಟನೆ ಬೆಳಕಿಗೆ ಬಂದಿದೆ. ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ  ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಾಣಿ ಕಲ್ಯಾಣ ಸಂಸ್ಥೆ ಪಿಎಎಲ್ (ಪ್ಯೂರ್ ಅನಿಮಲ್ ಲವರ್ಸ್) ಫೌಂಡೇಶನ್ ಹಂಚಿಕೊಂಡಿರುವ ಈ ವೀಡಿಯೊದಲ್ಲಿ ಮುಂಬೈ ಪೊಲೀಸ್ ಸಿಬ್ಬಂದಿ ಮತ್ತು…

Read More

Lakkundi Excavation: ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಸಜ್ಜು

ಗದಗ, ಫೆಬ್ರುವರಿ 02: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮವು ತನ್ನ ಅಪಾರ ಪುರಾತತ್ವ ಸಂಪತ್ತಿನಿಂದಾಗಿ ಪ್ರಾಮುಖ್ಯತೆ ಗಳಿಸಿದೆ. ಇತ್ತೀಚೆಗೆ ನಡೆದ ಚಿನ್ನದ ನಿಧಿ ಶೋಧವು ಈ ಪ್ರದೇಶದ ಬಗ್ಗೆ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಡೆಕ್ಕನ್ ಹೆರಿಟೇಜ್ ಫೌಂಡೇಶನ್ (ಡಿಎಚ್‌ಎಫ್) ಲಕ್ಕುಂಡಿಯ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಪ್ರಮುಖ ಪಾತ್ರ ವಹಿಸುತ್ತಿದೆ. ಸರ್ಕಾರದ ಸಹಯೋಗದೊಂದಿಗೆ ಲಕ್ಕುಂಡಿಯಲ್ಲಿ ಬಯಲು ಪ್ರಾಚ್ಯವಸ್ತು ಸಂಗ್ರಹಾಲಯವನ್ನು ಅಭಿವೃದ್ಧಿಪಡಿಸಲು ಫೌಂಡೇಶನ್ ಸಿದ್ಧತೆ ನಡೆಸುತ್ತಿದೆ. ಸಿದ್ದರಾಮಯ್ಯ ಸೇರಿದಂತೆ ಮುಖ್ಯಮಂತ್ರಿಗಳು ಈ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ….

Read More

Spiritual Tips: ಹಾಸಿಗೆ ಮೇಲೆ ಕುಳಿತು ಏಕೆ ಊಟ ಸೇವನೆ ಮಾಡಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | The Spiritual and Practical Consequences of Eating on the Bed: Insights

ಸನಾತನ ಸಂಪ್ರದಾಯದಲ್ಲಿ ಅನ್ನಕ್ಕೆ ವಿಶೇಷ ಸ್ಥಾನಮಾನವಿದೆ. ಅನೇಕ ಯಜ್ಞ, ಹೋಮ, ಹವನಗಳಲ್ಲಿ ಅನ್ನ ಯಜ್ಞಕ್ಕೆ ಮಹತ್ವ ನೀಡಲಾಗಿದೆ. ಭಗವದ್ಗೀತೆಯಲ್ಲಿ ‘ಅನ್ನಾತ್ ಭವಂತಿ ಭೂತಾನಿ ಪರ್ಜನ್ಯಾತ್ ಅನ್ನಸಂಭವಃ’ ಎಂದು ಹೇಳಿದಂತೆ, ಅನ್ನವು ಜೀವರಕ್ಷಕ ಮತ್ತು ಪ್ರಾಣ ರಕ್ಷಕವಾಗಿದೆ. ಅನ್ನಪೂರ್ಣೇಶ್ವರಿಯನ್ನು ನಾವು ಸದಾ ಪೂರ್ಣೆಯೆಂದು ಪೂಜಿಸುತ್ತೇವೆ. ನಾವು ಅನ್ನಕ್ಕೆ ಎಷ್ಟು ಗೌರವ ಮತ್ತು ಭಕ್ತಿ ಸಮರ್ಪಿಸುತ್ತೇವೆಯೋ, ನಮ್ಮ ದೇಹವೂ ಅಷ್ಟು ಚೆನ್ನಾಗಿರುತ್ತದೆ. ಆದರೆ, ಅನ್ನದ ವಿಷಯದಲ್ಲಿ ಕೆಲವು ಅಭ್ಯಾಸಗಳನ್ನು ತ್ಯಜಿಸುವುದು ಅವಶ್ಯಕ. ಅವುಗಳಲ್ಲಿ ಪ್ರಮುಖವಾದುದು ಹಾಸಿಗೆ ಮೇಲೆ ಕುಳಿತು ಆಹಾರ…

Read More

ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರುಖ್ ಖಾನ್: ಸಿನಿಮಾ ಯಾವುದು? – Kannada News | Shah Rukh Khan acting in Jailer 2 movie with Rajinikanth

ಶಾರುಖ್ ಖಾನ್ (Shah Rukh Khan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ‘ಪಠಾಣ್’, ‘ಜವಾನ್’, ‘ಡಂಕಿ’ ಮೂಲಕ ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿರುವ ಶಾರುಖ್ ಖಾನ್ ಇದೀಗ ‘ಕಿಂಗ್’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾಕ್ಕೆ ತಯಾರಿ ನಡೆಸುತ್ತಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ಪರ ಭಾಷೆಯಲ್ಲಿ ಅತಿಥಿ ಪಾತ್ರಗಳಲ್ಲಿ ಶಾರುಖ್ ಖಾನ್ ನಟಿಸುವುದೆಂದರೆ ಅದಕ್ಕೆ ವಿಶೇಷ ಕಾರಣವೇ ಇರಬೇಕು. ಇದೀಗ ಶಾರುಖ್ ಖಾನ್, ತಮಿಳಿನ ಒಂದು ಸಿನಿಮಾದ ಅತಿಥಿ…

Read More

ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ನವದೆಹಲಿ, ಏಪ್ರಿಲ್ 7: ಪರಮಾಣು ವಿದ್ಯುತ್ ಶಕ್ತಿ ಉತ್ಪಾದನೆಯಲ್ಲಿ ಭಾರತ ಪ್ರಮುಖ ತಂತ್ರಜ್ಞಾನವೊಂದನ್ನು ಅಭಿವೃದ್ಧಿಪಡಿಸುವ ಹಾದಿಯಲ್ಲಿ ಪ್ರಮುಖ ಮೈಲಿಗಲ್ಲು ಮುಟ್ಟಿದೆ. ಏಪ್ರಿಲ್ 6, ಸೋಮವಾರ ಭಾರತಕ್ಕೆ ಅವಿಸ್ಮರಣೀಯ ದಿನಗಳಲ್ಲಿ ಒಂದೆನಿಸಬಹುದು. ತಮಿಳುನಾಡಿನ ಕಲ್ಪಕ್ಕಮ್​ನಲ್ಲಿ ಪ್ರೋಟೋಟೈಪ್ ಫಾಸ್ಟ್ ಬ್ರೀಡರ್ ರಿಯಾಕ್ಟರ್ (PFBR) ಪ್ರಮುಖವಾದ ಸ್ವಾವಲಂಬನೆ (Criticality stage) ಹಂತ ಸಾಧಿಸಿದೆ. ಇನ್ನೊಂದು ಹಂತ ದಾಟಿಬಿಟ್ಟರೆ ಭಾರತಕ್ಕೆ ಮುಂದಿನ ನೂರಾರು ವರ್ಷ ಕಾಲ ವಿದ್ಯುತ್ ಸಮಸ್ಯೆ ಇಲ್ಲದಂತಾಗಬಹುದು. ಭಾರತದಲ್ಲಿ ಯುರೇನಿಯಂ ಕೊರತೆ, ಆದರೆ, ಥೋರಿಯಂ ಸಮೃದ್ಧ… ಸಾಂಪ್ರದಾಯಿಕ ಪರಮಾಣು ವಿದ್ಯುತ್…

Read More

ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ – Kannada News | Dhruva Sarja condolence to Ba Ma Harish for loosing his son

ಸಿನಿಮಾ ನಿರ್ಮಾಪಕ ಮತ್ತು ಕನ್ನಡ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾಮಾ ಹರೀಶ್ (Ba Ma Harish) ಅವರ ಪುತ್ರ ಉಲ್ಲಾಸ್ ನಿನ್ನೆ ನಿಧನ ಹೊಂದಿದ್ದಾರೆ. ಕೇವಲ 29 ವರ್ಷ ವಯಸ್ಸಿಗೆ ಹೃದಯಾಘಾತದಿಂದ ಅವರು ಅಸುನೀಗಿದ್ದಾರೆ. ಭಾಮಾ ಹರೀಶ್ ಮತ್ತು ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿದೆ. ತೀವ್ರ ದುಃಖದಲ್ಲಿದೆ. ಚಿತ್ರರಂಗದ ಹಲವು ಗಣ್ಯರು ಇಂದು ಭಾಮಾ ಹರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಉಲ್ಲಾಸ್ ಅವರ ಅಂತಿಮ ದರ್ಶನ ಪಡೆದುಕೊಳ್ಳುವ ಜೊತೆಗೆ ಭಾಮಾ ಹರೀಶ್ ಅವರನ್ನು ಸಂತೈಸಿದ್ದಾರೆ….

Read More

Adhika Jyeshtha Masa 2026: 3 ವರ್ಷಕ್ಕೊಮ್ಮೆ ಬರುವ ‘ಅಧಿಕ ಜ್ಯೇಷ್ಠ ಮಾಸ’ ರಹಸ್ಯವೇನು? ಈ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Adhika Jyeshtha Masa 2026: Dates, Significance and Rituals for Spiritual Growth

ಹಿಂದೂ ಪಂಚಾಂಗದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ‘ಅಧಿಕ ಮಾಸ’ಕ್ಕೆ ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಈ ಬಾರಿ 2026ರಲ್ಲಿ ಜ್ಯೇಷ್ಠ ತಿಂಗಳಿನಲ್ಲಿ ಈ ಹೆಚ್ಚುವರಿ ಮಾಸ ಬಂದಿರುವುದರಿಂದ, ಇದನ್ನು ‘ಅಧಿಕ ಜ್ಯೇಷ್ಠ ಮಾಸ’ ಎಂದು ಕರೆಯಲಾಗುತ್ತದೆ. ಭಗವಾನ್ ವಿಷ್ಣುವಿನ ಕೃಪೆಗೆ ಪಾತ್ರರಾಗಲು ಪ್ರಕೃತಿ ನಮಗೆ ಕರುಣಿಸಿರುವ ಈ ಪವಿತ್ರ ಮಾಸದ ಹಿನ್ನೆಲೆ, ಮಹತ್ವ ಮತ್ತು ಈ ವರ್ಷದ ನಿಖರ ದಿನಾಂಕಗಳ ವಿವರ ಇಲ್ಲಿದೆ. ಅಧಿಕ ಮಾಸ ಎಂದರೇನು? ಇದು ಹೇಗೆ ಸಂಭವಿಸುತ್ತದೆ? ಸಂಪ್ರದಾಯದಲ್ಲಿ ಸೌರಮಾನ (ಸೂರ್ಯನ ಚಲನೆ)…

Read More

ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ – Kannada News | Twisha Sharma Dowry Death Case co star Dheekshith Shetty reveals why she quit acting

ಮಾಡೆಲ್ ಹಾಗೂ ನಟಿ ಟ್ವಿಶಾ ಶರ್ಮಾ ಅವರ ನಿಗೂಢ ಸಾವು (Twisha Sharma Death) ಸದ್ಯ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತಮ್ಮ ಪತಿ ಮನೆಯಲ್ಲಿ ಮೇ 12ರಂದು ಟ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಮನೆಯವರ ದೈಹಿಕ-ಮಾನಸಿಕ ಹಿಂಸೆಯೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಟ್ವಿಶಾ ಶರ್ಮಾ (Twisha Sharma) ಅವರು ಸಿನಿಮಾರಂಗವನ್ನು ತೊರೆದು ಮತ್ತು ಕಾರ್ಪೊರೇಟ್…

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಮ್ಯಾಚ್ ಗೆಲ್ಲಬೇಕು? ಇಲ್ಲಿದೆ ಮಾಹಿತಿ – Kannada News | IPL 2026 playoff qualification scenarios of All Teams

IPL 2026: ಐಪಿಎಲ್ 2026ರ ಲೀಗ್ ಹಂತವು ಈಗ ರೋಚಕ ಘಟ್ಟಕ್ಕೆ ತಲುಪಿದ್ದು, ಪ್ಲೇ-ಆಫ್ ತಲುಪಲು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯದ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ಗುಜರಾತ್ ಟೈಟಾನ್ಸ್ (GT) ಹಾಗೂ ಪಂಜಾಬ್ ಕಿಂಗ್ಸ್ (PBKS)​  ತಂಡಗಳು ಟಾಪ್-4 ನಲ್ಲಿವೆ. ಇನ್ನುಳಿದ 4 ತಂಡಗಳೂ ಕೂಡ ಪ್ಲೇಆಫ್ ರೇಸ್​ನಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… (PC:…

Read More