Headlines

IND vs NZ: ನ್ಯೂಜಿಲೆಂಡ್ ವಿರುದ್ಧ ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ – Kannada News | Rana Shines vs NZ: Young Pacer’s Unique Hat trick Halts Devon Conway Thrice

ಟೀಂ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಸರಣಿಯ ಮೂರು ಪಂದ್ಯಗಳಲ್ಲಿ ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ಆಯ್ಕೆ ಸರಿಯಾಗಿದೆ ಎಂಬುದನ್ನು ಸಾಭೀತುಪಡಿಸಿದ್ದಾರೆ. ಇದರ ಜೊತೆಗೆ ಇಂದೋರ್‌ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ವಿಶೇಷ ಹ್ಯಾಟ್ರಿಕ್ ಸಹ ಪೂರ್ಣಗೊಳಿಸಿದ್ದಾರೆ. ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಏಕದಿನ ಪಂದ್ಯದ ಎರಡನೇ ಓವರ್‌ನಲ್ಲಿ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡ ಹರ್ಷಿತ್, ಮೊದಲ ಎಸೆತದಲ್ಲೇ ಆರಂಭಿಕ ಡೆವೊನ್ ಕಾನ್ವೇ ಅವರ…

Read More

ಅಮೆರಿಕದ ಮಸೀದಿಯೊಳಗೆ ಮನಬಂದಂತೆ ಗುಂಡಿನ ದಾಳಿ, ಮೂವರು ಸಾವು, ಇಬ್ಬರು ಶಂಕಿತರು ಕೂಡ ಶವವಾಗಿ ಪತ್ತೆ – Kannada News | Shooting at Major Mosque in San Diego Leaves Three Dead

ಸ್ಯಾನ್ ಡಿಯಾಗೋ, ಮೇ 19: ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿ(Mosque)ಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇತ್ತ ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ. ಈ ಇಸ್ಲಾಮಿಕ್ ಕೇಂದ್ರವು ಸ್ಯಾನ್ ಡಿಯಾಗೋ ಕೌಂಟಿಯಲ್ಲೇ ಅತ್ಯಂತ ದೊಡ್ಡ ಮಸೀದಿಯಾಗಿದ್ದು, ಇಲ್ಲಿ…

Read More

World Sleep Day 2026: ಆಹಾರ, ವ್ಯಾಯಾಮದಷ್ಟೇ ಉತ್ತಮ ನಿದ್ರೆಯೂ ನಮ್ಮ ಆರೋಗ್ಯಕ್ಕೆ ಅತ್ಯಗತ್ಯ

ನಮ್ಮ ಆರೋಗ್ಯಕ್ಕೆ ಊಟ, ನೀರು, ವ್ಯಾಯಾಮ ಎಷ್ಟು ಮುಖ್ಯವೋ ಅದೇ ರೀತಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸರಿಯಾದ ನಿದ್ರೆಯೂ (Sleep) ಅಷ್ಟೇ ಮುಖ್ಯ. ಆದ್ರೆ ಇಂದಿನ ಈ ಸ್ಮಾರ್ಟ್‌ ಫೋನ್‌ ಯುಗದಲ್ಲಿ ಜನ ಸರಿಯಾಗಿ ನಿದ್ರೆ ಮಾಡುತ್ತಿಲ್ಲ, ಇಡೀ ದಿನ ಮೊಬೈಲ್‌ ಫೋನ್‌ ನೋಡುತ್ತಾ ಸಮಯ ಕಳೆಯುತ್ತಾರೆ. ಹೀಗೆ ಸರಿಯಾಗಿ ನಿದ್ರೆ ಮಾಡದಿದ್ದರೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ನಿದ್ರೆಯ ಮಹತ್ವವನ್ನು ತಿಳಿಸಲು ಮತ್ತು ಉತ್ತಮ ನಿದ್ರೆ ಪಡೆಯುವುದು ಏಕೆ ಮುಖ್ಯ ಎಂಬುದರ ಕುರಿತು…

Read More

ಈ ತಿಂಗಳು ಈ ರಾಶಿಯವರು ಮಹಾತ್ಮರ ಅಥವಾ ದೊಡ್ಡವರ ವಿರೋಧವನ್ನು ಎದುರಿಸಬೇಕಾದೀತು

ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ. ​ಗ್ರಹಗಳ ಸಂಚಾರ: ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ​ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು. ​ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು….

Read More

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು? – Kannada News | Raichur: Chaos during landing of CM Siddaramaiah helicopter; what exactly happened

ರಾಯಚೂರು, ಫೆಬ್ರವರಿ 08: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​​ ನಿಗದಿಯಾಗಿದ್ದ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್​​ ಆಗುವ ಮೂಲಕ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಕುಟುಂಬದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ ಕಲಬುರಗಿ ರಸ್ತೆ ಹೆಲಿಪ್ಯಾಡ್​ನಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಸದ್ಯ ಭದ್ರತಾ ವೈಫಲ್ಯದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ….

Read More

ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ: ಪೊಲೀಸರಿಂದ 18 ಕಾರ್ಮಿಕರ ರಕ್ಷಣೆ – Kannada News | Hassan Police Rescue 18 Bonded Labourers from Exploitative Farm

ಹಾಸನ, ಫೆಬ್ರವರಿ 26: ರಾಜ್ಯದಲ್ಲಿ ಇನ್ನೂ ಅನಿಷ್ಟ ಜೀತ ಪದ್ಧತಿ ಜೀವಂತವಾಗಿದೆ ಎಂಬುದಕ್ಕೆ ಹಾಸನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಹಳೇಬೀಡು ಹೋಬಳಿಯ ಚಟ್ನಹಳ್ಳಿ ಗ್ರಾಮದಲ್ಲಿ ಕೂಡಿಹಾಕಲಾಗಿದ್ದ 18ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಶುಂಠಿ ಕೆಲಸಕ್ಕೆಂದು ಕರೆತರಲಾಗಿದ್ದ ಈ ಕಾರ್ಮಿಕರನ್ನು, ಮಾಲೀಕ ನಾಗರಾಜ್ ಎಂಬಾತ ಕೂಡಿಹಾಕಿ ದುಡಿಸಿಕೊಳ್ಳುತ್ತಿದ್ದ. ಇವರಿಗೆ ಯಾವುದೇ ಹಣ ನೀಡದೆ, ಕೆಲಸ ಮುಗಿದ ನಂತರ ಒಂದೇ ಜಾಗದಲ್ಲಿ ಲಾಕ್ ಮಾಡಲಾಗುತ್ತಿತ್ತು. ಹೊರಗಡೆ ಹೋಗಲು ಯಾವುದೇ ಅವಕಾಶವಿರಲಿಲ್ಲ ಎನ್ನಲಾಗಿದೆ….

Read More

ಬಾಗಲಕೋಟೆಯಲ್ಲಿ ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ; ಭಯಾನಕ ವಿಡಿಯೋ

ಬಾಗಲಕೋಟೆ, ಮಾ.28: ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ. ಈ ದೃಶ್ಯವು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ…

Read More

Money9 Financial Freedom Summit: ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್

ನವದೆಹಲಿ, ಮಾರ್ಚ್​​ 12: ಚಿಲ್ಲರೆ ಹೂಡಿಕೆದಾರರು ಷೇರು ಮಾರುಕಟ್ಟೆಯ ಬೆನ್ನೆಲುಬು. ಕಳೆದ ಎರಡು ವರ್ಷಗಳಲ್ಲಿ ಷೇರು ಮಾರುಕಟ್ಟೆಯ ನಿಜವಾದ ಹೀರೋಗಳೆಂದರೆ ರಿಟೇಲ್ ಹೂಡಿಕೆದಾರರು ಹೊರತು ಸಾಂಸ್ಥಿಕ ಹೂಡಿಕೆದಾರರಲ್ಲ. ಚಿಲ್ಲರೆ ಹೂಡಿಕೆದಾರರೇ ನವ ಭಾರತದ ಶಕ್ತಿ ಎಂದು ಮನಿ9 ಫೈನಾನ್ಶಿಯಲ್ ಫ್ರೀಡಂ ಶೃಂಗಸಭೆ 2026ರಲ್ಲಿ (Money9 Financial Summit) ಟಿವಿ9 ನೆಟ್‌ವರ್ಕ್‌ನ ಎಂಡಿ ಮತ್ತು ಸಿಇಒ ಬರುಣ್ ದಾಸ್​​ (Barun Das) ಹೇಳಿದ್ದಾರೆ. ಜನರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದೇ ನಮ್ಮ ಗುರಿ: ಬರುಣ್ ದಾಸ್ ಮನಿ9 ಫೈನಾನ್ಶಿಯಲ್ ಫ್ರೀಡಂ…

Read More

Vastu Shastra: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಚಿನ್ನದ ಆಭರಣ ಇಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Why Gold Doesn’t Stay: Vastu and Astrology Remedies for Financial Stability at Home

ಚಿನ್ನವನ್ನು ಕೇವಲ ಆಭರಣವಾಗಿ ಮಾತ್ರವಲ್ಲದೆ, ಕಷ್ಟಕಾಲದ ಭದ್ರತೆಯಾಗಿ ಅಥವಾ ಒಂದು ಅಮೂಲ್ಯ ಆಸ್ತಿಯಾಗಿ ಭಾರತೀಯರು ಕಾಣುತ್ತಾರೆ. ಆದರೆ, ಅನೇಕ ಮನೆಗಳಲ್ಲಿ ಎಷ್ಟು ಚಿನ್ನ ಖರೀದಿಸಿದರೂ ಅದು ಕೈಯಲ್ಲಿ ನಿಲ್ಲುವುದಿಲ್ಲ; ಯಾವುದೋ ಒಂದು ಕಾರಣಕ್ಕೆ ಅದು ಮಾರಾಟವಾಗುತ್ತದೆ ಅಥವಾ ಕಳೆದುಹೋಗುತ್ತದೆ. ಇದಕ್ಕೆ ವಾಸ್ತು ದೋಷ ಮತ್ತು ಜ್ಯೋತಿಷ್ಯದ ಕಾರಣಗಳಿರಬಹುದು ಎಂದು ತಜ್ಞರು ಹೇಳುತ್ತಾರೆ. ನಿಮ್ಮ ಮನೆಯಲ್ಲಿ ಚಿನ್ನ ಸ್ಥಿರವಾಗಿ ನಿಲ್ಲದಿರಲು ಇರುವ ಪ್ರಮುಖ ಕಾರಣಗಳು ಮತ್ತು ಪರಿಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ. ಅಶುಚಿತ್ವ ಮತ್ತು ನಕಾರಾತ್ಮಕ ಶಕ್ತಿ: ವಾಸ್ತು…

Read More

ಭಾರತ ಟಿ20 ತಂಡ ಪ್ರಕಟ: ಮೂವರ ಹೊಸ ಎಂಟ್ರಿ! – Kannada News | India T20 Squad For Zimbabwe 2026

ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ಟಿ20 ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಬಲಿಷ್ಠ ಟೀಮ್ ಇಂಡಿಯಾವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಿಂದ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್​ ಪ್ರಭ್​ಸಿಮ್ರಾನ್​ ಸಿಂಗ್​ಗೆ ಅವಕಾಶ ನೀಡಲಾಗಿದೆ. ಮೂವರಿಗೆ ಚೊಚ್ಚಲ ಅವಕಾಶ! ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಇತ್ತೀಚೆಗಷ್ಟೇ ಅತಿ ಕಿರಿಯ ವಯಸ್ಸಿನಲ್ಲಿ ಪಾದಾರ್ಪಣೆ ಮಾಡಿ ಇತಿಹಾಸ ನಿರ್ಮಿಸಿದ್ದ…

Read More