Headlines

Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿ ಎಂದರೆ ಸೌಂದರ್ಯದ ಸಂಕೇತ ಮಾತ್ರವಲ್ಲ, ಅದು ಧನಾತ್ಮಕ ಶಕ್ತಿಯ ಸೆಲೆ ಕೂಡ ಹೌದು. ಅನೇಕ ಜನರು ವಾಸ್ತು ದೋಷ ನಿವಾರಣೆಗಾಗಿ ಮತ್ತು ಅದೃಷ್ಟಕ್ಕಾಗಿ ಮನೆಯಲ್ಲಿ ನವಿಲು ಗರಿಗಳನ್ನು ಇಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿಗಳನ್ನು ಎಲ್ಲಿ ಇಡಬೇಕು ಮತ್ತು ಎಲ್ಲಿ ಇಡಬಾರದು ಎಂಬ ಬಗ್ಗೆ ಕೆಲವು ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಶುಭ ಫಲಗಳ ಬದಲು ಅಶುಭ ಫಲಗಳನ್ನು ಅನುಭವಿಸಬೇಕಾಗಬಹುದು. ಈ ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ಇಡಬೇಡಿ: ನವಿಲು ಗರಿಗಳನ್ನು ಮನೆಯ ಪ್ರತಿಯೊಂದು…

Read More

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ – Kannada News | Shashi Tharoor defends Bengalurus Kogilu Layout demolition drive says It was a garbage dump

ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್​​ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. “ಮೊದಲನೆಯದಾಗಿ, ಆ ಭೂಮಿ ಸರ್ಕಾರಕ್ಕೆ ಸೇರಿದ್ದು,…

Read More

ವಿಯೆಟ್ನಾಂ ಸ್ಪೀಡ್ ಬೋಟ್ ದುರಂತ: ಮುಂಬೈಗೆ ಬಂದಿಳಿದ 15 ಭಾರತೀಯರ ಮೃತದೇಹಗಳ ಹೊತ್ತ ವಿಮಾನ – Kannada News | Vietnam Speedboat Tragedy: 15 Indian Victims’ Bodies Arrive in Mumbai; Travel Safety Concerns

ಮುಂಬೈ, ಜುಲೈ 14: ವಿಯೆಟ್ನಾಂ ದೇಶದ ಸುಂದರ ದ್ವೀಪದಲ್ಲಿ ಕಳೆದ ವಾರ ನಡೆದ ಭೀಕರ ಸ್ಪೀಡ್‌ಬೋಟ್ ಅಪಘಾತದಲ್ಲಿ ಜಲಸಮಾಧಿಯಾಗಿದ್ದ 15 ಭಾರತೀಯ ಪ್ರವಾಸಿಗರ ಮೃತದೇಹಗಳನ್ನು ಸೋಮವಾರ ರಾತ್ರಿ ಕೊನೆಗೂ ಭಾರತಕ್ಕೆ ತರಲಾಗಿದೆ. ವಿಯೆಟ್ನಾಂ ಏರ್‌ಲೈನ್ಸ್‌ನ ವಿಶೇಷ ವಿಮಾನ (VN 979) ರಾತ್ರಿ 9.19 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಅಲ್ಲಿ ಬಂದಿದ್ದ  ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತ 15 ದುರ್ದೈವಿಗಳಲ್ಲಿ ಇಬ್ಬರು ಮಹಿಳೆಯರಿದ್ದಾರೆ. ಇವರಲ್ಲಿ 10 ಮಂದಿ ತಮಿಳುನಾಡಿನವರು, ಮೂವರು…

Read More

Video: ಹಾವನ್ನು ಹಿಡಿದು ಬ್ಯಾಗ್​ಗೆ ತುಂಬಿದ ಬ್ಲಿಂಕಿಟ್ ಡೆಲಿವರಿ ಬಾಯ್

ಮುಂಬೈ, ಜೂನ್ 07: ಜನರಲ್ಲಿ ಆತಂಕ ಸೃಷ್ಟಸಿದ್ದ ಹಾವನ್ನು ಬ್ಲಿಂಕಿಟ್ ಡೆಲಿವರಿ ಬಾಯ್ ಹಿಡಿದು ಬ್ಯಾಗ್​ಗೆ ತುಂಬಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ರಸ್ತೆಯೊಂದರಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಏಜೆಂಟ್ ತೋರಿರುವ ಅದ್ಭುತ ಧೈರ್ಯ ಮತ್ತು ಸಮಯಪ್ರಜ್ಞೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯ ಮಧ್ಯದಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹಾವೊಂದನ್ನು ಯಾವುದೇ ಅಂಜಿಕೆಯಿಲ್ಲದೆ, ಹಿಡಿದು ಸುರಕ್ಷಿತವಾಗಿ ಬ್ಯಾಗ್​ಗೆ ಹಾಕಿರುವ ಈ ಯುವಕನ ಸಾಹಸಕ್ಕೆ…

Read More

ಎತ್ತ ಸಾಗಿದೆ ಪ್ರೀತಿಯೆಂಬ ಮಾಯೆ! – Kannada News | Valentine’s Day: Youth, Love and Navigating Modern Relationships Responsibly

ಪ್ರೀತಿಯಲ್ಲಿ ಹಾಗೂ ಯುದ್ದದಲ್ಲಿ ಎಲ್ಲವೂ ಸರಿ, Everything is fair in Love & War ಅಂತಾ ಅದ್ಯಾವ ಪುಣ್ಯಾತ್ಮ ಈ ಸಾಲುಗಳನ್ನು ಗೀಚಿದನೋ ಗೊತ್ತಿಲ್ಲ. ಇದನ್ನು ಬರೆದವ ಇದನ್ನು ಅದೆಷ್ಟೋ ಗಂಭೀರವಾಗಿ ತೆಗೆದುಕೊಂಡಿದ್ದನ್ನೋ ? ಇಲ್ಲವೋ ? ಗೊತ್ತಿಲ್ಲ ಆದ್ರೆ ನಮ್ಮ ಯುವ ಪೀಳಿಗೆ, ದ ಜೆನ್ಸಿಸ್ ಮಾತ್ರ ಇದನ್ನೇ ವೇದ ವಾಕ್ಯದಂತೆ ಪಾಲಿಸುತ್ತಿದ್ದಾರೆ. ಅದರಲ್ಲೂ ಪ್ರೀತಿ ವಿಚಾರ ಬಂದರೆ ಅವರಿಗೆ ಇದೇ ಭಗವದ್ಗೀತೆ, ಇದೇ ಕುರಾನ್, ಬೈಬಲ್ ಎಲ್ಲವೂ ಆಗಿದೆ. ಪ್ರೀತಿಯ ಮೋಡಿಗೊಳಗಾದವರಿಗೆ ತಾವು…

Read More

ಅಭಿಮಾನಿಗಳಿಗೆ ಕೊಟ್ಟ ಮಾತು ಉಳಿಸಿಕೊಳ್ಳಲು ಮುಂದಾದ ಧೋನಿ

ಐಪಿಎಲ್ 2026ರ ಸೀಸನ್‌ನಲ್ಲಿ (IPL 2026) ಒಂದೂ ಪಂದ್ಯ ಆಡದಿದ್ದರೂ ಎಂ.ಎಸ್. ಧೋನಿ ಅವರ ಕ್ರೇಜ್ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಇಡೀ ಸೀಸನ್‌ನಲ್ಲಿ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಧೋನಿ, ಮುಂದಿನ ಐಪಿಎಲ್ 2027ರಲ್ಲಿ ಮರಳಿ ಮೈದಾನಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ಈಗ ಎಲ್ಲರನ್ನೂ ಕಾಡುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ಧೋನಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಧೋನಿ ಮುಂದಿನ ಸೀಸನ್‌ನಲ್ಲಿ ಆಡಲಿದ್ದಾರೆ ಮತ್ತು ಸಿಎಸ್‌ಕೆ ಅಭಿಮಾನಿಗಳಿಗೆ ಚೆನ್ನೈನಲ್ಲಿ ವಿದಾಯದ ಪಂದ್ಯ ಆಡುವುದಾಗಿ…

Read More

ಕಾಫಿತೋಟದಲ್ಲಿ ನಾಪತ್ತೆಯಾಗಿದ್ದ 1.5 ವರ್ಷದ ಮಗು 12 ಗಂಟೆ ಬಳಿಕ ಸುರಕ್ಷಿತವಾಗಿ ಪತ್ತೆ!: ಹೇಗಿತ್ತು ಗೊತ್ತಾ ಖಾಕಿ ಕಾರ್ಯಾಚರಣೆ? – Kannada News | Chikmagalur Police Rescue Lost Toddler in Coffee Estate After 12 Hour Operation

ಚಿಕ್ಕಮಗಳೂರು, ಮೇ 08: ಆಟವಾಡುವ ವೇಳೆ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು 12 ಗಂಟೆ ಕಾರ್ಯಾಚರಣೆ ನಡೆಸಿ ಪೊಲೀಸರು ಪತ್ತೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ನಡೆದಿದೆ. ಟೀ ಎಸ್ಟೇಟ್​ನಲ್ಲಿ ಕೆಲಸಕ್ಕೆ ಬಂದಿದ್ದ ಮಧ್ಯಪ್ರದೇಶ ಮೂಲದ ಗೋನು, ಸೋನು ದಂಪತಿಯ 1.5 ವರ್ಷದ ಗಂಡು ಮಗು ನಿನ್ನೆ ಸಂಜೆ ಕಳೆದುಹೋಗಿತ್ತು. ಮೂಡಿಗೆರೆ ಸಿಪಿಐ, ಬಾಳೂರು ಪಿಎಸ್​​ಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮಗುವನ್ನು ಪತ್ತೆ ಹಚ್ಚುವಲ್ಲಿ ತಂಡ ಯಶಸ್ವಿಯಾಗಿದೆ. ಆಟವಾಡುವ ವೇಳೆ ಕಾಫಿ…

Read More

T20 World Cup 2026: ಟಿ20 ವಿಶ್ವಕಪ್​ಗೆ 6 ತಂಡಗಳು ಪ್ರಕಟ

2026 ರ ಟಿ20 ವಿಶ್ವಕಪ್​ಗೆ ಭಾರತ ಹಾಗೂ ಶ್ರೀಲಂಕಾ ಆತಿಥ್ಯ ನೀಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೆ. 20 ತಂಡಗಳ ನಡುವೆ ನಡೆಯಲಿರುವ ಈ ಮಿನಿ ವಿಶ್ವ ಸಮರ ಫೆಬ್ರವರಿ 7 ರಿಂದ ಆರಂಭವಾಗಿ, ಮಾರ್ಚ್​ 8 ರಂದು ನಡೆಯಲಿರುವ ಫೈನಲ್​ ಪಂದ್ಯದೊಂದಿಗೆ ಅಂತ್ಯವಾಗಲಿದೆ. ಈ ಪಂದ್ಯಾವಳಿಗಾಗಿ ಇದುವರೆಗೆ 6 ತಂಡಗಳು ಪ್ರಕಟವಾಗಿದ್ದು, ಆ 6 ತಂಡಗಳ ವಿವರ ಇಲ್ಲಿದೆ. ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್…

Read More

ಪ್ರೆಶರ್ ಕುಕ್ಕರ್ ಸ್ಫೋಟಗೊಳ್ಳುವ ಮೊದಲು ಈ ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಈ ಬಗ್ಗೆ ಇರಲಿ ಎಚ್ಚರ – Kannada News | If these signs appear, the pressure cooker may explode, be aware of this

ಅನ್ನ ಬೇಯಿಸುವುದರಿಂದ ಹಿಡಿದು ಸಾಂಬಾರ್‌ ಮಾಡುವವರೆಗೆ ಹೆಚ್ಚಿನ ಅಡುಗೆಗಳನ್ನು ಪ್ರೆಶರ್‌ ಕುಕ್ಕರ್‌ನಲ್ಲಿಯೇ (pressure cooker) ಮಾಡಲಾಗುತ್ತದೆ. ಹೀಗೆ ಅಡುಗೆಗೆ ಕುಕ್ಕರ್‌ ಬಳಸುವುದರಿಂದ ಅಡುಗೆ ಬೇಗ ತಯಾರಾಗುವುದು ಮಾತ್ರವಲ್ಲದೆ ನಮ್ಮ ಸಮಯ ಮತ್ತು ಗ್ಯಾಸ್‌ ಕೂಡ ಉಳಿತಾಯವಾಗುತ್ತದೆ. ಈ ಕುಕ್ಕರ್‌ನಿಂದ ಎಷ್ಟು ಉಪಯೋಗವಿದೆಯೋ ಅದೇ ರೀತಿ ಅದನ್ನು ಸರಿಯಾದ ರೀತಿ ಬಳಸದಿದ್ದರೇ, ಅಪಾಯವೂ ಕೂಡ ಎದುರಾಗುತ್ತದೆ. ಹೌದು ಕೆಲವೊಂದು ಬಾರಿ ಅಡುಗೆ ಮಾಡುವ ವೇಳೆ ಇದ್ದಕ್ಕಿದ್ದಂತೆ ಕುಕ್ಕರ್‌ ಸ್ಫೋಟಗೊಳ್ಳುತ್ತದೆ. ಜೊತೆಗೆ ಕುಕ್ಕರ್‌ ಸ್ಫೋಟಗೊಳ್ಳುವ ಮೊದಲು ಕೆಲವು ಸೂಚನೆಗಳನ್ನು ನೀಡುತ್ತದೆ….

Read More

Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ 10 ದಿನದಲ್ಲಿ 6,100 ರೂ ಏರಿಕೆ – Kannada News | Gold Price Today on 19th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold Rates) ತೂಗುಯ್ಯಾಲೆಯಂತೆ ಆಡುತ್ತಿವೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 145 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆ 10 ರೂ ಹಿಗ್ಗಿದೆ. ಕಳೆದ ಎರಡು ವಾರಗಳಿಂದ ಕಣ್ಣಾಮುಚ್ಚಾಳೆ ಆಡುತ್ತಿದ್ದರೂ ಹತ್ತು ದಿನದಲ್ಲಿ ಇವೆರಡರ ಬೆಲೆಗಳು ಸಖತ್ತಾಗಿ ಏರಿವೆ. ಚಿನ್ನದ ಬೆಲೆ ಭಾರತದಲ್ಲಿ 10 ದಿನದಲ್ಲಿ ಸುಮಾರು 600ಕ್ಕೂ ಅಧಿಕ ಮೊತ್ತದಷ್ಟು ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆ 25 ರೂಗಳಷ್ಟು ದುಬಾರಿಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More