Headlines

ನಾಯಿ ಕಡಿತವನ್ನು ಲೈಟಾಗಿ ತಗೋಬೇಡಿ, ನಿಮಗೂ ಈ ಪರಿಸ್ಥಿತಿ ಬರಬಹುದು ಎಚ್ಚರ!: ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ – Kannada News | Dog Bite Warning: Don’t Neglect Rabies Vaccine – Bagalakote Tragedy Highlights Risk

ಬಾಗಲಕೋಟೆ, ಮೇ.26: ಹುಚ್ಚು ನಾಯಿ ಕಚ್ಚಿದ ನಂತರ ಸಕಾಲದಲ್ಲಿ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ನಾಯಿ ಕಚ್ಚಿದ ನಂತರ ಅದಕ್ಕೆ ಬೇಕಾದ ಚಿಕಿತ್ಸೆಗಳನ್ನು ಪಡೆಯುವುದು ಕಡ್ಡಾಯ. ಒಂದು ವೇಳೆ ಚಿಕಿತ್ಸೆ ಪಡೆಯದಿದ್ದರೆ ಸಾವು ಖಂಡಿತ. ಮೂಲಗಳ ಪ್ರಕಾರ, ಕಳೆದ ಮಾರ್ಚ್…

Read More

Horoscope Today 24 December : ಇಂದು ಈ ರಾಶಿಯವರಿಂದ ಭವಿಷ್ಯ ನೀರೀಕ್ಷೆಗೆ ಪ್ರೋತ್ಸಾಹ, ಅಧಿಕ ಅವಲಂಬನೆ – Kannada News | Horoscope Today in Kannada on 24 December Wednesday; Dina Bhavishya Tithi Panchanga Details here

ಮೇಷ ರಾಶಿ : ಆಸ್ತಿ ಸಂಬಂಧಿತ ಕನಸು ಫಲಿಸುವುದು. ತಪ್ಪಿಲ್ಲದ ಕಡೆ ಭಯ ಬೇಡ. ಸರ್ಕಾರಿ ಉದ್ಯೋಗದಲ್ಲಿ ಪ್ರಾರ್ಥನೆ ಫಲಿಸುವ ಸೂಚನೆ. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ಅನಾರೋಗ್ಯದ ನಡುವೆಯೂ ಉತ್ಸಾಹದಿಂದ ಇರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಕೃಷಿಯಲ್ಲಿ ಪ್ರಕೃತಿ ಅನುಕೂಲ. ಮಾರಾಟದಲ್ಲಿ ನಂಬಿಕೆಯ ಗ್ರಾಹಕರು. ದಾಂಪತ್ಯದಲ್ಲಿ ಪರಸ್ಪರ…

Read More

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ: ಬಸ್–ಟ್ರಕ್ ಡಿಕ್ಕಿ ವೇಳೆ ಬೆಂಕಿ ಹೊತ್ತಿಕೊಂಡು 8 ಮಂದಿ ಸಾವು, 22ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | Horrific Road Accident in Rajasthan: 8 Dead, Over 22 Injured as Bus Catches Fire After Colliding with Truck on Delhi Mumbai Expressway

ಜೈಪುರ, ಜುಲೈ 01: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಋಷಿಕೇಶ್‌ನಿಂದ ಮಧ್ಯಪ್ರದೇಶದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಬೆಳಗ್ಗಿನ ಜಾವ ಸುಮಾರು 3.30ರ ವೇಳೆಗೆ ಟ್ರಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಎರಡೂ ವಾಹನಗಳು ಸುಟ್ಟು ಕರಕಲಾಗಿವೆ. ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಮಾಹಿತಿ ಇದೆ. ಅಧಿಕಾರಿಗಳ ಪ್ರಕಾರ, ಮೇಲಿನ ಸೀಟ್​​ಗಳಲ್ಲಿ ಮಲಗಿದ್ದ ಕೆಲವರು ಕೆಳಗೆ ಬಿದ್ದಿದ್ದಾರೆ. ಸುಟ್ಟ ಗಾಯಗಳಿಂದ ಐವರು…

Read More

ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿರುವುದು ಯಾಕೆ? ಮತ್ತೆ ಯಾವಾಗ ಏರಿಕೆಯಾಗುತ್ತೆ?

ನವದೆಹಲಿ, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಕಳೆದ ಕೆಲ ವಾರಗಳಿಂದ ಕುಸಿತ ಕಾಣುತ್ತಿವೆ. ಭೌತಿಕ ಚಿನ್ನ ಮತ್ತು ಬೆಳ್ಳಿ ಮಾತ್ರವಲ್ಲ, ಎಂಸಿಎಕ್ಸ್​ನಲ್ಲಿ ಗೋಲ್ಡ್ ಫ್ಯೂಚರ್ಸ್ ದರ ಒಂದು ತಿಂಗಳ ಕನಿಷ್ಠಕ್ಕೆ ಜಾರಿದೆ. ಗೋಲ್ಡ್ ಇಟಿಎಫ್, ಸಿಲ್ವರ್ ಇಟಿಎಫ್​ಗಳೂ ಕೂಡ ಕುಸಿತ ಕಾಣುತ್ತಿವೆ. ಗುರುವಾರ ಚಿನ್ನದ ಬೆಲೆ ಸತತ ಏಳನೇ ಬಾರಿ ಇಳಿಕೆಯಾಗಿದೆ. ಆರು ವಾರಗಳ ಕನಿಷ್ಠ ಮಟ್ಟ ತಲುಪಿದೆ. ಚಿನ್ನ, ಬೆಳ್ಳಿ ಬೆಲೆಗಳ ಕುಸಿತಕ್ಕೆ ಎರಡು ಸಂಭಾವ್ಯ ಕಾರಣಗಳು…

Read More

ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ ನೋಡಿ!

ಮಡಿಕೇರಿ, ಏಪ್ರಿಲ್ 04: ವಿರಾಜಪೇಟೆ ತಾಲ್ಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾಫಿ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂಎಲ್‌ಸಿ ಸುಜಾ ಕುಶಾಲಪ್ಪ ಅವರ ಎಸ್ಟೇಟ್‌ನಲ್ಲಿ ನೌಕರನಾಗಿದ್ದ ಪೊನ್ನಪ್ಪ ಕಾಫಿ ಕದ್ದಿರುವುದು ಪತ್ತೆಯಾಗಿದೆ. ಶಾಸಕರ ಮನೆಯಲ್ಲೇ ನಡೆದ ಈ ಪ್ರಕರಣದಲ್ಲಿ, ಪೊನ್ನಪ್ಪನನ್ನು ಸುಜಾ ಕುಶಾಲಪ್ಪ ಅವರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಕಾಫಿಯನ್ನು ಕದ್ದಿದ್ದಾಗಿ ಆರೋಪಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತಿಂಗಳ ಹಿಂದೆ ನಡೆದ ಈ ಘಟನೆ…

Read More

ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಮಳೆ; 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಏಪ್ರಿಲ್ 05: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast)  ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ​ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ,…

Read More

Shani Jayanti 2026: ಶನಿ ದೋಷ, ಸಾಡೆಸಾತಿಯಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಈ ಕೆಲಸ ಮಾಡಿ – Kannada News | Shani jayanti 2026 effective remedies for saturn dosha and malefic effects

ಶನಿ ಜಯಂತಿಯು ಶನಿದೇವನ ಜನ್ಮದಿನವಾಗಿ ಆಚರಿಸಲ್ಪಡುವ ಪ್ರಮುಖ ಹಬ್ಬವಾಗಿದೆ. ಜೇಷ್ಠ ಮಾಸದಲ್ಲಿ ಶನಿವಾರ ಬರುವ ಅಮಾವಾಸ್ಯೆಯನ್ನು ಶನಿ ಜಯಂತಿ ಎಂದು ಆಚರಿಸಲಾಗುತ್ತದೆ. ಉದಾಹರಣೆಗೆ, 2026ರ ಮೇ 16ರಂದು ಬಂದ ಈ ಜೇಷ್ಠ ಅಮಾವಾಸ್ಯೆ, ಅಂದರೆ ಬಾದಾಮಿ ಅಮಾವಾಸ್ಯೆ, ಶನಿ ದೋಷ ನಿವಾರಣೆಗೆ ಅತ್ಯಂತ ಪ್ರಶಸ್ತವಾಗಿದೆ. ಅಮಾವಾಸ್ಯೆಯು ಬೆಳಗ್ಗೆ 5:11ಕ್ಕೆ ಪ್ರಾರಂಭವಾಗಿ, ಮರುದಿನ ಬೆಳಗ್ಗೆ 1:30ಕ್ಕೆ ಕೊನೆಗೊಳ್ಳುತ್ತದೆ. ಈ ದಿನದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ…

Read More

ಗಿಲ್ಲಿ ಶ್ರೀಮಂತನಾ? ಬಡವನ? ಯಾರು ಏನು ಹೇಳಿದರು? – Kannada News | Criticism against Bigg Boss Winner Gilli what his friends saying

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ಮುಗಿದಿದ್ದು ನಿರೀಕ್ಷೆಯಂತೆ ಗಿಲ್ಲಿ ಗೆದ್ದಿದ್ದಾರೆ. 50 ಲಕ್ಷ ಬಹುಮಾನದ ಜೊತೆಗೆ ಇನ್ನೂ ಹಲವು ಉಡುಗೊರೆಗಳು, ಇತರೆ ಕೆಲವು ನಗದು ಬಹುಮಾನಗಳು ಸಹ ಗಿಲ್ಲಿಗೆ ದೊರೆತಿವೆ. ಆದರೆ ಗಿಲ್ಲಿ ಗೆದ್ದ ಬಳಿಕ ಗಿಲ್ಲಿಯ ಗೆಲುವಿನ ಬಗ್ಗೆ ಕೆಲವರು ಅಪಸ್ವರಗಳನ್ನು ಎತ್ತುತ್ತಿದ್ದಾರೆ. ಇದೇ ಸೀಸನ್​​ನ ಕೆಲವು ಸ್ಪರ್ಧಿಗಳು ಗಿಲ್ಲಿ ಗೆಲುವನ್ನು ಅನುಮಾನದಿಂದ ನೋಡುತ್ತಿದ್ದಾರೆ. ಗಿಲ್ಲಿಗೆ ಆರಂಭದಿಂದಲೂ ಪ್ರಬಲ ಪೈಪೋಟಿ ಕೊಡುತ್ತಾ ಬಂದಿದ್ದ ಅಶ್ವಿನಿ ಅವರು, ಹೊರಗೆ ಬಂದ ಬಳಿಕ ಗಿಲ್ಲಿ ಸುಳ್ಳು…

Read More

ನಾಪತ್ತೆಯಾಗಿ 26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ – Kannada News

ಪೃಥ್ವಿರಾಜ್​ ಬಿ.ಯು. ಮಂಗಳೂರು ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್…

Read More

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ, ಅರ್ಜಿ ಸಲ್ಲಿಸಲು 15 ದಿನ ಅವಕಾಶ – Kannada News | Karnataka government orders permanent electricity connection without oc here is application date details

ಬೆಂಗಳೂರು, (ಜೂನ್ 22): ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ (Electricity Connection) ಕಾಯುತ್ತಿರುವವರಿಗೆ ಕೊನೆಗೂ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಸಿಯಿಂದ (Occupancy Certificate (OC)) ವಿನಾಯಿತಿ ನೀಡಿ ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ…

Read More