Headlines

ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ – Kannada News | Bengaluru Footpath Clearance: Elderly Vendor Cries Out to Save His Livelihood

ಬೆಂಗಳೂರು, ಜುಲೈ 01: ನಗರದಲ್ಲಿ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಂಡಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಅಧಿಕಾರಿಗಳು ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಸದ್ಯ ಈ ತೆರವು ಕಾರ್ಯಾಚರಣೆಯು ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯದ ಮೇಲೆ ತೀವ್ರ ಪರಿಣಾಮ ಬೀರಿದೆ. ಅದರಲ್ಲೂ ದಿ ಬದಿ ವ್ಯಾಪಾರವನ್ನೇ ನಂಬಿ ಬದುಕುತ್ತಿದ್ದ ಹಲವು ಕುಟುಂಬಗಳು ಕಂಗಾಲಾಗಿವೆ. ತೆರವು ಹಿನ್ನೆಲೆ ಓರ್ವ ವೃದ್ಧ ಮಹಿಳೆ ಗೋಳಾಡಿದ್ದಾರೆ. ‘ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ನಮಗೆ ಯಾರು ಇಲ್ಲ. ನಾನು ಈ ಕೆಲಸ ಮಾಡಿ…

Read More

ಐ ಲವ್ ಇಂಡಿಯಾ, ನಾನು ಪಿಎಂ ಮೋದಿಯ ದೊಡ್ಡ ಅಭಿಮಾನಿ ಎಂದ ಡೊನಾಲ್ಡ್​ ಟ್ರಂಪ್ – Kannada News | Donald Trump: I Love India, Big Fan of PM Modi US India Ties Strengthen

ಡೊನಾಲ್ಡ್​ ಟ್ರಂಪ್-ಮೋದಿImage Credit source: Sputnik India ವಾಷಿಂಗ್ಟನ್, ಮೇ 25: ಪ್ರಧಾನಿ ಮೋದಿಯನ್ನು ತಮ್ಮ ಆಪ್ತ ಸ್ನೇಹಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಕರೆದಿದ್ದಾರೆ. ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು ತಾನು ಭಾರತವನ್ನು ಪ್ರೀತಿಸುವುದಾಗಿ ಹೇಳಿದ್ದಷ್ಟೇ ಅಲ್ಲದೆ ಪ್ರಧಾನಿ ಮೋದಿಯ ದೊಡ್ಡ ಅಭಿಮಾನಿ ಎಂದು ಕರೆದುಕೊಂಡಿದ್ದಾರೆ. ಭಾರತವು ಅಮೆರಿಕದ ಮೇಲೆ ಶೇಕಡಾ 100 ರಷ್ಟು ಭರವಸೆ ಇಡಬಹುದು ಎಂದು ದ್ವಿಪಕ್ಷೀಯ ಬಾಂಧವ್ಯವನ್ನು ಪುನರುಚ್ಚರಿಸಿದ್ದಾರೆ. ಸಂವಾದದಲ್ಲಿ ಮಾತನಾಡಿದ ಟ್ರಂಪ್, “ನಾನು…

Read More

KKR ಇತಿಹಾಸದಲ್ಲೇ ಕಪ್ಪು ಚುಕ್ಕೆ: ಗೆಲುವಿಲ್ಲದೆ ದಾಖಲೆ ಬರೆದ ನೈಟ್ ರೈಡರ್ಸ್! – Kannada News | For the first time in history, KKR remain winless after the first 5 matches

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಕೋಲ್ಕತ್ತಾ ನೈಟ್ ರೈಡರ್ಸ್ (KKR), 2026ರ ಸೀಸನ್‌ನಲ್ಲಿ ಎಂದೂ ಕಂಡಿರದಂತಹ ಹೀನಾಯ ಸ್ಥಿತಿಗೆ ತಲುಪಿದೆ. ಸೀಸನ್ ಆರಂಭವಾಗಿ 5 ಪಂದ್ಯಗಳು ಕಳೆದಿದ್ದರೂ, ಕೆಕೆಆರ್ ಖಾತೆಯಲ್ಲಿ ಈವರೆಗೆ ಒಂದೂ ಗೆಲುವು ದಾಖಲಾಗಿಲ್ಲ. ಇದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಇತಿಹಾಸದಲ್ಲೇ ಅತ್ಯಂತ ಕಳಪೆ ಆರಂಭ ಎಂಬುದು ವಿಶೇಷ. ಇತಿಹಾಸದಲ್ಲಿ ಇದೇ ಮೊದಲು! ಹಿಂದಿನ ಸೀಸನ್‌ಗಳಲ್ಲಿ ಕೆಕೆಆರ್ ಸತತ ಸೋಲುಗಳನ್ನು ಕಂಡಿದ್ದ ನಿದರ್ಶನಗಳಿವೆ (ಉದಾಹರಣೆಗೆ 2009ರಲ್ಲಿ ಸತತ 9…

Read More

Video: ಸೈಕಲ್ ಏರಿ ಹೊರಟ ಮಾಲೀಕನನ್ನು ತಡೆದು ನಿಲ್ಲಿಸಿದ ಗಜರಾಜ – Kannada News | Elephant stops owner riding bicycle, cutest video goes viral

ಪ್ರಾಣಿಗಳೇ ಹಾಗೆ, ತಮ್ಮ ಭಾವನೆಗಳನ್ನು ವಿಭಿನ್ನ ರೀತಿಯಲ್ಲಿ ತೋರ್ಪಡಿಸುತ್ತವೆ. ಯಾರು ತನ್ನನ್ನು ಪ್ರೀತಿ, ಕಾಳಜಿಯಿಂದ ನೋಡಿಕೊಳ್ಳುತ್ತಾರೋ ಅವರ ಜೊತೆಯಲ್ಲಿ ಮಗುವಿನಂತೆ ವರ್ತಿಸುತ್ತವೆ ಹಾಗೂ ಸಲುಗೆ ಬೆಳೆಸಿಕೊಳ್ಳುತ್ತವೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಆನೆಯು (elephant) ತನ್ನನ್ನು ಬಿಟ್ಟು ಹೊರಟ ಮಾಲೀಕನನ್ನು ತಡೆದು ನಿಲ್ಲಿಸುವ ದೃಶ್ಯವಾಗಿದೆ. ಈ ಮುದ್ದಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. srithapthaifamily ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಾಲೀಕ ಹಾಗೂ ಗಜರಾಜನ ಸುಂದರ ಬಾಂಧವ್ಯವನ್ನು…

Read More

ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ – Kannada News | Silver price may crash, warns Robert Kiyosaki

ವಾಷಿಂಗ್ಟನ್, ಜನವರಿ 15: ಸಿಕ್ಕಾಪಟ್ಟೆ ಏರುತ್ತಿರುವ ಬೆಳ್ಳಿ ಬೆಲೆ ಮತ್ತೆ ಇಳಿಕೆ ಆಗುತ್ತಾ? ಬೆಳ್ಳಿಯ ಪ್ರೈಸ್ ಕರೆಕ್ಷನ್ ಆಗುತ್ತಾ ಎನ್ನುವ ಪ್ರಶ್ನೆ ಮತ್ತು ಆತಂಕ ಹಲವು ಭಾರತೀಯರಿಗೆ ಇದೆ. ‘ರಿಚ್ ಡ್ಯಾಡ್ ಪೂರ್ ಡ್ಯಾಡ್’ ಸರಣಿಯ ಪುಸ್ತಕಗಳ ಕರ್ತೃ ರಾಬರ್ಟ್ ಕಿಯೋಸಾಕಿ ಅವರ ಪ್ರಕಾರ ಬೆಳ್ಳಿ ಬೆಲೆ ಸದ್ಯದ ಮಟ್ಟಿಗೆ ಗರಿಷ್ಠ ಮಟ್ಟ ಮುಟ್ಟಿದ್ದು, ಯಾವಾಗ ಬೇಕಾದರೂ ಕುಸಿತ ಕಾಣಬಹುದು. ಬೆಲೆ ಕುಸಿತ ಕಂಡ ಬಳಿಕ ಬೆಳ್ಳಿಗೆ ಮತ್ತೆ ಬೇಡಿಕೆ ಶುರುವಾಗುತ್ತದೆ ಎಂದೂ ಕಿಯೋಸಾಕಿ ಭವಿಷ್ಯ ನುಡಿದಿದ್ದಾರೆ….

Read More