IND vs ENG: ಸಂಜುಗೆ ಸಿಗುತ್ತಾ ಅವಕಾಶ? 4ನೇ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? – Kannada News | India vs England 4th T20: Can Shreyas Iyer’s team bounce back? Possible XI changes!
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ (India vs England) ತಂಡವು 125 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಸರಣಿಯಲ್ಲಿ 2-0 ಅಂತರದ ಹಿನ್ನಡೆಯನ್ನು ಅನುಭವಿಸಿತು. ಇದೀಗ ಟೀಂ ಇಂಡಿಯಾ ಸರಣಿ ಗೆಲ್ಲಲು ಸಾಧ್ಯವಿಲ್ಲ. ಕಡೆಯ ಪಕ್ಷ ಸರಣಿಯನ್ನು 2-2 ರ ಸಮಬಲದೊಂದಿಗೆ ಅಂತ್ಯಗೊಳಿಸಲು ಟೀಂ ಇಂಡಿಯಾ ಪ್ರಯತ್ನಿಸಬೇಕಿದೆ. ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದರೂ ಅವರ್ಯಾರು ತಂಡಕ್ಕೆ ಗೆಲುವು ತಂದುಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಶ್ರೇಯಸ್…