Headlines

ಶಾಂತಿ ಒಪ್ಪಂದದ ನಡುವೆಯೂ ಯುದ್ಧದ ಕಾರ್ಮೋಡ, ಒಪ್ಪಂದ ಮೀರಿದರೆ ಹುಷಾರ್, ಇರಾನ್ ಸುತ್ತ ಸೇನೆ ಜಮಾವಣೆ ಮಾಡಿದ ಟ್ರಂಪ್

ವಾಷಿಂಗ್ಟನ್, ಏಪ್ರಿಲ್ 09: ಅಮೆರಿಕ ಮತ್ತು ಇರಾನ್(Iran) ನಡುವಿನ ಕದನ ವಿರಾಮದ ಘೋಷಣೆಯ ಬೆನ್ನಲ್ಲೇ ಜಾಗತಿಕ ರಾಜಕೀಯದಲ್ಲಿ ಮತ್ತೆ ಯುದ್ಧದ ಕಾರ್ಮೋಡಗಳು ಕವಿಯತೊಡಗಿವೆ. ತಮ್ಮ ‘ಟ್ರುತ್ ಸೋಶಿಯಲ್’ ವೇದಿಕೆಯಲ್ಲಿ ಅಬ್ಬರಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ಸರ್ಕಾರಕ್ಕೆ ಅತ್ಯಂತ ಗಂಭೀರ ಎಚ್ಚರಿಕೆ ನೀಡಿದ್ದಾರೆ.ಇರಾನ್ ಸುತ್ತಮುತ್ತ ಅಮೆರಿಕದ ನೌಕಾಪಡೆ, ಯುದ್ಧ ವಿಮಾನಗಳು ಮತ್ತು ಮಿಲಿಟರಿ ಸಿಬ್ಬಂದಿ ಸರ್ವ ಸನ್ನದ್ಧ ಸ್ಥಿತಿಯಲ್ಲಿ ಇರಲಿದ್ದಾರೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿ ಮದ್ದುಗುಂಡು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ನಮ್ಮ ಸೇನೆ ಇರಾನ್‌ನ…

Read More

ನಾಪತ್ತೆಯಾಗಿದ್ದ ದಲಿತ ಮಹಿಳೆ ಮೂರು ದಿನದ ಬಳಿಕ ಶವವಾಗಿ ಪತ್ತೆ: ಸಾವಿನ ಸುತ್ತ ಹತ್ತಾರು ಅನುಮಾನ – Kannada News | Tumakuru Woman Found Dead: Missing Chennamma’s Decomposed Body Sparks Murder Probe

ತುಮಕೂರು, ಮೇ 10: ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ತಿಪಟೂರು ತಾಲ್ಲೂಕಿನ ಮಾರಗೊಂಡನಹಳ್ಳಿ ನಿವಾಸಿ ಚೆನ್ನಮ್ಮ ಮೃತ ದುದೈವಿಯಾಗಿದ್ದು, ಗ್ರಾಮದ ವ್ಯಕ್ತಿಯೋರ್ವರ ತೆಂಗಿನ ತೋಟದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚೆನ್ನಮ್ಮರದ್ದು ಅಸಹಜ ಸಾವೋ ಅಥವಾ ಕೊಲೆಯೋ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ಆ ಬಳಿಕವೇ ಸಾವಿನ ಹಿಂದಿನ ಸತ್ಯ ಬಯಲಾಗಬೇಕಿದೆ. ಮುಖ್ಯಾಂಶಗಳು ನಾಪತ್ತೆಯಾಗಿದ್ದ ಮಹಿಳೆ ಮೂರು ದಿನಗಳ ಬಳಿಕ ಶವವಾಗಿ ಪತ್ತೆ ತಿಪಟೂರಿನ ಮಾರಗೊಂಡನಹಳ್ಳಿ…

Read More

ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ: ಆರೋಪಿಯೂ ಸೇರಿ ಇಬ್ಬರ ಸ್ಥಿತಿ ಗಂಭೀರ – Kannada News | Hubballi Acid Attack: 6 Month Old Baby and 4 Others Injured in Domestic Dispute

ಹುಬ್ಬಳ್ಳಿ, ಮೇ 09: ವ್ಯಕ್ತಿಯೋರ್ವ ಕ್ಷುಲ್ಲಕ ಕಾರಣಕ್ಕೆ 6 ತಿಂಗಳ ಮಗು ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆಘಾತಕಾರಿ ಘಟನೆ ಹುಬ್ಬಳ್ಳಿಯ ತಾರಿಹಾಳದ ವಾಜಪೇಯಿ ನಗರದಲ್ಲಿ ನಡೆದಿದೆ. ನಾದಿನಿಯರ ಫೋಟೋ ತೆಗೆದ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋದ ಪರಿಣಾಮ ಸುರೇಶ್​ ಎಂಬಾತ ಕುಟುಂಬದ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ 6 ತಿಂಗಳ ಮಗುವಿನ ಮುಖ, ಬಾಯಿಗೂ ಆ್ಯಸಿಡ್​​ ತಗುಲಿದ್ದು, ರಾಜೇಶ್ವರಿ (24) ಎಂಬವರ ಸ್ಥಿತಿ ಚಿಂತಾಜನಕವಾಗಿದೆ. ಕ್ಷುಲ್ಲಕ…

Read More

RRB Exam Dates 2026: 2026ರಲ್ಲಿ ನಡೆಯುವ ಪ್ರಮುಖ ರೈಲ್ವೆ ನೇಮಕಾತಿ ಪರೀಕ್ಷೆಯ ಸಂಪೂರ್ಣ ವಿವರ ಇಲ್ಲಿದೆ – Kannada News | RRB Exam Dates 2026: Railway Recruitment Board Releases Full Schedule and Admit Card Info

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ಸಚಿವಾಲಯವಾದ ರೈಲ್ವೆ ನೇಮಕಾತಿ ಮಂಡಳಿ (RRB) ರಲ್ಲಿ ಹಲವಾರು ರೈಲ್ವೆ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಉದ್ಯೋಗಗಳಿಗೆ ಆನ್‌ಲೈನ್ ಅರ್ಜಿಗಳು ಈಗಾಗಲೇ ಕೊನೆಗೊಂಡಿವೆ. ಈ ಆದೇಶದಲ್ಲಿ, ಹಲವಾರು RRB ಅಧಿಸೂಚನೆಗಳ ಪರೀಕ್ಷಾ ದಿನಾಂಕಗಳನ್ನು ಬಿಡುಗಡೆ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ನಡೆಯಲಿರುವ ಹಲವಾರು ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು RRB ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆರ್‌ಆರ್‌ಬಿ ರೈಲ್ವೆ ಪರೀಕ್ಷೆಗಳು ಯಾವಾಗ ಮತ್ತು ಯಾವ ದಿನಾಂಕಗಳಲ್ಲಿ ನಡೆಯುತ್ತವೆ? 434 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳು…

Read More

Manifestation Secrets: ಇಂದು 7-7 ಪೋರ್ಟಲ್ ಮತ್ತು ಕಾಲಾಷ್ಟಮಿಯ ಮಹಾ ಸಂಗಮ; ಈ ದಿನದ ರಹಸ್ಯ ಇಲ್ಲಿದೆ! – Kannada News | Manifestation Secrets: Kavya Shastri on 7 7 Portal and Why Your Wishes Aren’t Coming True

ಜುಲೈ 7 ಅಂದರೆ ಇಂದು ಆಧ್ಯಾತ್ಮಿಕ ಜಗತ್ತಿನಲ್ಲಿ ಅತ್ಯಂತ ಪವಿತ್ರ ಹಾಗೂ ಅಪರೂಪದ ದಿನವಾಗಿದೆ. ಒಂದೆಡೆ ಶಿವನ ರೌದ್ರಾವತಾರವಾದ ಕಾಲಭೈರವನ ಆರಾಧನೆಯ ಕಾಲಾಷ್ಟಮಿ, ಮತ್ತೊಂದೆಡೆ ಬ್ರಹ್ಮಾಂಡದ ಸಕಾರಾತ್ಮಕ ಶಕ್ತಿಯ ಹೆಬ್ಬಾಗಿಲು ಎನಿಸುವ ‘7-7 ಪೋರ್ಟಲ್’ ವಿಶಿಷ್ಟವಾಗಿ ಒದಗಿಬಂದಿದೆ. ಈ ಮಹಾ ಸಂಗಮದ ದಿನದಂದು ಅನೇಕರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳಲು (Manifestation) ಪ್ರಯತ್ನಿಸುತ್ತಿರುತ್ತಾರೆ. ಆದರೆ, ಹಲವು ಬಾರಿ ನಾವು ಎಷ್ಟು ಪ್ರಾರ್ಥಿಸಿದರೂ ಅಂದುಕೊಂಡಿದ್ದು ಕೈಗೂಡುವುದಿಲ್ಲ. ಇದಕ್ಕೆ ಕಾರಣವೇನು ಎಂಬುದರ ಬಗ್ಗೆ ಖ್ಯಾತ ನಟಿ ಕಾವ್ಯಾ ಶಾಸ್ತ್ರಿ ಅವರು ತಮ್ಮ…

Read More

ದಕ್ಷಿಣದ ಈ ನಟಿಯರಿಗೆ ಇದೆ ಅಪರೂಪದ ಕಾಯಿಲೆ; ಇಲ್ಲಿದೆ ಮಾಹಿತಿ – Kannada News | South Indian Celebs’ Brave Health Battles: Samantha, Kajal and More Inspire

ದಕ್ಷಿಣದ ಈ ನಟಿಯರಿಗೆ ಇದೆ ಅಪರೂಪದ ಕಾಯಿಲೆ; ಇಲ್ಲಿದೆ ಮಾಹಿತಿ ಬೆಳ್ಳಿತೆರೆಯ ಮೇಲೆ ಸದಾ ಹಸನ್ಮುಖಿಯಾಗಿ, ರಂಜಿಸುವ ಸಿನಿಮಾ ತಾರೆಯರ ವೈಯಕ್ತಿಕ ಜೀವನದ ಹಿಂದೆ ಕಠಿಣ ಹೋರಾಟದ ಕಥೆಗಳಿರುತ್ತವೆ. ದಕ್ಷಿಣ ಭಾರತದ ಚಿತ್ರರಂಗದ ಈ ಐದು ಜನಪ್ರೀಯ ನಟಿಯರು ತಮಗಿರುವ ಅಪರೂಪದ ಹಾಗೂ ದೀರ್ಘಕಾಲದ ಆರೋಗ್ಯ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಹಂಚಿಕೊಂಡಿದ್ದು, ಸವಾಲುಗಳ ನಡುವೆಯೂ ಧೈರ್ಯದಿಂದ ಮುನ್ನುಗ್ಗುತ್ತಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ. ಸಮಂತಾ ರುತ್ ಪ್ರಭು ಸಮಂತಾ ಅವರು ‘ಮಯೋಸಿಟಿಸ್’ ಎಂಬ ಅಪರೂಪದ ಆಟೋಇಮ್ಯೂನ್ ಕಾಯಿಲೆಯಿಂದ…

Read More

4 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಡ್ಯಾಂ ಖಾಲಿ ಖಾಲಿ, ರೈತರ ಬೆಳೆಗಳಿಗಿಲ್ಲ ನೀರು! – Kannada News | No Tungabhadra water release now for kharif crop irrigation

ಕೊಪ್ಪಳ, (ಜುಲೈ 03): ಮಳೆ ಕೊರತೆಯಿಂದಾಗಿ ತುಂಗಭದ್ರಾ ಜಲಾಶಯ ಖಾಲಿ ಖಾಲಿಯಾಗಿದೆ. ಹೀಗಾಗಿ ಮುಂಗಾರು ಬೆಳೆಗಳಿಗೆ ಎಡ ಮತ್ತು ಬಲದಂಡೆ ನಾಲೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ನೀರಾವರಿ ನಿಗಮ ತಿಳಿಸಿದೆ. ಸರ್ಕಾರದ ಆದೇಶದಂತೆ ಸದ್ಯ ಲಭ್ಯವಿರುವ ನೀರನ್ನು ಕೇವಲ ಕುಡಿಯಲು ಮಾತ್ರ ಬಳಸಲಾಗುವುದು. ರೈತರು ಸಹಕರಿಸಬೇಕು ಹಾಗೂ ಮುಂದೆ ಜಲಾಶಯ ಭರ್ತಿಯಾದರೆ ನೀರು ಹರಿಸುವ ಬಗ್ಗೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಹೇಳಿದೆ. ಇದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ಕರ್ನಾಟಕದ…

Read More

ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಇರಾನ್ ಮೇಲೆ ಮತ್ತೆ ವೈಮಾನಿಕ ದಾಳಿ ನಡೆಸಿದ ಅಮೆರಿಕ – Kannada News | Tensions Flare in Middle East: US Launches Massive Airstrikes on Iran Following Drone Attack on Oil Tanker

ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ ವಾಷಿಂಗ್ಟನ್, ಜೂನ್​​ 28: ಎರಡು ವಾರಗಳ ಹಿಂದೆ ಇರಾನ್​​ ಮತ್ತು ಅಮೆರಿಕ ನಡುವೆ ಶಾಂತಿ ಒಪ್ಪಂದದ ಬಳಿಕವೂ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಿದೆ. ಪನಾಮಾ ಧ್ವಜ ಹೊಂದಿದ್ದ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿ ನಡೆದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಅಮೆರಿಕ ಮತ್ತೊಮ್ಮೆ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ವಾಣಿಜ್ಯ ಹಡಗುಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಸತತ ಎರಡನೇ…

Read More

ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

ಕರ್ನಾಟಕ ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗು ರಾಜ್ಯಗಳಲ್ಲಿ ದೊಡ್ಡ ಅಭಿಮಾನಿ ವರ್ಗವನ್ನು ಅನುಷ್ಕಾ ಹೊಂದಿದ್ದಾರೆ. ‘ಅರುಂಧತಿ’ ಸೇರಿದಂತೆ ಕೆಲವು ಮಹಿಳಾ ಪ್ರಧಾನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಂದ ದೂರ ಉಳಿದಿರುವ ಅನುಷ್ಕಾ ಶೆಟ್ಟಿ, ಒಂದು ಭರ್ಜರಿ ಕಮ್​​ಬ್ಯಾಕ್​​ಗಾಗಿ ಪ್ರಯತ್ನಿಸುತ್ತಿದ್ದಾರೆ. ಅನುಷ್ಕಾರ ಈ ಹಿಂದಿನ ಸಿನಿಮಾ ‘ಘಾಟಿ’ ಸಿನಿಮಾ ನಿರೀಕ್ಷೆ ಮೂಡಿಸಿತ್ತಾದರೂ ಬಾಕ್ಸ್ ಆಫೀಸ್​​ನಲ್ಲಿ ಧಾರುಣ ಸೋಲು…

Read More

ರಾಧಾ-ರಾಣವ್ ಪ್ರೀತಿ ಶುರುವಾಗಿದ್ದು ಹೇಗೆ? ಬಿಚ್ಚಿಟ್ಟ ಕಿರುತೆರೆ ನಟಿ – Kannada News | Amruthadhare Fame Radha Bhagavati Reveals Her Love Story with Ranav Gowda in Viral Interview

ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಕಿರುತೆರೆಯ ಜನಪ್ರಿಯ ಜೋಡಿ ರಾಧಾ ಭಗವತಿ ಹಾಗೂ ರಾಣವ್ ಗೌಡ ಅವರ ಹೊಸ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಯೂಟ್ಯೂಬ್‌ನ ‘ರಾಜೇಶ್ ರಿವೀಲ್ಸ್’ ಸಂದರ್ಶನದಲ್ಲಿ ಭಾಗಿಯಾಗಿರುವ ರಾಧಾ, ತಮಗೆ ರಾಣವ್ ಮೇಲಿನ ಪ್ರೀತಿ ಹೇಗೆ ಶುರುವಾಯಿತು ಎಂಬ ಆಸಕ್ತಿದಾಯಕ ರಹಸ್ಯವನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಸೆಟ್‌ನಲ್ಲಿ ರಾಣವ್ ಕಾಣದಿದ್ದಾಗ ಕಾಡಿದ ವಿರಹ! ಸಂದರ್ಶನದಲ್ಲಿ ತಮ್ಮ ಪ್ರೇಮಕಥೆಯ ದಿನಗಳನ್ನು ನೆನಪಿಸಿಕೊಂಡಿರುವ ರಾಧಾ ಭಗವತಿ, ಮೊದಲಿಗೆ ನಾನೇ ಅವರನ್ನ ಇಷ್ಟಪಟ್ಟಿದ್ದು’ ಎಂದು ಮುಗುಳ್ನಗುತ್ತಲೇ…

Read More